ಶ್ರೀಲಂಕಾ ಪ್ರವಾಸಕ್ಕೂ ಮುನ್ನ ಹೊರಬಿತ್ತು ಬಿಗ್‌ ಅಪ್ಡೇಟ್‌: ಟೀಂ ಇಂಡಿಯಾದ ಬೌಲಿಂಗ್‌ ಕೋಚ್‌ ಆಗಿ ಈ ದಿಗ್ಗಜ ನೇಮಕ!

ಗೌತಮ್ ಗಂಭೀರ್ समाचार

ಶ್ರೀಲಂಕಾ ಪ್ರವಾಸಕ್ಕೂ ಮುನ್ನ ಹೊರಬಿತ್ತು ಬಿಗ್‌ ಅಪ್ಡೇಟ್‌: ಟೀಂ ಇಂಡಿಯಾದ ಬೌಲಿಂಗ್‌ ಕೋಚ್‌ ಆಗಿ ಈ ದಿಗ್ಗಜ ನೇಮಕ!
ಟೀಂ ಇಂಡಿಯಾದ ಬೌಲಿಂಗ್‌ ಕೋಚ್‌ಸಾಯಿರಾಜ್ ಬಹುತುಲೆಟೀಂ ಇಂಡಿಯಾದ ಬೌಲಿಂಗ್‌ ಕೋಚ್‌ ಸಾಯಿರಾಜ್ ಬಹುತುಲೆ
  • 📰 Zee News
  • ⏱ Reading Time:
  • 20 sec. here
  • 18 min. at publisher
  • 📊 Quality Score:
  • News: 67%
  • Publisher: 63%

ಈ ಪ್ರವಾಸದಲ್ಲಿ ಟೀಂ ಇಂಡಿಯಾದ ಬೌಲಿಂಗ್ ಕೋಚ್ ಯಾರಾಗಲಿದ್ದಾರೆ ಎಂಬ ಬಗ್ಗೆ ದೊಡ್ಡ ಅಪ್ಡೇಟ್ ಹೊರಬಿದ್ದಿದೆ. ಕ್ರಿಕ್‌ಬಜ್‌ ವರದಿಯ ಪ್ರಕಾರ, ಶ್ರೀಲಂಕಾ ವಿರುದ್ಧದ ಮೂರು ODI ಮತ್ತು ಮೂರು T20 ಪಂದ್ಯಗಳ ಸರಣಿಗಾಗಿ ಸಾಯಿರಾಜ್ ಬಹುತುಲೆ ತಂಡದೊಂದಿಗೆ ಇರುತ್ತಾರೆ.

Team India Bowling Coach on Sri Lanka Tour 2024: ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಇದು ಮೊದಲ ಪಂದ್ಯLakshmi Nivasa Kannada Serial: ಲಕ್ಷ್ಮಿ ನಿವಾಸ ಹರೀಶ್ ಪಾತ್ರದಾರಿಯ ರಿಯಲ್ ಪತ್ನಿ ಯಾರು ಗೊತ್ತಾ? ಅವರು ಖ್ಯಾತ ಸೀರಿಯಲ್ ನಟಿ!!ಬ್ಯಾಟ್‌ ಖರೀದಿಸಲು ದುಡ್ಡಿಲ್ಲದೆ ಹಾಲು ಮಾರಿದ್ದಈ ಕ್ರಿಕೆಟಿಗ ಇಂದು 200 ಕೋಟಿ ಆಸ್ತಿ ಒಡೆಯ! ಟೀಂ ಇಂಡಿಯಾ ಟಿ20 ವಿಶ್ವಕಪ್‌ ಗೆದ್ದಿದ್ದೇ ಈತನಿಂದ...ಭಾರತದ ಶ್ರೀಮಂತ ಹಾಸ್ಯನಟ ಯಾರು ಗೊತ್ತಾ..? ಇವರು ಸೂಪರ್‌ಸ್ಟಾರ್‌ ರಜನಿಕಾಂತ್‌ ಅವರಿಗಿಂತಲೂ ಹೆಚ್ಚು ಸಂಪತನ್ನು ಹೊಂದಿದ್ದಾರೆ...ಭಾರತೀಯ ಕ್ರಿಕೆಟ್ ತಂಡವು ಜುಲೈ 27 ರಿಂದ ಶ್ರೀಲಂಕಾ ಪ್ರವಾಸದಲ್ಲಿರಲಿದೆ.

ಸಾಯಿರಾಜ್ ಅವರ ನೇಮಕಾತಿ ಶಾಶ್ವತವಲ್ಲ. ಏಕೆಂದರೆ ಈ ಹುದ್ದೆಗೆ ಗಂಭೀರ್ ಅವರ ಮೊದಲ ಆಯ್ಕೆ ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಮೋರ್ನೆ ಮೊರ್ಕೆಲ್ ಅವರು ವೈಯಕ್ತಿಕ ಕಾರಣಗಳಿಂದ ಶ್ರೀಲಂಕಾ ಸರಣಿಗೆ ಲಭ್ಯರಿಲ್ಲ ಎಂದು ವರದಿಯಾಗಿದೆ. ಭಾರತ ತಂಡದ ಫೀಲ್ಡಿಂಗ್ ಕೋಚ್ ಆಗಿ ಸಾಮಾಜಿಕ ಜಾಲತಾಣಗಳಲ್ಲಿ ಫೇಮಸ್ ಆಗಿರುವ ಮತ್ತು ವಿಶ್ವಕಪ್ ವೇಳೆ ಬಿಸಿಸಿಐ ಬಿಡುಗಡೆ ಮಾಡಿದ 'ಬೆಸ್ಟ್ ಫೀಲ್ಡರ್ ಆಫ್ ದಿ ಮ್ಯಾಚ್' ವಿಡಿಯೋ ಪೋಸ್ಟ್‌ನ ಪ್ರಮುಖ ಆಕರ್ಷಣೆಯಾಗಿದ್ದ ಟಿ ದಿಲೀಪ್ ಕೂಡ ಸೇರಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಟೀಂ ಇಂಡಿಯಾದ ಬೌಲಿಂಗ್‌ ಕೋಚ್‌ ಸಾಯಿರಾಜ್ ಬಹುತುಲೆ ಟೀಂ ಇಂಡಿಯಾದ ಬೌಲಿಂಗ್‌ ಕೋಚ್‌ ಸಾಯಿರಾಜ್ ಬಹುತುಲೆ ಟೀಂ ಇಂಡಿಯಾ ಭಾರತ-ಶ್ರೀಲಂಕಾ ಟಿ20 ಸರಣಿ ವೇಳಾಪಟ್ಟಿ ಕನ್ನಡದಲ್ಲಿ ಕ್ರಿಕೆಟ್‌ ಸುದ್ದಿ ಭಾರತ ಶ್ರೀಲಂಕಾ ಏಕದಿನ ಸರಣಿ Gautam Gambhir Team India Bowling Coach Sairaj Bahuthule Team India Bowling Coach Sairaj Bahuthule Team India India-Sri Lanka T20 Series Schedule Cricket In Kannada Sri Lanka Sri Lanka Ek India

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮುಖ್ಯ ಕೋಚ್ ಆಗಿ ಗಂಭೀರ್.. ಕೊಹ್ಲಿಯನ್ನು ಸೈಲೆಂಟಾಗಿ ಸೈಡ್ ಲೈನ್ ಮಾಡುತ್ತಾ ಬಿಸಿಸಿಐ..?ಮುಖ್ಯ ಕೋಚ್ ಆಗಿ ಗಂಭೀರ್.. ಕೊಹ್ಲಿಯನ್ನು ಸೈಲೆಂಟಾಗಿ ಸೈಡ್ ಲೈನ್ ಮಾಡುತ್ತಾ ಬಿಸಿಸಿಐ..?Virat kohli: ಸಿಸಿಐ ಗೌತಮ್ ಗಂಭೀರ್ ಅವರನ್ನು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಕ ಮಾಡಿದೆ.
और पढो »

ಟೀಂ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಮಗಳು ಫೇಮಸ್ ನಟಿ! ಸೌತ್ ಸಿನಿರಂಗದಲ್ಲಿ ಮಿಂಚುತ್ತಿರುವ ಆ ಸುಂದ್ರಿ ಯಾರು ಗೊತ್ತಾ?ಟೀಂ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಮಗಳು ಫೇಮಸ್ ನಟಿ! ಸೌತ್ ಸಿನಿರಂಗದಲ್ಲಿ ಮಿಂಚುತ್ತಿರುವ ಆ ಸುಂದ್ರಿ ಯಾರು ಗೊತ್ತಾ?Rahul Dravid Niece Aditi Dravid: ರಾಹುಲ್ ದ್ರಾವಿಡ್ ಟೀಂ ಇಂಡಿಯಾದ ಕೋಚ್ ಸ್ಥಾನದಿಂದ ಕೆಳಗಿಳಿಯುವ ಸಮಯ. ಮುಂಬರುವ ಶ್ರೀಲಂಕಾ ಪ್ರವಾಸದಿಂದ ಗೌತಮ್ ಗಂಭೀರ್ ಕೋಚ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.
और पढो »

ಟೀಂ ಇಂಡಿಯಾದ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ: ಬಿಸಿಸಿಐನಿಂದ ಅಧಿಕೃತ ಘೋಷಣೆಟೀಂ ಇಂಡಿಯಾದ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ: ಬಿಸಿಸಿಐನಿಂದ ಅಧಿಕೃತ ಘೋಷಣೆGautam Gambhir Team India Coach: 2011ರ ವಿಶ್ವ ಚಾಂಪಿಯನ್ ಗೌತಮ್ ಗಂಭೀರ್ ಈ ರೇಸ್ನಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಬಿಸಿಸಿಐ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಹೆಸರನ್ನು ಅಧಿಕೃತವಾಗಿ ಪ್ರಕಟಿಸಿದೆ.
और पढो »

ಬೌಲಿಂಗ್‌ ಕೋಚ್‌ ರೇಸ್‌ನಲ್ಲಿ ಟೀಂ ಇಂಡಿಯಾದ ದಿಗ್ಗಜ ವೇಗಿಗಳುಬೌಲಿಂಗ್‌ ಕೋಚ್‌ ರೇಸ್‌ನಲ್ಲಿ ಟೀಂ ಇಂಡಿಯಾದ ದಿಗ್ಗಜ ವೇಗಿಗಳುZaheer Khan: ಭಾರತ ಕ್ರಿಕೆಟ್ ತಂಡದ ಕೋಚಿಂಗ್‌ನಲ್ಲಿ ವಿಶ್ವಕಪ್ ವಿಜೇತ ಹಾಗೂ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರ ಯುಗ ಆರಂಭವಾಗಿದೆ. ಗಂಭೀರ್ ಅವರನ್ನು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಬಿಸಿಸಿಐ ನೇಮಕ ಮಾಡಿದೆ. ಈ ವಿಷಯವನ್ನು ಮಂಗಳವಾರ ಅಧಿಕೃತವಾಗಿ ಬಹಿರಂಗಪಡಿಸಲಾಗಿದೆ.
और पढो »

ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಮುಂದಿರುವ ಸವಾಲುಗಳೇನು?ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಮುಂದಿರುವ ಸವಾಲುಗಳೇನು?Gautam Gambhir: ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಅವಧಿ ಮುಗಿದ ನಂತರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹೊಸ ಕೋಚ್ ಅನ್ನು ಘೋಷಿಸಿದೆ.
और पढो »

ಟೀಂ ಇಂಡಿಯಾದ ದಿಗ್ಗಜ ಸುನಿಲ್‌ ಗವಾಸ್ಕರ್‌ ಮಗ ಕೂಡ ಕ್ರಿಕೆಟಿಗನೇ: ಪತ್ನಿ ದೇಶದ ಖ್ಯಾತ ಕ್ರೀಡಾ ಸಂಸ್ಥೆಯ ಸ್ಥಾಪಕಿ! ಯಾರಿವರು ಗೊತ್ತಾಯ್ತಾ?ಟೀಂ ಇಂಡಿಯಾದ ದಿಗ್ಗಜ ಸುನಿಲ್‌ ಗವಾಸ್ಕರ್‌ ಮಗ ಕೂಡ ಕ್ರಿಕೆಟಿಗನೇ: ಪತ್ನಿ ದೇಶದ ಖ್ಯಾತ ಕ್ರೀಡಾ ಸಂಸ್ಥೆಯ ಸ್ಥಾಪಕಿ! ಯಾರಿವರು ಗೊತ್ತಾಯ್ತಾ?Sunil Gavaskar: ಟೀಂ ಇಂಡಿಯಾದ ಲಿಟಲ್‌ ಮಾಸ್ಟರ್‌ ಎಂದೇ ಪ್ರಖ್ಯಾತಿ ಗಳಿಸಿದ್ದ ಸುನಿಲ್ ಗವಾಸ್ಕರ್ ಕುಟುಂಬದ ಬಗ್ಗೆ ಈ ವರದಿಯಲ್ಲಿ ಮಾಹಿತಿ ನೀಡಲಿದ್ದೇವೆ.
और पढो »



Render Time: 2025-02-19 04:17:55