Carlos Alcaraz: ಈ ಗೆಲುವಿನೊಂದಿಗೆ ಕಾರ್ಲೋಸ್ ಅಲ್ಕರಾಜ್ ಮತ್ತೊಮ್ಮೆ ವಿಶ್ವದ ನಂಬರ್ ಒನ್ ಆಟಗಾರ ಎನಿಸಿಕೊಂಡಿದ್ದಾರೆ. ಈ ವರ್ಷವೇ, ಅಲ್ಕಾರಾಜ್ ಅವರು ಅಲೆಕ್ಸಾಂಡರ್ ಜ್ವೆರೆವ್ ಅವರನ್ನು ಸೋಲಿಸುವ ಮೂಲಕ ಫ್ರೆಂಚ್ ಓಪನ್ ಪ್ರಶಸ್ತಿಯನ್ನು ಗೆದ್ದರು.
ಸತತ ಎರಡನೇ ಬಾರಿಗೆ ವಿಂಬಲ್ಡನ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಜ್: ಟೆನಿಸ್ ಇತಿಹಾಸದಲ್ಲಿ ಅಪರೂಪದ ಸಾಧನೆ
ಈ ಮೂಲಕ 21 ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನಲ್ಲೇ ಅತಿ ಹೆಚ್ಚು ಗ್ರ್ಯಾಂಡ್ ಸ್ಲ್ಯಾಮ್‌ಗಳನ್ನು ಗೆದ್ದ ಓಪನ್ ಎರಾ ದಾಖಲೆಯನ್ನು ಸರಿಗಟ್ಟಿದರು.
Join David, Catherine & Matt as they react to THAT performance from Carlos Alcaraz and - if history is any guide - make some bold predictions 😬ಅಲ್ಕರಾಜ್ ವಿಶ್ವ ನಂ.3 ವೃತ್ತಿಪರ ಯುಗದಲ್ಲಿ ಫೆಡರರ್ ನಂತರ ತನ್ನ ಮೊದಲ ನಾಲ್ಕು ಪ್ರಮುಖ ಫೈನಲ್‌ಗಳಲ್ಲಿ ಗೆಲುವು ದಾಖಲಿಸಿದ ಎರಡನೇ ಆಟಗಾರನಾಗಿದ್ದಾನೆ.
Gentlemen’S Singles Champion Novak Djokovic Carlos Alcaraz Wimbledon Wimbledon Final Carlos Alcaraz Vs Novak Djokovic Alcaraz Vs Djokovic Carlos Alcaraz Ranking
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ದಕ್ಷಿಣ ಆಫ್ರಿಕಾ ವಿರುದ್ಧ ಸತತ ಎರಡನೇ ಶತಕ ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 7ನೇ ಶತಕ ಬಾರಿಸಿದ ಸ್ಮೃತಿ ಮಂಧಾನ..!ಭಾರತ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಸದ್ಯ ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಏಕದಿನ ತಂಡದಲ್ಲಿ ಎರಡನೇ ಶತಕವನ್ನು ಬಾರಿಸಿದ್ದಾರೆ.
और पढो »
ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುತ್ತಿದ್ದಂತೆ ಇತಿಹಾಸ ನಿರ್ಮಿಸಿದ ಭಾರತ: ಅತಿ ಹೆಚ್ಚು ವಿಶ್ವಕಪ್ ಗೆದ್ದ 2ನೇ ದೇಶ ಎಂಬ ಹೆಗ್ಗಳಿಕೆTeam India World Record: ಭಾರತ ಕೊನೆಯ ಬಾರಿಗೆ 2011ರಲ್ಲಿ ಏಕದಿನ ವಿಶ್ವಕಪ್ ಟ್ರೋಫಿ ಗೆದ್ದಿತ್ತು. 2024ರ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುವ ಮೂಲಕ ಭಾರತ ತಂಡ ಶ್ರೇಷ್ಠ ದಾಖಲೆ ಮಾಡಿದೆ. ಏಕದಿನ ಮತ್ತು ಟಿ20 ಮಾದರಿಯಲ್ಲಿ ಭಾರತ 4 ವಿಶ್ವಕಪ್ ಟ್ರೋಫಿಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.
और पढो »
ಇದೇ ಮೊದಲ ಭಾರಿಗೆ ಐಸಿಸಿ ಪ್ರಸಸ್ತಿ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ ತಂಡ..!ICC Award: ಭಾರತೀಯ ಕ್ರಿಕೆಟಿಗರು ಮತ್ತೊಮ್ಮೆ ಕ್ರಿಕೆಟ್ ಇತಿಹಾಸದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ, ಜಸ್ಪ್ರೀತ್ ಬುಮ್ರಾ ಮತ್ತು ಸ್ಮೃತಿ ಮಂಧಾನ ಅವರು ಜೂನ್‌ನಲ್ಲಿ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಯೊಂದಿಗೆ ಗೌರವಿಸಲ್ಪಟ್ಟಿದ್ದಾರೆ.
और पढो »
ಟೀಂ ಇಂಡಿಯಾ ವಿಶ್ವಕಪ್ ಗೆಲ್ಲುತ್ತಿದ್ದಂತೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ: ಇದು ನನ್ನ ಕೊನೆಯ ಟಿ20 ವಿಶ್ವಕಪ್ ಎಂದ ಕಿಂಗ್Virat Kohli retirement: ಬಾರ್ಬಡೋಸ್’ನಲ್ಲಿ ನಡೆದ ಫೈನಲ್’ನಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು 7 ರನ್’ಗಳಿಂದ ಸೋಲಿಸಿದೆ. ಇದರೊಂದಿಗೆ 17 ವರ್ಷಗಳ ನಂತರ ಟೀಂ ಇಂಡಿಯಾ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ.
और पढो »
ಖ್ಯಾತ ಲೇಖಕಿ, ಬೂಕರ್ ಪ್ರಶಸ್ತಿ ವಿಜೇತೆ ಆರಂಧತಿ ರಾಯ್ ಗೆ 2024ರ PEN ಪಿಂಟರ್ ಪ್ರಶಸ್ತಿPEN Pinter Prize : ಖ್ಯಾತ ಲೇಖಕಿ, ಬೂಕರ್ ಪ್ರಶಸ್ತಿ ವಿಜೇತೆ ಆರಂಧತಿ ರಾಯ್ ಗೆ 2024ರ PEN ಪಿಂಟರ್ ಪ್ರಶಸ್ತಿ ಗೆ ಭಾಜನರಾಗಿದ್ದಾರೆ
और पढो »
T20 World Cup 2024: ಭಾರತ vs ದ.ಆಫ್ರಿಕಾ ಫೈನಲ್ ಫೈಟ್’ಗೆ ಬಾರ್ಬಡೋಸ್ ರೆಡಿ: ಈ ಪಿಚ್ ಯಾರಿಗೆ ಸಹಕಾರಿ? ಭಾರತದ ಪ್ರದರ್ಶನ ಹೇಗಿದೆ?IND vs SA Final Pitch Report: ಟಿ20 ವಿಶ್ವಕಪ್ ಇತಿಹಾಸದಲ್ಲಿ ಸತತ ಪಂದ್ಯಗಳನ್ನು ಗೆದ್ದಿರುವ ಎರಡು ತಂಡಗಳ ನಡುವೆ ಫೈನಲ್ ಪಂದ್ಯ ನಡೆಯುತ್ತಿರುವುದು ಇದೇ ಮೊದಲು. ಈ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ಇದುವರೆಗೆ ಸತತ 8 ಪಂದ್ಯಗಳನ್ನು ಗೆದ್ದಿದ್ದರೆ, ಭಾರತ ಸತತ ಏಳು ಪಂದ್ಯಗಳನ್ನು ಗೆದ್ದಿದೆ.
और पढो »