Anuj Rawat: ಅದೆಷ್ಟೋ ಮಂದಿ ಕ್ರಿಕೆಟ್ ಆಡುವ ಕನಸು ಹೊತ್ತು ಕ್ರೀಡೆಗೆ ಕಾಲಿಡುತ್ತಾರೆ ಆದರೆ ಅದೃಷ್ಟ ಎನ್ನುವುದು ಎಲ್ಲರ ಕೈ ಹಿಡಿಯುವುದಿಲ್ಲ. ಇನ್ನೂ ಕೆಲವೊಬ್ಬರಿಗೆ ಆಡುವ ಅವಕಾಶ ಸಿಕ್ಕರೂ ಅದನ್ನು ಸದುಪಯೋಗ ಪಡಿಸಿಕೊಳ್ಳುವುದಿಲ್ಲ. ತಮ್ಮ ದೇಶಕ್ಕಾಗಿ ಕ್ರಿಕೆಟ್ ಆಡಬೇಕು ತಮ್ಮ ರಾಷ್ಟ್ರದ ಕೀರ್ತಿಯನ್ನು ಬೆಳಗಬೇಕು ಎಂಬುದು ಎಲ್ಲರ ಕನಸ್ಸಾಗಿರುತ್ತದೆ.
ಸಾಧಿಸುವ ಕನಸ್ಸು ಹೊತ್ತು ಬಂದಿದ್ದ ಯುವಕನಿಗೆ RCB ತಂಡದಲಿ ಸಿಕ್ಕಿತ್ತು ಅವಕಾಶ: ಬಡ ಕುಟುಂಬದ ಬಂದ ಈತ ಇಂದು ಬೆಂಗಳೂರು ತಂಡದ ಸ್ಟಾರ್ ಆಟಗಾರ
ಅದೆಷ್ಟೋ ಮಂದಿ ಕ್ರಿಕೆಟ್ ಆಡುವ ಕನಸು ಹೊತ್ತು ಕ್ರೀಡೆಗೆ ಕಾಲಿಡುತ್ತಾರೆ ಆದರೆ ಅದೃಷ್ಟ ಎನ್ನುವುದು ಎಲ್ಲರ ಕೈ ಹಿಡಿಯುವುದಿಲ್ಲ. ಇನ್ನೂ ಕೆಲವೊಬ್ಬರಿಗೆ ಆಡುವ ಅವಕಾಶ ಸಿಕ್ಕರೂ ಅದನ್ನು ಸದುಪಯೋಗ ಪಡಿಸಿಕೊಳ್ಳುವುದಿಲ್ಲ. ತಮ್ಮ ದೇಶಕ್ಕಾಗಿ ಕ್ರಿಕೆಟ್ ಆಡಬೇಕು ತಮ್ಮ ರಾಷ್ಟ್ರದ ಕೀರ್ತಿಯನ್ನು ಬೆಳಗಬೇಕು ಎಂಬುದು ಎಲ್ಲರ ಕನಸ್ಸಾಗಿರುತ್ತದೆ. ಎಲ್ಲರಂತೆಯೇ ಕ್ರಿಕೆಟ್ ಆಡಿ ಒಳ್ಳೆ ಹೆಸರು ಗಳಿಸಬೇಕು ಎಂದು ಬಂದವರಲ್ಲಿ ಈ ಬಡ ಮನೆಯ ಯುವಕ ಕೂಡ ಒಬ್ಬ. ಸಾಧನೆಯ ಕನಸು ಕಟ್ಟಿ ಬಂದಿದ್ದ ಈತನಿಗೆ ದಾರಿ ಮಾಡಿ ಕೊಟ್ಟಿದ್ದು ಆರ್‌ಸಿಬಿ ತಂಡ.
ಇತ್ತೀಚೆಗೆ ಈಸ್ಟ್ ಡೆಲ್ಲಿ ರೈಡರ್ಸ್ ಹಾಗೂ ಪುರಾಣಿ ಡೆಲ್ಲಿ ನಡುವೆ ನಡೆದ ಡಿಪಿಎಲ್ ಪಂದ್ಯ ನಡೆಯಿತು. ಈ 26 ನೇ ಪಂದ್ಯದಲ್ಲಿ ಈಸ್ಟ್ ಡೆಲ್ಲಿ ರೈಡರ್ಸ್ ಪರ ಓಪನರ್ ಆಗಿ ಕಣಕ್ಕಿಳಿದ ಅನೂಜ್ ರಾವತ್ ಮೊದಲ ಓವರ್ನಿಂದಲೂ ಬಿರುಸಾದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಆರಂಭಿಕ ಬ್ಯಾಟ್ಸ್‌ಮೆನ್ ಆಗಿ ಕ್ರೀಸ್‌ಗೆ ಎಂಟ್ರಿ ಕೊಟ್ಟಿದ್ದ ಅನೂಜ್ 20 ಓವರ್‌ನ ವರೆಗೂ ಫೀಲ್ಡ್‌ನಲ್ಲಿ ನಿಂತು ಬ್ಯಾಟ್ ಬೀಸಿ ತಮ್ಮ ಶಕ್ತಿ ಪ್ರದರ್ಶಿಸಿದರು.ಈಸ್ಟ್ ಡೆಲ್ಲಿ ರೈಡರ್ಸ್ ಪರ ಆಡಿದ ಅನೂಜ್ 66 ಬಾಲ್‌ಗಳನ್ನಾಡಿ 121 ರನ್ ಸಿಡಿಸಿ ಎದುರಾಳಿ ತಂಡದ ಬೌಲರ್‌ಗಳ ಬೆವರಿಳಿಸಿದರು.
Indian Premier League RCB Ipl Mega Auction RCB RCB Retain Players List ಆರ್‌ಸಿಬಿ ಆರ್‌ಸಿಬಿ ರಿಟೈನ್ ಪ್ಲೇಯರ್ಸ್ ಲಿಸ್ಟ್ ಐಪಿಎಲ್ ಐಪಿಎಲ್ 2025 ಹರಾಜು ಕ್ಯಾಪ್ಟನ್ ಆರ್‌ಸಿಬಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಬೆಂಗಳೂರು ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಕೆ.ಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ಡೇವಿಡ್ ವಾರ್ನರ್ ಡೆಲ್ಲಿ ಕ್ಯಾಪಿಟಲ್ಸ್ ಐಪಿಎಲ್ ಸುದ್ದಿ ಐಪಿಎಲ್ ಹರಾಜು ಸುದ್ದಿ ಆರ್‌ಸಿಬಿ ಸುದ್ದಿ Cameron Green Glenn Maxwell Royal Challengers Bengaluru IPL 2025 Virat Kohli Rajat Patidar RCB Player Releases RCB Retained Players List IPL Mega Auction RCB Team Strategy IPL Auction 2025 RCB Squad For 2025 RCB Player Release Predictions Mega Auction RCB Royal Challengers Bengaluru Player List IPL IPL 2025 Auction Captain RCB Royal Challengers Bangalore IPL Bangalore Rohit Sharma Mumbai Indians KL Rahul Lucknow Super Giants David Warner Delhi Capitals IPL News IPL Auction News RCB News Top 3 Players Might Be Release From Rcb ಆರ್‌ಸಿಬಿ ರಿಲೀಸ್ ಮಾಡಲಿರುವ ಟಾಪ್ 3 ಆಟಗಾರರು
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
RCB ಆಫರ್ ರಿಜೆಕ್ಟ್ ಮಾಡಿ ಪಶ್ಟಾತಾಪ ಪಟ್ಟ ಆಟಗಾರ! ಸ್ಟಾರ್ ಕ್ರಿಕೆಟರ್ ಆಗಿದ್ದ ಈತ ಈಗ ಇಂದು ಅಕೌಂಟ್ಸ್ ಮ್ಯಾನೇಜರ್Nathan Bracken: ಒಂದು ಕಾಲದಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಮಾಡುತ್ತಿದ್ದ ಟೀಂ ಇಂಡಿಯಾದ ಬ್ಯಾಟರ್ ವಿರೇಂದ್ರ ಸೆಹ್ವಾಗ್ ಅವರ ಬೆವರಿಳಿಸಿದ್ದ ಆಟಗಾರ ಎಲ್ಲಾ ಬ್ಯಾಟ್ಸ್‌ಮೆನ್‌ಗಳಿಗೂ ತಲೆ ನೋವಾಗಿ ಪರಿಣಮಿಸಿದ್ದರು. ಆತ ಬೇರೆ ಯಾರೂ ಅಲ್ಲ ಆಸ್ಟ್ರೇಲಿಯಾದ ಎಡಗೈ ವೇಗದ ಬೌಲರ್ ನಾಥನ್ ಬ್ರಾಕೆನ್.
और पढो »
ದ್ವಾಪರ ತೊರೆದು ಸಖಿಯನ್ನು ಹುಡುಕುತ್ತಾ ಭೂಮಿಗೆ ಬಂದ ಕೃಷ್ಣ..ಇಂದು ಗೋಲ್ಡನ್ ಸ್ಟಾರ್ ಅಭಿನಯದ ಕೃಷ್ಣಂ ಪ್ರಣಯ ಸಖಿ ರಿಲೀಸ್Krishnam Pranaya Sakhi: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಕೃಷ್ಣಂ ಪ್ರಣಯ ಸಖಿ ಸಿನಿಮಾ ಇಂದು(ಗುರುವಾರ) ಆಗಸ್ಟ್ 15 ರಂದು ಸ್ವತಂತ್ರೋತ್ಸವದ ಅಂಗವಾಗಿ ರಾಜ್ಯದೆಲ್ಲೆಡೆ ತೆರೆ ಕಂಡಿದೆ.
और पढो »
ತರುಣ್ ಸುಧೀರ್-ಸೋನಾಲ್ ಅದ್ದೂರಿ ಮದುವೆ ಸಂಭ್ರಮ..! ಇಂದು ಪ್ರೇಮ ಜೋಡಿ ದಾಂಪತ್ಯಕ್ಕೆ ಕಾಲಿಡುವ ದಿನTarun Sudhir Sonal: ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಾಲ್ ಇಂದು ತಮ್ಮ ದಾಂಪತ್ಯ ಜೀವನ್ಕೆ ಕಾಲಿಡಲಿದ್ದಾರೆ. ಹಲವು ದಿನಗಳಿಂದ ಈ ಜೋಡಿ ಪ್ರೀತಿಯಲ್ಲಿದ್ದು ಇಂದು ಕುಟುಂಬದ ಸಮ್ಮುಖದಲ್ಲಿ ಮದುವೆಯಾಗಲಿದ್ದಾರೆ.
और पढो »
ತಂಡದ ನಾಯಕನ ಗೆಳತಿಯ ಜೊತೆ ಅಫೇರ್! ಸಿಕ್ಕಿಬಿದ್ದು ಕ್ರಿಕೆಟ್ ತೊರೆದ ಆಟಗಾರ..ಈತ ಬೇರಾರು ಅಲ್ಲ ಸ್ಟಾರ್ ನಟಿಯ ತಂದೆ ಅಷ್ಟೆ ಅಲ್ಲ ಫೇಮಸ್ ವಿಲನ್ ಕೂಡShakthi kapoor: ನಾವು ಇಂದು ಹೇಳಲು ಹೊರಟಿರುವ ಈ ಬಾಲಿವುಡ್ ನಟ ಇಂದು ಚಲನಚಿತ್ರಗಳಲ್ಲಿ ಸಕ್ರಿಯವಾಗಿಲ್ಲ, ಆದರೆ ಅವರು ನಿರ್ವಹಿಸಿದ ಪಾತ್ರಗಳನ್ನು ಪ್ರೇಕ್ಷಕರು ಇನ್ನೂ ಮರೆತಿಲ್ಲ.
और पढो »
ನಟನೆಯ ಹೊರತಾಗಿ ಕಿಚ್ಚ ಸುದೀಪ್ ಆಯ್ದುಕೊಂಡಿದ್ದ ದಾರಿ ಏನು ಗೊತ್ತಾ? ಅವರು ಮಾಡಿದ ವಿದ್ಯಾಭ್ಯಾಸ ಏನು ಅಂತಾ ಗೊತ್ತಾದ್ರೆ ನೀವು ಶಾಕ್ ಆಗ್ತೀರ!sudeep birthday: ಇಂದು ( ಸೆಪ್ಟೆಂಬರ್ 02) ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ಕಿಚ್ಚನ ಜನ್ಮದಿನ, 51 ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದ ಸುದೀಪ್ ಅವರ ಕುರಿತು ಅನೇಕ ತಿಳಿಯದ ಮಾಹಿತಿಗಳು ಏನೆಂದು ನೋಡೋಣ...
और पढो »
ವಿಚ್ಚೇದನದ ಬೆನ್ನಲ್ಲೆ ಸ್ಟಾರ್ ಗಾಯಕಿಯ ಜೊತೆ ಪ್ರೀತಿಯಲ್ಲಿ ಬಿದ್ರಾ ಹಾರ್ದಿಕ್ ಪಾಂಡ್ಯ..?ಸುಳಿವು ಬಿಚ್ಚಟ್ಟ ʻಅದೊಂದುʼ ಪೋಸ್ಟ್Hardik Pandya Dating British Singer: ಟೀಂ ಇಂಡಿಯಾದ ಸ್ಟಾರ್ ಆಟಗಾರ ಹಾರದಿಕ್ ಪಾಂಡ್ಯ ಹಾಗೂ ನಟಿ ನತಾಶ ತಮ್ಮ ದಾಂಪತ್ಯ ಜೀವನಕ್ಕೆ ಇಂತಿ ಹಾಡಿ, 25 ದಿನಗಳ ಹಿಂದೆಯಷ್ಟೆ ವಿಚ್ಛೇದನ ಪಡೆದಿದ್ದಾರೆ.
और पढो »