ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟ, ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ : ಬೊಮ್ಮಾಯಿ

Basavaraj Bommai समाचार

ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟ, ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ : ಬೊಮ್ಮಾಯಿ
DK ShivakumarSiddaramaiahNews In Kannada
  • 📰 Zee News
  • ⏱ Reading Time:
  • 55 sec. here
  • 24 min. at publisher
  • 📊 Quality Score:
  • News: 102%
  • Publisher: 63%

ಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಖುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ. ಈ ಸರಕಾರವನ್ನು ಜನಸಾಮಾನ್ಯರು ಅತ್ಯಂತ ಖಂಡನೀಯವಾಗಿ ನೋಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಖುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ.ಒಂದು ಕಾಲದಲ್ಲಿ ಬ್ಯೂಟಿ ಕ್ವೀನ್‌, ಸ್ಟಾರ್‌ ನಟಿ ಈಕೆ.. ಎರಡು ಮದುವೆ.. ಕೊನೆಗೆ ಬಡತನದಿಂದ ಸಾವು.! ಕನ್ನಡ ಸಿನಿರಂಗದ ಟಾಪ್‌ ನಟರಾದ ದರ್ಶನ್‌, ಸುದೀಪ್ ಓದಿದ್ದೇನು? ಇಬ್ಬರಲ್ಲಿ ಯಾರು ಹೆಚ್ಚು ಓದಿದ್ದಾರೆ ಗೊತ್ತಾ?ಯುವರಾಜ್ ಸಿಂಗ್ ಜೊತೆ ಸಾನಿಯಾ ಮಿರ್ಜಾ ಡೇಟಿಂಗ್! ಶಮಿ ಜೊತೆ ಮದುವೆ ವದಂತಿ ಮಧ್ಯೆ ಟೆನ್ನಿಸ್ ತಾರೆಯ ಪ್ರೀತಿ ರಹಸ್ಯ ಬಯಲು?ರಾಜ್ಯ ಸರ್ಕಾರದಲ್ಲಿ ಬರಿ ಖುರ್ಚಿಯ ಕಚ್ಚಾಟ ನಡೆದಿದೆ. ಇಷ್ಟು ಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಖುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಿಳುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಹಗಲುಗನಸು ಕಾಣುತ್ತಿದ್ದಾರೆ. ಕೇಂದ್ರ ಸರ್ಕಾರದ ಸ್ಥಿತಿ ಬಗ್ಗೆ ಯೋಚನೆ ಮಾಡಲಿ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್‌ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಬಸವರಾಜ ಬೊಮ್ಮಾಯಿ, ಸಲೀಂ ಅಹ್ಮದ್‌ ವಿಧಾನ ಪರಿಷತ್ ಸದಸ್ಯರು ವಿಧಾನಸಭೆಯಲ್ಲಿ ಏನು ಆಗುತ್ತೆ..? ಮಂತ್ರಿ ಮಂತ್ರಿಗಳ ನಡುವೆ ಏನಾಗುತ್ತದೆ.

ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳ ಬೇಕು ಅಧಿಕಾರಿಗಳು ಯಾವುದೇ ಮುಂಜಾಗ್ರತ ಕ್ರಮ ತೆಗೆದು ಕೊಳ್ಳುವುದಿಲ್ಲಾ ಹೀಗಾಗಿ ಡೆಂಗ್ಯೂ ಉಲ್ಬಣವಾಗುತ್ತದೆ ಆಗ ಮೇಲಾಧಿಕಾಗಳ ಗಮನಕ್ಕೆ ತರುತ್ತಾರೆ. ನಾನು ಡಿಸಿ, ಡಿಎಚ್ಓ, ಡಿ.ಎಸ್ ಗೆ ಆಗ್ರಹ ಮಾಡುತ್ತೆನೆ ಡೆಂಗ್ಯೂ ಪ್ರಕರಣದ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಸೂಕ್ತ ಚಿಕಿತ್ಸೆ ನೀಡಬೇಕು ಎಂದರು.ಡೆಂಗ್ಯೂ ಡೇತ್ ಕೇಸ್ ಮರೆಮಾಚುತ್ತಿದ್ದಾರೆ ಎಂಬ ಆರೋಪದ‌ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಡೆಂಗ್ಯೂವಿನಿಂದ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ಅಧಿಕಾರಿಗಳು ಸರಕಾರಿ ಆಸ್ಪತ್ರೆಯ ಸಂಖ್ಯೆ ಮಾತ್ರ ಗಣನೆಗೆ ತೆಗೆದುಕೊಳ್ಳುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

DK Shivakumar Siddaramaiah News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada ಸಿದ್ದರಾಮಯ್ಯ ಡಿಕೆ ಶಿವಕುಮಾರ ಬಸವರಾಜ ಬೊಮ್ಮಾಯಿ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿಯಿಂದ ಸೈಕಲ್‌ ಜಾಥಾ!ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿಯಿಂದ ಸೈಕಲ್‌ ಜಾಥಾ!ರಾಜ್ಯದ ಸಾವಿರಾರು ರೈತರ ಹಾಲಿನ ಪ್ರೋತ್ಸಾಹಧನಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಕೊಕ್ಕೆ ಹಾಕಿದೆ ಎಂದು ಬಿಜೆಪಿ ಕಿಡಿಕಾರಿದೆ.
और पढो »

ತಳ್ಳೋ ಗಾಡಿ ಮೇಲೆ ಬೈಕ್ ಇಟ್ಟು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ- ರಸ್ತೆ ತಡೆದು ಆಕ್ರೋಶತಳ್ಳೋ ಗಾಡಿ ಮೇಲೆ ಬೈಕ್ ಇಟ್ಟು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ- ರಸ್ತೆ ತಡೆದು ಆಕ್ರೋಶPetrol and diesel price increase: ರಾಷ್ಟ್ರೀಯ ಹೆದ್ದಾರಿ (National Highway) ತಡೆದ ಪ್ರತಿಭಟನಾಕಾರರು, ಪೆಟ್ರೋಲ್, ಡಿಸೇಲ್ ಬೆಲೆ ಏರಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
और पढो »

ದರ್ಶನ್‌ ಪ್ರಕರಣದ ತನಿಖೆಯಲ್ಲಿ ಚುರುಕುತನ, ನಿಯತ್ತು ಇರಬೇಕು : ಬೊಮ್ಮಾಯಿದರ್ಶನ್‌ ಪ್ರಕರಣದ ತನಿಖೆಯಲ್ಲಿ ಚುರುಕುತನ, ನಿಯತ್ತು ಇರಬೇಕು : ಬೊಮ್ಮಾಯಿBasavaraj Bommai on Darshan case : ರೇಣುಕಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು ಈ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಸಿಗುವವರೆಗೂ ಅಧಿಕಾರಿಗಳು ಚುರುಕುತನ, ನಿಯತ್ತಿನ ತನಿಖೆ ನಡೀಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
और पढो »

ಸಿಎಂ ಬದಲಾವಣೆ ವಿಚಾರ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್ಸಿಎಂ ಬದಲಾವಣೆ ವಿಚಾರ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್DCM DK Shivakumar : ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
और पढो »

ರಾಜ್ಯದ ಅಭಿವೃದ್ಧಿ ಹಾಗೂ ಹಿತ ರಕ್ಷಣೆಗೆ ಸಹಕಾರ ನೀಡುವುದಾಗಿ ಸಂಸದರ ಭರವಸೆ: ಡಿಸಿಎಂ ಡಿ.ಕೆ. ಶಿವಕುಮಾರ್ರಾಜ್ಯದ ಅಭಿವೃದ್ಧಿ ಹಾಗೂ ಹಿತ ರಕ್ಷಣೆಗೆ ಸಹಕಾರ ನೀಡುವುದಾಗಿ ಸಂಸದರ ಭರವಸೆ: ಡಿಸಿಎಂ ಡಿ.ಕೆ. ಶಿವಕುಮಾರ್DCM D.K. Shivakumar: ರಾಜ್ಯದ ಅಭಿವೃದ್ಧಿ, ಹಿತ ರಕ್ಷಣೆಗೆ ಅಗತ್ಯ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಮತ್ತು ಸಂಸದರು ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
और पढो »

ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಇಬ್ಭಾಗ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಇಬ್ಭಾಗ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿಯು ರಾಜಕಾರಣ ಬದಲಾವಣೆಯಾಗಲಿದೆ. ರಾಜಕಾರಣದಲ್ಲಿ ನಂಬರ್ ಮಹತ್ವ ಅಲ್ಲ. ಇಂದಿರಾಗಾಂಧಿ ದೇವರಾಜ್ ಅರಸ್ ನಡುವೆ ವ್ಯತ್ಯಾಸ ಬಂದಾಗ ರಾತ್ರೋ ರಾತ್ರಿ ಎಲ್ಲರೂ ಆರ್. ಗುಂಡುರಾವ್ ಕಡೆಗೆ ಹೋದರು ಎಂದರು.
और पढो »



Render Time: 2025-02-14 01:05:35