ಈ ಪ್ರಸ್ತಾವನೆಯನ್ನು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸಿದ್ಧಪಡಿಸಿದೆ.ಜುಲೈ 23 ರಂದು ಅಂದರೆ ಬಜೆಟ್ ದಿನದಂದು ಈ ಸಂಬಂಧ ಘೋಷಣೆ ಹೊರ ಬೀಳಬಹುದು ಎನ್ನಲಾಗಿದೆ.
ಹೊಸ ಬಜೆಟ್‌ನಲ್ಲಿ ಹಲವು ಘೋಷಣೆಗಳು ಹೊರಬೀಳಬಹುದು.ಒಂದಲ್ಲ, ಎರಡಲ್ಲ ಈ ನಟಿ ಬರೋಬ್ಬರಿ 160 ಮಕ್ಕಳ ತಾಯಿ.. ಹಲವು ಸ್ಟಾರ್ ನಟರ ಜೊತೆ ಸಂಬಂಧ..!ಮುಖೇಶ್-ನೀತಾ ಅಂಬಾನಿ ಸೊಸೆ ರಾಧಿಕಾಗೆ ನೀಡಿದ ಉಡುಗೊರೆಗಳಿವು !ವಿಶ್ವದ ದುಬಾರಿ ಗಿಫ್ಟ್ ಗಳೆಂದರೆ ಇವೇ !
ಕೇಂದ್ರ ಸರ್ಕಾರ ಈ ವರ್ಷದ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲು ಸಿದ್ಧತೆ ನಡೆಸಿದೆ.ಹೊಸ ಬಜೆಟ್‌ನಲ್ಲಿ ಹಲವು ಘೋಷಣೆಗಳು ಹೊರಬೀಳಬಹುದು.ಈ ಬಜೆಟ್‌ನಲ್ಲಿ ಕೇಂದ್ರ ನೌಕರರಿಗೆ ಉತ್ತಮ ಸುದ್ದಿ ಸಿಗಬಹುದು.ನೌಕರರ ಭವಿಷ್ಯ ನಿಧಿಗೆ ಕೊಡುಗೆ ನೀಡಲು ಕೇಂದ್ರ ಸರ್ಕಾರವು ಕನಿಷ್ಠ ಮೂಲ ವೇತನವನ್ನು ಹೆಚ್ಚಿಸಬಹುದು ಎಂಬ ಭರವಸೆ ಇದೆ.15000 ರೂಪಾಯಿಗಳು.ಆದರೆ,ಇದನ್ನು 25,000 ರೂಪಾಯಿಗಳಿಗೆ ಹೆಚ್ಚಿಸಬಹುದು ಎಂದು ಹೇಳಲಾಗುತ್ತಿದೆ.ಈ ಪ್ರಸ್ತಾವನೆಯನ್ನು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸಿದ್ಧಪಡಿಸಿದೆ. ಜುಲೈ 23 ರಂದು ಅಂದರೆ ಬಜೆಟ್ ದಿನದಂದು ಈ ಸಂಬಂಧ ಘೋಷಣೆ ಹೊರ ಬೀಳಬಹುದು ಎನ್ನಲಾಗಿದೆ.
ಸಚಿವಾಲಯವು 10 ವರ್ಷಗಳ ನಂತರ ಈ ಸಂಶೋಧನೆಯನ್ನು ನಡೆಸುತ್ತಿದೆ. ಉದ್ಯೋಗಿಗಳ ಸಾಮಾಜಿಕ ಭದ್ರತೆಯನ್ನು ಹೆಚ್ಚಿಸಲು ಈ ತಿದ್ದುಪಡಿಯನ್ನು ಮಾಡಲಾಗುತ್ತಿದೆ.ಈ ಮೊದಲು, ಕನಿಷ್ಠ ಮೂಲ ವೇತನವನ್ನು 10 ವರ್ಷಗಳ ಹಿಂದೆ ಅಂದರೆ 1 ಸೆಪ್ಟೆಂಬರ್ 2014 ರಂದು ಹೆಚ್ಚಿಸಲಾಯಿತು. ಇದಾದ ಬಳಿಕ ಕನಿಷ್ಠ ವೇತನದ ಮಿತಿಯನ್ನು 6500 ರೂಪಾಯಿಗಳಿಂದ 15000 ರೂಪಾಯಿಗಳಿಗೆ ಹೆಚ್ಚಿಸಲಾಯಿತು.ಕನಿಷ್ಠ ವೇತನದ ಮಿತಿ ಪ್ರಸ್ತುತ 15,000 ರೂ.ಆಗಿದೆ.ಆದರೆ, ನೌಕರರ ರಾಜ್ಯ ವಿಮಾ ನಿಗಮವು 2017ನೇ ವರ್ಷದಿಂದಲೇ ಕನಿಷ್ಠ ಮಿತಿಯನ್ನು 21 ಸಾವಿರ ರೂ.ಗೆ ಹೆಚ್ಚಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...anganwadi recruitment 2024Who Is Sheikha MahraUncommon Symptoms of Cancer
7Th Pay Commission 7Th Pay Commission Latest News Latest News On 7Th Pay Commission Budget 2024 Basic Pay Latest News On Basic Pay Hike ಮೂಲ ವೇತನದಲ್ಲಿ ಹೆಚ್ಚಳ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಇದೇ ತಿಂಗಳಲ್ಲಿ ಸರ್ಕಾರಿ ನೌಕರರಿಗೆ ಡಬಲ್ ಜಾಕ್ ಪಾಟ್ ! ಎಲ್ಲಾ ತಯಾರಿ ಪೂರ್ಣಗೊಳಿಸಿರುವ ಸರ್ಕಾರSalary Hike :ಸರ್ಕಾರಿ ನೌಕರರಿಗೆ ಜುಲೈ ನಲ್ಲಿ ಅಂದರೆ ಇದೇ ತಿಂಗಳಲ್ಲಿ ಎರಡು ಸಿಹಿ ಸುದ್ದಿ ಸಿಗಲಿದೆ. ಈ ಮೂಲಕ ದೊಡ್ಡ ಮಟ್ಟದ ಮೊತ್ತ ಅವರ ಖಾತೆ ಸೇರಲಿದೆ.
और पढो »
ಜುಲೈಯಲ್ಲಿ ಸರ್ಕಾರಿ ನೌಕರರ ವೇತನ ಹೆಚ್ಚಳ ! ಹೇಗೆ ಎಷ್ಟು ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ7th Pay Commission :1 ಕೋಟಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಂತಸದ ಸುದ್ದಿ.ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಜುಲೈನಲ್ಲಿ ಮತ್ತೊಂದು ದೊಡ್ಡ ಉಡುಗೊರೆ ಸಿಗಲಿದೆ.
और पढो »
ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ : 8ನೇ ವೇತನ ಆಯೋಗ ಜಾರಿ ಮತ್ತು ಹೊಸ ಪ್ರಸ್ತಾಪದ ಸಂಪೂರ್ಣ ವಿವರ ಇಲ್ಲಿದೆ8th Pay Commission : 2016ರಲ್ಲಿ ಕೊನೆಯದಾಗಿ ವೇತನ ಪರಿಷ್ಕರಣೆಯಾಗಿದ್ದು, ಶೀಘ್ರವೆ ಈ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
और पढो »
ಸರ್ಕಾರಿ ನೌಕರರಿಗೆ ಟ್ರಿಪಲ್ ಧಮಾಕ ! ಮಾಸಿಕ ವೇತನದಲ್ಲಿ ಭಾರೀ ಹೆಚ್ಚಳ !7th Pay commission : ನೀವು ಸರ್ಕಾರಿ ಉದ್ಯೋಗಿಯೇ? ಹಾಗಿದ್ದರೆ ನಿಮಗಾಗಿ ಕೆಲವು ಪ್ರಮುಖ ಅಪ್ಡೇಟ್ ಗಳಿವೆ.
और पढो »
ಹಾಲಿನ ಪ್ರಮಾಣ ಹೆಚ್ಚಿಸಿ ಬೆಲೆ ಏರಿಕೆ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆಇನ್ನು ಮುಂದೆ ಅರ್ಧಲೀಟರ್ ಹಾಲಿನ ಪ್ಯಾಕೇಟ್’ನಲ್ಲಿ ಮುಂದೆ 550 ಎಂಎಲ್ ಹಾಲು ಹಾಗೂ ಲೀಟರ್ ಪ್ಯಾಕೇಟ್’ನಲ್ಲಿ 1,050 ಎಂಎಲ್ ಹಾಲು ಸಿಗಲಿದೆ.
और पढो »
ಸರ್ಕಾರಿ ನೌಕರರ ವೇತನ ಪದ್ದತಿಯಲ್ಲಿಯೇ ಬದಲಾವಣೆ ! ಮೂಲ ವೇತನದಲ್ಲಿಯೇ ಭಾರೀ ಹೆಚ್ಚಳ !8th Pay Commission: ಬಜೆಟ್‌ನಲ್ಲಿ 8ನೇ ವೇತನ ಆಯೋಗದ ಅಧಿಸೂಚನೆ ಹೊರಬೀಳಬಹುದು ಎಂದು ಹೇಳಲಾಗುತ್ತಿದೆ.ಕೇಂದ್ರ ಸರ್ಕಾರಿ ನೌಕರರು ಬಹಳ ದಿನಗಳಿಂದ ಈ ಬೇಡಿಕೆಯನ್ನು ಸಲ್ಲಿಸುತ್ತಿದ್ದಾರೆ.
और पढो »