ಹೊಸ ವರ್ಷದ ಹೊಸ್ತಿಲಲ್ಲಿ ರಾಜ್ಯ ಸರ್ಕಾರ ತನ್ನ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ನೌಕರರಿಗೆ ವರ್ಷಕ್ಕೆ ಎರಡು ಬಾರಿ ತುಟ್ಟಿಭತ್ಯೆ ಹೆಚ್ಚಳ ವನ್ನು ಘೋಷಿಸುತ್ತದೆ. ದುಬಾರಿ ದುನಿಯಾದಲ್ಲಿ ಜೀವನ ನಿರ್ವಹಣೆ ಸುಲಭವಾಗಲಿ ಎನ್ನುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... ರಾಜ್ಯ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ ಹೆಚ್ಚಿಸುವ ಬಗ್ಗೆ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆಯಲ್ಲಿ 12% ಹೆಚ್ಚಳವನ್ನು ಘೋಷಿಸಲಾಗಿದೆ.ಈ ತುಟ್ಟಿಭತ್ಯೆ ಹೆಚ್ಚಳ ನಿರ್ಧಾರವು 5 ಮತ್ತು 6 ನೇ ವೇತನ ಶ್ರೇಣಿಯೊಳಗೆ ಬರುವ ನೌಕರರು ಮತ್ತು ಪಿಂಚಣಿದಾರರಿಗೆ ಅನ್ವಯಿಸುತ್ತದೆ.
Da Hike Latest News Latest News Da Hike Salary Hike Salary Hike Latest News Latest News Salary Hike Govt Employees Govt Employees Salary Hike Business News In Kannada Kannada Business News ತುಟ್ಟಿಭತ್ಯೆ ಹೆಚ್ಚಳ ವೇತನ ಹೆಚ್ಚಳ ವೇತನ ಹೆಚ್ಚಳ ಘೋಷಣೆ Latest News Today Latest News Zee Kannada News Business News In Zee Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಹೊಸ ವರ್ಷದಲ್ಲಿ ಮಹತ್ವದ ಘೋಷಣೆ! ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಜಾಕ್ ಪಾಟ್!ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಇದು. ಹೊಸ ವರ್ಷದಲ್ಲಿ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ಕೈ ಸೇರುವುದು ಜಾಕ್ ಪಾಟ್.
और पढो »
ಪಿಂಚಣಿಗೆ ಹೊಸ ಮಾರ್ಗಸೂಚಿ ಜಾರಿಗೆ ತಂದ ಸರ್ಕಾರ !ಪೆನ್ಶನ್ ಹೆಚ್ಚಳ ಮಾಡಿ ಸರ್ಕಾರ ಆದೇಶಕೇಂದ್ರ ಸರ್ಕಾರ ಇತ್ತೀಚೆಗೆ ಮಹತ್ವದ ಅಧಿಸೂಚನೆಯನ್ನು ಹೊರಡಿಸಿದ್ದು, ಪಿಂಚಣಿದಾರರಿಗೆ ಅನುಕೂಲವಾಗಲಿದೆ.
और पढो »
ಸರ್ಕಾರಿ ನೌಕರರಿಗೆ ಹೊಸ ವರ್ಷದಲ್ಲಿ ಡಬಲ್ ಜಾಕ್‌ಪಾಟ್ !ಮೂಲ ವೇತನದಲ್ಲಿಯೇ ಆಗುವುದು ಭಾರೀ ಏರಿಕೆ !ಎಷ್ಟಾಗುವುದು ಹೆಚ್ಚಳ ಇಲ್ಲಿದೆ ಲೆಕ್ಕಾಚಾರಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಹೊಸ ವರ್ಷದಲ್ಲಿ 2 ಶುಭ ಸುದ್ದಿಗಳಿವೆ. ಇದರಿಂದ ಅವರ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ.
और पढो »
ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್....ಈ ತಿಂಗಳಲ್ಲಿ 5 ದಿನ ಸಾರ್ವಜನಿಕ ರಜೆ ಘೋಷಿಸಿದ ರಾಜ್ಯ ಸರ್ಕಾರ...!ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆ ಪ್ರಕಾರ, “ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ ಆಕ್ಟ್ 1881 (l88l ನ ಕಾಯಿದೆ No.XXVI) ಸೆಕ್ಷನ್ 25 ರ ವಿವರಣೆಯ ಅಡಿಯಲ್ಲಿ, ಅಧಿಸೂಚನೆ ಸಂಖ್ಯೆ. 20l25l26lPub-1, ದಿನಾಂಕ:15-06.1957 ರ ಅಡಿಯಲ್ಲಿ ಇವುಗಳನ್ನು ಸಾರ್ವಜನಿಕ ರಜಾ ದಿನಗಳಾಗಿ ಘೋಷಿಸಲಾಗಿದೆ.
और पढो »
ಪಿಂಚಣಿದಾರರಿಗೆ ಪಿಂಚಣಿ ಹೆಚ್ಚಳ ಘೋಷಿಸಿದ ಸರ್ಕಾರ !ಯಾರಿಗೆ ಎಷ್ಟು ಹೆಚ್ಚಳ ಇಲ್ಲಿದೆ ಸಂಪೂರ್ಣ ವಿವರಪಿಂಚಣಿದಾರರಿಗೆ ಹೆಚ್ಚುವರಿ ಪಿಂಚಣಿಯನ್ನು ಘೋಷಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
और पढो »
QR ಕೋಡ್ ಪ್ಯಾನ್ ಕಾರ್ಡ್ ಪಡೆಯಲು ಎಷ್ಟು ಹಣ ಪಾವತಿಸಬೇಕು? PAN 2.0 ಪಡೆಯಬೇಕಾದರೆ ಏನು ಮಾಡಬೇಕು ? ಅಪ್ಗ್ರೇಡ್ ಮಾಡಲು ಕೊನೆಯ ಗಡುವು ಯಾವುದು ?ಕೇಂದ್ರ ಸರ್ಕಾರ ಪ್ಯಾನ್ 2.0 ಯೋಜನೆಗೆ ಅನುಮೋದನೆ ನೀಡಿದೆ.ಹೊಸ ಪ್ಯಾನ್ ಕಾರ್ಡ್‌ನಲ್ಲಿ ಕ್ಯೂಆರ್ ಕೋಡ್ ಇರಲಿದೆ.
और पढो »