Government order for schools : ಸರ್ಕಾರಿ ಶಾಲೆಗಳು ಮತ್ತು ಸರ್ಕಾರಿ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದೆ.
ದೇಹದಲ್ಲಿನ ಕೊಲೆಸ್ಟ್ರಾಲ್ ಅನ್ನು ತೆಗೆದು ಹಾಕಿ.. ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು, ಈ ಮೂರು ಆಹಾರ ಪದಾರ್ಥಗಳನ್ನು ಸೇವಿಸಿ ಸಾಕು..!ವಿದ್ಯಾರ್ಥಿಗಳಿಗೆ ಸಿಹಿಸುದ್ದಿ... ನವೆಂಬರ್ 13ರಿಂದ 6 ದಿನಗಳ ಕಾಲ ಕರ್ನಾಟಕದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ: ಸರ್ಕಾರದ ಈ ಮಹತ್ವದ ಘೋಷಣೆಗೆ ಕಾರಣವೇನು?ಈ ಬ್ಯೂಟಿ ಅಂದ ನೋಡಿ.. ಕೇತಿಕಾ.. ನೀನು ಕ್ಯೂಟ್ ಎನ್ನುತ್ತಿದ್ದಾರೆ ಬಾಯ್ಸ್..! ಫೋಟೋಸ್ ಇಲ್ಲಿವೆ..
ಸರ್ಕಾರಿ ಶಾಲೆಗಳು ಮತ್ತು ಸರ್ಕಾರಿ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದೆ. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಹಲವಾರು ಯೋಜನೆಗಳನ್ನು ಸರ್ಕಾರ ಜಾರಿಗೊಳಿಸುತ್ತಿದೆ. ಶಾಲಾ ಶಿಕ್ಷಣ ಇಲಾಖೆಯು ಶಾಲೆಗಳಲ್ಲಿ ಆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಸುಧಾರಿಸಲು ಕ್ರಮ ಕೈಗೊಳ್ಳುತ್ತಿದೆ.
ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ಗೈರುಹಾಜರಾತಿಗೆ ಕಡಿವಾಣ ಹಾಕಲು ಈ ಆದೇಶ ಹೊರಡಿಸಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಣೆ ಮತ್ತು ಆಂತರಿಕ ಮೂಲಭೂತ ಸೌಕರ್ಯಗಳನ್ನು ಸುಧಾರಿಸಲು ಶಾಲಾ ಶಿಕ್ಷಣ ಇಲಾಖೆ ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಆ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಸಚಿವರು ಈ ಮಹತ್ವದ ಕ್ರಮ ಘೋಷಣೆ ಮಾಡಿದ್ದಾರೆ. ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಹೇಳಿದ್ದಾರೆ.ವಿದ್ಯಾರ್ಥಿಗಳ ಕಲಿಕೆಯ ಮೇಲೆ ಶಿಕ್ಷಕರ ಪಾತ್ರ ಅಗಾಧವಾಗಿದೆ.
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಉಪಸ್ಥಿತಿಯನ್ನು ಖಚಿತಪಡಿಸಿಕೊಳ್ಳಲು ಬಯೋಮೆಟ್ರಿಕ್ ರಿಜಿಸ್ಟರ್‌ಗಳು ಮತ್ತು ಹಾಜರಾತಿ ನೋಂದಣಿ ಅಪ್ಲಿಕೇಶನ್‌ಗಳನ್ನು ಬಳಸಲಾಗುತ್ತಿದೆ. ಆದಾಗ್ಯೂ, ಕೆಲವು ಶಾಲೆಗಳಲ್ಲಿ ಕೆಲಸದ ಸಮಯದಲ್ಲಿ ಶಿಕ್ಷಕರು ಗೈರುಹಾಜರಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇದು ಭಾರೀ ವಿವಾದವಾಗಿ ಪರಿಣಮಿಸಿದೆ. ತಮಿಳುನಾಡಿನಲ್ಲಿ ತರಗತಿ ವೇಳೆ ಗೈರುಹಾಜರಾಗಿ ಶಿಕ್ಷಕಿಯೊಬ್ಬರು ಸಿಕ್ಕಿಬಿದ್ದಿದ್ದು, ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರು ರಾಜ್ಯಾದ್ಯಂತ ಈ ಆದೇಶ ಹೊರಡಿಸಿದ್ದಾರೆ. ತಮಿಳುನಾಡಿನಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಗೈರು ಹಾಜರಾದ ಶಿಕ್ಷಕರ ವಿರುದ್ಧ ಕಟ್ಟುನಟಿಟಿನ ಕ್ರಮತೆಗೆದುಕೊಳ್ಳುವಂತೆ ಆದೇಶ ಹೊರಡಿಸಿದ್ದಾರೆ. ಅಧಿಕಾರಿಗಳು ತನಿಖೆ ನಡೆಸದಿದ್ದರೆ ಅವರ ಹೆಸರನ್ನು ಪ್ರಕಟಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣಾಧಿಕಾರಿಗಳಿಗೂ ಎಚ್ಚರಿಕೆ ನೀಡಲಾಗಿದೆ.
ಶಾಲೆಗಳಿಗೆ ರಜೆ ಶಾಲಾ ಶಿಕ್ಷಕರಿಗೆ ಮಹತ್ವದ ಮಾಹಿತಿ ಶಾಲೆಗಳಿಗೆ ಮಹತ್ವದ ಆದೇಶ ಸರ್ಕಾರಿ ಶಾಲಾ ಶಿಕ್ಷಕರಿಗೆ ಮಹತ್ವದ ಆದೇಶ ಶಾಲೆ ಶಿಕ್ಷಕರ ಹಾಜರಾತಿ ಬಗ್ಗೆ ಆದೇಶ ಕರ್ನಾಟಕದ ಶಾಲೆಗಳಿಗೆ ಸರ್ಕಾರದ ಆದೇಶ ಅರ್ಧ ದಿನ ಶಾಲೆಗಳಿಗೆ ರಜೆ ಕರ್ನಾಟಕ ಸರ್ಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಗಳು Government Order For Schools Today Latest Government Orders For Teachers Govt High School Teacher Recruitment In Karnataka School Holiday Holiday Announcement For Schools Half Day Holiday For Schools School Teacher Recruitment In Karnataka Karnataka Government Education Department Website School Education Education Department Circulars Karnataka Government Education Department Circula Karnataka Government
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಸರ್ಕಾರಿ ನೌಕರರಿಗೆ ಡಬಲ್ ಗುಡ್ ನ್ಯೂಸ್ !ಬೋನಸ್ ಜೊತೆಗೆ 18 ತಿಂಗಳ ಬಾಕಿ ಡಿಎ ಬಗ್ಗೆ ದೀಪಾವಳಿಗೂ ಮುನ್ನವೇ ಮಹತ್ವದ ನಿರ್ಧಾರಸರ್ಕಾರಿ ನೌಕರರ 18 ತಿಂಗಳ ಬಾಕಿ ತುಟ್ಟಿಭತ್ಯೆ ಬಗ್ಗೆ ಮಹತ್ವದ ನಿರ್ಧಾರ. ದೀಪಾವಳಿ ಹೊತ್ತಿನಲ್ಲಿ ಸರ್ಕಾರಿ ನೌಕರರಿಗೆ ಬಂಪರ್.
और पढो »
ಸರ್ಕಾರಿ ನೌಕರರಿಗೆ ಜಾಕ್ ಪಾಟ್ !ವೇತನ ರಚನೆಯ ನಿಯಮದಲ್ಲಿಯೇ ಬದಲಾವಣೆ! ಮೂಲ ವೇತನ 34,560 ರೂಪಾಯಿಗೆ ಏರಿಕೆ !ಇತ್ತೀಚೆಗಷ್ಟೇ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಸಿಹಿ ಸುದ್ದಿ ಕಾದಿದೆ.
और पढो »
ಸರ್ಕಾರಿ ನೌಕರರ ವೇತನದಲ್ಲಿ 18,000 ರೂ.ಹೆಚ್ಚಳ !ಸರ್ಕಾರದ ಅಧಿಕೃತ ಆದೇಶದ ಅನ್ವಯ ಸ್ಯಾಲರಿ ಹೈಕ್ ಲೆಕ್ಕಾಚಾರ ಇಲ್ಲಿದೆಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ ಮತ್ತು ತುಟ್ಟಿಭತ್ಯೆ ಪರಿಹಾರವನ್ನು ಶೇ 3ರಷ್ಟು ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ನಿನ್ನೆ ಅನುಮೋದನೆ ನೀಡಿದೆ.
और पढो »
ದೀಪಾವಳಿ ಹಬ್ಬಕ್ಕೆ ಕೇಂದ್ರ ಸರ್ಕಾರದ ಮಹತ್ವದ ಕ್ರಮ :ಕಡಿಮೆ ಬೆಲೆಗೆ ಅಕ್ಕಿ, ಬೇಳೆ ವಿತರಣೆಗೆ ಕ್ರಮಎಂಆರ್ ಪಿ ದರದಲ್ಲಿ ಭಾರತ್ ಅಕ್ಕಿ, ಬೇಳೆ-ಕಾಳು ಪೂರೈಕೆಗೆ ಕ್ರಮ ಕೈಗೊಂಡಿದ್ದು, ಈ ಮೂಲಕ ಗ್ರಾಹಕರಿಗೆ ಬೆಲೆ ಏರಿಕೆ ಹೊರೆ ತಗ್ಗಿಸಲು ಕ್ರಮ ಕೈಗೊಂಡಿದೆ.
और पढो »
ನಾಳೆಯಿಂದ 3 ವಾರಗಳ ಕಾಲ ರಾಜ್ಯದ ಎಲ್ಲಾ ಶಾಲೆಗಳಿಗೆ ಅರ್ಧ ದಿನ ರಜೆ: ಸರ್ಕಾರದ ಈ ಮಹತ್ವದ ಘೋಷಣೆಗೆ ಕಾರಣವೇನು?half-day holiday to all school: ದೀಪಾವಳಿ ರಜೆ ಮುಗಿದ ಬೆನ್ನಲ್ಲೇ ಹೇಗಪ್ಪಾ ಶಾಲೆಗೆ ಹೋಗೋದು ಅಂತಿದ್ದ ಮಕ್ಕಳಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ಮುಂದೆ 3-4 ದಿನಗಳ ಕಾಲ ಸತತ ರಜೆ ಸಿಗಲಿದೆ. ಇದಕ್ಕೂ ಮುನ್ನ ಮಳೆ- ಹಬ್ಬ ಹರಿದಿನ ಎಂದು ರಜೆ ನೀಡಲಾಗಿತ್ತು. ಆದರೆ ಈ ಬಾರಿ ರಜೆ ಘೋಷಿಸಲು ಕಾರಣ ಏನೆಂಬುದನ್ನು ಮುಂದೆ ತಿಳಿಯೋಣ.
और पढो »
ಗೃಹ ಆರೋಗ್ಯ ಆರಂಭಕ್ಕೆ ಕ್ಷಣಗಣನೆ - ಗ್ರಾಮೀಣ ಜನರ ಆರೋಗ್ಯ ರಕ್ಷಣೆಯಲ್ಲಿ ಸರ್ಕಾರದ ಮಹತ್ವದ ಹೆಜ್ಜೆವಾರದಲ್ಲಿ ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರದಂದು ದಿನಕ್ಕೆ 15 ಮನೆಗಳಂತೆ ಭೇಟಿ ನೀಡಿ ತಪಾಸಣೆ ಕಾರ್ಯ ನಡೆಸಲಿದ್ದಾರೆ.
और पढो »