ಸರ್ಕಾರಿ ನೌಕರರಿಗೆ ಮೋದಿ ಗುಡ್ ನ್ಯೂಸ್..! ಇಂತಹವರಿಗೂ 6 ತಿಂಗಳ ಹೆರಿಗೆ ರಜೆ..

PM Modi समाचार

ಸರ್ಕಾರಿ ನೌಕರರಿಗೆ ಮೋದಿ ಗುಡ್ ನ್ಯೂಸ್..! ಇಂತಹವರಿಗೂ 6 ತಿಂಗಳ ಹೆರಿಗೆ ರಜೆ..
Bjp Govt6 Moths Maternity LeavesSurrogacy Mothers
  • 📰 Zee News
  • ⏱ Reading Time:
  • 24 sec. here
  • 8 min. at publisher
  • 📊 Quality Score:
  • News: 34%
  • Publisher: 63%

Pm modi: ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಉದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಿಹಿ ಸುದ್ದಿ ನೀಡಿದ್ದಾರೆ. ಇಲ್ಲಿಯವರೆಗೆ ಗರ್ಭಿಣಿಯರಿಗೆ ಆರು ತಿಂಗಳ ಕಾಲ ಹೆರಿಗೆ ರಜೆ ನೀಡಲಾಗುತ್ತಿತ್ತು. ಸಧ್ಯ ಬಾಡಿಗೆ ತಾಯ್ತನದ ಬಗ್ಗೆಯೂ ಮೋದಿ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.

ಸಾಮಾನ್ಯವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳಿಗೆ ಆರು ತಿಂಗಳ ಕಾಲ ವೇತನ ಸಹಿತ ಹೆರಿಗೆ ರಜೆ ನೀಡುತ್ತವೆ. ಆಯಾ ರಾಜ್ಯಗಳಲ್ಲಿ ರಜಾ ದಿನಗಳಲ್ಲಿ ಸ್ವಲ್ಪ ಹೆಚ್ಚು ಕಡಿಮೆ ಆಗಬಹುದು. ಹೆಚ್ಚಿನ ರಜೆಗಳು ಆರು ತಿಂಗಳವರೆಗೆ ಇರುತ್ತದೆ.ಬಾಡಿಗೆ ತಾಯ್ತನದ ಬಗ್ಗೆಯೂ ಮೋದಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಅವರಿಗೂ ಆರು ತಿಂಗಳ ಹೆರಿಗೆ ರಜೆಯನ್ನೂ ನೀಡಲಾಗಿದೆ. ಸಾಮಾನ್ಯವಾಗಿ ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರು ಗರ್ಭಿಣಿಯಾದ ನಂತರ ಹೆರಿಗೆ ರಜೆ ತೆಗೆದುಕೊಳ್ಳಲು ಅವಕಾಶ ನೀಡುವ ಕಾನೂನು ಕೂಡ ಇದೆ.

ಇದಕ್ಕಾಗಿ ಈ ಕಾಯಿದೆಯ 50 ವರ್ಷಗಳ ಹಿಂದಿನ ನಿಬಂಧನೆಗೆ ಕೇಂದ್ರ ಸರಕಾರ ಇತ್ತೀಚೆಗೆ ತಿದ್ದುಪಡಿ ತಂದಿದೆ. ಕೇಂದ್ರ ನಾಗರಿಕ ಸೇವೆಗಳ ನಿಯಮಗಳು, 1972 ಬದಲಾವಣೆಗಳನ್ನು ಮಾಡಿದೆ. ಇತ್ತೀಚಿನ ಬದಲಾವಣೆಗಳ ಪ್ರಕಾರ, ತಾಯಿಯು ಮಗುವನ್ನು ನೋಡಿಕೊಳ್ಳಲು ಈ 6 ತಿಂಗಳು ರಜೆ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ಜೊತೆಗೆ.. ತಂದೆಯೂ 15 ದಿನಗಳ ಪಿತೃತ್ವ ರಜೆ ತೆಗೆದುಕೊಳ್ಳಬಹುದು. ಆದರೆ ಎರಡಕ್ಕಿಂತ ಹೆಚ್ಚು ಮಕ್ಕಳಾಗಬಾರದು ಎಂಬ ಷರತ್ತನ್ನು ಕೇಂದ್ರ ವಿಧಿಸಿದೆ.ಈ ಬದಲಾವಣೆಗಳ ಬಗ್ಗೆ ಕೇಂದ್ರ ಸರ್ಕಾರ ಕಳೆದ ವಾರ ಅಧಿಸೂಚನೆ ಹೊರಡಿಸಿದೆ.. ಈ ನಿರ್ಧಾರ ಜೂನ್ 18 ರಿಂದ ಜಾರಿಗೆ ಬಂದಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Bjp Govt 6 Moths Maternity Leaves Surrogacy Mothers Maternity Leaves Govt Employees Surrogate Mothers

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

8th Pay Commission: ಸರ್ಕಾರಿ ನೌಕರರಿಗೆ ಭಾರೀ ಪ್ರಮಾಣದಲ್ಲಿ ವೇತನ ಹೆಚ್ಚಳ, ಮೋದಿ ಸರ್ಕಾರದ ಗುಡ್ ನ್ಯೂಸ್!8th Pay Commission: ಸರ್ಕಾರಿ ನೌಕರರಿಗೆ ಭಾರೀ ಪ್ರಮಾಣದಲ್ಲಿ ವೇತನ ಹೆಚ್ಚಳ, ಮೋದಿ ಸರ್ಕಾರದ ಗುಡ್ ನ್ಯೂಸ್!Salary increase in 8th Pay Commission: 8ನೇ ವೇತನ ಆಯೋಗದ ವಿಚಾರದಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ. ಕೇಂದ್ರ ಸರ್ಕಾರಿ ನೌಕರರು ಈ ಬಾರಿ ವಿಶೇಷ ಸವಲತ್ತು ಪಡೆಯಬಹುದು ಎನ್ನಲಾಗ್ತಿದೆ.
और पढो »

ಡಿವೋರ್ಸ್ ಬೆನ್ನಲ್ಲೇ ಗೂಡ್ ನ್ಯೂಸ್ ಕೊಟ್ಟ ಚಂದನ ಶೆಟ್ಟಿ!! ಏನದು ಗೊತ್ತಾ?ಡಿವೋರ್ಸ್ ಬೆನ್ನಲ್ಲೇ ಗೂಡ್ ನ್ಯೂಸ್ ಕೊಟ್ಟ ಚಂದನ ಶೆಟ್ಟಿ!! ಏನದು ಗೊತ್ತಾ?ಇತ್ತೀಚಿಗಷ್ಟೇ ಡಿರ್ವೊರ್ಸ್ ವಿಷಯದಿಂದ ವೈರಲ್ ಆಗಿದ್ದ ಚಂದನ್ ಶೆಟ್ಟಿ ಇದೀಗ ಅದರ ಬೆನ್ನಲ್ಲೇ ಗುಡ್ ನ್ಯೂಸ್ ಒಂದನ್ನು ಹೊರ ಹಾಕಿದ್ದಾರೆ. ಅದೇನು ಗೊತ್ತಾ ಇಲ್ಲಿದೆ!
और पढो »

ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ : 8ನೇ ವೇತನ ಆಯೋಗ ಜಾರಿ ಮತ್ತು ಹೊಸ ಪ್ರಸ್ತಾಪದ ಸಂಪೂರ್ಣ ವಿವರ ಇಲ್ಲಿದೆಸರ್ಕಾರಿ ನೌಕರರಿಗೆ ಸಂತಸದ ಸುದ್ದಿ : 8ನೇ ವೇತನ ಆಯೋಗ ಜಾರಿ ಮತ್ತು ಹೊಸ ಪ್ರಸ್ತಾಪದ ಸಂಪೂರ್ಣ ವಿವರ ಇಲ್ಲಿದೆ8th Pay Commission : 2016ರಲ್ಲಿ ಕೊನೆಯದಾಗಿ ವೇತನ ಪರಿಷ್ಕರಣೆಯಾಗಿದ್ದು, ಶೀಘ್ರವೆ ಈ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
और पढो »

ಬ್ಯಾಂಕ್ ಉದ್ಯೋಗಿಗಳಿಗೆ ಗುಡ್ ನ್ಯೂಸ್: ಜುಲೈ ವೇತನದಲ್ಲೇ ಹೆಚ್ಚಳವಾಗಲಿದೆ ತುಟ್ಟಿಭತ್ಯೆಬ್ಯಾಂಕ್ ಉದ್ಯೋಗಿಗಳಿಗೆ ಗುಡ್ ನ್ಯೂಸ್: ಜುಲೈ ವೇತನದಲ್ಲೇ ಹೆಚ್ಚಳವಾಗಲಿದೆ ತುಟ್ಟಿಭತ್ಯೆDA Hike: ಪರಿಷ್ಕೃತ ಡಿಎಯು ಮಾರ್ಚ್ 2024 ರಲ್ಲಿ ಕೊನೆಗೊಳ್ಳುವ ತ್ರೈಮಾಸಿಕದಲ್ಲಿ ಕೈಗಾರಿಕಾ ಕಾರ್ಮಿಕರ (ಬೇಸ್ 2016=100) ದೃಢಪಡಿಸಿದ ಅಖಿಲ ಭಾರತ ಸರಾಸರಿ ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿದೆ.
और पढो »

ಸರ್ಕಾರಿ ನೌಕರರಿಗೆ ಆಘಾತ !ತುಟ್ಟಿಭತ್ಯೆ ಏರಿಕೆ ವಿಚಾರದಲ್ಲಿ ಬಿಗ್ ಶಾಕ್ಸರ್ಕಾರಿ ನೌಕರರಿಗೆ ಆಘಾತ !ತುಟ್ಟಿಭತ್ಯೆ ಏರಿಕೆ ವಿಚಾರದಲ್ಲಿ ಬಿಗ್ ಶಾಕ್7th Pay commission latest update : ಫೆಬ್ರವರಿ,ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಎಐಸಿಪಿಐ ಸೂಚ್ಯಂಕ (ಸಿಪಿಐ-ಐಡಬ್ಲ್ಯೂ) ಅಂಕಿ ಅಂಶಗಳು ಹೊರಬಂದಿಲ್ಲ. ಈ ಅಂಕಿ ಅಂಶಗಳು ಹೊರ ಬೀಳದೆ ತುಟ್ಟಿಭತ್ಯೆ ಹೆಚ್ಚಳ ಎನ್ಷ್ಟು ಎನ್ನುವುದು ನಿರ್ಧಾರ ಆಗುವುದಿಲ್ಲ.
और पढो »

Yeshasvini scheme: ಯಶಸ್ವಿನಿ ಕಾರ್ಡ್ ಫಲಾನುಭವಿಗಳಿಗೆ ಭರ್ಜರಿ ಗುಡ್‌ ನ್ಯೂಸ್Yeshasvini scheme: ಯಶಸ್ವಿನಿ ಕಾರ್ಡ್ ಫಲಾನುಭವಿಗಳಿಗೆ ಭರ್ಜರಿ ಗುಡ್‌ ನ್ಯೂಸ್ಯಶಸ್ವಿನಿ ಯೋಜನೆಯಡಿ 2,128 ಚಿಕಿತ್ಸೆಗಳು ಲಭ್ಯವಾಗಲಿದ್ದು, ಈ ಪೈಕಿ 206 ಚಿಕಿತ್ಸೆಗಳ ದರಗಳನ್ನು ಪರಿಷ್ಕರಣೆ ಮಾಡಲಾಗಿದೆ. ಈ ಮೊದಲು ಯೋಜನೆಯಡಿ ಸುಮಾರು 1,650 ಚಿಕಿತ್ಸೆಗಳನ್ನು ಒದಗಿಸಲಾಗುತ್ತಿತ್ತು.
और पढो »



Render Time: 2025-02-16 01:04:20