ಸಿಂಹ ರಾಶಿಯಲ್ಲಿ ರೂಪುಗೊಂಡ ಬುಧಾದಿತ್ಯ ರಾಜಯೋಗ; ಈ 3 ರಾಶಿಯರಿಗೆ ಅಪಾರ ಸುಖ-ಸಂಪತ್ತು ಸಿಗಲಿದೆ!

Budhaditya Rajyoga 2024 समाचार

ಸಿಂಹ ರಾಶಿಯಲ್ಲಿ ರೂಪುಗೊಂಡ ಬುಧಾದಿತ್ಯ ರಾಜಯೋಗ; ಈ 3 ರಾಶಿಯರಿಗೆ ಅಪಾರ ಸುಖ-ಸಂಪತ್ತು ಸಿಗಲಿದೆ!
Budhaditya Rajayoga Formed In LeoZodiac SignsHappiness
  • 📰 Zee News
  • ⏱ Reading Time:
  • 24 sec. here
  • 14 min. at publisher
  • 📊 Quality Score:
  • News: 55%
  • Publisher: 63%

ಮೇಷ ರಾಶಿಯ 5ನೇ ಮನೆಯಲ್ಲಿ ಬುಧಾದಿತ್ಯ ರಾಜಯೋಗ ರೂಪುಗೊಳ್ಳುತ್ತಿದೆ. ಇದು ಮೇಷ ರಾಶಿಯ ಜನರ ಜೀವನದಲ್ಲಿ ಉತ್ತಮ ಪ್ರಗತಿ ತರಲಿದೆ. ಈ ರಾಶಿಯವರ ಆತ್ಮವಿಶ್ವಾಸ ಮತ್ತು ಧೈರ್ಯ ಹೆಚ್ಚಾಗಲಿದೆ. ಈ ಸಮಯದಲ್ಲಿ ನೀವು ಬಹಳಷ್ಟು ಹಣ ಗಳಿಸುವ ಅವಕಾಶವಿರುತ್ತದೆ.

ಸೂರ್ಯನು ಕರ್ಕಾಟಕ ರಾಶಿಯಲ್ಲಿ ಸಂಚರಿಸುತ್ತಿದ್ದು, ಆಗಸ್ಟ್ 16ರಂದು ತನ್ನದೇ ರಾಶಿ ಸಿಂಹವನ್ನು ಪ್ರವೇಶಿಸಲಿದೆ. ಗ್ರಹಗಳ ರಾಜಕುಮಾರ ಬುಧ ಈಗಾಗಲೇ ಈ ರಾಶಿಯಲ್ಲಿ ಸಂಚರಿಸುತ್ತಿದೆ. ಸಿಂಹರಾಶಿಯಲ್ಲಿ ಬುಧ & ಸೂರ್ಯನ ಸಂಯೋಗದಿಂದ ಬುಧಾದಿತ್ಯ ರಾಜಯೋಗ ರೂಪುಗೊಳ್ಳಲಿದೆ. ​ಜ್ಯೋತಿಷ್ಯಶಾಸ್ತ್ರದಲ್ಲಿ ಸಿಂಹ ರಾಶಿಗೆ ಮಹತ್ವದ ಸ್ಥಾನವಿದೆ. 5ನೇ ರಾಶಿಯಾದ ಸಿಂಹದಲ್ಲಿ ಆಗಸ್ಟ್ ತಿಂಗಳಿನಲ್ಲಿ ಹಲವಾರು ಗ್ರಹಗಳು ಸಂಚಾರ ಮಾಡಲಿವೆ. ಸೂರ್ಯನನ್ನು ನವಗ್ರಹಗಳ ಅಧಿಪತಿ ಎಂದು ಪರಿಗಣಿಸಲಾಗಿದೆ. ತಿಂಗಳಿಗೊಮ್ಮೆ ರಾಶಿ ಬದಲಾಯಿಸುವ ಸೂರ್ಯನು ಸಿಂಹ ರಾಶಿಯ ಅಧಿಪತಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಸಿಂಹರಾಶಿಯಲ್ಲಿ ಬುಧ ಮತ್ತು ಸೂರ್ಯನ ಸಂಯೋಗದಿಂದ ಬುಧಾದಿತ್ಯ ರಾಜಯೋಗ ರೂಪುಗೊಳ್ಳಲಿದೆ. ಈ ರಾಜಯೋಗದ ಪ್ರಭಾವ ಎಲ್ಲಾ ರಾಶಿಗಳ ಮೇಲೂ ಕಾಣಬಹುದು. ಈ ಯೋಗ ಕೆಲವು ರಾಶಿಯವರಿಗೆ ಹಲವು ವಿಶೇಷ ಲಾಭಗಳನ್ನು ನೀಡುತ್ತದೆ. ಬುಧಾದಿತ್ಯ ರಾಜಯೋಗದಿಂದ ಯಾವ ರಾಶಿಯವರಿಗೆ ಲಾಭವಾಗಲಿದೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Budhaditya Rajayoga Formed In Leo Zodiac Signs Happiness Wealth Horoscope Zodiac Signs Taurus Gemini Libra Budh Gochar 2024 Sun Mercury Conjunction 2024 Surya Gochar 2024

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Mercury Transit 2024: ಸಿಂಹ ರಾಶಿಯಲ್ಲಿ ಬುಧನ ಸಂಚಾರದಿಂದ 3 ಈ ರಾಶಿಗೆ ಸಿಗಲಿದೆ ಸುಖ-ಸಂಪತ್ತು!Mercury Transit 2024: ಸಿಂಹ ರಾಶಿಯಲ್ಲಿ ಬುಧನ ಸಂಚಾರದಿಂದ 3 ಈ ರಾಶಿಗೆ ಸಿಗಲಿದೆ ಸುಖ-ಸಂಪತ್ತು!ಬುಧನು ಸಿಂಹ ರಾಶಿಯ ಮೊದಲ ಮನೆಯಲ್ಲಿ ಸಂಚರಿಸುತ್ತಿದ್ದಾನೆ. ಇದರಿಂದ ಈ ರಾಶಿಯವರು ಅನೇಕ ಪ್ರಯೋಜನ ಪಡೆಯುತ್ತವೆ. ಕುಟುಂಬ ಸದಸ್ಯರಿಂದ ನಿಮಗೆ ಸಂಪೂರ್ಣ ಬೆಂಬಲ ಸಿಗಲಿದೆ. ವೃತ್ತಿಜೀವನಕ್ಕೆ ಸಂಬಂಧಿಸಿದಂತೆ ನಿಮ್ಮ ಕೆಲಸವು ಮೆಚ್ಚುಗೆ ಪಡೆಯುತ್ತದೆ.
और पढो »

200 ವರ್ಷಗಳ ನಂತರ ರೂಪುಗೊಂಡ ದಿವ್ಯ ರಾಜಯೋಗಗಳು; ಈ 3 ರಾಶಿಯವರಿಗೆ ಸುಖ-ಸಂಪತ್ತು ಸಿಗಲಿದೆ!200 ವರ್ಷಗಳ ನಂತರ ರೂಪುಗೊಂಡ ದಿವ್ಯ ರಾಜಯೋಗಗಳು; ಈ 3 ರಾಶಿಯವರಿಗೆ ಸುಖ-ಸಂಪತ್ತು ಸಿಗಲಿದೆ!ಈ 3 ದಿವ್ಯ ಯೋಗಗಳಿಂದ ಸಿಂಹ ರಾಶಿಯವರಿಗೆ ಸಕಲ ಸವಲತ್ತುಗಳು ಸಿಗಲಿದೆ. ನಿಮ್ಮ ಬಹುಕಾಲದ ಆಸೆಗಳು ಈಡೇರುತ್ತವೆ. ಕೆಲಸದ ಸ್ಥಳದಲ್ಲಿ ನೀಡಿದ ಕೆಲಸಗಳನ್ನು ಉತ್ತಮವಾಗಿ ಪೂರ್ಣಗೊಳಿಸುವಿರಿ.
और पढो »

Lakshmi Narayana Yoga 2024: ಲಕ್ಷ್ಮೀ ನಾರಾಯಣ ಯೋಗದಿಂದ ಈ 3 ರಾಶಿಗೆ ಅದೃಷ್ಟದ ಜೊತೆಗೆ ಸುಖ-ಸಂಪತ್ತು ಸಿಗಲಿದೆ!Lakshmi Narayana Yoga 2024: ಲಕ್ಷ್ಮೀ ನಾರಾಯಣ ಯೋಗದಿಂದ ಈ 3 ರಾಶಿಗೆ ಅದೃಷ್ಟದ ಜೊತೆಗೆ ಸುಖ-ಸಂಪತ್ತು ಸಿಗಲಿದೆ!ಸಿಂಹ ರಾಶಿಯವರ ಲಗ್ನ ಮನೆಯಲ್ಲಿ ಲಕ್ಷ್ಮೀ ನಾರಾಯಣ ಯೋಗ ರೂಪುಗೊಳ್ಳುತ್ತದೆ. ಈ ಅವಧಿಯಲ್ಲಿ ಅದೃಷ್ಟವು ನಿಮ್ಮೊಂದಿಗೆ ಇರುತ್ತದೆ. ಬಹುಕಾಲದಿಂದ ಅಪೂರ್ಣಗೊಂಡಿದ್ದ ಕೆಲಸಗಳು ಪೂರ್ಣಗೊಳ್ಳಲಿವೆ.
और पढो »

100 ವರ್ಷಗಳ ನಂತರ ಒಟ್ಟೊಟ್ಟಿಗೆ ಎರಡು ರಾಜಯೋಗಗಳ ನಿರ್ಮಾಣ: ಆರು ರಾಶಿಯವರಿಗೆ ಸಕಲ ಸುಖ-ಸಂಪತ್ತು ಪ್ರಾಪ್ತಿ!100 ವರ್ಷಗಳ ನಂತರ ಒಟ್ಟೊಟ್ಟಿಗೆ ಎರಡು ರಾಜಯೋಗಗಳ ನಿರ್ಮಾಣ: ಆರು ರಾಶಿಯವರಿಗೆ ಸಕಲ ಸುಖ-ಸಂಪತ್ತು ಪ್ರಾಪ್ತಿ!Raja yogas: ಕರ್ಕಾಟಕ ರಾಶಿಯಲ್ಲಿ ಸೂರ್ಯ-ಬುಧರ ಸಂಯೋಗದಿಂದ ಶುಭಕರ ಬುಧಾದಿತ್ಯ ರಾಜಯೋಗ ನಿರ್ಮಾಣವಾಗಿದೆ. ಇದೇ ವೇಳೆ ಸೂರ್ಯ-ಶುಕ್ರರ ಯುತಿಯಿಂದ ಶುಕ್ರಾದಿತ್ಯ ರಾಜಯೋಗ ನಿರ್ಮಾಣವಾಗಿದೆ.
और पढो »

ಇನ್ನು ಐದು ದಿನಗಳಲ್ಲಿ ಈ ರಾಶಿಯವರಿಗೆ ಶುಕ್ರ ದೆಸೆ!ಒಲಿದು ಬರುವುದು ಅಷ್ಟೈಶ್ವರ್ಯ! ಇಟ್ಟ ಹೆಜ್ಜೆಯೆಲ್ಲಾ ಗೆಲುವಿನ ಹಾದಿಯಾಗುವುದುಇನ್ನು ಐದು ದಿನಗಳಲ್ಲಿ ಈ ರಾಶಿಯವರಿಗೆ ಶುಕ್ರ ದೆಸೆ!ಒಲಿದು ಬರುವುದು ಅಷ್ಟೈಶ್ವರ್ಯ! ಇಟ್ಟ ಹೆಜ್ಜೆಯೆಲ್ಲಾ ಗೆಲುವಿನ ಹಾದಿಯಾಗುವುದುShukra Gocahar Prabhava : ಶುಕ್ರ ದೆಸೆಯ ಮೂಲಕ ಈ ಐದು ರಾಶಿಯವರ ಜೀವನದಲ್ಲಿ ಸಂತಸದ ಹೊನಲು ಹರಿಯಲಿದೆ.ಈ ಮೂಲಕ ಇವರು ಜೀವನದಲ್ಲಿ ಸುಖ, ಸಮೃದ್ದಿ, ಸಂಪತ್ತು, ಕೀರ್ತಿ, ಗೌರವ ಎಲ್ಲವನ್ನೂ ಪಡೆಯುತ್ತಾರೆ.
और पढो »

Samsaptak Yoga 2024: ಇನ್ನೆರಡು ವಾರಗಳಲ್ಲಿ ಎದುರುಬದುರಾಗಲಿರುವ ಪಿತಾ-ಪುತ್ರರಿಂದ ರಾಜಯೋಗ, ಈ ರಾಶಿಯವರಿಗೆ ಗೋಲ್ಡನ್ ಟೈಮ್Samsaptak Yoga 2024: ಇನ್ನೆರಡು ವಾರಗಳಲ್ಲಿ ಎದುರುಬದುರಾಗಲಿರುವ ಪಿತಾ-ಪುತ್ರರಿಂದ ರಾಜಯೋಗ, ಈ ರಾಶಿಯವರಿಗೆ ಗೋಲ್ಡನ್ ಟೈಮ್Samsaptak Yoga 2024: ಸೂರ್ಯ ಸಿಂಹ ರಾಶಿಯಲ್ಲಿ, ಶನಿ ಕುಂಭ ರಾಶಿಯಲ್ಲಿರುವಾಗ ಎರಡೂ ಗ್ರಹಗಳು 7ನೇ ಮನೆಯಲ್ಲಿ ಪರಸ್ಪರ ಎದುರು ನೋಡುತ್ತಿರುತ್ತವೆ. ಇದರಿಂದ ಸಂಸಪ್ತಕ ಎನ್ನುವ ವಿಶೇಷ ರಾಜಯೋಗ ನಿರ್ಮಾಣವಾಗುತ್ತದೆ.
और पढो »



Render Time: 2025-02-19 03:07:21