ಶ್ರೀಲಂಕಾ ಪ್ರವಾಸಕ್ಕೆ ಹೊಸ ಕ್ಯಾಪ್ಟನ್ ಹಾರ್ದಿಕ್ ಅಲ್ಲ! ರೋಹಿತ್ ಶರ್ಮಾ ಮನಗೆದ್ದಿದ್ದ ಈ ಬ್ಯಾಟ್ಸ್’ಮನ್’ಗೆ ನಾಯಕನ ಪಟ್ಟ!

ಟೀಂ ಇಂಡಿಯಾ समाचार

ಶ್ರೀಲಂಕಾ ಪ್ರವಾಸಕ್ಕೆ ಹೊಸ ಕ್ಯಾಪ್ಟನ್ ಹಾರ್ದಿಕ್ ಅಲ್ಲ! ರೋಹಿತ್ ಶರ್ಮಾ ಮನಗೆದ್ದಿದ್ದ ಈ ಬ್ಯಾಟ್ಸ್’ಮನ್’ಗೆ ನಾಯಕನ ಪಟ್ಟ!
ಹಾರ್ದಿಕ್ ಪಾಂಡ್ಯಕೆಎಲ್ ರಾಹುಲ್ಟೀಂ ಇಂಡಿಯಾ ನಾಯಕ
  • 📰 Zee News
  • ⏱ Reading Time:
  • 94 sec. here
  • 16 min. at publisher
  • 📊 Quality Score:
  • News: 86%
  • Publisher: 63%

India tour of Sri Lanka 2024: ಭಾರತ ತಂಡಕ್ಕೆ ಹೊಸ ಕೋಚ್ ಜೊತೆ ಹೊಸ ನಾಯಕನ ನೇಮಕವೂ ಆಗಬೇಕಿದೆ. ಹೀಗಿರುವಾಗ ಇತ್ತೀಚೆಗೆಯಷ್ಟೇ ಬಿಸಿಸಿಐ ಕಾರ್ಯದರ್ಶಿ ಜೈ ಶಾ, ಶ್ರೀಲಂಕಾ ಪ್ರವಾಸಕ್ಕೂ ಮುನ್ನ ನೂತನ ಕೋಚ್ ಹೆಸರು ಘೋಷಣೆಯಾಗಲಿದೆ ಎಂದು ಹೇಳಿದ್ದರು.

ಶ್ರೀಲಂಕಾ ಪ್ರವಾಸಕ್ಕೆ ಹೊಸ ಕ್ಯಾಪ್ಟನ್ ಹಾರ್ದಿಕ್ ಅಲ್ಲ! ರೋಹಿತ್ ಶರ್ಮಾ ಮನಗೆದ್ದಿದ್ದ ಈ ಬ್ಯಾಟ್ಸ್’ಮನ್’ಗೆ ನಾಯಕನ ಪಟ್ಟ!

ಟಿ20 ಸ್ವರೂಪಕ್ಕೆ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಿದ್ದಾರೆ.ನಿವೃತ್ತಿ ನಿರ್ಧಾರದ ಶಾಕ್ ಬೆನ್ನಲ್ಲೇ ಅಚ್ಚರಿಯ ಸಂಗತಿ ರಿವೀಲ್! ಈ ಕಾರಣಕ್ಕೆ ಭಾರತ ತೊರೆದು ಲಂಡನ್’ನಲ್ಲಿ ಸೆಟಲ್ ಆಗ್ತಿದ್ದಾರೆ ವಿರಾಟ್-ಅನುಷ್ಕಾ!ಹರಳಿನಂತೆ ಕೀಲುಗಳಲ್ಲಿ ಸೇರಿಕೊಂಡಿರುವ ಯೂರಿಕ್ ಆಸಿಡ್ ಅನ್ನು ಕರಗಿಸುವುದು ಈ ಎಲೆ ! ಸ್ಟೋನ್ ಅನ್ನು ಕೂಡಾ ಕಿಡ್ನಿಯಿಂದ ಹೊರ ತಳ್ಳುವುದು !ವಿಶ್ವ ಚಾಂಪಿಯನ್ ಟೀಂ ಇಂಡಿಯಾ ಪ್ರಸ್ತುತ ಶುಬ್ಮನ್ ಗಿಲ್ ನಾಯಕತ್ವದಲ್ಲಿ ಜಿಂಬಾಬ್ವೆ ವಿರುದ್ಧ ಟಿ 20 ಸರಣಿಯನ್ನು ಆಡುತ್ತಿದೆ. ಇದರ ನಂತರ, ಭಾರತವು ಶ್ರೀಲಂಕಾ ಪ್ರವಾಸಕ್ಕೆ ತೆರಳಲಿದೆ, ಅಲ್ಲಿ ಮೂರು ಟಿ20 ಮತ್ತು ಮೂರು ODI ಸರಣಿಗಳನ್ನು ಆಡಲಿದೆ.

5 ನಿಮಿಷದಲ್ಲಿ ಬಿಳಿ ಕೂದಲು ಶಾಶ್ವತವಾಗಿ ಕಪ್ಪಾಗಲು ಒಂದು ತುಂಡು ಇದ್ದಿಲು ಸಾಕು..! ಈ ಎಣ್ಣೆಯಲ್ಲಿ ಮಿಶ್ರಣ ಮಾಡಿ ಹಚ್ಚಿತಂಡಕ್ಕೆ ಹೊಸ ಕೋಚ್ ಜೊತೆ ಹೊಸ ನಾಯಕನ ನೇಮಕವೂ ಆಗಬೇಕಿದೆ. ಹೀಗಿರುವಾಗ ಇತ್ತೀಚೆಗೆಯಷ್ಟೇ ಬಿಸಿಸಿಐ ಕಾರ್ಯದರ್ಶಿ ಜೈ ಶಾ, ಶ್ರೀಲಂಕಾ ಪ್ರವಾಸಕ್ಕೂ ಮುನ್ನ ನೂತನ ಕೋಚ್ ಹೆಸರು ಘೋಷಣೆಯಾಗಲಿದೆ ಎಂದು ಹೇಳಿದ್ದರು. ಮತ್ತೊಂದೆಡೆ ಟಿ20 ಸ್ವರೂಪಕ್ಕೆ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಿದ್ದಾರೆ. ಹೀಗಿರುವಾಗ ಟಿ20 ಟಿಂ ಇಂಡಿಯಾ ತಂಡಕ್ಕೆ ಕ್ಯಾಪ್ಟನ್ ಕೂಡ ಘೋಷಣೆಯಾಗಬೇಕು.

ಸದ್ಯ ಆಪ್ತ ಮೂಲಗಳಿಂದ ಬಂದ ಮಾಹಿತಿ ಅನುಸಾರ, ರೋಹಿತ್ ಶರ್ಮಾ ಮನಗೆದ್ದಿದ್ದ ಕನ್ನಡಿಗ ಕೆ.ಎಲ್ ರಾಹುಲ್’ಗೆ ಶ್ರೀಲಂಕಾ ಟಿ20 ಕ್ಯಾಪ್ಟನ್ಸಿ ನೀಡಲಾಗುತ್ತಿದೆ. ಅಷ್ಟೇ ಅಲ್ಲದೆ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿ, ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಹಾರ್ದಿಕ್ ಅಥವಾ ರಾಹುಲ್, ಈ ಇಬ್ಬರಲ್ಲಿ ಒಬ್ಬರಿಗೆ ನಾಯಕತ್ವ ನೀಡುವ ಸಾಧ್ಯತೆ ಇದೆ.ಶ್ರೀಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಸಹ ಆಡಲಿದೆ. ಈ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಏಕದಿನ ತಂಡವನ್ನು ಮುನ್ನಡೆಸಿದ್ದ ಕೆಎಲ್ ರಾಹುಲ್ ಶ್ರೀಲಂಕಾ ಪ್ರವಾಸದಲ್ಲೂ ತಂಡಕ್ಕೆ ನಾಯಕತ್ವ ವಹಿಸುವ ಸಾಧ್ಯತೆಯೂ ಇದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...terror attackಈ ವ್ಯಕ್ತಿಯ ಮಾತು ಕೇಳಿ ಸೈಫ್ ಅಲಿ ಖಾನ್ ಗೆ ರಾತ್ರಿ ನಿದ್ದೆ ಮಾತ್ರೆ ನೀಡುತ್ತಿದ್ದರಂತೆ ಪತ್ನಿ ! ವರ್ಷಗಳ ಬಳಿಕ ಹೊರ ಬಿದ್ದ ಶಾಕಿಂಗ್ ಸತ್ಯIND vs ZIM 3rd T20: ಮೂರನೇ ಟಿ20 ಪಂದ್ಯಕ್ಕೆ ಬ್ಯೂ ಬಾಯ್ಸ್‌ ರೆಡಿ..! ವಿರೋಧಿ ತಂಡದ ನಡುವೆ ಸೆಣಸಾಟ ಎಲ್ಲಿ? ಯಾವಾಗ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಹಾರ್ದಿಕ್ ಪಾಂಡ್ಯ ಕೆಎಲ್ ರಾಹುಲ್ ಟೀಂ ಇಂಡಿಯಾ ನಾಯಕ ಭಾರತ ಕ್ರಿಕೆಟ್ ನೂತನ ಕ್ಯಾಪ್ಟನ್ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ ಕನ್ನಡದಲ್ಲಿ ಕ್ರೀಡಾ ಸುದ್ದಿ Team India Hardik Pandya KL Rahul Team India Captain India Cricket New Captain Cricket News In Kannada Sports News In Kannada

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕಾರಿನ ಪ್ರಯಾಣದಲ್ಲಿ ವಾಂತಿಯಾಗುವ ಸಮಸ್ಯೆ ನಿಮಗೂ ಇದೆಯಾ ? ಆಪಲ್ ನ ಈ ಟ್ರಿಕ್ ನಿಮಗೂ ತಿಳಿದಿರಲಿ !ಕಾರಿನ ಪ್ರಯಾಣದಲ್ಲಿ ವಾಂತಿಯಾಗುವ ಸಮಸ್ಯೆ ನಿಮಗೂ ಇದೆಯಾ ? ಆಪಲ್ ನ ಈ ಟ್ರಿಕ್ ನಿಮಗೂ ತಿಳಿದಿರಲಿ !ಈ ವರ್ಷದ ಕೊನೆಯಲ್ಲಿ ಆಪಲ್ iOS 18 ರ ಅಂತಿಮ ಆವೃತ್ತಿಯಲ್ಲಿ ಈ ಹೊಸ ವೈಶಿಷ್ಟ್ಯವು ಸಾಮಾನ್ಯ ಜನರಿಗೆ ಲಭ್ಯವಾಗಲಿದೆ ಎನ್ನಲಾಗಿದೆ.
और पढो »

ಇದು ಮನೆಯಲ್ಲ… ಅರಮನೆ! ಎಷ್ಟೊಂದು ಅದ್ಭುತವಾಗಿದೆ ನೋಡಿ ಸಾವಿರ ಕೋಟಿ ಒಡೆಯ ವಿರಾಟ್ ಕೊಹ್ಲಿ ಸಾಮ್ರಾಜ್ಯಇದು ಮನೆಯಲ್ಲ… ಅರಮನೆ! ಎಷ್ಟೊಂದು ಅದ್ಭುತವಾಗಿದೆ ನೋಡಿ ಸಾವಿರ ಕೋಟಿ ಒಡೆಯ ವಿರಾಟ್ ಕೊಹ್ಲಿ ಸಾಮ್ರಾಜ್ಯVirat Kohli–Anushka Sharma Gurugram House: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್’ಮನ್ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಪವರ್ ಕಪಲ್ ಎಂದೇ ಖ್ಯಾತಿ ಪಡೆದಿದ್ದಾರೆ.
और पढो »

ರೋಹಿತ್ ಶರ್ಮಾ ವಿಕೆಟ್ ಕಬಳಿಸಿ ಮಿಂಚಿದ ದ.ಆಫ್ರಿಕಾದ ಕೇಶವ್ ಮಹಾರಾಜ್ ಹಿನ್ನೆಲೆ ಏನು ಗೊತ್ತಾ? ಈತ ಆಂಜನೇಯನ ಪರಮಭಕ್ತ!ರೋಹಿತ್ ಶರ್ಮಾ ವಿಕೆಟ್ ಕಬಳಿಸಿ ಮಿಂಚಿದ ದ.ಆಫ್ರಿಕಾದ ಕೇಶವ್ ಮಹಾರಾಜ್ ಹಿನ್ನೆಲೆ ಏನು ಗೊತ್ತಾ? ಈತ ಆಂಜನೇಯನ ಪರಮಭಕ್ತ!Who is Keshav Maharaj: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್ ಪಂದ್ಯದಲ್ಲಿ ರೋಹಿತ್ ಶರ್ಮಾ ವಿಕೆಟ್ ಕಬಳಿಸಿ ಮಿಂಚಿದ ಕೇಶವ್ ಮಹಾರಾಜ್ ಹಿನ್ನೆಲೆ ಏನೆಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.
और पढो »

ವಿಶ್ವಕಪ್ ಗೆದ್ದ ಸಂಭ್ರಮ… ಪಿಚ್’ನ ಮಣ್ಣು ತಿಂದು ವಿಶೇಷ ರೀತಿಯಲ್ಲಿ ಮೈದಾನಕ್ಕೆ ನಮಸ್ಕರಿಸಿದ ನಾಯಕ ರೋಹಿತ್ ಶರ್ಮಾವಿಶ್ವಕಪ್ ಗೆದ್ದ ಸಂಭ್ರಮ… ಪಿಚ್’ನ ಮಣ್ಣು ತಿಂದು ವಿಶೇಷ ರೀತಿಯಲ್ಲಿ ಮೈದಾನಕ್ಕೆ ನಮಸ್ಕರಿಸಿದ ನಾಯಕ ರೋಹಿತ್ ಶರ್ಮಾT20 World Cup 2024: ಭಾರತ ಟಿ20 ವಿಶ್ವಕಪ್ ಟ್ರೋಫಿ ಗೆದ್ದ ನಂತರ ನಾಯಕ ರೋಹಿತ್ ಶರ್ಮಾ ಭಾವುಕರಾಗಿದ್ದು ಕಂಡುಬಂತು. ಐಸಿಸಿ ನಾಯಕ ರೋಹಿತ್ ಶರ್ಮಾ ಅವರ ಭಾವನಾತ್ಮಕ ವೀಡಿಯೊವನ್ನು ಸಹ ಹಂಚಿಕೊಂಡಿದೆ.
और पढो »

ಟಿ20ಯಲ್ಲಿ ವಿಶ್ವದಾಖಲೆ ಬರೆದ ರೋಹಿತ್ ಶರ್ಮಾ: ಈ ಐತಿಹಾಸಿಕ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟ್ಸ್ಮನ್ ಇವರೇಟಿ20ಯಲ್ಲಿ ವಿಶ್ವದಾಖಲೆ ಬರೆದ ರೋಹಿತ್ ಶರ್ಮಾ: ಈ ಐತಿಹಾಸಿಕ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟ್ಸ್ಮನ್ ಇವರೇRohit Sharma 200 Sixes Record in T20I: ಒಂದು ವೇಳೆ ಆಸ್ಟ್ರೇಲಿಯ ಈ ಪಂದ್ಯದಲ್ಲಿ ಸೋತರೆ, ಕೊನೆಯ ನಾಲ್ಕರಲ್ಲಿ ಅಂದರೆ ಸೆಮಿ ಫೈನಲ್’ನಲ್ಲಿ ಸ್ಥಾನ ಪಡೆಯಲು ಬಾಂಗ್ಲಾದೇಶವು ಅಫ್ಘಾನಿಸ್ತಾನವನ್ನು ಸೋಲಿಸುವ ಅಗತ್ಯವಿರುತ್ತದೆ.
और पढो »

ಕೊಹ್ಲಿ ಅಥವಾ ರೋಹಿತ್ ಅಲ್ಲ, ಸೂಪರ್-8 ಹಂತದಲ್ಲಿ ಟೀಂ ಇಂಡಿಯಾಗೆ X-ಫ್ಯಾಕ್ಟರ್ ಆಗಲಿದ್ದಾನೆ ಈ ಸ್ಟಾರ್ ಬೌಲರ್ಕೊಹ್ಲಿ ಅಥವಾ ರೋಹಿತ್ ಅಲ್ಲ, ಸೂಪರ್-8 ಹಂತದಲ್ಲಿ ಟೀಂ ಇಂಡಿಯಾಗೆ X-ಫ್ಯಾಕ್ಟರ್ ಆಗಲಿದ್ದಾನೆ ಈ ಸ್ಟಾರ್ ಬೌಲರ್ರೋಹಿತ್ ಶರ್ಮಾ ತಂಡ ಅಮೆರಿಕದಲ್ಲಿ ತನ್ನ ಎಲ್ಲಾ ಪಂದ್ಯಗಳನ್ನು ಗುಂಪು ಸುತ್ತಿನಲ್ಲಿ ಆಡಿದೆ. ಅಲ್ಲಿ ವೇಗದ ಬೌಲರ್’ಗಳಿಗೆ ಸಾಕಷ್ಟು ನೆರವು ಸಿಕ್ಕಿತು. ಈಗ ವೆಸ್ಟ್ ಇಂಡೀಸ್’ನಲ್ಲಿ ಪಂದ್ಯಗಳು ನಡೆಯಲಿದ್ದು, ಸ್ಪಿನ್ನರ್ಗಳು ಇಲ್ಲಿ ಸಹಾಯ ಪಡೆಯುವ ನಿರೀಕ್ಷೆಯಿದೆ.
और पढो »



Render Time: 2025-02-14 02:01:48