ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಅವರು, ವರ್ಷದಲ್ಲಿ ಅದೆಷ್ಟು ಬಾರಿ ಹಾಲಿನ ದರ ಹೆಚ್ಚಳ ಮಾಡುತ್ತಾರೆ ಇವರು? ಎರಡು ತಿಂಗಳ ಹಿಂದಷ್ಟೇ ಬೆಲೆ ಹೆಚ್ಚಳ ಮಾಡಿದ್ದಾರೆ. ಈಗ ಮತ್ತೆ ಬೆಲೆ ಏರಿಕೆಯೇ? ಎಂದು ಪ್ರಶ್ನಿಸಿದರು. ಅಲ್ಲದೆ, ಈ ಬಾರಿ ಹೆಚ್ಚಿಸುವ ಹಾಲಿನ ದರ ರೈತರಿಗೆ ಅನ್ನೋದು ಒಂದು ನೆಪ ಅಷ್ಟೇ.
ವರ್ಷದಲ್ಲಿ ಅದೆಷ್ಟು ಬಾರಿ ಹಾಲಿನ ದರ ಹೆಚ್ಚಳ ಮಾಡುತ್ತಾರೆ ಇವರು? ಎರಡು ತಿಂಗಳ ಹಿಂದಷ್ಟೇ ಬೆಲೆ ಹೆಚ್ಚಳ ಮಾಡಿದ್ದಾರೆ. ಈಗ ಮತ್ತೆ ಬೆಲೆ ಏರಿಕೆಯೇ? ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಪ್ರಶ್ನಿಸಿದರು.ಎರಡು ತಿಂಗಳ ಹಿಂದಷ್ಟೇ ಬೆಲೆ ಹೆಚ್ಚಳ ಮಾಡಿದ್ದಾರೆ.ಇಶಾನ್ ಕಿಶನ್ ಗೆಳತಿಯ ಮೇಲೆ ಬಿತ್ತು ಅಭಿಮಾನಿಗಳ ಕಣ್ಣು! ಬ್ಯೂಟಿಯ ಹಾಟ್ ಫೋಟೋಸ್‌ಗೆ ಫ್ಯಾನ್ಸ್ ಫಿದಾಬೆಳಗ್ಗೆ ಎದ್ದ ತಕ್ಷಣ ʼಈʼ ಒಂದು ಕೆಲಸ ಮಾಡಿದ್ರೆ ಆರ್ಥಿಕ ಬಿಕ್ಕಟ್ಟು ಮಾಯವಾಗಿ.. ಕೈತುಂಬ ಹಣವಾಡೋದಂತೂ ಫಿಕ್ಸ್!ಈ ಆ್ಯಂಕರ್ ಸ್ಟೇಡಿಯಂಗೆ ಬಂದ್ರೆ ಕ್ರಿಕೆಟಿಗರು ಬ್ಯಾಟ್ ಹಿಡ್ಕೊಂಡು ಈಕೆ ಹಿಂದೆ ಬರ್ತಾರೆ..
ಆರ್ಥಿಕ ದಿವಾಳಿ ಎದ್ದಿರುವ ಸರ್ಕಾರ ಆದಾಯಕ್ಕೆ ಹೀಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ ಎಂದರು.
Karnataka Congress Nagamangala Riots Nagamangala Incident Nagamangala Violence News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಸಿಎಂ ಮೇಲೆ ರಾಜ್ಯಪಾಲರ ಕ್ರಮ ಸರಿಯಾಗೇ ಇದೆ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಮರ್ಥನೆಹುಬ್ಬಳ್ಳಿ: ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಕೈಗೊಂಡ ಕ್ರಮ ಸರಿಯಾಗಿಯೇ ಇದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಮರ್ಥಿಸಿದರು.
और पढो »
ನಟ ದರ್ಶನ್ ಪ್ರಕರಣ; ಸಿಎಂ- ರಾಜ್ಯಪಾಲರಿಗೆ ಪತ್ರ ಬರೆಯುತ್ತೇನೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಟ ದರ್ಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರ ಫೇಲ್ಯೂರ್ ಆಗಿದೆ ಎಂದು ಆರೋಪಿಸಿದರು.
और पढो »
ಹಿಂದೂ ಹಬ್ಬಕ್ಕೆ ಅಡ್ಡಿಪಡಿಸಲೆಂದೇ ಇಂಥ ಕ್ರಮ; ಇಫ್ತಿಯರ್ ಕೂಟದ ವೇಳೆ ಈ ಆದೇಶ ಹೊರಡಿಸಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸವಾಲುಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯ ಆಹಾರ ಇಲಾಖೆ ಹುಚ್ಚರ ರೀತಿಯಲ್ಲಿ ಇಂಥ ಆದೇಶ ಹೊರಡಿಸಿದೆ ಅಷ್ಟೇ ಎಂದು ಟೀಕಿಸಿದರು.
और पढो »
ರೈತರಿಗೆ ಕೇಂದ್ರದಿಂದ ಬೆಂಬಲ ಬೆಲೆ :ಆದರೆ ರಾಜ್ಯ ಸರ್ಕಾರದಿಂದ ಬೆಲೆ ಕಡಿತದ ಬರೆಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಿಸಿದೆ. ಆದರೆ ರಾಜ್ಯ ಸರ್ಕಾರದಿಂದ ಬೆಲೆ ಕಡಿತ ಮಾಡಿ ಬರೆ ಎಳೆದಿದೆ.
और पढो »
ಎಚ್.ಡಿ.ಕುಮಾರಸ್ವಾಮಿಯ ಅಕ್ರಮ ಆಸ್ತಿ ದಾಖಲೆ ನನ್ನ ಹತ್ತಿರವಿದೆ: ಮಾಜಿ ಸಂಸದ ಕಾಗಲವಾಡಿ ಶಿವಣ್ಣಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಾಜಿ ಸಂಸದ ಕಾಗಲವಾಡಿ ಶಿವಣ್ಣ ಮಾತನಾಡಿ, ಕೇಂದ್ರ ಸಚಿವ ಮತ್ತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಅಕ್ರಮ ಆಸ್ತಿಯ ಬಗ್ಗೆ ಬಾಂಬ್ ಸಿಡಿಸಿದ್ದಾರೆ.
और पढो »
ಪಶ್ಚಿಮ ಘಟ್ಟದಲ್ಲಿ ಭೂ ಪರಿವರ್ತನೆಗೆ ತಾತ್ಕಾಲಿಕ ತಡೆ: ಅರಣ್ಯ ಸಚಿವ ಈಶ್ವರ ಖಂಡ್ರೆಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಕಳುಹಿಸಿರುವ ಟಿಪ್ಪಣಿಯಲ್ಲಿ ಅವರು, ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಅಧಿಸೂಚನೆ ಮಾಡಿರುವ ಕಸ್ತೂರಿ ರಂಗನ್ ವರದಿಯ ಕುರಿತಂತೆ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲು ಉದ್ದೇಶಿಸಲಾಗಿದೆ ಎಂದೂ ತಿಳಿಸಿದ್ದಾರೆ.
और पढो »