ಸರ್ಕಾರ ಬೀಳಿಸಲು ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಆಮಿಷದ ವಿಚಾರ: ವಿಜಯೇಂದ್ರನೇ ಸೂತ್ರದಾರ ಎಂದ ಸಚಿವ ಮಧುಬಂಗಾರಪ್ಪ

Operation Kamala समाचार

ಸರ್ಕಾರ ಬೀಳಿಸಲು ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಆಮಿಷದ ವಿಚಾರ: ವಿಜಯೇಂದ್ರನೇ ಸೂತ್ರದಾರ ಎಂದ ಸಚಿವ ಮಧುಬಂಗಾರಪ್ಪ
Karnataka PoliticsPolitics Latest NewsKannada News
  • 📰 Zee News
  • ⏱ Reading Time:
  • 42 sec. here
  • 24 min. at publisher
  • 📊 Quality Score:
  • News: 97%
  • Publisher: 63%

Operation Kamala: ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ಜನ ಕೊಟ್ಟ ತೀರ್ಪಿಗೆ ಅನುಗುಣವಾಗಿ ನಾವು ನಡೆದುಕೊಳ್ಳಬೇಕು. ಅದು ಬಿಟ್ಟು ಅಕ್ರಮವಾಗಿ ಆಪರೇಷನ್ ಗಳ ಮೂಲಕ ಅಧಿಕಾರಕ್ಕೆ ಬರುವ ಅನಿಷ್ಟ ನಡೆಗೆ ತಡೆ ಹಾಕಬೇಕು.

Operation Kamala : ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರನ್ನು ತಲಾ 50 ಕೋಟಿ ರೂಪಾಯಿ ನೀಡಿ ಕೊಟ್ಟು ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ರಾಜ್ಯದಲ್ಲಿ ಬಿಜೆಪಿ ಯಾವತ್ತೂ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬಂದಿಲ್ಲ.

Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2 ವಾರ ರಣಭೀಕರ ಮಳೆ; ಗುಡುಗು-ಮಿಂಚು ಸಹಿತ ಬಿರುಗಾಳಿ ಆರ್ಭಟದ ಎಚ್ಚರಿಕೆ! ಈ ರೀತಿ ಒಂದು ಪಕ್ಷದ ಚಿಹ್ನೆಯಿಂದ ಗೆದ್ದ ಶಾಸಕರನ್ನು ಇನ್ನೊಂದು ಪಕ್ಷ ದುಡ್ಡು ಕೊಟ್ಟು ಖರೀದಿ ಮಾಡುವುದು ಸರಿಯಾದ ನಡೆ ಅಲ್ಲ. ಯಾರೇ ಇಂಥಾ ಆಪರೇಷನ್ ಮಾಡಿದರೂ ಅವರಿಗೆ ಶಿಕ್ಷೆಯಾಗಬೇಕು. ಹಿಂದೆ ಗೋವಾದಲ್ಲಿ ಕೂಡ ಬಿಜೆಪಿಗೆ ಬಹುಮತ ಇರದಿದ್ದರೂ ಆಪರೇಷನ್ ಮಾಡಿ ಸರ್ಕಾರ ರಚಿಸಿದರು. ನಂತರ ಕರ್ನಾಟಕದಲ್ಲೂ ಆಪರೇಷನ್ ಕಮಲ ಮಾಡಿದರು. ಇಂತಹ ನಡೆಗಳಿಗೆ ತಕ್ಕ ಶಿಕ್ಷೆ ಆಗಲೇಬೇಕು ಎಂದು ಮಧು ಬಂಗಾರಪ್ಪ ಅವರು ಪ್ರತಿಪಾದಿಸಿದರು.

ಇನ್ನು ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ ಉಪ ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ ಅವರು, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ನಮ್ಮ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಸ್ಥಳೀಯರಾಗಿದ್ದು, ಅವರಿಗೆ ಗೆಲುವಿನ ಅವಕಾಶಗಳು ಜಾಸ್ತಿ ಇವೆ. ಆದರೆ ಸಚಿವ ಜಮೀರ್ ಅಹಮದ್ ಆ ರೀತಿ ಹೇಳಿಕೆ ನೀಡಬಾರದಿತ್ತು. ಅದು ನಮಗೆ ಸ್ವಲ್ಪ ಮಟ್ಟಿಗೆ ಹಿನ್ನಡೆಯಾಗಿದೆ. ಯಾರೇ ಆಗಲಿ, ಧರ್ಮ, ಜಾತಿ ಮತ್ತು ಬಣ್ಣದ ಬಗ್ಗೆ ಮಾತನಾಡಬಾರದು ಎಂದು ಹೇಳಿದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Karnataka Politics Politics Latest News Kannada News Chief Minister Siddaramaiah Congress Government By-Election By-Election Result Minister Jameer Ahmed ಆಪರೇಷನ್ ಕಮಲ ಬಿ‌ಜೆ‌ಪಿ ಕಾಂಗ್ರೆಸ್ ಶಿಕ್ಷಣ ಸಚಿವ ಮಧು ಬಂಗಾರಪ್ಪ‌ ಶಾಸಕ‌ ರವಿ‌ ಗಣಿಗ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರ ಉಪ ಚುನಾವಣೆ ಉಪಚುನಾವಣೆ ಫಲಿತಾಂಶ ಸಚಿವ‌ ಜಮೀರ್ ಅಹ್ಮದ್ Operation Lotus Karnataka Operation Lotus 2024

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಡಿಜೆ ಹಳ್ಳಿ, ಕೆಜೆ ಹಳ್ಳಿ ಕೇಸ್ ಹಿಂಪಡೆಯಲು ರಾಜ್ಯ ಸರ್ಕಾರ ಸಿದ್ಧತೆ: ಪ್ರಲ್ಹಾದ ಜೋಶಿ ಗಂಭೀರ ಆರೋಪಡಿಜೆ ಹಳ್ಳಿ, ಕೆಜೆ ಹಳ್ಳಿ ಕೇಸ್ ಹಿಂಪಡೆಯಲು ರಾಜ್ಯ ಸರ್ಕಾರ ಸಿದ್ಧತೆ: ಪ್ರಲ್ಹಾದ ಜೋಶಿ ಗಂಭೀರ ಆರೋಪPralhad Joshi: ರಾಜ್ಯ ಕಾಂಗ್ರೆಸ್ ಸರ್ಕಾರ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲೂ ಗಲಭೆ ಕೋರರ ಮೇಲಿನ ಕೇಸ್ ಹಿಂಪಡೆಯಲು ಸಿದ್ಧತೆ ನಡೆಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗಂಭೀರ ಆರೋಪ ಮಾಡಿದರು.
और पढो »

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ಗೆ ಟಿಪ್ಪು ದೆವ್ವ ಹಿಡಿದಿದೆ: ಪ್ರತಿಪಕ್ಷ ನಾಯಕ ಆರ್‌ ಅಶೋಕ್ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ಗೆ ಟಿಪ್ಪು ದೆವ್ವ ಹಿಡಿದಿದೆ: ಪ್ರತಿಪಕ್ಷ ನಾಯಕ ಆರ್‌ ಅಶೋಕ್ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಒಳಮೀಸಲಾತಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
और पढो »

27 ಮಹಡಿಗಳ ಅರಮನೆಯಾದರೂ ಅಂಬಾನಿ ಹಿರಿಯ ಪುತ್ರ ಮತ್ತು ಸೊಸೆ ಈ ಫ್ಲೋರ್ ಬಿಟ್ಟು ಬರುವಂತಿಲ್ಲ !ನೀತಾ ಅಂಬಾನಿ ನಿರ್ಧಾರದ ಹಿಂದಿನ ಕಾರಣ ಇದು !27 ಮಹಡಿಗಳ ಅರಮನೆಯಾದರೂ ಅಂಬಾನಿ ಹಿರಿಯ ಪುತ್ರ ಮತ್ತು ಸೊಸೆ ಈ ಫ್ಲೋರ್ ಬಿಟ್ಟು ಬರುವಂತಿಲ್ಲ !ನೀತಾ ಅಂಬಾನಿ ನಿರ್ಧಾರದ ಹಿಂದಿನ ಕಾರಣ ಇದು !27 ಅಂತಸ್ತಿನ ಈ ಕಟ್ಟಡಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಆದರೆ ಅವರ ಹಿರಿಯ ಪುತ್ರ ಆಕಾಶ್ ಅಂಬಾನಿ ಮತ್ತು ಸೊಸೆ ಶ್ಲೋಕಾ ಮೆಹ್ತಾ 27 ನೇ ಮಹಡಿಯಲ್ಲಿ ಮಾತ್ರ ವಾಸಿಸುತ್ತಾರೆ.
और पढो »

ಸರ್ಕಾರ 108 ಸಿಬ್ಬಂದಿಗಳ ವೇತನ ಬಾಕಿ ಉಳಿಸಿಕೊಂಡಿಲ್ಲ : ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆಸರ್ಕಾರ 108 ಸಿಬ್ಬಂದಿಗಳ ವೇತನ ಬಾಕಿ ಉಳಿಸಿಕೊಂಡಿಲ್ಲ : ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ108 ಸಮಸ್ಯೆ ಆರಂಭವಾಗಿದ್ದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಏಜನ್ಸಿ ಹಾಗೂ ಚಾಲಕರ ನಡುವಿನ ಸಮಸ್ಯೆಯನ್ನ ಇಲಾಖೆ ಮಧ್ಯಸ್ಥಿಕೆ ವಹಿಸಿ ಸರಿಪಡಿಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್.
और पढो »

ಉಪಚುನಾವಣೆಯಲ್ಲಿ ಹಣದ ಹೊಳೆ ಹರಿಸುತ್ತಿದೆ ಕಾಂಗ್ರೆಸ್; ಆದ್ರೂ ಗೆಲುವು ನಮ್ಮದೇ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಉಪಚುನಾವಣೆಯಲ್ಲಿ ಹಣದ ಹೊಳೆ ಹರಿಸುತ್ತಿದೆ ಕಾಂಗ್ರೆಸ್; ಆದ್ರೂ ಗೆಲುವು ನಮ್ಮದೇ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ನವರು ಈ ಮೂರೂ ಕ್ಷೇತ್ರಗಳಲ್ಲಿ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಚಿವರುಗಳನ್ನು ಇರಿಸಿದೆ. ಹಣದ ಹೊಳೆ ಹರಿಸುತ್ತಿದೆ ಎಂದು ಆರೋಪಿಸಿದರು.
और पढो »

ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ಘೋಷಿಸಿದ ಸರ್ಕಾರ : ಗಾಯಗೊಂಡವರಿಗೆ ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ಘೋಷಿಸಿದ ಸರ್ಕಾರ : ಗಾಯಗೊಂಡವರಿಗೆ ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕಾರ್ಮಿಕ ಇಲಾಖೆಯಿಂದ ತಲಾ 2 ಲಕ್ಷ ಮತ್ತು ಬಿಬಿಎಂಪಿಯಿಂದ 3 ಲಕ್ಷ ಹೀಗೆ ಒಟ್ಟು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಣೆ ಮಾಡಲಾಗಿದೆ.
और पढो »



Render Time: 2025-02-15 09:54:47