ಸಿಎಂ ಸಿದ್ದರಾಮಯ್ಯನವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿದೆ : ಆರ್‌.ಅಶೋಕ

R Ashok समाचार

ಸಿಎಂ ಸಿದ್ದರಾಮಯ್ಯನವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿದೆ : ಆರ್‌.ಅಶೋಕ
CM SiddaramaiahValmiki ScamMUDA
  • 📰 Zee News
  • ⏱ Reading Time:
  • 69 sec. here
  • 21 min. at publisher
  • 📊 Quality Score:
  • News: 94%
  • Publisher: 63%

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಮುಚ್ಚಿಹಾಕುವ ಸ್ಪಷ್ಟ ತೀರ್ಮಾನವನ್ನು ಕಾಂಗ್ರೆಸ್‌ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖವಾಡ ಕಳಚಿ ಬಿದ್ದಿದ್ದು, ಅವರೆಷ್ಟು ಶುದ್ಧ ಹಸ್ತರು ಎಂದು ಬಯಲಾಗಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಕಿಡಿಕಾರಿದರು..

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಅಧಿಕಾರಿಗಳ ಮೇಲೆ ಎತ್ತಿ ಹಾಕುವ ಕೆಲಸಅದೃಷ್ಟವಂತ ಅಂಬಾನಿ ನಾಯಿ.. ಆ ನಾಯಿಗಾಗಿ ಇರುವ ಕಾರು ಎಷ್ಟು ಕೋಟಿ ಬೆಲೆಬಾಳುತ್ತದೆ ಗೊತ್ತಾ?ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆಗೆ ಬಲವಂತವಾಗಿ ಕಿಸ್‌ ಮಾಡಿದ ಖ್ಯಾತ ನಿರ್ದೇಶಕ! ಸೆನ್ಸೇಷನಲ್‌ ವಿಡಿಯೋ ವೈರಲ್ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಅಧಿಕಾರಿಗಳ ಮೇಲೆ ಎತ್ತಿ ಹಾಕುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿ ಬಿದ್ದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಮುಚ್ಚಿಹಾಕುವ ಸ್ಪಷ್ಟ ತೀರ್ಮಾನವನ್ನು ಕಾಂಗ್ರೆಸ್‌ ಮಾಡಿದೆ. ಅದಕ್ಕೆ ಕ್ಲೀನ್‌ಚಿಟ್‌ ಕೊಟ್ಟುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ತಪ್ಪನ್ನು ಅಧಿಕಾರಿಗಳ ಮೇಲೆ ಹಾಕಿದ್ದಾರೆ. ಎಲ್ಲ ಅಧಿಕಾರಿಗಳೇ ಮಾಡಿದ್ದರೆ, ಮುಖ್ಯಮಂತ್ರಿಯೇನು ಕತ್ತೆ ಕಾಯುತ್ತಿದ್ದರೇ? ಆ ಅಧಿಕಾರಿ ಹಿಂದೆಯೇ ತಪ್ಪು ಮಾಡಿದ್ದರೆ ಅದೇ ಹುದ್ದೆಯಲ್ಲಿ ಉಳಿಸಿಕೊಂಡಿದ್ದು ಏಕೆ? ಎಂದು ಪ್ರಶ್ನಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖವಾಡ ಕಳಚಿ ಬಿದ್ದಿದ್ದು, ಅವರೆಷ್ಟು ಶುದ್ಧ ಹಸ್ತರು ಎಂದು ಬಯಲಾಗಿದೆ.

ಸಿಎಂ ಸಿದ್ದರಾಮಯ್ಯ ಪುಟಗಟ್ಟಲೆ ಜಾಹೀರಾತು ನೀಡಿ ಸ್ಪಷ್ಟನೆ ಕೊಟ್ಟಿದ್ದಾರೆ. ಜೊತೆಗೆ, ಜಾತಿ ಬಗ್ಗೆ ಹೇಳಿದ್ದಾರೆ. ನಿರ್ದಿಷ್ಟ ಜಾತಿಯ ವಿರುದ್ಧ ಯಾವುದೇ ಆಪಾದನೆ ಮಾಡಬಾರದು ಎಂದು ಸಂವಿಧಾನದಲ್ಲೇ ತಿದ್ದುಪಡಿ ಮಾಡಲಿ. ಸಿಎಂ ಸಿದ್ದರಾಮಯ್ಯ ಬೆಚ್ಚಿ ಬಿದ್ದಿರುವುದರಿಂದ ಹೀಗೆ ಮಾತಾಡುತ್ತಿದ್ದಾರೆ. 40 ಕ್ಕೂ ಅಧಿಕ ದಾಖಲೆಗಳನ್ನು ನಾನು ಕೊಟ್ಟಿದ್ದು, ಈ ಬಗ್ಗೆ ಸಿಎಂ ಸ್ಪಷ್ಟೀಕರಣ ಕೊಡದೆ ಎಲ್ಲಕ್ಕೂ ಪದ್ಮನಾಭ ಕಾರಣ ಎಂದು ಹೇಳಿದ್ದಾರೆ ಎಂದರು.ಸಚಿವರ ತಪ್ಪಿಲ್ಲ ಎಂದ ಮೇಲೆ ಬಿ.ನಾಗೇಂದ್ರ ರಾಜೀನಾಮೆ ಯಾಕೆ ಕೊಟ್ಟರು? ಹಾಗಾದರೆ ಸಿಎಂ ಅವರನ್ನು ಅರ್ಧ ದಾರಿಯಲ್ಲೇ ಕೈ ಬಿಟ್ಟಿದ್ದಾರೆ ಎಂದರ್ಥ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಖಾಲಿ ಇರುವ ತಜ್ಞ ವೈದ್ಯರು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನSuvarna Gruha Mantrisnake repellent plantsHeart Blockageಮೃಣಾಲ್ ಠಾಕೂರ್ ಡಯಟ್ ಸೀಕ್ರೆಟ್ ಗೊತ್ತಾದ್ರೆ ನಾಳೆಯಿಂದ ಅದನ್ನೇ ಫಾಲೋ ಮಾಡ್ತೀರಾ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

CM Siddaramaiah Valmiki Scam MUDA Bengaluru News Bengaluru Latest News Bengaluru News Live Bengaluru News Today Today News Bengaluru Valmiki Corporation Siddaramaiah Probe Opposition Party Muda Karnataka Congress Government BJP Alleged Accusations

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಲೂಟಿಯಾದ ದಲಿತರ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಜೇಬಿನಿಂದ ಕೊಡುತ್ತಾರಾ?ಲೂಟಿಯಾದ ದಲಿತರ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಜೇಬಿನಿಂದ ಕೊಡುತ್ತಾರಾ?R Ashok: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡದಿದ್ದರೆ ತೀವ್ರ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಖಡಕ್‌ ಎಚ್ಚರಿಕೆ ನೀಡಿದ್ದಾರೆ..
और पढो »

ಜಾತಿಗಳನ್ನು ಒಡೆಯುತ್ತಿರುವ ಸಿಎಂ ಸಿದ್ದರಾಮಯ್ಯ, ಅಭಿವೃದ್ಧಿ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ : ಆರ್‌.ಅಶೋಕಜಾತಿಗಳನ್ನು ಒಡೆಯುತ್ತಿರುವ ಸಿಎಂ ಸಿದ್ದರಾಮಯ್ಯ, ಅಭಿವೃದ್ಧಿ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ : ಆರ್‌.ಅಶೋಕಸಿಎಂ ಸ್ಥಾನದ ಕುರಿತು ಕಾಂಗ್ರೆಸ್‌ ಪಕ್ಷದೊಳಗೆ ಒಡಕು ಉಂಟಾಗಿದೆ. ಈ ಬಗ್ಗೆ ಒಕ್ಕಲಿಗ ಸ್ವಾಮೀಜಿ ಕೂಡ ಮಾತಾಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಹಾಗೂ ಮೂರು ಡಿಸಿಎಂ ಮಾಡುವಲ್ಲಿ ಎಲ್ಲರೂ ಮುಳುಗಿದ್ದು, ಅಭಿವೃದ್ಧಿ ಕೆಲಸ ಮಾಡಲು ಯಾರೂ ಮುಂದಾಗುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಗುಡುಗಿದರು.
और पढो »

ಮುಡಾ ಹಗರಣವನ್ನು ಸಿಬಿಐಗೆ ವಹಿಸಲಿ, ಮುಡಾದಲ್ಲಿ ಎಲ್ಲರೂ ಗ್ಯಾಂಗ್‌ ಮಾಡಿಕೊಂಡು ಹಗರಣ ಮಾಡಿದ್ದಾರೆ: ಆರ್‌.ಅಶೋಕಮುಡಾ ಹಗರಣವನ್ನು ಸಿಬಿಐಗೆ ವಹಿಸಲಿ, ಮುಡಾದಲ್ಲಿ ಎಲ್ಲರೂ ಗ್ಯಾಂಗ್‌ ಮಾಡಿಕೊಂಡು ಹಗರಣ ಮಾಡಿದ್ದಾರೆ: ಆರ್‌.ಅಶೋಕR. Ashoka: ಮುಡಾದಲ್ಲಿ ನಡೆದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಇದರಿಂದ ಎಲ್ಲ ಸತ್ಯ ಹೊರಬರಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಆಗ್ರಹಿಸಿದರು.
और पढो »

ಮುಖ್ಯಮಂತ್ರಿಗೆ ಮರ್ಯಾದೆ ಇದ್ದಿದ್ದರೆ ವೇದಿಕೆಯಲ್ಲೇ ರಾಜೀನಾಮೆ ನೀಡಬೇಕಿತ್ತು: ಆರ್‌.ಅಶೋಕಮುಖ್ಯಮಂತ್ರಿಗೆ ಮರ್ಯಾದೆ ಇದ್ದಿದ್ದರೆ ವೇದಿಕೆಯಲ್ಲೇ ರಾಜೀನಾಮೆ ನೀಡಬೇಕಿತ್ತು: ಆರ್‌.ಅಶೋಕR. Ashoka on CM: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.
और पढो »

ಹಿಂದೂಗಳು ಬಹುಸಂಖ್ಯಾತರಾಗಿ ಇರುವುದರಿಂದಲೇ ಭಾರತ ಜಾತ್ಯಾತೀತ ರಾಷ್ಟ್ರ: ಸಿಎಂಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟುಹಿಂದೂಗಳು ಬಹುಸಂಖ್ಯಾತರಾಗಿ ಇರುವುದರಿಂದಲೇ ಭಾರತ ಜಾತ್ಯಾತೀತ ರಾಷ್ಟ್ರ: ಸಿಎಂಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟುನವದೆಹಲಿಯಲ್ಲಿ ಇಂದು ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಜೋಶಿ, ಹಿಂದೂಗಳು ಬಹುಸಂಖ್ಯಾತರಾಗಿ ಇರುವುದರಿಂದಲೇ ಭಾರತ ಜಾತ್ಯಾತೀತ ರಾಷ್ಟ್ರವಾಗಿದೆ ಎಂಬ ಕಟು ಸತ್ಯವನ್ನು ಸಿಎಂ ಸಿದ್ದರಾಮಯ್ಯ ಮೊದಲು ಅರ್ಥ ಮಾಡಿಕೊಳ್ಳಲಿ” ಎಂದು ತೀಕ್ಷ್ಣ ಸಲಹೆ ನೀಡಿದರು.
और पढो »

ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟ, ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ : ಬೊಮ್ಮಾಯಿಸಿಎಂ, ಡಿಸಿಎಂ ಕುರ್ಚಿ ಕಿತ್ತಾಟ, ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ : ಬೊಮ್ಮಾಯಿಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಖುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ. ಈ ಸರಕಾರವನ್ನು ಜನಸಾಮಾನ್ಯರು ಅತ್ಯಂತ ಖಂಡನೀಯವಾಗಿ ನೋಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
और पढो »



Render Time: 2025-02-13 21:50:34