ಸರ್ಕಾರ 108 ಸಿಬ್ಬಂದಿಗಳ ವೇತನ ಬಾಕಿ ಉಳಿಸಿಕೊಂಡಿಲ್ಲ : ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

Minister Dinesh Gundurao समाचार

ಸರ್ಕಾರ 108 ಸಿಬ್ಬಂದಿಗಳ ವೇತನ ಬಾಕಿ ಉಳಿಸಿಕೊಂಡಿಲ್ಲ : ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ
Dinesh Gundurao108 Employees108 Employees Salary
  • 📰 Zee News
  • ⏱ Reading Time:
  • 40 sec. here
  • 16 min. at publisher
  • 📊 Quality Score:
  • News: 68%
  • Publisher: 63%

108 ಸಮಸ್ಯೆ ಆರಂಭವಾಗಿದ್ದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಏಜನ್ಸಿ ಹಾಗೂ ಚಾಲಕರ ನಡುವಿನ ಸಮಸ್ಯೆಯನ್ನ ಇಲಾಖೆ ಮಧ್ಯಸ್ಥಿಕೆ ವಹಿಸಿ ಸರಿಪಡಿಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್.

ಅಂಬ್ಯುಲೆನ್ಸ್ ಚಾಲಕರಿಗೆ ಸರ್ಕಾರ ದ ಕಡೆಯಿಂದ ಯಾವುದೇ ವೇತನ ಬಾಕಿ ಉಳಿಸಿಕೊಂಡಿಲ್ಲಆಂಟಿಲಿಯಾ ನಿರ್ಮಾಣದ ಬಳಿಕ ಅಂಬಾನಿ ಕುಟುಂಬವನ್ನೂ ಕಾಡಿತ್ತು ಈ ಭಯ !ದೋಷ ನಿವಾರಣೆ ಬಳಿಕವಷ್ಟೇ ವಾಸಿಸಿದ್ದು ಭವ್ಯ ಅರಮನೆಯಲ್ಲಿತುಳಸಿ ವಿವಾಹದಂದೇ ನಿರ್ಮಾಣವಾಗುತ್ತಿದೆ ಈ ಮಹಾನ್‌ ಯೋಗ.. ಈ ರಾಶಿಯವರಿಗೆ ಹಣದ ಹೊಳೆ, ಸಿರಿ ಸಂಪತ್ತಿನ ಮಳೆ.. ಶುಕ್ರದೆಸೆ ತೆರೆದು ಬೇಡಿದ ಇಷ್ಟಾರ್ಥಗಳೆಲ್ಲ ಈಡೇರುವ ಅದೃಷ್ಟದ ಪುಣ್ಯಕಾಲ!ವರ್ಷದಲ್ಲಿ ಒಮ್ಮೆಯಷ್ಟೇ ಸಿಗುವ ಈ ಹಣ್ಣು ತಿಂದರೆ ಸಾಕು ಸೊಂಟದ ಬೊಜ್ಜು ಮೇಣದಂತೆ ಕರಗಿಹೋಗುತ್ತೆ! ಬ್ಲಡ್‌ ಶುಗರ್‌ ಕಂಟ್ರೋಲ್‌ ತರಲು ಸಹ ಇದುವೇ ಮದ್ದುಆಭರಣ ಪ್ರಿಯರಿಗೆ ಸುವರ್ಣ ಸುದ್ದಿ..

ಚಾಲಕರ ವೇತನ ಬಾಕಿ ಉಳಿಸಿಕೊಳ್ಳದಂತೆ ಇ.ಎಂ.ಆರ್ ಏಜನ್ಸಿಯವರಿಗೂ ಕಟ್ಟುನಿಟ್ಟಾಗಿ ಆದೇಶಿಸಲಾಗಿದೆ. ಅಗಸ್ಟ್, ಸೆಪ್ಟೆಂಬರ್ ತಿಂಗಳ ವೇತನವನ್ನ ಏಜನ್ಸಿಯವರು ಚಾಲಕರಿಗೆ ಪಾವತಿ ಮಾಡಿದ್ದಾರೆ. ಅಕ್ಟೋಬರ್ ತಿಂಗಳ ವೇತನ ಪಾವತಿ ಕೂಡ ಪ್ರಗತಿಯಲ್ಲಿದ್ದು ಶೀಘ್ರದಲ್ಲಿ ಪಾವತಿಸುವಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.ವಿಪಕ್ಷ ನಾಯಕರಾದ ಆರ್. ಅಶೋಕ್ ಅರೆಬರೆ ಮಾಹಿತಿ ಪಡೆದು ಅನಗತ್ಯ ಗೊಂದಲ‌ ಸೃಷ್ಟಿಸುತ್ತಿದ್ದಾರೆ. ಒಬ್ಬ ವಿಪಕ್ಷ ನಾಯಕರಾಗಿ ವಾಸ್ತವಾಂಶಗಳನ್ನ ಅರಿತ ಮಾತನಾಡಬೇಕು. 108 ಸಮಸ್ಯೆ ಆರಂಭವಾಗಿದ್ದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ.

49 ನೇ ವಯಸ್ಸಿನಲ್ಲಿ ತನಗಿಂತ 19 ವರ್ಷ ಚಿಕ್ಕ ಉದ್ಯಮಿಯೊಂದಿಗೆ ಡೇಟಿಂಗ್! ಲವರ್‌ ತೊಡೆಯ ಮೇಲೆ ಕುಳಿತ ಖ್ಯಾತ ನಟಿ ಫೋಟೋ ವೈರಲ್‌ ಈ ಬಗ್ಗೆ 108 ಸಿಬ್ಬಂದಿಗಳನ್ನ ಕರೆದು ಚರ್ಚಿಸಿ ಮನವರಿಕೆ ಮಾಡಿಕೊಡಲಾಗಿದೆ. ನ್ಯಾಯಯುತ ಕನಿಷ್ಢ ವೇತನ ಸರ್ಕಾರ ನೀಡುತ್ತಿದ್ದು, ಸರ್ಕಾರದಲ್ಲಿ ಯಾವುದೇ ಹಣಕಾಸಿನ ಕೊರತೆಯಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Dinesh Gundurao 108 Employees 108 Employees Salary 108 Employees Protest 108 ಸಿಬ್ಬಂದಿ Bengaluru Bengaluru News Dinesh Gundu Rao Employees Salary ಬೆಂಗಳೂರು ಲೇಟೆಸ್ಟ್ ನ್ಯೂಸ್‌ ವೇತನ ಬಾಕಿ ಸಚಿವ ದಿನೇಶ್ ಗುಂಡೂರಾವ್ ಸರ್ಕಾರ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಅವರ ತಪ್ಪಿಗೆ... ಇವರಿಗೆ ಶಿಕ್ಷೆ...!? ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜೀನಾಮೆಗೆ ಭಾರೀ ಆಗ್ರಹ: ಕಾರಣವಿದುಅವರ ತಪ್ಪಿಗೆ... ಇವರಿಗೆ ಶಿಕ್ಷೆ...!? ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜೀನಾಮೆಗೆ ಭಾರೀ ಆಗ್ರಹ: ಕಾರಣವಿದುಬೆಂಗಳೂರು: ಪ್ರಲ್ಹಾದ್ ಜೋಶಿಯವರ ಸಹೋದರ ಗೋಪಾಲ್ ಜೋಶಿಯ ಮೇಲೆ ಟಿಕೆಟ್ ವಂಚನೆ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಸಚಿವ ಪ್ರಲ್ಹಾದ್ ಜೋಶಿಯವರ ರಾಜೀನಾಮೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.
और पढो »

ಜನರು ಸಾವು ನೋವಿನಲ್ಲಿದ್ದಾಗ ಬಿಜೆಪಿ ನಾಯಕರಿಗೆ ಹಣ ಲೂಟಿ ಮಾಡುವ ಮನಸಾದರು ಹೇಗೆ ಬಂತು? ಸಚಿವ ದಿನೇಶ್ ಗುಂಡೂರಾವ್ಜನರು ಸಾವು ನೋವಿನಲ್ಲಿದ್ದಾಗ ಬಿಜೆಪಿ ನಾಯಕರಿಗೆ ಹಣ ಲೂಟಿ ಮಾಡುವ ಮನಸಾದರು ಹೇಗೆ ಬಂತು? ಸಚಿವ ದಿನೇಶ್ ಗುಂಡೂರಾವ್ಕೋವಿಡ್ ಅಕ್ರಮಗಳ ಕುರಿತಂತೆ ಜಸ್ಟೀಸ್ ಮೈಕಲ್ ಕುನ್ಹಾ ಅವರ ಆಯೋಗದ ವರದಿ ಅನುಷ್ಠಾನಕ್ಕೆ ಐಎಎಸ್ ಅಧಿಕಾರಿ ನೇತೃತ್ವದ ಅಧಿಕಾರಿಗಳ ಪ್ರತ್ಯೇಕ ತಂಡ ರಚಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
और पढो »

ಡಿಜೆ ಹಳ್ಳಿ, ಕೆಜೆ ಹಳ್ಳಿ ಕೇಸ್ ಹಿಂಪಡೆಯಲು ರಾಜ್ಯ ಸರ್ಕಾರ ಸಿದ್ಧತೆ: ಪ್ರಲ್ಹಾದ ಜೋಶಿ ಗಂಭೀರ ಆರೋಪಡಿಜೆ ಹಳ್ಳಿ, ಕೆಜೆ ಹಳ್ಳಿ ಕೇಸ್ ಹಿಂಪಡೆಯಲು ರಾಜ್ಯ ಸರ್ಕಾರ ಸಿದ್ಧತೆ: ಪ್ರಲ್ಹಾದ ಜೋಶಿ ಗಂಭೀರ ಆರೋಪPralhad Joshi: ರಾಜ್ಯ ಕಾಂಗ್ರೆಸ್ ಸರ್ಕಾರ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲೂ ಗಲಭೆ ಕೋರರ ಮೇಲಿನ ಕೇಸ್ ಹಿಂಪಡೆಯಲು ಸಿದ್ಧತೆ ನಡೆಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗಂಭೀರ ಆರೋಪ ಮಾಡಿದರು.
और पढो »

ಪಟಾಕಿ ನಿರ್ಬಂಧ ಸುಪ್ರೀಂ ಆದೇಶ : ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆಪಟಾಕಿ ನಿರ್ಬಂಧ ಸುಪ್ರೀಂ ಆದೇಶ : ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆಪಟಾಕಿ ಮೇಲಿನ ನಿರ್ಬಂಧ ಸುಪ್ರೀಂಕೋರ್ಟ್ ಆದೇಶದ ಪಾಲನೆಯ ಹೊರತು ರಾಜ್ಯ ಸರ್ಕಾರದ ಸ್ವಯಂ ನಿರ್ಧಾರವಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
और पढो »

ಸರ್ಕಾರಿ ನೌಕರರ ವೇತನ ನೀತಿಯಲ್ಲಿ ಬದಲಾವಣೆ ! ಮೂಲ ವೇತನ 34,560ಕ್ಕೆ ಏರಿಕೆಸರ್ಕಾರಿ ನೌಕರರ ವೇತನ ನೀತಿಯಲ್ಲಿ ಬದಲಾವಣೆ ! ಮೂಲ ವೇತನ 34,560ಕ್ಕೆ ಏರಿಕೆಸರಕಾರೀ ನೌಕರರ ವೇತನ ಪಡೆಯುವ ನಿಯಮದಲ್ಲಿ ಬದಲಾವಣೆಯಾಗಲಿದೆ. ಹೊಸ ವೇತನ ಆಯೋಗ ರಚನೆಯೊಂದಿಗೆ ವೇತನದಲ್ಲಿಯೂ ಭಾರೀ ಏರಿಕೆಯಾಗಲಿದೆ.
और पढो »

ನಿವೃತ್ತ ನೌಕರರ ಮರು ನೇಮಕಕ್ಕೆ ಸರ್ಕಾರ ನಿರ್ಧಾರ !ದೀಪಾವಳಿ ಹೊತ್ತಲ್ಲಿ ಸರ್ಕಾರಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ನಿವೃತ್ತ ನೌಕರರ ಮರು ನೇಮಕಕ್ಕೆ ಸರ್ಕಾರ ನಿರ್ಧಾರ !ದೀಪಾವಳಿ ಹೊತ್ತಲ್ಲಿ ಸರ್ಕಾರಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ಸಿಬ್ಬಂದಿ ಕೊರತೆಯನ್ನು ನೀಗಿಸಲು 65 ವರ್ಷಕ್ಕಿಂತ ಕಡಿಮೆ ವಯಸ್ಸಿನ ನಿವೃತ್ತ ಉದ್ಯೋಗಿಗಳನ್ನು ಸರ್ಕಾರ ಮರು ನೇಮಕ ಮಾಡಿಕೊಳ್ಳಲಿದೆ.
और पढो »



Render Time: 2025-02-16 02:22:59