ಸರ್ಕಾರಿ ನೌಕರರ ವೇತನದಲ್ಲಿ 18,000 ರೂ.ಹೆಚ್ಚಳ !ಸರ್ಕಾರದ ಅಧಿಕೃತ ಆದೇಶದ ಅನ್ವಯ ಸ್ಯಾಲರಿ ಹೈಕ್ ಲೆಕ್ಕಾಚಾರ ಇಲ್ಲಿದೆ

7Th Pay Commission समाचार

ಸರ್ಕಾರಿ ನೌಕರರ ವೇತನದಲ್ಲಿ 18,000 ರೂ.ಹೆಚ್ಚಳ !ಸರ್ಕಾರದ ಅಧಿಕೃತ ಆದೇಶದ ಅನ್ವಯ ಸ್ಯಾಲರಿ ಹೈಕ್ ಲೆಕ್ಕಾಚಾರ ಇಲ್ಲಿದೆ
7Th Pay Commission Latest NewsLatest News On 7Th Pay CommissionSalary Hike
  • 📰 Zee News
  • ⏱ Reading Time:
  • 22 sec. here
  • 12 min. at publisher
  • 📊 Quality Score:
  • News: 47%
  • Publisher: 63%

ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ ಮತ್ತು ತುಟ್ಟಿಭತ್ಯೆ ಪರಿಹಾರವನ್ನು ಶೇ 3ರಷ್ಟು ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ನಿನ್ನೆ ಅನುಮೋದನೆ ನೀಡಿದೆ.

ಕೇಂದ್ರ ಸರ್ಕಾರಿ ನೌಕರರ ವೇತನ ಹೆಚ್ಚಳ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ನಿನ್ನೆ ಅನುಮೋದನೆ ನೀಡಿದೆ.ದೀಪಾವಳಿ ಹಬ್ಬಕ್ಕೂ ಮುನ್ನ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಶುಭ ಸುದ್ದಿ ಹೊರಬಿದ್ದಿದೆ. ಜುಲೈಯಿಂದಲೇ ಕ್ಕೆ ಡಿಎ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಹಬ್ಬ ಹರಿದಿನಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರವನ್ನು ಶೇ 3ರಷ್ಟು ಹೆಚ್ಚಿಸುವುದಾಗಿ ಕೇಂದ್ರ ಸರ್ಕಾರ ಬುಧವಾರ ಪ್ರಕಟಿಸಿದೆ. ಈ ಹೆಚ್ಚಳ ಜುಲೈ 1, 2024 ರಿಂದಲೇ ಜಾರಿಗೆ ಬರಲಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

7Th Pay Commission Latest News Latest News On 7Th Pay Commission Salary Hike Salary Hike Latest News Latest News On Salary Hike Da Hike Da Hike Latest News Latest New On Da Hike ವೇತನ ಹೆಚ್ಚಳ ತುಟ್ಟಿಭತ್ಯೆ ಹೆಚ್ಚಳ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ದಸರಾಗೂ ಮುನ್ನ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!ವೇತನದಲ್ಲಿ 44 % ಹೆಚ್ಚಳ !ಈ ದಿನದಿಂದ ಅನ್ವಯದಸರಾಗೂ ಮುನ್ನ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!ವೇತನದಲ್ಲಿ 44 % ಹೆಚ್ಚಳ !ಈ ದಿನದಿಂದ ಅನ್ವಯವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರ ನಿರೀಕ್ಷೆ ಕೊನೆಯಾಗಿದೆ. ಪಿಂಚಣಿದಾರರಿಗೂ ಇದು ಭರ್ಜರಿ ಸುದ್ದಿ.
और पढो »

ಸರ್ಕಾರಿ ನೌಕರರ ಕಾಯುವಿಕೆಗೆ ತೆರೆ !ವೇತನ ಹೆಚ್ಚಳದ ನಿರ್ಧಾರ ಇಂದೇ ಪ್ರಕಟ!ಎಷ್ಟಾಗಲಿದೆ ಏರಿಕೆ ಇಲ್ಲಿದೆ ಲೆಕ್ಕಾಚಾರಸರ್ಕಾರಿ ನೌಕರರ ಕಾಯುವಿಕೆಗೆ ತೆರೆ !ವೇತನ ಹೆಚ್ಚಳದ ನಿರ್ಧಾರ ಇಂದೇ ಪ್ರಕಟ!ಎಷ್ಟಾಗಲಿದೆ ಏರಿಕೆ ಇಲ್ಲಿದೆ ಲೆಕ್ಕಾಚಾರಕೇಂದ್ರ ಸರ್ಕಾರಿ ನೌಕರರ ಕಾಯುವಿಕೆಗೆ ಅಂತೂ ತೆರೆ ಬೀಳಲಿದೆ.ಇಂದು ಸಂಜೆಯೊಳಗೆ ಸರ್ಕಾರಿ ನೌಕರರಿಗೆ ಸರ್ಕಾರ ಸಿಹಿಸುದ್ದಿ ನೀಡಲಿದೆ.
और पढो »

ಸರ್ಕಾರಿ ನೌಕರರ ಬಹುದಿನದ ಬೇಡಿಕೆಗೆ ಅಸ್ತು !ಕನಿಷ್ಠ ವೇತನ 34,560 ರೂ.ಗೆ ಏರಿಕೆಸರ್ಕಾರಿ ನೌಕರರ ಬಹುದಿನದ ಬೇಡಿಕೆಗೆ ಅಸ್ತು !ಕನಿಷ್ಠ ವೇತನ 34,560 ರೂ.ಗೆ ಏರಿಕೆSalary Hike Latest News : ಮೂಲಗಳ ಮಾಹಿತಿಯ ಪ್ರಕಾರ ಸರ್ಕಾರ 8ನೇ ವೇತನ ಆಯೋಗದ ಅನುಷ್ಠಾನದ ಬಗ್ಗೆ ಗಂಭೀರ ಚಿಂತನೆ ನಡೆಸುತ್ತಿದೆ. ಇದರ ಕರಡು ಕೂಡಾ ಶೀಘ್ರದಲ್ಲಿಯೇ ಸಿದ್ದವಾಗಲಿದೆ.
और पढो »

ಸರ್ಕಾರಿ ನೌಕರರಿಗೆ ದೀಪಾವಳಿ ಬೋನಸ್ ಘೋಷಣೆ !ಯಾರಿಗೆ ಎಷ್ಟು ಇಲ್ಲಿದೆ ಲೆಕ್ಕಾಚಾರಸರ್ಕಾರಿ ನೌಕರರಿಗೆ ದೀಪಾವಳಿ ಬೋನಸ್ ಘೋಷಣೆ !ಯಾರಿಗೆ ಎಷ್ಟು ಇಲ್ಲಿದೆ ಲೆಕ್ಕಾಚಾರದೀಪಾವಳಿ ಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ಸಿಹಿ ನೀಡಲು ಸರ್ಕಾರ ಮುಂದಾಗಿದೆ. ಸರ್ಕಾರದ ನಿರ್ಧಾರದಿಂದ 5 ಲಕ್ಷ ಉದ್ಯೋಗಿಗಳು ಮತ್ತು ಎಂಟು ಲಕ್ಷಕ್ಕೂ ಹೆಚ್ಚು ಪಿಂಚಣಿದಾರರಿಗೆ ದೊಡ್ಡ ಮಟ್ಟದ ಪ್ರಯೋಜನವಾಗಲಿದೆ.
और पढो »

ಗ್ರೇಟ್ ಇಂಡಿಯನ್ ಫೆಸ್ಟಿವಲ್ ಬಂಪರ್ ಸೇಲ್‌ನಲ್ಲಿ ಕೇವಲ 8 ಸಾವಿರಕ್ಕೆ ಮಾರಾಟವಾಗುತ್ತಿರುವ ಫೋನ್‌ಗಳು!ಗ್ರೇಟ್ ಇಂಡಿಯನ್ ಫೆಸ್ಟಿವಲ್ ಬಂಪರ್ ಸೇಲ್‌ನಲ್ಲಿ ಕೇವಲ 8 ಸಾವಿರಕ್ಕೆ ಮಾರಾಟವಾಗುತ್ತಿರುವ ಫೋನ್‌ಗಳು!ಗ್ರೇಟ್ ಇಂಡಿಯನ್ ಫೆಸ್ಟಿವಲ್ ಬಂಪರ್ ಸೇಲ್‌ನಲ್ಲಿ8 ಸಾವಿರ ರೂ.ಗಿಂತ ಕಡಿಮೆ ಬೆಲೆಗೆ ಲಭ್ಯವಿರುವ ಕೆಲವು ಫೋನ್‌ಗಳ ಮಾಹಿತಿ ಇಲ್ಲಿದೆ ನೋಡಿ...
और पढो »

ಸರ್ಕಾರಿ ನೌಕರರಿಗೆ ಡಬಲ್ ಗುಡ್ ನ್ಯೂಸ್ !ಬೋನಸ್ ಜೊತೆಗೆ 18 ತಿಂಗಳ ಬಾಕಿ ಡಿಎ ಬಗ್ಗೆ ದೀಪಾವಳಿಗೂ ಮುನ್ನವೇ ಮಹತ್ವದ ನಿರ್ಧಾರಸರ್ಕಾರಿ ನೌಕರರಿಗೆ ಡಬಲ್ ಗುಡ್ ನ್ಯೂಸ್ !ಬೋನಸ್ ಜೊತೆಗೆ 18 ತಿಂಗಳ ಬಾಕಿ ಡಿಎ ಬಗ್ಗೆ ದೀಪಾವಳಿಗೂ ಮುನ್ನವೇ ಮಹತ್ವದ ನಿರ್ಧಾರಸರ್ಕಾರಿ ನೌಕರರ 18 ತಿಂಗಳ ಬಾಕಿ ತುಟ್ಟಿಭತ್ಯೆ ಬಗ್ಗೆ ಮಹತ್ವದ ನಿರ್ಧಾರ. ದೀಪಾವಳಿ ಹೊತ್ತಿನಲ್ಲಿ ಸರ್ಕಾರಿ ನೌಕರರಿಗೆ ಬಂಪರ್.
और पढो »



Render Time: 2025-02-13 21:12:36