ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ರಾಜಕಾರಣ ಮಾಡಲೆಂದು ಪತ್ರ ಬರೆಯುವುದಲ್ಲ. ಪೊಲೀಸ್ ಇಲಾಖೆ ಅಧಿಕೃತ ಮಾಹಿತಿ ನೀಡಬೇಕು, ಇಲ್ಲವೇ ಕೋರ್ಟ್ ಆದೇಶ ಇರಬೇಕು ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.
ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ SIT ಈಗ ಕೇಂದ್ರಕ್ಕೆ ಮಾಹಿತಿ ನೀಡಿದೆನಿಮಗೂ ರಾತ್ರಿ ವೇಳೆ ಹೀಗಾಗುತ್ತಿದ್ದರೆ ಬ್ಲಡ್ ಪ್ರೆಶರ್ ನಲ್ಲಿ ಏರುಪೇರಾಗಿರುವುದು ಖಂಡಿತಾ !ಸರಿಯಾಗಿ ಗಮನಿಸಿAnushka Shetty ಪ್ರಜ್ವಲ್ ರೇವಣ್ಣ ಪ್ರಕರಣ ದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಧಾನಿಗೆ, ವಿದೇಶಾಂಗ ಸಚಿವರಿಗೆ ಪತ್ರ ಬರೆದು ರಾಜಕಾರಣ ಮಾಡಿದರೆ ಪಾಸ್ಪೋರ್ಟ್ ರದ್ದು ಆಗಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ರಾಜಕಾರಣ ಮಾಡುವುದಕ್ಕಿಂತ ಹೆಚ್ಚಾಗಿ ಗಂಭೀರವಾಗಿ ಪರಿಗಣಿಸಬೇಕು. ವಿದೇಶಕ್ಕೆ ಹಾರಿರುವ ಪ್ರಜ್ವಲ್’ರನ್ನು ಹಿಡಿದು ಕರೆ ತಂದು ಶಿಕ್ಷೆಗೆ ಗುರಿಪಡಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.ಪಾಸ್ಪೋರ್ಟ್ ರದ್ದುಪಡಿಸುವ ವಿಚಾರದಲ್ಲಿ ಮುಖ್ಯಮಂತ್ರಿಯೇ ಅಲ್ಲ ಯಾರೂ ಪ್ರಧಾನಿಗೆ, ವಿದೇಶಾಂಗ ಸಚಿವರಿಗೆ ಪತ್ರ ಬರೆದು ರಾಜಕಾರಣ ಮಾಡೋದು ಅಲ್ಲ. ಕಾನೂನು ಪ್ರಕಾರ ಸಂಬಂಧಪಟ್ಟ ಪೊಲೀಸ್ ಇಲಾಖೆ ನೋಟಿಸ್ ನೀಡಬೇಕು. ಪ್ರಜ್ವಲ್ ತನಿಖೆಗೆ ಲಭ್ಯವಾಗುತ್ತಿಲ್ಲ ಎಂದು FIR ಸಮೇತ ಕೇಂದ್ರಕ್ಕೆ ಅಧಿಕೃತ, ನಿರ್ಧಿಷ್ಟ ಮಾಹಿತಿ ನೀಡಬೇಕು ಅಥವಾ ಕೋರ್ಟ್ ಆದೇಶ ಹೊರಡಿಸಬೇಕು.
ಪ್ರಜ್ವಲ್ ರೇವಣ್ಣ ಪ್ರಕರಣ ಸಿಎಂ ಸಿದ್ದರಾಮಯ್ಯ ಕರ್ನಾಟಕ ಸುದ್ದಿ ಬೆಂಗಳೂರು ಸುದ್ದಿ ಕರ್ನಾಟಕ ಪ್ರಮುಖ ಸುದ್ದಿ ಕರ್ನಾಟಕ ಟ್ರೆಂಡಿಂಗ್ ಸುದ್ದಿ Pralhad Joshi Prajwal Revanna Case CM Siddaramaiah Karnataka News Bangalore News Karnataka Important News Karnataka Trending News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ: ಗೃಹ ಸಚಿವ ಪರಮೇಶ್ವರ್ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿಯವರು ಪತ್ರ ಬರೆದಿದ್ದಾರೆ. ಎಸ್ಐಟಿ ಪತ್ರ ಬರೆದಿದೆ.ಆದರೆ ಈವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದ್ದಾರೆ.
और पढो »
ಹಿಂದೂ ಜನಸಂಖ್ಯೆ ಕುಸಿತಕ್ಕೆ ಸಚಿವ ಪ್ರಲ್ಹಾದ ಜೋಶಿ ತೀವ್ರ ಕಳವಳ!Pralhad Joshi: ದೇಶದಲ್ಲಿ ಹಿಂದೂ ಜನಸಂಖ್ಯೆ ಕುಸಿತ ತೀವ್ರ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ಕಳವಳ ವ್ಯಕ್ತಪಡಿಸಿದರು.
और पढो »
ಅಮಾಯಕ ಹೆಣ್ಣುಮಕ್ಕಳ ಹತ್ಯೆಯಾದರೂ ಪೊಲೀಸರು ಮೌನ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಮಾದಕ ವಸ್ತು ಮಾರಾಟ: ಕಾಲೇಜುಗಳ ಹತ್ತಿರ ರಾಜಾರೋಷವಾಗಿ ಮಾದಕ ವಸ್ತುಗಳ ಮಾರಾಟವಾಗುತ್ತಿದ್ದರೂ ಪೊಲೀಸರು ಕೈಕಟ್ಟಿ ಕುಳಿತಿದ್ದಾರೆ. ಹೀಗೇ ಕೆಲ ವರ್ಷಗಳು ಮುಂದುವರೆದರೆ, ಕರ್ನಾಟಕ ಪಂಜಾಬನ್ನೂ ಮೀರಿಸುವ ಸಾಧ್ಯತೆ ಇದೆ ಎಂದು ಸಚಿವ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.
और पढो »
ಜಗತ್ತು ತೆವಳುತ್ತಿದ್ದರೆ ಮೋದಿ ಭಾರತ ಓಡುತ್ತಿದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಬಳ್ಳಾರಿಯಲ್ಲಿ ಇಂದು ವಿಧಾನ ಪರಿಷತ್ ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಪರ ಮತದಾರರ ಸಮಾವೇಶದಲ್ಲಿ ಮಾತನಾಡಿದರು.
और पढो »
ಮುಸ್ಲಿಂರಿಗೆ ಒಬಿಸಿ ಮೀಸಲಾತಿ ಸತ್ಯ- ನನ್ನ ಬಳಿ ನೋಟಿಸ್ ಇದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಸಿಎಂ ಸಿದ್ದರಾಮಯ್ಯ (CM Siddaramaiah) ಸುಳ್ಳಿನ ಸರದಾರರು. ನ್ಯಾಶನಲ್ ಒಬಿಸಿ ಕಮಿಷನ್ ಗೆ ಬರೆದ ಪತ್ರದಲ್ಲಿ ಸಿಎಂ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಸಿಎಂ ಹಾಜರಾಗುವಂತೆ ಒಬಿಸಿ ಕಮಿಷನರ್ ನೀಡಿದ ನೋಟೀಸ್ ನನ್ನ ಬಳಿ ಇದೆ ಎಂದು ಜೋಶಿ ಹೇಳಿದರು.
और पढो »
ಪಾಲಿಕೆ ಸದಸ್ಯಗೆ ಡಿಸಿಎಂ ಡಿಕೆಶಿ ಕಪಾಳಮೋಕ್ಷ: ಕಾಂಗ್ರೆಸ್ ಸಂಸ್ಕೃತಿ ತೋರಿಸುತ್ತದೆ- ಕೇಂದ್ರ ಸಚಿವ ಪ್ರಲ್ಹಾದ ಜೋಶಿDK Shivakumar: ಸವಣೂರಿನಲ್ಲಿ ಪ್ರಚಾರದ ವೇಳೆ ಹೆಗಲ ಮೇಲೆ ಕೈ ಹಾಕಿದ್ದಕ್ಕೆ ಡಿಸಿಎಂ ಡಿಕೆಶಿಯವರು ಪಾಲಿಕೆ ಸದಸ್ಯನಿಗೆ ಕಪಾಳ ಮೋಕ್ಷ ಮಾಡಿ ದೂರಕ್ಕೆ ಅಟ್ಟಿದ್ದಾರೆ. ಇದು ಅವರು ಕಾರ್ಯಕರ್ತರನ್ನು ಹೇಗೆ ನೋಡುತ್ತಾರೆ ಎಂಬುದಕ್ಕೆ ನಿದರ್ಶನ ಎಂದು ಜೋಶಿ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
और पढो »