ಸರ್ಕಾರಿ ನೌಕರರಿಗೆ ಬಂಪರ್! ತುಟ್ಟಿಭತ್ಯೆಯ ನಂತರ ಈ ಎರಡು ಭತ್ಯೆಗಳಲ್ಲಿ 25% ದಷ್ಟು ಹೆಚ್ಚಳ !

Children Education Allowance समाचार

ಸರ್ಕಾರಿ ನೌಕರರಿಗೆ ಬಂಪರ್! ತುಟ್ಟಿಭತ್ಯೆಯ ನಂತರ ಈ ಎರಡು ಭತ್ಯೆಗಳಲ್ಲಿ 25% ದಷ್ಟು ಹೆಚ್ಚಳ !
CeaHostel SubsidyChildern Education Allowances
  • 📰 Zee News
  • ⏱ Reading Time:
  • 44 sec. here
  • 18 min. at publisher
  • 📊 Quality Score:
  • News: 77%
  • Publisher: 63%

7th pay Commission:2024ರ ಜನವರಿ 1ರಿಂದ ಜಾರಿಗೆ ಬರುವಂತೆ ಕೇಂದ್ರ ಸರಕಾರಿ ನೌಕರರಿಗೆ ನೀಡುತ್ತಿದ್ದ ತುಟ್ಟಿಭತ್ಯೆ ದರವನ್ನು ಶೇ.50ಕ್ಕೆ ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಮಕ್ಕಳ ಶಿಕ್ಷಣ ಭತ್ಯೆ ಮೊತ್ತದ ಕುರಿತು ಕೂಡಾ ನಾನಾ ಕಡೆಯಿಂದ ಉಲ್ಲೇಖಗಳು ಬರುತ್ತಿವೆ ಎಂದು ಸಾರ್ವಜನಿಕ ಕುಂದುಕೊರತೆಗಳ ಇಲಾಖೆ ಅಧಿಸೂಚನೆಯಲ್ಲಿ ತಿಳಿಸಿದೆ.

ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ವಿವಿಧ ವಿಭಾಗಗಳಿಂದ ಹಲವು ಪ್ರಶ್ನೆಗಳು ಎದ್ದಿದ್ದವು.ಅಪರೂಪದ ಲಕ್ಷ್ಮೀ ನಾರಾಯಣ ಯೋಗ.. ಈ ರಾಶಿಗಳ ಜನರಿಗೆ ಬಂಪರ್ ಲಾಟರಿ, ಬ್ಯಾಂಕ್ ಬ್ಯಾಲೆನ್ಸ್‌ ಹೆಚ್ಚಾಗೋದು ಪಕ್ಕಾ!ಲಕ್ಷ್ಮೀ ಬಾರಮ್ಮ ಖ್ಯಾತಿಯ ನಟಿ ಕವಿತಾ ಗೌಡ ಪ್ರೆಗ್ನೆಂಟ್.. ಸ್ಪೆಷಲ್‌ ಫೋಟೋ ಮೂಲಕ ಸಿಹಿ ಸುದ್ದಿ ಕೊಟ್ಟ ಸೆಲಿಬ್ರಿಟಿ ಕಪಲ್!ಇನ್ಸ್ಟಾ ಲೇಟೇಸ್ಟ್ ಪೋಸ್ಟ್ ನಲ್ಲಿ ಜಾನ್ವಿ ಕಪೂರ್ ಧರಿಸಿರುವ ತುಂಡುಡುಗೆಯ ಬೆಲೆ ಬರೋಬ್ಬರಿ 1.86 ಲಕ್ಷವಂತೆ!ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.4ರಷ್ಟು ಹೆಚ್ಚಿಸುವುದರೊಂದಿಗೆ ಶೇ.50ಕ್ಕೆ ಏರಿಸಲಾಗಿದೆ.ಇದು ಜನವರಿ 2024 ರಿಂದ ಜಾರಿಗೆ ಬರಲಿದೆ.

ನಿಯಮವನ್ನು ಸ್ಪಷ್ಟಪಡಿಸಿದ ಸಾರ್ವಜನಿಕ ಕುಂದುಕೊರತೆಗಳ ಇಲಾಖೆ,"ಪರಿಷ್ಕೃತ ವೇತನ ರಚನೆಯ ಮೇಲಿನ ತುಟ್ಟಿಭತ್ಯೆ ದರವನ್ನು ಪ್ರತಿ ಬಾರಿ 50% ಕ್ಕೆ ಹೆಚ್ಚಿಸಿದಾಗಮಕ್ಕಳ ಶಿಕ್ಷಣ ಭತ್ಯೆಗೆ ಪ್ರತಿ ತಿಂಗಳು ಮರುಪಾವತಿ ಮೊತ್ತ 2,812.50 ಎಂದು ಇಲಾಖೆ ತಿಳಿಸಿದೆ.ಅಲ್ಲದೆ, ಹಾಸ್ಟೆಲ್ ಸಬ್ಸಿಡಿ ಮೊತ್ತವು ತಿಂಗಳಿಗೆ 8,437.50 ರೂ, ಇರುತ್ತದೆ.ಸರ್ಕಾರಿ ನೌಕರರು ಮಾಡುವ ನಿಜವಾದ ವೆಚ್ಚವನ್ನು ಲೆಕ್ಕಿಸದೆ ಈ ಮೊತ್ತವನ್ನು ಮಿತಿಗೊಳಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ಏತನ್ಮಧ್ಯೆ, ಮುಂದಿನ ವೇತನ ಆಯೋಗದ ಬಗ್ಗೆ ಶೀಘ್ರದಲ್ಲೇ ಘೋಷಣೆ ಬರಬಹುದು ಎಂದು ಹೇಳಲಾಗಿದೆ. ಭಾರತೀಯ ರೈಲ್ವೆ ತಾಂತ್ರಿಕ ಮೇಲ್ವಿಚಾರಕರ ಸಂಘ 8ನೇ ವೇತನ ಆಯೋಗದ ರಚನೆಗೆ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅಡಿಯಲ್ಲಿ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯಕ್ಕೆ ಪತ್ರ ಬರೆದಿದೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Cea Hostel Subsidy Childern Education Allowances 7Th Central Pay Commission 7Th Pay Commission Update 7Th Pay Commission Da Hike Dearness Allowance Central Government Employees Da 7Th Cpc Update Basic Pay Basic Salary ೭ನೆ ವೇತನ ಆಯೋಗ ಮಕ್ಕಳ ಶಿಕ್ಷಣ ಭತ್ಯೆ ವಸತಿ ಅನುದಾನ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

7th Pay Commission: ಸರ್ಕಾರಿ ನೌಕರರಿಗೆ ಬಂಪರ್ ಸುದ್ದಿ, 50% DA ಬಳಿಕ ಇದೀಗ HRA ಮತ್ತು Gratuity ಲಾಭ!7th Pay Commission: ಸರ್ಕಾರಿ ನೌಕರರಿಗೆ ಬಂಪರ್ ಸುದ್ದಿ, 50% DA ಬಳಿಕ ಇದೀಗ HRA ಮತ್ತು Gratuity ಲಾಭ!DA Hike: ಸರ್ಕಾರಿ ನೌಕರರಿಗೆ ಹೊಸ ಅಪ್‌ಡೇಟ್ ಪ್ರಕಟಗೊಂಡಿದೆ, ನಿಯಮಗಳ ಪ್ರಕಾರ, ತುಟ್ಟಿಭತ್ಯೆ (DA) 50% ತಲುಪಿದಾಗ, ಗ್ರಾಚ್ಯುಟಿ ಸೇರಿದಂತೆ ಇತರ ಭತ್ಯೆಗಳು ಸ್ವಯಂಚಾಲಿತವಾಗಿ ಹೆಚ್ಚಾಗುತ್ತವೆ.
और पढो »

ಚುನಾವಣೆ ನಂತರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಬದಲಾಗಲಿದೆ ವೇತನ ಪಡೆಯುವ ನಿಯಮಚುನಾವಣೆ ನಂತರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಬದಲಾಗಲಿದೆ ವೇತನ ಪಡೆಯುವ ನಿಯಮ8th Pay Commission : 8 ನೇ ವೇತನ ಆಯೋಗದ ರಚನೆಯು ಖಂಡಿತವಾಗಿಯೂ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಮತ್ತು ವೇತನ ಪರಿಷ್ಕರಣೆ ಹೆಚ್ಚಳಕ್ಕೆ ಸಹಾಯ ಮಾಡುತ್ತದೆ.
और पढो »

ಸಲ್ಮಾನ್ ಖಾನ್‌ ಮನೆ ಮೇಲೆ‌ ಗುಂಡಿನ ದಾಳಿ ಬಳಿಕ ಶಾರುಖ್‌ ಖಾನ್ ಭದ್ರತೆ ಹೆಚ್ಚಳ !ಸಲ್ಮಾನ್ ಖಾನ್‌ ಮನೆ ಮೇಲೆ‌ ಗುಂಡಿನ ದಾಳಿ ಬಳಿಕ ಶಾರುಖ್‌ ಖಾನ್ ಭದ್ರತೆ ಹೆಚ್ಚಳ !Shah Rukh Khan security: ಈ ಘಟನೆಯ ನಂತರ ಮತ್ತೊಬ್ಬ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಭದ್ರತೆಯನ್ನು ಸಹ ಬಿಗಿಗೊಳಿಸಲಾಗಿದೆ.
और पढो »

ವೃಷಭದಲ್ಲಿ ಗುರು ಅಸ್ತ.. ಈ 3 ರಾಶಿಗಳ ಗೋಲ್ಡನ್‌ ಟೈಮ್ ಶುರು, ಸಂಪತ್ತಿನ ಸುರಿಮಳೆ.. ಲಕ್ ಜೊತೆ ಲೈಫೂ ಚೇಂಜ್..‌ ಸೋಲೆಂಬುದೇ ಇಲ್ಲ!ವೃಷಭದಲ್ಲಿ ಗುರು ಅಸ್ತ.. ಈ 3 ರಾಶಿಗಳ ಗೋಲ್ಡನ್‌ ಟೈಮ್ ಶುರು, ಸಂಪತ್ತಿನ ಸುರಿಮಳೆ.. ಲಕ್ ಜೊತೆ ಲೈಫೂ ಚೇಂಜ್..‌ ಸೋಲೆಂಬುದೇ ಇಲ್ಲ!Guru Asta in Taurus: ಗುರು ಮೇ 01 ರಂದು ವೃಷಭ ರಾಶಿಯನ್ನು ಪ್ರವೇಶಿಸುತ್ತಾನೆ. ಎರಡು ದಿನಗಳ ನಂತರ ಮೇ 03 ರಂದು ರಾತ್ರಿ 10:08 ಕ್ಕೆ ಅಸ್ತಮಿಸಲಿದ್ದಾನೆ.
और पढो »

ಕೈ ಇಲ್ಲದೇ ಕಾರು ಓಡಿಸ್ತಾರಂತೆ ಈ ಮಹಿಳೆ , ಏಷ್ಯಾದ ಮೊದಲ ಮಹಿಳೆ ಎಂಬ ದಾಖಲೆಕೈ ಇಲ್ಲದೇ ಕಾರು ಓಡಿಸ್ತಾರಂತೆ ಈ ಮಹಿಳೆ , ಏಷ್ಯಾದ ಮೊದಲ ಮಹಿಳೆ ಎಂಬ ದಾಖಲೆKerala : ಎರಡು ಕೈಗಳಿಲ್ಲದಿದ್ದರೂ, ಕಾಲಿನ ಮೂಲಕವೇ ಕಾರು ಚಲಾಯಿಸ್ತಾರಂತೆ ಈ ಮಹಿಳೆ, ಯಾರವರು ಗೊತ್ತಾ ? ಅವರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
और पढो »

ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಆರೋಪಿ ಆತ್ಮಹತ್ಯೆ ! ಪೋಲೀಸ್ ಲಾಕಪ್ ನಲ್ಲಿಯೇ ನೇಣಿಗೆ ಶರಣುಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಆರೋಪಿ ಆತ್ಮಹತ್ಯೆ ! ಪೋಲೀಸ್ ಲಾಕಪ್ ನಲ್ಲಿಯೇ ನೇಣಿಗೆ ಶರಣುSalman Khan Firing Update:ಲಾಕಪ್‌ನಲ್ಲಿದ್ದ ಬೆಡ್ ಶೀಟ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ಈ ಘಟನೆಯ ನಂತರ ಮುಂಬೈ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿದೆ.
और पढो »



Render Time: 2025-02-19 10:48:15