ಸನಾತನ ಹಿಂದೂ ಧರ್ಮದ ಉಳಿವಿಗೆ ಮತ್ತೆ ಮೋದಿ ಬೆಂಬಲಿಸಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕರೆ

Pralhad Joshi समाचार

ಸನಾತನ ಹಿಂದೂ ಧರ್ಮದ ಉಳಿವಿಗೆ ಮತ್ತೆ ಮೋದಿ ಬೆಂಬಲಿಸಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕರೆ
Lok Sabha Election 2024Karnataka Lok Sabha Election 2024Lok Sabha Election 2024 News
  • 📰 Zee News
  • ⏱ Reading Time:
  • 42 sec. here
  • 26 min. at publisher
  • 📊 Quality Score:
  • News: 104%
  • Publisher: 63%

ದೇಶವಾಸಿಗಳಲ್ಲಿ ಧಾರ್ಮಿಕ ನಂಬಿಕೆ ಉಳಿಸುವ ಕೆಲಸವಾಗಬೇಕಿದೆ. ಮತಾಂತರದಂತಹ ಅಹಿತಕರ ಚಟುವಟಿಕೆಗಳಿಂದ ಹಿಂದೂಗಳನ್ನು, ಹಿಂದೂ ಮಹಿಳೆಯರನ್ನು ರಕ್ಷಿಸುವ ಕಾರ್ಯ ಅವಶ್ಯವಾಗಿದೆ. ಧಾರ್ಮಿಕ ಅನುಸರಣೆಗೆ ಸ್ವಾತಂತ್ರ್ಯದ ಅಗತ್ಯವಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಧಾರ್ಮಿಕ ಅನುಸರಣೆಗೆ ಸ್ವಾತಂತ್ರ್ಯದ ಅಗತ್ಯವಿದೆ.Sachin Tendulkar: ಪ್ರತಿ ತಿಂಗಳೂ ಲಕ್ಷಗಟ್ಟಲೇ ಆದಾಯ.. ಸಚಿನ್ ತೆಂಡೂಲ್ಕರ್ ಎಷ್ಟು ಸಾವಿರ ಕೋಟಿ ಆಸ್ತಿಗೆ ಒಡೆಯ ಗೊತ್ತಾ?Shukra Budh Yutiರಂಗಾಯಣ ರಘು ಮಾತ್ರವಲ್ಲ ಅವರ ಪತ್ನಿ ಕೂಡಾ ಅದ್ಭುತ ನಟಿ !ಪುತ್ರಿಯೂ ಪಡೆದಿದ್ದಾರೆ ಇವರಷ್ಟೇ ಖ್ಯಾತಿ

ನಗರದ ಉಣಕಲ್‌ನಲ್ಲಿ ಬುಧವಾರ ರಾತ್ರಿ ಆಯೋಜಿಸಿದ್ದ ಬಿಜೆಪಿ ಪ್ರಚಾರ ಸಭೆಯಲ್ಲಿ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮಾತನಾಡಿದರು. ಬಹುಸಂಖ್ಯಾತರ ದೇಶದಲ್ಲೇ ಇಂದು ಬಹುಸಂಖ್ಯಾತರಿಗೆ ಸುರಕ್ಷತೆ ಬೇಕಾಗಿದೆ. ಅವರವರ ಧರ್ಮಾಚರಣೆಗೆ ಸ್ವಾತಂತ್ರ್ಯ ಬೇಕಾಗಿದೆ ಎಂದು ಹೇಳಿದರು.ದೇಶವಾಸಿಗಳಲ್ಲಿ ಧಾರ್ಮಿಕ ನಂಬಿಕೆ ಉಳಿಸುವ ಕೆಲಸವಾಗಬೇಕಿದೆ. ಮತಾಂತರದಂತಹ ಅಹಿತಕರ ಚಟುವಟಿಕೆಗಳಿಂದ ಹಿಂದೂಗಳನ್ನು, ಹಿಂದೂ ಮಹಿಳೆಯರನ್ನು ರಕ್ಷಿಸುವ ಕಾರ್ಯ ಅವಶ್ಯವಾಗಿದೆ. ಧಾರ್ಮಿಕ ಅನುಸರಣೆಗೆ ಸ್ವಾತಂತ್ರ್ಯದ ಅಗತ್ಯವಿದೆ.

ದೇಶಾದ್ಯಂತ ನೇಹಾ ಹತ್ಯೆ ಪ್ರಕರಣ ಪ್ರತಿಧ್ವನಿಸಿದ್ದರಿಂದ ರಾಜ್ಯ ಸರ್ಕಾರ ಸದ್ಯ ಸಿಐಡಿಗೆ ವಹಿಸಿ ನೇಹಾ ಕುಟುಂಬದ ಕಣ್ಣೊರೆಸೋ ಕೆಲಸ ಮಾಡಿದೆ ಅಷ್ಟೇ. ನಿಜವಾಗಿಯೂ ಕಾಂಗ್ರೆಸ್ಸಿಗರಿಗೆ ಕರುಣೆ, ಕಾಳಜಿ ಎಂಬುದಿಲ್ಲ ಎಂದು ಹೇಳಿದರು.ಮೋದಿ ಅಧಿಕಾರದಲ್ಲಿ ಇದ್ರೆ ಮಾತ್ರ ಭಾರತ ವಿಶ್ವಗುರು: ಮೋದಿ ನೇತೃತ್ವದ ಬಿಜೆಪಿ ಸರಕಾರ ಇದ್ದರೆ ಮಾತ್ರ ಭಾರತ ವಿಶ್ವಗುರು ಆಗಲು ಸಾಧ್ಯ. ಜನರೂ ಇದನ್ನು ಮನಗಂಡಿದ್ದಾರೆ ಎಂದ ಸಚಿವರು, ಮತ್ತೆ ಕಮಲದ ಗುರುತಿಗೆ ಮತ ನೀಡುವ ಮೂಲಕ ಮೋದಿ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Lok Sabha Election 2024 Karnataka Lok Sabha Election 2024 Lok Sabha Election 2024 News Lok Sabha Election 2024 Updates ಪ್ರಲ್ಹಾದ್‌ ಜೋಶಿ ಲೋಕಸಭೆ ಚುನಾವಣೆ ಕರ್ನಾಟಕ ಲೋಕಸಭಾ ಚುನಾವಣೆ News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್ ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ ಕಾರಣ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
और पढो »

ಕಾಂಗ್ರೆಸ್ ಕೈಗೆ ದೇಶ ಕೊಟ್ಟರೆ ಹಿಂದೂಗಳ ಸುರಕ್ಷತೆ ಅಸಾಧ್ಯ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಳವಳಕಾಂಗ್ರೆಸ್ ಕೈಗೆ ದೇಶ ಕೊಟ್ಟರೆ ಹಿಂದೂಗಳ ಸುರಕ್ಷತೆ ಅಸಾಧ್ಯ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಳವಳಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್ ಗೆ ಅಧಿಕಾರ ಕೊಟ್ಟರೆ ಹಿಂದೂಗಳು ಸುರಕ್ಷತೆಯಿಂದ ಇರಲು ಸಾಧ್ಯವಿದೆಯೇ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.
और पढो »

ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ನಟಿ ಹರ್ಷಿಕಾ ಪೂಣಚ್ಚ- ಭುವನ್ ದಂಪತಿಪ್ರಹ್ಲಾದ್ ಜೋಶಿ ಭೇಟಿ ಮಾಡಿದ ನಟಿ ಹರ್ಷಿಕಾ ಪೂಣಚ್ಚ- ಭುವನ್ ದಂಪತಿHarshika Poonachcha meets Prahlad Joshi: ಹಲ್ಲೆ ಸಂಬಂಧ ಪುಲಿಕೇಶಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದು, ನ್ಯಾಯ ದಕ್ಕಿಸಿಕೊಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮೊರೆ ಇಟ್ಟರು.
और पढो »

Lok Sabha Election 2024: ಆರು ಕೋಟಿ ಕನ್ನಡಿಗರಿಗೆ ಚೊಂಬು ಕೊಟ್ಟ ಬಿಜೆಪಿ: ಕೃಷ್ಣ ಭೈರೇಗೌಡ ಟೀಕೆLok Sabha Election 2024: ಆರು ಕೋಟಿ ಕನ್ನಡಿಗರಿಗೆ ಚೊಂಬು ಕೊಟ್ಟ ಬಿಜೆಪಿ: ಕೃಷ್ಣ ಭೈರೇಗೌಡ ಟೀಕೆLok Sabha Election 2024: ಕಳೆದ ಹತ್ತು ವರ್ಷಗಳಿಂದ ಜನರಿಗೆ ಸುಳ್ಳು ಆಶ್ವಾಸನೆ ನೀಡಿ ದೇಶವನ್ನು ಆಳುತ್ತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರತಿ ಹೆಜ್ಜೆ ಹಜ್ಜೆಗೂ ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡುತ್ತಲೇ ಬಂದಿದೆ.
और पढो »

ಚುನಾವಣೆ ನಂತರ ಸರ್ಕಾರ ಪತನ: ವಿರೋಧ ಪಕ್ಷಗಳ ಭ್ರಮೆ: ಮುಖ್ಯಮಂತ್ರಿ ಸಿದ್ದರಾಮಯ್ಯಚುನಾವಣೆ ನಂತರ ಸರ್ಕಾರ ಪತನ: ವಿರೋಧ ಪಕ್ಷಗಳ ಭ್ರಮೆ: ಮುಖ್ಯಮಂತ್ರಿ ಸಿದ್ದರಾಮಯ್ಯಈ ಚುನಾವಣೆಯಲ್ಲಿ ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕು. ಅದು ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
और पढो »

ಕಾಂಗ್ರೆಸ್ ರಾಜ್ಯದ ಖಜಾನೆ ಲೂಟಿ ಮಾಡಿದೆ : ಪ್ರಲ್ಹಾದ ಜೋಶಿ ಆರೋಪಕಾಂಗ್ರೆಸ್ ರಾಜ್ಯದ ಖಜಾನೆ ಲೂಟಿ ಮಾಡಿದೆ : ಪ್ರಲ್ಹಾದ ಜೋಶಿ ಆರೋಪ900 ಕೋಟಿ ಮುಂಗಡ: ಕೇಂದ್ರ ಸರ್ಕಾರ ಬರ ಪರಿಹಾರಕ್ಕಾಗಿ ರಾಜ್ಯಕ್ಕೆ ಮುಂಗಡವಾಗಿಯೇ 900 ಕೋಟಿ ರು. ಬಿಡುಗಡೆ ಮಾಡಿದೆ. ಯುಪಿಎ ಅವಧಿಗಿಂತ ಹೆಚ್ಚೇ ಅನುದಾನವನ್ನು ನಾವು ನೀಡಿದ್ದೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದರು.
और पढो »



Render Time: 2025-02-13 22:05:53