ಶುಕ್ರನನ್ನು ಪ್ರೀತಿ, ಸೌಂದರ್ಯ, ಆಕರ್ಷಣೆ ಮತ್ತು ಐಷಾರಾಮಿ ಗ್ರಹವೆಂದು ಕರೆಯಲಾಗುತ್ತದೆ. ಶುಕ್ರ ಗುರು ಅಥವಾ ಶನಿಯಂತೆ ಸಾಗಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ರಾಶಿ ಬದಲಾಯಿಸಲು 1 ತಿಂಗಳು ಅಥವಾ 28 ದಿನಗಳನ್ನು ತೆಗೆದುಕೊಳ್ಳುತ್ತದೆ.
ಸೂರ್ಯ ಗ್ರಹವು ಆಗಸ್ಟ್ 16ರ ಸಂಜೆ 7.32ಕ್ಕೆ ಸಿಂಹರಾಶಿಗೆ ಚಲಿಸಲಿದೆ. ಸಿಂಹ ರಾಶಿಯಲ್ಲಿ ಸೂರ್ಯ ಮತ್ತು ಶುಕ್ರನ ಸಂಯೋಗದಿಂದ ಸುಕ್ರಾದಿತ್ಯ ಯೋಗ ರೂಪಗೊಳ್ಳಲಿದೆ. ಸೂರ್ಯನು ತನ್ನದೇ ರಾಶಿಯನ್ನು ಪ್ರವೇಶಿಸಿದಾಗ ಅದರ ಪ್ರಭಾವ ಹೆಚ್ಚಾಗಿರುತ್ತದೆ. ಸೆಪ್ಟೆಂಬರ್ 16ರವರೆಗೆ ಸೂರ್ಯನು ಸಿಂಹರಾಶಿಯಲ್ಲಿರುತ್ತದೆ. ಜ್ಯೋತಿಷ್ಯದಲ್ಲಿ ಗ್ರಹಗಳ ರಾಶಿ ಬದಲಾವಣೆಗೆ ವಿಶೇಷ ಮಹತ್ವ ನೀಡಲಾಗಿದೆ. ಕಾಲಕಾಲಕ್ಕೆ ಗ್ರಹಗಳು ರಾಶಿಗಳನ್ನು ಬದಲಾಯಿಸುತ್ತಿರುತ್ತವೆ. ಕೆಲವು ಬಾರಿ ಒಂದೇ ರಾಶಿಯಲ್ಲಿ ಹಲವಾರು ಗ್ರಹಗಳು ಸಂಚಾರ ಮಾಡುವುದರಿಂದ ಶುಭ ಹಾಗೂ ಅಶುಭ ಯೋಗಗಳು ರೂಪಗೊಳ್ಳುತ್ತವೆ.
ಜುಲೈ 19ರಂದು ಬುಧ ಸಹ ಸಿಂಹರಾಶಿಯಲ್ಲಿ ಸಾಗುತ್ತಿದೆ. ಆದ್ದರಿಂದ ಜುಲೈ 31ರಂದು ಸಿಂಹದಲ್ಲಿ ಬುಧ ಮತ್ತು ಶುಕ್ರನ ಸಂಯೋಗವಾಗಿದೆ. ಇದಲ್ಲದೆ ಸೂರ್ಯ ಗ್ರಹವು ಆಗಸ್ಟ್ 16ರ ಸಂಜೆ 7.32ಕ್ಕೆ ಸಿಂಹರಾಶಿಗೆ ಚಲಿಸಲಿದೆ. ಸಿಂಹ ರಾಶಿಯಲ್ಲಿ ಸೂರ್ಯ ಮತ್ತು ಶುಕ್ರನ ಸಂಯೋಗದಿಂದ ಸುಕ್ರಾದಿತ್ಯ ಯೋಗ ರೂಪಗೊಳ್ಳಲಿದೆ. ಸೂರ್ಯನು ಸಿಂಹ ರಾಶಿಗೆ ಸೇರಿದವನು. ಆದ್ದರಿಂದ ಸೂರ್ಯನು ತನ್ನದೇ ರಾಶಿಯನ್ನು ಪ್ರವೇಶಿಸಿದಾಗ ಅದರ ಪ್ರಭಾವ ಹೆಚ್ಚಾಗಿರುತ್ತದೆ. ಸೆಪ್ಟೆಂಬರ್ 16ರವರೆಗೆ ಸೂರ್ಯನು ಸಿಂಹರಾಶಿಯಲ್ಲಿರುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಶುಕ್ರ ಸಂಯೋಗದಲ್ಲಿ ಸೂರ್ಯ ಮತ್ತು ಶುಕ್ರನ ಉಪಸ್ಥಿತಿಯು ಕೆಲವು ರಾಶಿಯವರ ಅದೃಷ್ಟವನ್ನು ಬೆಳಗಿಸುತ್ತದೆ. ಸುಕ್ರಾದಿತ್ಯ ಯೋಗದಿಂದ ಕೆಲವು ರಾಶಿಯವರಿಗೆ ಭರ್ಜರಿ ಜಾಕ್‌ಪಾಟ್ ಹೊಡೆಲಿದೆ. ಎಲ್ಲಾ ಕ್ಷೇತ್ರದಲ್ಲಿ ಯಶಸ್ಸು ಸಿಗಲಿದೆ ಹಾಗೂ ಅದೃಷ್ಟದ ಬೆಂಬಲದಿಂದ ಎಲ್ಲಾ ಸಮಸ್ಯೆಗಳಿಂದಲೂ ಮುಕ್ತಿ ದೊರೆಯುತ್ತದೆ.
Sukraditya Yoga In Leo Money Tips Astrology Horoscope Aries Taurus Gemini Astrology Tips Vedic Astrology
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಇನ್ನು ಐದು ದಿನಗಳಲ್ಲಿ ಈ ರಾಶಿಯವರಿಗೆ ಶುಕ್ರ ದೆಸೆ!ಒಲಿದು ಬರುವುದು ಅಷ್ಟೈಶ್ವರ್ಯ! ಇಟ್ಟ ಹೆಜ್ಜೆಯೆಲ್ಲಾ ಗೆಲುವಿನ ಹಾದಿಯಾಗುವುದುShukra Gocahar Prabhava : ಶುಕ್ರ ದೆಸೆಯ ಮೂಲಕ ಈ ಐದು ರಾಶಿಯವರ ಜೀವನದಲ್ಲಿ ಸಂತಸದ ಹೊನಲು ಹರಿಯಲಿದೆ.ಈ ಮೂಲಕ ಇವರು ಜೀವನದಲ್ಲಿ ಸುಖ, ಸಮೃದ್ದಿ, ಸಂಪತ್ತು, ಕೀರ್ತಿ, ಗೌರವ ಎಲ್ಲವನ್ನೂ ಪಡೆಯುತ್ತಾರೆ.
और पढो »
Sun Transit 2024: ಸೂರ್ಯನ ಸಂಚಾರದಿಂದ ಈ 3 ರಾಶಿಯವರ ಮೇಲೆ ಹಣದ ಸುರಿಮಳೆಯಾಗಲಿದೆ!ಸೂರ್ಯನು ಶನಿಯ ನಕ್ಷತ್ರಕ್ಕೆ ಸಂಚರಿಸುವಾಗ ಎಲ್ಲಾ ರಾಶಿಗಳ ಮೇಲೂ ಅದರ ಪ್ರಭಾವ ಕಂಡುಬರುತ್ತದೆ. ಈ ಪೈಕಿ ಕೆಲ ರಾಶಿಯವರಿಗೆ ಕಷ್ಟವಾಗಿದ್ದರೆ, ಇನ್ನೂ ಕೆಲವರಿಗೆ ಅದೃಷ್ಟವನ್ನು ನೀಡುತ್ತದೆ.
और पढो »
ಶುಕ್ರದೆಸೆಯ ಜೊತೆಗೆ ಈ ರಾಶಿಯಲ್ಲಿ ಕುಬೇರ ರಾಜ ಯೋಗ !ಸರ್ವಸುಖವೂ ನಿಮ್ಮದಾಗುವ ಕಾಲ !ಉಕ್ಕಿ ಬರುವುದು ಸಿರಿ ಸಂಪತ್ತುಕೆಲವು ರಾಶಿಯವರ ಜೀವನದಲ್ಲಿ ಶುಕ್ರನು ಶುಭ ಯೋಗಗಳನ್ನು ನಿರ್ಮಿಸುತ್ತಾನೆ.ಈ ರಾಶಿಯವರಿಗೆ ಜೀವನದಲ್ಲಿ ಹಣ,ಕೀರ್ತಿ,ಗೌರವ,ಯಶಸ್ಸು,ಸಂತೋಷ ಇದ್ಯಾವುದಕ್ಕೂ ಕೊರತೆಯೇ ಇರುವುದಿಲ್ಲ.
और पढो »
ಈ ರಾಶಿಯವರ ಜಾತಕದಲ್ಲಿ ಅದ್ಭುತ ರಾಜಯೋಗ !ಹರಿದು ಬರುವುದು ಧನ ಸಂಪತ್ತು! ಹಿಂದೆಂದೂ ಕಾಣದ ಕೀರ್ತಿ ಯಶಸ್ಸು ಪ್ರಾಪ್ತಿ!ಗುರು ನಕ್ಷತ್ರದ ಸಂಕ್ರಮಣದಿಂದ ಮೂರು ರಾಶಿಯವರ ಜತಾಕ್ದಲ್ಲಿ ಮಗಲಕರ ಯಿಗ ರೂಪುಗೊಳ್ಳುತ್ತಿದೆ. ಈ ಕಾರಣದಿಂದ ಈ ರಾಶಿಯವರು ಜೀವನದಲ್ಲಿ ಹಿಂದೆಂದೂ ಕಾಣದ ಯಶಸ್ಸು ಸಾಧಿಸಲಿದ್ದಾರೆ.
और पढो »
18 ವರ್ಷಗಳ ಬಳಿಕ ಈ ರಾಶಿಯವರಿಗೆ ರಾಜಯೋಗ !ಮಣ್ಣು ಕೂಡಾ ಹೊನ್ನಾಗುವ ಕಾಲ !ಜೀವನದ ಸರ್ವ ಸುಖವೂ ಪ್ರಾಪ್ತಿಯಾಗುವುದುಈ ರಾಜಯೋಗದ ಕಾರಣ ಸೆಪ್ಟೆಂಬರ್ 16ರಿಂದ 4 ರಾಶಿಯವರ ಜೀವನದ ಸುವರ್ಣ ಯುಗ ಆರಂಭವಾಗಲಿದೆ. ಈ ಯೋಗದ ಕಾರಣದಿಂದ ಈ ರಾಶಿಯವರ ಪಾಲಿಗೆ ಮಣ್ಣು ಕೂಡಾ ಹೊನ್ನಾಗುವುದು.
और पढो »
ಮೂಲ ತ್ರಿಕೋನ ರಾಶಿಚಕ್ರ ಚಿಹ್ನೆಯಲ್ಲಿ ಶನಿ ವಕ್ರಿ, 2025ರವರೆಗೆ ಈ ರಾಶಿಯವರು ತುಂಬಾ ಜಾಗರೂಕರಾಗಿರಬೇಕು!Shani Vakri Effect: ತನ್ನದೇ ಆದ ಮೂಲ ತ್ರಿಕೋನ ರಾಶಿಚಕ್ರ ಚಿಹ್ನೆ ಕುಂಭ ರಾಶಿಯಲ್ಲಿ ಶನಿಯ ಹಿಮ್ಮುಖನಡೆಯು ಕೆಲವು ರಾಶಿಯವರ ಜೀವನದಲ್ಲಿ ಹೆಜ್ಜೆ ಹೆಜ್ಜೆಗೂ ಕಷ್ಟಗಳನ್ನು ಹೆಚ್ಚಿಸಲಿದ್ದು, ಈ ಜನರು 2025ರವರೆಗೂ ಭಾರೀ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಲಾಗುತ್ತಿದೆ.
और पढो »