Salman Khan Juhi Chawla : ಬಾಲಿವುಡ್ ಖ್ಯಾತ ನಟಿ ಜೂಹಿ ಚಾವ್ಲಾ ಅವರನ್ನು ಸಲ್ಮಾನ್ ಖಾನ್ ಮದುವೆಯಾಗಲು ಬಯಸಿದ್ದರಂತೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... ಬಾಲಿವುಡ್‌ನ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಆಗಿ ಉಳಿದಿರುವ ಸಲ್ಮಾನ್ ಖಾನ್ ಮದುವೆ ವಿಚಾರದ ಬಗ್ಗೆ ಇಂಟರೆಸ್ಟಿಂಗ್ ಸಂಗತಿಯೊಂದಿದೆ. ಒಂದು ಕಾಲದಲ್ಲಿ ಸಲ್ಮಾನ್ ಜೂಹಿ ಚಾವ್ಲಾ ಅವರನ್ನು ಮದುವೆಯಾಗಲು ಬಯಸಿದ್ದರಂತೆ. ಇದನ್ನು ಖುದ್ದು ಸಲ್ಮಾನ್ ಖಾನ್ ಹೇಳಿಕೊಂಡಿದ್ದರು.
ಸಲ್ಮಾನ್ ಮತ್ತು ಜೂಹಿ ದೀವಾನಾ ಮಸ್ತಾನಾ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದಾರೆ. 1997 ರಲ್ಲಿ ಬಿಡುಗಡೆಯಾದ ಈ ಚಿತ್ರದಲ್ಲಿ ಸಲ್ಮಾನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಜೂಹಿ ಚಾವ್ಲಾ 1995 ರಲ್ಲಿ ಉದ್ಯಮಿ ಜೈ ಮೆಹ್ತಾ ಅವರನ್ನು ಮದುವೆಯಾದರು. ಜೂಹಿ ಚಾವ್ಲಾ ತಮ್ಮ ವೃತ್ತೀಜೀವನಕ್ಕೆ ಧಕ್ಕೆಯಾಗಬಾರದೆಂಬ ಕಾರಣಕ್ಕೆ ಈ ಮದುವೆ ವಿಚಾರವನ್ನು 6 ವರ್ಷಗಳ ಕಾಲ ಮುಚ್ಚಿಟ್ಟಿದ್ದರು.ಆಭರಣ ಪ್ರಿಯರೇ ಎಚ್ಚರ..
ಸಲ್ಮಾನ್ ಖಾನ್ ಜೂಹಿ ಚಾವ್ಲಾ Juhi Chawla Bollywood Love Story Salman Khan Movies Salman Khan Juhi Chawla Juhi Chawla Salman Khan Marriage Salman Khan ಸಲ್ಮಾನ್ ಖಾನ್ ಜೂಹಿ ಚಾವ್ಲಾ ಮದುವೆ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕರೀನಾ ಕಪೂರ್ ಅಲ್ಲ..ʻಈʼವಿದೇಶಿ ಮಹಿಳೆ ಸೈಫ್ ಅಲಿ ಖಾನ್ ಅವರ ಎರಡನೇ ಪತ್ನಿ! ಯಾರು ಗೊತ್ತಾ?ಈಕೆ ಕೂಡ ತುಂಬಾ ಫೇಮಸ್saif ali khans second wife: ಕರೀನಾ ನಟ ಸೈಫ್ ಅಲಿ ಖಾನ್ ಅವರ ಎರಡನೇ ಪತ್ನಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ ಆದರೆ ನಟಿಗೂ ಮುನ್ನ ಸೈಫ್ ಅಲಿ ಖಾನ್ ಬೇರೊಂದು ಮಹಿಳೆಯನ್ನು ಡೇಟ್ ಮಾಡಿದ್ದು, ಆ ಮಹಿಳೆ ಮೂಲತಃ ವಿದೇಶದವರು.
और पढो »
ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾಳೆ ಬ್ಯೂಟಿಫುಲ್ ಬೆಡಗಿ! ಮೊದಲ ಭಾರಿಗೆ ದೊಡ್ಮನೆಯಲ್ಲಿ ಸೃಷ್ಟಿಯಾಗಲಿದೆ ಇತಿಹಾಸ..ಎಂಟ್ರಿ ಕೊಡುತ್ತಿರುವ ಆ ಹುಡುಗಿ ಯಾರು ಗೊತ್ತಾ?AI Superstar Naina: ಅಭಿಮಾನಿಗಳು ಬಿಗ್ 18 ಗಾಗಿ ತುಂಬಾ ಉತ್ಸಾಹದಿಂದ ಕಾಯುತ್ತಿದ್ದಾರೆ. ಈ ಸೀಸನ್‌ನ ವಿಶೇಷವಾದ ವಿಷಯವೆಂದರೆ ಸಲ್ಮಾನ್ ಖಾನ್ ಮತ್ತೊಮ್ಮೆ ಕಾರ್ಯಕ್ರಮಕ್ಕೆ ಹೋಸ್ಟ್ ಆಗಿ ರೀ ಎಂಟ್ರಿ ಕೊಟ್ಟಿದ್ದಾರೆ.
और पढो »
ಈ ರಾಶಿಯವರಿಗೆ 16 ವರ್ಷಗಳ ಗುರು ಬಲ !ಜೀವನದ ಸರ್ವ ಸುಖವೂ ಪ್ರಾಪ್ತಿ!ಪ್ರತಿ ಕಾರ್ಯದಲ್ಲಿಯೂ ಒಲಿದು ಬರುವುದು ವಿಜಯ ಮಾಲೆ !ಗುರು ಮಹಾ ದೆಸೆಯ ಕಾರಣದಿಂದ ಈ ರಾಶಿಯವರ ಜೀವನದಲ್ಲಿ 16 ವರ್ಷಗಳವರೆಗೆ ರಾಜ ವೈಭೋಗ ಇರುವುದು.
और पढो »
ಇದು ಬರೀ ಮಳೆಯಲ್ಲ, ಮತ್ಸ್ಯ ಮಳೆ !ಮಳೆಯೊಂದಿಗೆ ಆಕಾಶದಿಂದ ಬಿತ್ತು ಸಾವಿರ ಸಾವಿರ ಮೀನು! ಮೀನ ಮಳೆಯ ವಿಡಿಯೋ ಕ್ಯಾಮರಾದಲ್ಲಿ ಸೆರೆFish Rain Video :ಮಳೆ ಅಂದರೆ ನೀರು.ಆದರೆ ನೀರಲ್ಲ ಮೀನು ಎಂದರೆ ಆಶ್ಚರ್ಯವಾಗಬಹುದು.ಆದರೆ ಈ ವಿಡಿಯೋ ನೋಡಿದರೆ ನೀವು ಕೂಡಾ ಹೇಳುತ್ತೀರಿ ಮಳೆ ಅಂದರೆ ನೀರಲ್ಲ ಮೀನು.
और पढो »
Weight Loss: ಬೆಲ್ಲಿ ಫ್ಯಾಟ್ ಬೆಣ್ಣೆಯಂತೆ ಕರಗಿಸಲು ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಈ 5 ಪಾನೀಯ ಸೇವಿಸಿBelly Fat Melting Drinks: ಆದರೆ, ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಐದು ಬಗೆಯ ಪಾನೀಯಗಳನ್ನು ರೂಢಿಸಿಕೊಳ್ಳುವುದರಿಂದ ಹೊಟ್ಟೆಯ ಫ್ಯಾಟ್ ಸಲೀಸಾಗಿ ಕರಗುತ್ತೆ.
और पढो »
ನುಚ್ಚು ನೂರಾಯ್ತು ಐಶ್ವರ್ಯ ರೈ ಕನಸ್ಸು? ನಟಿ ಬಯಸಿದ್ದು ʻಅಂತಹʼ ಸಂಗಾತಿಯನ್ನಂತೆ!Aishwarya rai about marriage: ಬಾಲಿವುಡ್ ನಟಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ವಿಚ್ಛೇದನದ ವದಂತಿಗಳ ಕಾರಣದಿಂದ ಇತ್ತೀಚೆಗೆ ಭಾರಿ ಸುದ್ದಿಯಲ್ಲಿದ್ದಾರೆ. ಈ ವದಂತಿಗಳ ನಡುವೆ ಐಶ್ವರ್ಯಾ ಸಂದರ್ಶನವೊಂದು ವೈರಲ್ ಆಗುತ್ತಿದೆ.
और पढो »