Rishab Pant: ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ 2024 ರ ಟಿ 20 ವಿಶ್ವಕಪ್ ಗೆದ್ದ ನಂತರ ಭಾವುಕರಾಗಿದ್ದಾರೆ. ಎಲ್ಲವೂ ದೇವರ ಬರಹ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಶ್ವಕಪ್ ಪಯಣದ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
16 ತಿಂಗಳ ಹಿಂದೆ ರಿಷಬ್ ಪಂತ್ ಗಂಭೀರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು ಸಾವಿನ ಹಂಚಿನಿಂದ ತಪ್ಪಿಸಿಕೊಂಡು ಬಂದು ಮರಳಿ ಟಿಂ ಇಂಡಿಯಾ ತಂಡ ಸೇರಿದ್ದರು.ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ 2024 ರ ಟಿ 20 ವಿಶ್ವಕಪ್ ಗೆದ್ದ ನಂತರ ಭಾವುಕರಾಗಿದ್ದಾರೆ. ಎಲ್ಲವೂ ದೇವರ ಬರಹ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಶ್ವಕಪ್ ಪಯಣದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 16 ತಿಂಗಳ ಹಿಂದೆ ರಿಷಬ್ ಪಂತ್ ಗಂಭೀರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು ಸಾವಿನ ಹಂಚಿನಿಂದ ತಪ್ಪಿಸಿಕೊಂಡು ಬಂದು ಮರಳಿ ಟಿಂ ಇಂಡಿಯಾ ತಂಡ ಸೇರಿದ್ದರು.
ಈ ರಾಶಿಯವರಿಗೆ ಧನಲಕ್ಷ್ಮಿ ರಾಜಯೋಗ ! ಜೀವನದಲ್ಲಿ ಸಂಪತ್ತಿನ ಸುಧೆ ಹರಿಸುವಳು ಮಹಾಲಕ್ಷ್ಮೀ ! ಪ್ರತಿ ಕೆಲಸದಲ್ಲಿಯೂ ಬೆನ್ನಿಗಿರುವಳು ವಿಷ್ಣು ಪ್ರಿಯೆAnil Ambani ದಿವಾಳಿ ಎಂದು ಘೋಷಿಸಿಕೊಂಡಿರುವ ಅನಿಲ್ ಅಂಬಾನಿ ವಾಸವಿರುವುದು 17 ಅಂತಸ್ತಿನ ಅರಮನೆಯಲ್ಲಿ ! 5000 ಕೋಟಿ ವೆಚ್ಚದ ಈ ಐಶಾರಾಮಿ ಮನೆಯ ಫೋಟೋ ಇಲ್ಲಿವೆ
Instagram Post Icc T20 World Cup 2024 T20 World Cup World Cup Cricket World Cup World T20 World Cup Men's T20 World Cup T20 World Cup 2024 Icc Cricket World Cup Women's T20 World Cup Men's Cricket World Cup Cricket World Icc T20 World Cup 2024 Highlights Icc T20 World Cup 2024 India Squad World Cup 2024 World Cup T20 2024 T20 World Cup 2024 Live 2024 World Cup T20 World Cup 2024 Final Twenty20 World Cup 2024 Women's Cricket World Cup T20 World Cup 2024 Tropḩy Rishabh Pant Rishab Pant Rishabh Pant Accident Rishabh Pant Interview Happy Birthday Rishab Pant Rishabh Pant Aap Ki Adalat Aap Ki Adalat Rishabh Pant Rishabh Pant Car Accident Rishabh Pant In Aap Ki Adalat Rishab Pant 97 Rishab Pant ☠️ Rishab Rishab Pant Funny Rishabh Pant 100 Rishabh Pant News Rishab Pant 97 Vs Aus Rishab Pant Batting Rishabh Pant Aap Ki Adalat Full Episode Rishabh Pant Video Record Of Rishab Pant Rishab Pant Best Shots
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಟೀಂ ಇಂಡಿಯಾ ವಿಶ್ವಕಪ್ ಗೆಲ್ಲುತ್ತಿದ್ದಂತೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ: ಇದು ನನ್ನ ಕೊನೆಯ ಟಿ20 ವಿಶ್ವಕಪ್ ಎಂದ ಕಿಂಗ್Virat Kohli retirement: ಬಾರ್ಬಡೋಸ್’ನಲ್ಲಿ ನಡೆದ ಫೈನಲ್’ನಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು 7 ರನ್’ಗಳಿಂದ ಸೋಲಿಸಿದೆ. ಇದರೊಂದಿಗೆ 17 ವರ್ಷಗಳ ನಂತರ ಟೀಂ ಇಂಡಿಯಾ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ.
और पढो »
T20 ಕ್ರಿಕೆಟ್ ಇತಿಹಾಸದಲ್ಲಿ ವಿಶೇಷ ದಾಖಲೆ ಬರೆದ ವಿರಾಟ್: ಬಾಬರ್ ಅಜಮ್ ಸೇರಿ ದಿಗ್ಗಜರ ರೆಕಾರ್ಡ್ಸ್ ಸರಿಗಟ್ಟಿದ ಕೊಹ್ಲಿಫೈನಲ್’ನಲ್ಲಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತಕ್ಕೆ, ಪವರ್ ಪ್ಲೇನಲ್ಲಿಯೇ ನಾಯಕ ರೋಹಿತ್ ಶರ್ಮಾ, ರಿಷಬ್ ಪಂತ್ ಮತ್ತು ಸೂರ್ಯಕುಮಾರ್ ಯಾದವ್ ವಿಕೆಟ್ ಕಳೆದುಕೊಂಡಾಗ ತೀವ್ರ ಆಘಾತಕ್ಕೊಳಗಾಯಿತು.
और पढो »
T20 World Cup 2024: ವಿಕೆಟ್ ಕೀಪಿಂಗ್‌ನಲ್ಲಿ ಕಿಂಗ್ ಎನಿಸಿಕೊಂಡ ರಿಷಬ್ ಪಂತ್..!T20 World Cup 2024: ಶುಕ್ರವಾರ, ಜೂನ್ 21 ರಂದು ಭಾರತ ಹಾಗೂ ಅಫ್ಘಾನಿಸ್ತಾನ ತಂಡದ ಮುಖಾಮುಖಿ ನಡೆಯಿತು. ಈ ಪಂದ್ಯದ ವೇಳೆ ರಿಷಬ್ ಪಂತ್ ತಮ್ಮ ಕೀಪಿಂಗ್ ಮೂಲಕ ಬೇಷ್ ಎನಿಸಿಕೊಂಡರು. ಅದ್ಭುತ ಪ್ರದರ್ಶನ ನೀಡುವ ಮೂಲಕ ಹೊಸ ದಾಖಲೆಯನ್ನು ಬರೆಯುವಲ್ಲಿ ಯಶಸ್ವಿಯಾದರು.
और पढो »
ಟಿ20 ಕ್ರಿಕೆಟ್ ವಿಶ್ವಕಪ್ ಭಾರತ ತಂಡಕ್ಕಾಗಿಯೇ ಆಯೋಜನೆ : ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕೆಲ್ ಆರೋಪಇಂಗ್ಲೆಂಡ್‌ನ ಮಾಜಿ ನಾಯಕ ಮೈಕೆಲ್ ವಾಘನ್ ಅವರು ಐಸಿಸಿಯ ವಿಶ್ವಕಪ್ ಪಂದ್ಯಗಳ ವೇಳಾಪಟ್ಟಿಯನ್ನು ಟೀಕಿಸಿ, ಪಂದ್ಯಾವಳಿಯಲ್ಲಿ ಇತರ ತಂಡಗಳಿಗಿಂತ ಭಾರತಕ್ಕೆ ಅನುಕೂಲವಾಗಲು ಟಿ20 ಕ್ರಿಕೆಟ್ ವಿಶ್ವಕಪ್ ಆಯೋಜನೆ ಎಂದು ಆರೋಪಿಸಿದ್ದಾರೆ.
और पढो »
ಒಬ್ಬ ವ್ಯಕ್ತಿ ಎಲ್ಲವನ್ನೂ ಜಯಿಸಬಲ್ಲ, ಆದರೆ...- ಮಾರ್ಮಿಕ ಪೋಸ್ಟ್ ಶೇರ್ ಮಾಡಿ ಶಿಖರ್ ಧವನ್ ಹೇಳಿದ್ದೇನು?Shikhar Dhawan Post: 19 ನವೆಂಬರ್ 2023… ODI ವಿಶ್ವಕಪ್ ಫೈನಲ್’ನಲ್ಲಿ ಭಾರತ ಸೋಲು ಕಾಣುವ ಮೂಲಕ ICC ಟ್ರೋಫಿ ಗೆಲ್ಲುವ ಕನಸು ನುಚ್ಚುನೂರಾಗಿತ್ತು. 2011 ರ ವಿಶ್ವಕಪ್ ನಂತರ ಭಾರತವು ಯಾವುದೇ 50 ಓವರ್ ಐಸಿಸಿ ವಿಶ್ವಕಪ್ ಗೆಲ್ಲಲು ಸಾಧ್ಯವಾಗಿಲ್ಲ.
और पढो »
ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುತ್ತಿದ್ದಂತೆ ಇತಿಹಾಸ ನಿರ್ಮಿಸಿದ ಭಾರತ: ಅತಿ ಹೆಚ್ಚು ವಿಶ್ವಕಪ್ ಗೆದ್ದ 2ನೇ ದೇಶ ಎಂಬ ಹೆಗ್ಗಳಿಕೆTeam India World Record: ಭಾರತ ಕೊನೆಯ ಬಾರಿಗೆ 2011ರಲ್ಲಿ ಏಕದಿನ ವಿಶ್ವಕಪ್ ಟ್ರೋಫಿ ಗೆದ್ದಿತ್ತು. 2024ರ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುವ ಮೂಲಕ ಭಾರತ ತಂಡ ಶ್ರೇಷ್ಠ ದಾಖಲೆ ಮಾಡಿದೆ. ಏಕದಿನ ಮತ್ತು ಟಿ20 ಮಾದರಿಯಲ್ಲಿ ಭಾರತ 4 ವಿಶ್ವಕಪ್ ಟ್ರೋಫಿಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.
और पढो »