ಹೈಕೋರ್ಟ್ ತೀರ್ಪಿನ ಬದಲಾಗಿ ಸಿಎಂ ಸಿದ್ದರಾಮಯ್ಯ ಕೊಳ್ಳಬೇಕೆಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆಗ್ರಹಿಸಿದರು.
ಕಪ್ಪು ಚುಕ್ಕೆ ಇಲ್ಲವೆಂದು ಎದೆ ತಟ್ಟಿಕೊಳ್ಳುವ ಸಿಎಂ ಸಿದ್ದರಾಮಯ್ಯ ಈಗಲೇ ರಾಜೀನಾಮೆ ನೀಡಲಿ: ಪ್ರತಿಪಕ್ಷ ನಾಯಕ ಆರ್. ಅಶೋಕ
IND vs BAN: ಕಾನ್ಪುರ ಟೆಸ್ಟ್‌ನೊಂದಿಗೆ ʼಈʼ ಲೆಜೆಂಡರಿ ಆಟಗಾರರ ವೃತ್ತಿಜೀವನ ಅಂತ್ಯ... ಮತ್ತೇ ಟೀಂ ಇಂಡಿಯಾಗೆ ಮರಳುವುದಿಲ್ಲವೇ?! ಹಿಂದಿನ ಅವಧಿಯಲ್ಲಿ ಸಚಿವ ಕೆ.ಜೆ.ಜಾರ್ಜ್ ಹಾಗೂ ಸಂತೋಷ್ ಲಾಡ್ ವಿರುದ್ಧ ಆರೋಪ ಕೇಳಿಬಂದಾಗ ಕೂಡಲೇ ರಾಜೀನಾಮೆ ಪಡೆಯಲಾಗಿತ್ತು. ಈ ಅವಧಿಯಲ್ಲಿ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಅವರಿಗೆ ಒಂದು ಕಾನೂನು, ನನಗೆ ಒಂದು ಕಾನೂನು ಎಂಬ ಧೋರಣೆ ಸಿಎಂ ಸಿದ್ದರಾಮಯ್ಯ ಅವರ ಮನಸ್ಸಿನಲ್ಲಿದೆ. ಕಾನೂನು ಹಾಗೂ ನೈತಿಕತೆ ಎಲ್ಲರಿಗೂ ಒಂದೇ ಆಗಿದ್ದು, ಆ ದೃಷ್ಟಿಯಿಂದಾದರೂ ರಾಜೀನಾಮೆ ನೀಡಲಿ ಎಂದರು.
ಸಿದ್ದರಾಮಯ್ಯ ರಾಜೀನಾಮೆ ಹೈಕೋರ್ಟ್ ತನಿಖೆ ಮುಡಾ ಹಗರಣ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Who is Next CM?: ಸಿದ್ದರಾಮಯ್ಯ ಬಳಿಕ ಮುಂದಿನ ಸಿಎಂ ಯಾರಾಗ್ತಾರೆ ಗೊತ್ತಾ..?ಮುಡಾ ಹಗರಣದ ಹೊಣೆಹೊತ್ತು ಒಂದು ವೇಳೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದಿನ ಸಿಎಂ ಯಾರಾಗ್ತಾರೆ ಅನ್ನೋ ಪ್ರಶ್ನೆ ಮೂಡಿದೆ. ಸತೀಶ್ ಜಾರಕಿಹೊಳಿ ಅವರೇ ಮುಂದಿನ ಸಿಎಂ ಆಗ್ತಾರಾ ಅನ್ನೋ ಪ್ರಶ್ನೆಯೂ ಮೂಡಿದೆ.
और पढो »
ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿದರೆ ಆ ಪಟ್ಟಕ್ಕೇರುವ ನಾಯಕ ಇವರೇ ಅಂತೆ!ಹಾಗಿದ್ದರೆ ಡಿಕೆಶಿ?ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ನಂತರ ಆ ಸ್ಥಾನಕ್ಕೆ ಯಾರು ಬರುತ್ತಾರೆ ಎನ್ನುವ ಚರ್ಚೆ ಇದೀಗ ಕಾಂಗ್ರೆಸ್ ವಲಯದಲ್ಲಿ ಕೇಳಿ ಬಂದಿದೆ. ಇದಕ್ಕೆ ಉತ್ತರ ಕೂಡಾ ಪಕ್ಷದಲ್ಲಿಯೇ ಹರಿದಾಡುತ್ತಿದೆ.
और पढो »
ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಬಗ್ಗೆ ಮಾತಾಡ್ತಿದ್ದಾರೆ ಲೈಂಗಿಕ ಸಂಬಂಧದ ಬಗ್ಗೆ ಅಲ್ಲRamesh Arvind: ಹೇಮಾ ಸಮಿತಿ ವರದಿ ಬಹಿರಂಗವಾದ ಬೆನ್ನಲ್ಲೆ ಕನ್ನಡ ಚಿತ್ರರಂಗದಲ್ಲೂ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ವರದಿ ಪಡೆಯೇಕೆಂದು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಲಾಗಿದೆ.
और पढो »
ಎತ್ತಿನಹೊಳೆ ಯೋಜನೆ: ಹತ್ತು ವರ್ಷಗಳ ಭಗೀರಥ ಪ್ರಯತ್ನ ಸಾಕಾರ: ಡಿಸಿಎಂ ಡಿಕೆ ಶಿವಕುಮಾರ್ಹೆಬ್ಬನಹಳ್ಳಿಯ ವಿತರಣಾ ತೊಟ್ಟಿ- 4 ರ ಬಳಿ ಸಿಎಂ ಸಿದ್ದರಾಮಯ್ಯ ಅವರು ಹಾಗೂ ಸಂಪುಟ ಸಹೋದ್ಯೋಗಿಗಳು, ಶಾಸಕ ಮಿತ್ರರ ಜೊತೆ ಬಾಗಿನ ಅರ್ಪಿಸಿ ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು
और पढो »
ರೈತ-ಶಿಕ್ಷಕ-ಸೈನಿಕ ದೇಶದ ನಿರ್ಮಾತೃಗಳು: ಸಿಎಂ ಸಿದ್ದರಾಮಯ್ಯಆಕಸ್ಮಿಕವಾಗಿ ಶಿಕ್ಷಕ ವೃತ್ತಿಗೆ ಬಂದವರಿಗಿಂತ ಶಿಕ್ಷಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರೇ ಅತಿ ಹೆಚ್ಚಾಗಿದ್ದಾರೆ. ಹೀಗೆ ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ ಎಂದರು.
और पढो »
‘‘ಒಂದು ದೇಶ ಒಂದು ಚುನಾವಣೆ’’ಯ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು: ಸಿಎಂ ಸಿದ್ದರಾಮಯ್ಯಒಂದು ಸರ್ಕಾರದ ಆದ್ಯತೆಗಳು ಏನಿರಬೇಕೆಂಬ ಸಾಮಾನ್ಯ ಜ್ಞಾನವೂ ಕೇಂದ್ರ ಸರ್ಕಾರಕ್ಕಾಗಲಿ, ಪ್ರಧಾನಮಂತ್ರಿಯವರಿಗಾಗಲಿ ಇದ್ದ ಹಾಗೆ ಕಾಣುವುದಿಲ್ಲ. ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ.
और पढो »