ಸಾರಾ ನನ್ನ ಹೆಂಡತಿ- ಸಚಿನ್‌ ತೆಂಡೂಲ್ಕರ್‌ ಮಗಳಿಗೆ ಮದ್ವೆ ಆಗಿದ್ಯಾ? ಪತ್ನಿ ಅಂತಿರೋ ʼಆʼ ವ್ಯಕ್ತಿ ಯಾರು?

ಸಾರಾ ತೆಂಡೂಲ್ಕರ್ समाचार

ಸಾರಾ ನನ್ನ ಹೆಂಡತಿ- ಸಚಿನ್‌ ತೆಂಡೂಲ್ಕರ್‌ ಮಗಳಿಗೆ ಮದ್ವೆ ಆಗಿದ್ಯಾ? ಪತ್ನಿ ಅಂತಿರೋ ʼಆʼ ವ್ಯಕ್ತಿ ಯಾರು?
ಸಾರಾ ತೆಂಡೂಲ್ಕರ್ ಮದುವೆಸಾರಾ ತೆಂಡೂಲ್ಕರ್ ದೇವ್‌ ಕುಮಾರ್‌ ಮೈತಿಸಾರಾ ತೆಂಡೂಲ್ಕರ್ ಡೇಟಿಂಗ್‌
  • 📰 Zee News
  • ⏱ Reading Time:
  • 24 sec. here
  • 13 min. at publisher
  • 📊 Quality Score:
  • News: 51%
  • Publisher: 63%

Dev Kumar maiti on sara tendulkar: ಕ್ರಿಕೆಟ್‌ ದೇವರು ಎಂದೇ ಖ್ಯಾತಿ ಪಡೆದ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಅಂದದಲ್ಲಿ ನಟಿಯರನ್ನೂ ಮೀರಿಸುತ್ತಾರೆ. ಇವರ ಅಂದಕ್ಕೆ ಎಂಥವರೂ ಮನಸೋಲದೆ ಇರಲಾರರು.

ಕ್ರಿಕೆಟ್‌ ದೇವರು ಎಂದೇ ಖ್ಯಾತಿ ಪಡೆದ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಅಂದದಲ್ಲಿ ನಟಿಯರನ್ನೂ ಮೀರಿಸುತ್ತಾರೆ. ಇವರ ಅಂದಕ್ಕೆ ಎಂಥವರೂ ಮನಸೋಲದೆ ಇರಲಾರರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕ್ರಿಕೆಟ್‌ ದೇವರು ಎಂದೇ ಖ್ಯಾತಿ ಪಡೆದ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಅಂದದಲ್ಲಿ ನಟಿಯರನ್ನೂ ಮೀರಿಸುತ್ತಾರೆ. ಇವರ ಅಂದಕ್ಕೆ ಎಂಥವರೂ ಮನಸೋಲದೆ ಇರಲಾರರು. ಅಂದಹಾಗೆ ಸಾರಾ ಮತ್ತು ಕ್ರಿಕೆಟಿಗ ಶುಭ್ಮನ್‌ ಗಿಲ್‌ ಡೇಟಿಂಗ್‌ ಮಾಡುತ್ತಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಸಾರಾ ತೆಂಡೂಲ್ಕರ್ ಮದುವೆ ಸಾರಾ ತೆಂಡೂಲ್ಕರ್ ದೇವ್‌ ಕುಮಾರ್‌ ಮೈತಿ ಸಾರಾ ತೆಂಡೂಲ್ಕರ್ ಡೇಟಿಂಗ್‌ Sara Tendulkar Age Sara Tendulkar Wikipedia In Hindi Sara Tendulkar Wikipedia Sara Tendulkar Shubman Gill Sara Tendulkar Love Sara Tendulkar Wedding Sara Tendulkar Instagram Sara Tendulkar Marriage Date

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಸಚಿನ್‌ ತೆಂಡೂಲ್ಕರ್‌ ಕ್ರಿಕೆಟ್‌ಗೆ ಕಾಲಿಡಲು ಕಾರಣ ಆ ಒಬ್ಬ ವ್ಯಕ್ತಿ.. ಈ ಸ್ಟೋರಿ ಕೇಳಿದ್ರೆ ಚಾಲೆಂಜ್‌ ಅಂದ್ರೆ ಹೀಗಿರಬೇಕಪ್ಪಾ ಎನಿಸುತ್ತೆ..!ಸಚಿನ್‌ ತೆಂಡೂಲ್ಕರ್‌ ಕ್ರಿಕೆಟ್‌ಗೆ ಕಾಲಿಡಲು ಕಾರಣ ಆ ಒಬ್ಬ ವ್ಯಕ್ತಿ.. ಈ ಸ್ಟೋರಿ ಕೇಳಿದ್ರೆ ಚಾಲೆಂಜ್‌ ಅಂದ್ರೆ ಹೀಗಿರಬೇಕಪ್ಪಾ ಎನಿಸುತ್ತೆ..!Sachin Tendulkar: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪ್ರತಿಭೆಯನ್ನು ಜಗತ್ತಿಗೆ ತಲುಪಿಸುವಲ್ಲಿ ಅಣ್ಣ ಅಜಿತ್ ಅವರ ಕೊಡುಗೆ ಎಂತಹದ್ದು ಎಂದು ಯಾರಿಂದಲೂ ಮರೆಯಲಾಗದು. ಅಜಿತ್ ತೆಂಡೂಲ್ಕರ್ ಅವರು ಸಚಿನ್ ಅವರ ಪ್ರತಿಭೆಯನ್ನು ಮೊದಲು ಗುರುತಿಸಿ ತರಬೇತಿಗಾಗಿ ರಮಾಕಾಂತ್ ಅಚ್ರೇಕರ್ ಅವರ ಬಳಿಗೆ ಕರೆದೊಯ್ದರು.
और पढो »

34 ವರ್ಷದ ಈ ಯುವತಿಯೇ ಟಾಟಾ ಗ್ರೂಪ್ ನ ಉತ್ತರಾಧಿಕಾರಿ! ದೈತ್ಯ ಸಾಮ್ರಾಜ್ಯದ ಜವಾಬ್ದಾರಿ ಹೊರಲು ಮುಂದಾಗಿರುವ ಈಕೆ ಯಾರು ?34 ವರ್ಷದ ಈ ಯುವತಿಯೇ ಟಾಟಾ ಗ್ರೂಪ್ ನ ಉತ್ತರಾಧಿಕಾರಿ! ದೈತ್ಯ ಸಾಮ್ರಾಜ್ಯದ ಜವಾಬ್ದಾರಿ ಹೊರಲು ಮುಂದಾಗಿರುವ ಈಕೆ ಯಾರು ?Tata Group : ಟಾಟಾ ಗ್ರೂಪಿನ ಮುಂದಿನ ಉತ್ತರಾಧಿಕಾರಿ ಯಾರು ಎನ್ನುವ ಕುತೂಹಲ ಸಾಮಾನ್ಯವಾಗಿ ಎಲ್ಲರಿಗೂ ಇರುತ್ತದೆ. ಆದ್ರೆ ಆ ಕುತುಉಹಲಕ್ಕೆ ಈಗ ತೆರೆ ಬಿದ್ದಿದೆ.
और पढो »

ಟೀಂ ಇಂಡಿಯಾಗೂ ಮೊದಲು ಪಾಕಿಸ್ತಾನದ ಪರ ಕ್ರಿಕೆಟ್‌ ಆಡಿದ್ರು ಭಾರತದ ಶ್ರೇಷ್ಠ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌! ಯಾವಾಗ? ಯಾಕೆ?ಟೀಂ ಇಂಡಿಯಾಗೂ ಮೊದಲು ಪಾಕಿಸ್ತಾನದ ಪರ ಕ್ರಿಕೆಟ್‌ ಆಡಿದ್ರು ಭಾರತದ ಶ್ರೇಷ್ಠ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌! ಯಾವಾಗ? ಯಾಕೆ?sachin tendulkar pakistan debut: ಕ್ರಿಕೆಟ್ ಜಗತ್ತಿನ ದೇವರೆಂದು ಪರಿಗಣಿಸಲ್ಪಟ್ಟ ಸಚಿನ್ ತೆಂಡೂಲ್ಕರ್ ಅವರು ನವೆಂಬರ್ 1989 ರಲ್ಲಿ ಟೀಮ್ ಇಂಡಿಯಾಗೆ ಪಾದಾರ್ಪಣೆ ಮಾಡಿದರು. ಆಗ ಅವರ ವಯಸ್ಸು ಕೇವಲ 16 ವರ್ಷ
और पढो »

ಇದು ವಿಶ್ವಕ್ರಿಕೆಟ್‌ ಇತಿಹಾಸದ ಶ್ರೇಷ್ಠ ದಾಖಲೆ: ಸಚಿನ್, ಕೊಹ್ಲಿಯಂತಹ ದಿಗ್ಗಜರಿಂದಲೂ ಟಚ್‌ ಮಾಡೋ ಆಗಿಲ್ಲ ಈ ರೆಕಾರ್ಡ್ಇದು ವಿಶ್ವಕ್ರಿಕೆಟ್‌ ಇತಿಹಾಸದ ಶ್ರೇಷ್ಠ ದಾಖಲೆ: ಸಚಿನ್, ಕೊಹ್ಲಿಯಂತಹ ದಿಗ್ಗಜರಿಂದಲೂ ಟಚ್‌ ಮಾಡೋ ಆಗಿಲ್ಲ ಈ ರೆಕಾರ್ಡ್ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಕೇವಲ ನಾಲ್ವರು ಬ್ಯಾಟ್ಸ್‌ಮನ್‌ʼಗಳು ಮಾತ್ರ ಎರಡು ತ್ರಿಶತಕ ಬಾರಿಸಿದ್ದಾರೆ. ಈ ನಾಲ್ವರು ಸ್ಫೋಟಕ ಬ್ಯಾಟ್ಸ್‌ಮನ್‌ʼಗಳ ಪೈಕಿ ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ ಹೆಸರು ಇಲ್ಲ.
और पढो »

ಅಂಜಲಿಯ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಸಚಿನ್ ತೆಂಡೂಲ್ಕರ್.. ಮೊದಲ ಭೇಟಿಗಾಗಿ ಮನೆಗೆ ಬಂದ ಅಳಿಯನ ಕಂಡು ಅತ್ತೆಗೆ ಹೆದುರುವಂತೆ ಮಾಡಿತ್ತು ʼಆʼ ವಿಚಾರ! ಏನದು ಗೊತ್ತೇ?ಅಂಜಲಿಯ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಸಚಿನ್ ತೆಂಡೂಲ್ಕರ್.. ಮೊದಲ ಭೇಟಿಗಾಗಿ ಮನೆಗೆ ಬಂದ ಅಳಿಯನ ಕಂಡು ಅತ್ತೆಗೆ ಹೆದುರುವಂತೆ ಮಾಡಿತ್ತು ʼಆʼ ವಿಚಾರ! ಏನದು ಗೊತ್ತೇ?sachin tendulkar-Anjali: ಭಾರತೀಯ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಬಗ್ಗೆ ವಿಶೇಷವಾಗಿ ಹೇಳಲು ಏನೂ ಇಲ್ಲ. ಅವರಿಗೆ ನಮ್ಮ ದೇಶದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಅನೇಕ ಅಭಿಮಾನಿಗಳಿದ್ದಾರೆ.
और पढो »

ಕ್ರಿಕೆಟ್‌ ದಿಗ್ಗಜ ರಿಕಿ ಪಾಂಟಿಂಗ್‌ ಪ್ರಕಾರ ಸಚಿನ್ ತೆಂಡೂಲ್ಕರ್ ಅವರ ಅತಿ ಹೆಚ್ಚು ಟೆಸ್ಟ್ ರನ್‌ ದಾಖಲೆ ಮುರಿಯಬಲ್ಲ ಕ್ರಿಕೆಟಿಗ ಈತನೇ!ಕ್ರಿಕೆಟ್‌ ದಿಗ್ಗಜ ರಿಕಿ ಪಾಂಟಿಂಗ್‌ ಪ್ರಕಾರ ಸಚಿನ್ ತೆಂಡೂಲ್ಕರ್ ಅವರ ಅತಿ ಹೆಚ್ಚು ಟೆಸ್ಟ್ ರನ್‌ ದಾಖಲೆ ಮುರಿಯಬಲ್ಲ ಕ್ರಿಕೆಟಿಗ ಈತನೇ!ಟೆಸ್ಟ್ ಕ್ರಿಕೆಟ್‌ʼನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಜೋ ರೂಟ್ ಮುರಿಯಬಹುದು ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಭವಿಷ್ಯ ನುಡಿದಿದ್ದಾರೆ.
और पढो »



Render Time: 2025-02-16 01:34:39