ವಿದ್ಯಾರ್ಥಿಗಳ ಜೊತೆ ಅಸಭ್ಯವಾಗಿ ವರ್ತಿಸಿದ ಶಿಕ್ಷಕನ ವಿರುದ್ದ ದೂರು ದಾಖಲಾಗಿದೆ. ಆರೋಪಿ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಸತಿ ಶಾಲೆ ಶಿಕ್ಷಕನ ವಿರುದ್ದ ದೂರುRamachari Kannada Serial: ʼರಾಮಾಚಾರಿʼ ಸಿರೀಯಲ್ ರಿತ್ವಿಕ್ ತಂದೆ ಕೂಡ ಖ್ಯಾತ ಸೆಲೆಬ್ರಿಟಿ! ರಾಷ್ಟ್ರಪಶಸ್ತಿ ವಿಜೇತರೂ ಹೌದು!! ಯಾರು ಗೊತ್ತೇ?GuruDese
ಮುಂದಿನ ಒಂದು ವರ್ಷ ಈ ರಾಶಿಯವರಿಗೆ ಸುವರ್ಣ ಯುಗ!ಜಾತಕದಲ್ಲಿ ಬಲವಾಗಿದ್ದಾನೆ ಗುರು !ಅಂದು ಕೊಂಡ ಕಾರ್ಯ ಸಾಧಿಸಲು ಇದುವೇ ಸರಿಯಾದ ಸಮಯವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ಹಿನ್ನಲೆಯಲ್ಲಿ ಸರ್ಕಾರಿ ವಸತಿ ಶಾಲೆಯೊಂದರಲ್ಲಿ ಶಿಕ್ಷಕನ ಮೇಲೆ ಫೋಕ್ಸೋ ಕೇಸ್ ದಾಖಲಾಗಿದೆ. ಸಂಗೀತ ಶಿಕ್ಷಕ ಇಮ್ತಿಯಾಜ್ ನ ವಿರುದ್ಧ ಪೋಕ್ಸೋ ಆರೋಪ ಮಾಡಲಾಗಿದೆ. ವಿದ್ಯಾರ್ಥಿಗಳ ಜೊತೆ ಅಸಭ್ಯವಾಗಿ ಹಾಗೂ ಅನುಚಿತ ರೀತಿಯಲ್ಲಿ ಶಾಲೆಯಲ್ಲಿ ಹಾಗೂ ಪ್ರವಾಸದ ವೇಳೆ ವರ್ತಿಸಿದ್ದ ಎಂಬುದಾಗಿ ವಿದ್ಯಾರ್ಥಿಗಳಿಂದವಿದ್ಯಾರ್ಥಿಗಳು ನೀಡಿರುವ ದೂರನ್ನು ಗಂಭೀರವಾಗಿ ಪರಿಗಣಿಸಿದ ಪ್ರಾಂಶುಪಾಲರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿಎಫ್ಐಆರ್ ದಾಖಲಾಗಿದೆ. ಪೋಕ್ಸೋ ಪ್ರಕರಣದ ಆರೋಪಿ ಇಮ್ತಿಯಾಜ್ ನನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
POCSO Against Teacher Teacher Arrest Teacher Arrested Under POCSO School Teacher Arrest Crime News Latest Latest Crime News Today Crime News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಇಳಿವಯಸ್ಸಿನಲ್ಲಿ ಪೋಕ್ಸೋ ಕೇಸ್; ಯಡಿಯೂರಪ್ಪನ ಮೇಲೆ 20 ಕೇಸ್‌ಗಳಿಗೆ: ಸಿಎಂ ಸಿದ್ದರಾಮಯ್ಯಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಸಿಎಂ ಸಿದ್ದರಾಮಯ್ಯರ ರಾಜೀನಾಮೆಗೆ ಆಗ್ರಹಿಸಿದ್ದರು. ಇದೀಗ ಬಿಎಸ್‌ವೈಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
और पढो »
ಮುಂದಿನ ತಿಂಗಳಲ್ಲಿ ಸರ್ಕಾರಿ ನೌಕರರ ವೇತನ ಹೆಚ್ಚಳ ಫಿಕ್ಸ್ :ಏರಿಕೆಯಾಗಲಿರುವ ಸ್ಯಾಲರಿಯ ಸಂಪೂರ್ಣ ಲೆಕ್ಕಾಚಾರ ಇಲ್ಲಿದೆಕೇಂದ್ರ ಸರ್ಕಾರಿ ನೌಕರರಿಗೊಂದು ಸಂತಸದ ಸುದ್ದಿ.ಜುಲೈ 2024 ಕ್ಕೆ ತುಟ್ಟಿಭತ್ಯೆ ಹೆಚ್ಚಳಕ್ಕಾಗಿ ಕಾಯುತ್ತಿರುವ ಕೇಂದ್ರ ಸರ್ಕಾರಿ ನೌಕರರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ.
और पढो »
ಎಸ್ ಸಿ/ಎಸ್ ಟಿ ಹಣ ದುರುಪಯೋಗ: ಸಿಎಂ ರಾಜೀನಾಮೆ, ಸಿಬಿಐ ತನಿಖೆಗೆ ಸಚಿವ ಪ್ರಲ್ಹಾದ ಜೋಶಿ ಪಟ್ಟುನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಮತ್ತು ಮೂಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ಕುರಿತು ಪ್ರತಿಕ್ರಿಯಿಸಿದರು.
और पढो »
ರೇಸಾರ್ಟ್ ʼಬರ್ತ್‌ಡೇ ಪಾರ್ಟಿʼ..! ಮಾಜಿ ʼಬಿಗ್ ಬಾಸ್ ಸ್ಪರ್ಧಿʼ ವಿರುದ್ಧ ಪ್ರಕರಣ ದಾಖಲುBigg Boss Mehaboob : ಮೆಹಬೂಬ್ ದಿಲ್ ಸೆ ಹಲವು ಮ್ಯೂಸಿಕ್ ವೀಡಿಯೋ, ಡ್ಯಾನ್ಸ್ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಫೇಮಸ್ ಆಗಿದ್ದರು. ಬಿಗ್ ಬಾಸ್ ಶೋ ಪ್ರವೇಶಿಸಿದ ನಂತರ ಅವರ ಜನಪ್ರಿಯತೆ ಹೆಚ್ಚಾಯಿತು. ಈ ಶೋನಲ್ಲಿ ಗೆಲ್ಲಲಿಲ್ಲವಾದರೂ, ತಮ್ಮ ಆಟದ ಮತ್ತು ಮಾತಿನ ಶೈಲಿಯಿಂದ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದರು.
और पढो »
ಒಂದು ರೂಪಾಯಿಗೂ ಪರದಾಡಿದ್ದ ʼಈʼ ಬ್ಯೂಟಿ ಇಂದು ಐದು ನಿಮಿಷಕ್ಕೆ 2 ಕೋಟಿ ಸಂಭಾವನೆ ಪಡೆಯುವ ನಟಿ! ಯಾರಿರಬಹುದು ಗೆಸ್ ಮಾಡಿ!Bollywood Actress: ಒಂದು ಕಾಲದಲ್ಲಿ ನೌಕರಿ, ಸೂಕ್ತ ವಸತಿ, ಮನೆಗಾಗಿ ಪರದಾಡುತ್ತಿದ್ದ ನೋರಾ ಫತೇಹಿ ಈಗ ಕೋಟಿಗಟ್ಟಲೆ ಸಂಪಾದಿಸುತ್ತಿದ್ದಾಳೆ. ನಿರ್ಮಾಪಕರು ಆಕೆಗೆ ಐದು ನಿಮಿಷಕ್ಕೆ 2 ಕೋಟಿ ಕೊಡುತ್ತಿದ್ದಾರೆ.
और पढो »
ಶ್ರೀಲಂಕಾ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾದ ಸ್ಟಾರ್ ಬೌಲರ್ʼಗೆ ಗಂಭೀರ ಗಾಯ! ಟೂರ್ನಿಯಿಂದ ಹೊರಕ್ಕೆ..!2024ರ ಟಿ20 ವಿಶ್ವಕಪ್ʼನ ಭಾಗವಾಗಿದ್ದ ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾದ ಬೌಲಿಂಗ್ ಪಡೆಯನ್ನು ಮುನ್ನಡೆಸುವ ಹಂತದಲ್ಲಿದ್ದರು.
और पढो »