ಸರ್ಕಾರಿ ನೌಕರರ ವೇತನ ಪದ್ದತಿಯಲ್ಲಿಯೇ ಬದಲಾವಣೆ ! ಮೂಲ ವೇತನದಲ್ಲಿಯೇ ಭಾರೀ ಹೆಚ್ಚಳ !

8Th Pay Commission समाचार

ಸರ್ಕಾರಿ ನೌಕರರ ವೇತನ ಪದ್ದತಿಯಲ್ಲಿಯೇ ಬದಲಾವಣೆ ! ಮೂಲ ವೇತನದಲ್ಲಿಯೇ ಭಾರೀ ಹೆಚ್ಚಳ !
Increase In Dearness AllowanceDaTa
  • 📰 Zee News
  • ⏱ Reading Time:
  • 22 sec. here
  • 29 min. at publisher
  • 📊 Quality Score:
  • News: 106%
  • Publisher: 63%

8th Pay Commission: ಬಜೆಟ್‌ನಲ್ಲಿ 8ನೇ ವೇತನ ಆಯೋಗದ ಅಧಿಸೂಚನೆ ಹೊರಬೀಳಬಹುದು ಎಂದು ಹೇಳಲಾಗುತ್ತಿದೆ.ಕೇಂದ್ರ ಸರ್ಕಾರಿ ನೌಕರರು ಬಹಳ ದಿನಗಳಿಂದ ಈ ಬೇಡಿಕೆಯನ್ನು ಸಲ್ಲಿಸುತ್ತಿದ್ದಾರೆ.

8ನೇ ವೇತನ ಆಯೋಗ ಜಾರಿಯಾದ ಬಳಿಕ ನೌಕರರ ವೇತನದಲ್ಲಿ ಭಾರೀ ಏರಿಕೆಯಾಗಲಿದೆ.ಇದು ಜಾರಿಗೆ ಬಂದರೆ ವೇತನ ವ್ಯವಸ್ಥೆಯಲ್ಲಿ ಹಲವು ಬದಲಾಕಾನೆಗಲಾಗಲಿವೆ. 8ನೇ ವೇತನ ಆಯೋಗದಲ್ಲಿ ಫಿಟ್‌ಮೆಂಟ್ ಅಂಶವನ್ನು 2.57 ರಿಂದ 3.68 ಕ್ಕೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರಿ ನೌಕರರು ಬಹಳ ದಿನಗಳಿಂದ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಫಿಟ್‌ಮೆಂಟ್ ಅಂಶವು ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿಗಳನ್ನು ಲೆಕ್ಕಾಚಾರ ಮಾಡಲು ಬಳಸುವ ಸಾಮಾನ್ಯ ಗುಣಕವಾಗಿದೆ.

ಪ್ರಸ್ತುತ ಕೇಂದ್ರ ಸರ್ಕಾರಿ ನೌಕರರು ಫಿಟ್‌ಮೆಂಟ್ ಅಂಶವನ್ನು 2.57 ರಿಂದ 3.68 ಕ್ಕೆ ಹೆಚ್ಚಿಸುವಂತೆ ಒತ್ತಾಯಿಸುತ್ತಿದ್ದಾರೆ. ಫಿಟ್‌ಮೆಂಟ್ ಅಂಶವನ್ನು 3.68 ಕ್ಕೆ ಹೆಚ್ಚಿಸಿದ 8 ನೇ ವೇತನ ಸಮಿತಿಯು ಜಾರಿಗೆ ಬರುವುದರೊಂದಿಗೆ, ವೇತನ ಮ್ಯಾಟ್ರಿಕ್ಸ್‌ನ 18 ಹಂತಗಳಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನ ರಚನೆಯಲ್ಲಿ ಉತ್ತಮ ಹೆಚ್ಚಳ ನಿರೀಕ್ಷಿಸಲಾಗಿದೆ. ಉದಾಹರಣೆಗೆ, ಪೇ ಮ್ಯಾಟ್ರಿಕ್ಸ್ ಲೆವೆಲ್ 1 ಉದ್ಯೋಗಿಗಳ ಮೂಲ ವೇತನವು 7 ನೇ ವೇತನ ಬ್ಯಾಂಡ್‌ನಲ್ಲಿ ರೂ.18,000 ರಿಂದ 8ನೇ ವೇತನ ಬ್ಯಾಂಡ್‌ನಲ್ಲಿ 21,600 ರೂಪಾಯಿಗೆ ಏರಬಹುದು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Increase In Dearness Allowance Da Ta Hra Da Hike Budget 2024 Central Government Employees Allowances Salary Salary Hike New Pay Commission 7Th Pay Commission Pensioners Basic Salary 7Th Cpc Update 7Th Central Pay Commission 54 Percent Da Dearness Allowance 7Th Pay Commission Update 7Th Pay Commission House Rent Allowance. 7Th Cpc Latest News Da 7Th Cpc Update Da Hike Latest News Central Government 7Th Pay Commission Latest News 50% Da

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಸರ್ಕಾರಿ ನೌಕರರ ಮೂಲ ವೇತನದಲ್ಲಿ ಶೇ.44 ಹೆಚ್ಚಳ!ಎಲ್ಲವೂ ಈ ಲೆಕ್ಕಾಚಾರದ ಮೇಲೆ ನಡೆಯುತ್ತದೆ !ಸರ್ಕಾರಿ ನೌಕರರ ಮೂಲ ವೇತನದಲ್ಲಿ ಶೇ.44 ಹೆಚ್ಚಳ!ಎಲ್ಲವೂ ಈ ಲೆಕ್ಕಾಚಾರದ ಮೇಲೆ ನಡೆಯುತ್ತದೆ !7th Pay Commission: ನೌಕರರ ವೇತನವನ್ನು 8000 ರೂ.ಗಳಷ್ಟು ಹೆಚ್ಚಿಸುವ ಕಡತ ಸಿದ್ಧವಾಗಿದೆ ಎಂದು ಮೂಲಗಳು ತಿಳಿಸಿವೆ
और पढो »

ಸರ್ಕಾರಿ ನೌಕರರಿಗೆ ಟ್ರಿಪಲ್ ಧಮಾಕ ! ಮಾಸಿಕ ವೇತನದಲ್ಲಿ ಭಾರೀ ಹೆಚ್ಚಳ !ಸರ್ಕಾರಿ ನೌಕರರಿಗೆ ಟ್ರಿಪಲ್ ಧಮಾಕ ! ಮಾಸಿಕ ವೇತನದಲ್ಲಿ ಭಾರೀ ಹೆಚ್ಚಳ !7th Pay commission : ನೀವು ಸರ್ಕಾರಿ ಉದ್ಯೋಗಿಯೇ? ಹಾಗಿದ್ದರೆ ನಿಮಗಾಗಿ ಕೆಲವು ಪ್ರಮುಖ ಅಪ್ಡೇಟ್ ಗಳಿವೆ.
और पढो »

ಜುಲೈಯಲ್ಲಿ ಸರ್ಕಾರಿ ನೌಕರರ ವೇತನ ಹೆಚ್ಚಳ ! ಹೇಗೆ ಎಷ್ಟು ಸಂಪೂರ್ಣ ಲೆಕ್ಕಾಚಾರ ಇಲ್ಲಿದೆಜುಲೈಯಲ್ಲಿ ಸರ್ಕಾರಿ ನೌಕರರ ವೇತನ ಹೆಚ್ಚಳ ! ಹೇಗೆ ಎಷ್ಟು ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ7th Pay Commission :1 ಕೋಟಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಂತಸದ ಸುದ್ದಿ.ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಜುಲೈನಲ್ಲಿ ಮತ್ತೊಂದು ದೊಡ್ಡ ಉಡುಗೊರೆ ಸಿಗಲಿದೆ.
और पढो »

8th Pay Commission: 8ನೇ ವೇತನ ಆಯೋಗ ಜಾರಿಯಾದರೆ ಕೇಂದ್ರ ನೌಕರರ ಸಂಬಳ ಎಷ್ಟು ಹೆಚ್ಚಾಗಬಹುದು?8th Pay Commission: 8ನೇ ವೇತನ ಆಯೋಗ ಜಾರಿಯಾದರೆ ಕೇಂದ್ರ ನೌಕರರ ಸಂಬಳ ಎಷ್ಟು ಹೆಚ್ಚಾಗಬಹುದು?8th Pay Commission: ಈ ವರ್ಷದ ಆರಂಭದಲ್ಲಿ ಮಾರ್ಚ್ 7 ರಂದು ಕೇಂದ್ರ ಸಚಿವ ಸಂಪುಟವು ತುಟ್ಟಿಭತ್ಯೆಯನ್ನು (ಡಿಎ) ಮೂಲ ವೇತನದ ಶೇಕಡಾ 4 ರಿಂದ 50 ರಷ್ಟು ಹೆಚ್ಚಿಸಲು ಅನುಮೋದಿಸಿತ್ತು.
और पढो »

ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ : 8ನೇ ವೇತನ ಆಯೋಗ ಜಾರಿ ಮತ್ತು ಹೊಸ ಪ್ರಸ್ತಾಪದ ಸಂಪೂರ್ಣ ವಿವರ ಇಲ್ಲಿದೆಸರ್ಕಾರಿ ನೌಕರರಿಗೆ ಸಂತಸದ ಸುದ್ದಿ : 8ನೇ ವೇತನ ಆಯೋಗ ಜಾರಿ ಮತ್ತು ಹೊಸ ಪ್ರಸ್ತಾಪದ ಸಂಪೂರ್ಣ ವಿವರ ಇಲ್ಲಿದೆ8th Pay Commission : 2016ರಲ್ಲಿ ಕೊನೆಯದಾಗಿ ವೇತನ ಪರಿಷ್ಕರಣೆಯಾಗಿದ್ದು, ಶೀಘ್ರವೆ ಈ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
और पढो »

ರಾಜ್ಯದಲ್ಲಿ‌ ಮುಂದಿನ 5 ದಿನ ಕುಂಭದ್ರೋಣ ಮಳೆ : ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆರಾಜ್ಯದಲ್ಲಿ‌ ಮುಂದಿನ 5 ದಿನ ಕುಂಭದ್ರೋಣ ಮಳೆ : ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆHeavy Rain Alert : ಇಂದಿನಿಂದ ಜುಲೈ 12ರವೆರೆಗೆ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ. ಭಾರೀ ಮಳೆ‌‌ ಮುನ್ಸೂಚನೆ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
और पढो »



Render Time: 2025-02-19 10:03:02