ನಾನು ಹಿಂದುಳಿದವನು ಅಂತಾ ಸಹಿಸದೆ ನನ್ನ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಸಿದ್ದರಾಮಯ್ಯನವರೇ ನೀವು ಹಿಂದುಳಿದವರು ಅಲ್ಲ. ನೀವು ರಾಜ್ಯದ ಆರೂವರೆ ಕೋಟಿ ಜನರನ್ನು ಪ್ರತಿನಿಧಿಸುವ ಮುಖ್ಯಮಂತ್ರಿ ಅನ್ನೋದನ್ನು ಮರೆಯಬೇಡಿ ಎಂದು ಎಚ್‌ಡಿಕೆ ಹೇಳಿದ್ದಾರೆ.
Siddaramaiah vs HD Kumaraswamy: ನಾನು ಹಿಂದುಳಿದವನು ಅಂತಾ ಸಹಿಸದೆ ನನ್ನ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಸಿದ್ದರಾಮಯ್ಯನವರೇ ನೀವು ಹಿಂದುಳಿದವರು ಅಲ್ಲ. ನೀವು ರಾಜ್ಯದ ಆರೂವರೆ ಕೋಟಿ ಜನರನ್ನು ಪ್ರತಿನಿಧಿಸುವ ಮುಖ್ಯಮಂತ್ರಿ ಅನ್ನೋದನ್ನು ಮರೆಯಬೇಡಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.ʼನನ್ನ ಬದುಕಿನಲ್ಲಿ ಕಪ್ಪು ಚುಕ್ಕೆ ಇಲ್ಲʼ ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆLPG Cylinder: ಗ್ಯಾಸ್ ಸಿಲಿಂಡರ್ ಬೆಲೆ ತಲೆನೋವಾಗಿ ಕಾಡಿದೆಯಾ..? ಹೀಗೆ ಮಾಡಿ.. ಜಸ್ಟ್ 450 ರೂ. ಗೆ ಸಿಲಿಂಡರ್ ಪಡೆದುಕೊಳ್ಳಿ..!ಕಿವಿಯೋಲೆ...ಬೈ ತಲೆ ಬೊಟ್ಟು..
ನಾನು ಹಿಂದುಳಿದವನು ಅಂತಾ ಸಹಿಸದೆ ನನ್ನ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಸಿದ್ದರಾಮಯ್ಯನವರೇ ನೀವು ಹಿಂದುಳಿದವರು ಅಲ್ಲ. ನೀವು ರಾಜ್ಯದ ಆರೂವರೆ ಕೋಟಿ ಜನರನ್ನು ಪ್ರತಿನಿಧಿಸುವ ಮುಖ್ಯಮಂತ್ರಿ ಅನ್ನೋದನ್ನು ಮರೆಯಬೇಡಿ. ನೀವು ಒಂದು ವರ್ಗದ ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಆಗುವುದಿಲ್ಲ. ಆರೂವರೆ ಕೋಟಿ ಜನರಿಗೆ ರಕ್ಷಣೆ ನೀಡಬೇಕಾಗಿರುವುದು ನಿಮ್ಮ ಕರ್ತವ್ಯ.ನವರು ತಮ್ಮ ಚಡ್ಡಿಯನ್ನೆಲ್ಲಾ ಕಪ್ಪುಮಾಡಿಕೊಂಡುಬಿಟ್ಟಿದ್ದಾರೆ, ಕಪ್ಪು ಚುಕ್ಕೆ ಮುಖದಲ್ಲಿ ಕಾಣದಿದ್ದರೆ ಏನು ಮಾಡಲು ಆಗುತ್ತದೆ ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ.
Siddaramaiah Congress Government Muda Scam Valmiki Corporation Scam Karnataka Politics DK Shivakumar
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ನೀತಿ ಆಯೋಗದ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಟುಟೀಕೆನವದೆಹಲಿ: ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳದ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯ ಬಗ್ಗೆ ಕಟುವಾಗಿ ಟೀಕಿಸಿದ ಕೇಂದ್ರ ಸಚಿವರು, ನೀತಿ ಆಯೋಗದ ಆಹ್ವಾನಿತ ಸದಸ್ಯರಾದ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರ ಕೇಂದ್ರದೊಂದಿಗೆ ನಿರಂತರವಾಗಿ ಸಂಘರ್ಷ ನಡೆಸುತ್ತಿದೆ. ಅದಕ್ಕೆ ವಿಶ್ವಾಸದ ಕೊರತೆ ಎಂದು ಅಭಿಪ್ರಾಯಪಟ್ಟರು.
और पढो »
ನೀತಿ ಆಯೋಗದ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು: ಎಚ್.ಡಿ.ಕುಮಾರಸ್ವಾಮಿ ಆಕ್ರೋಶನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಎಚ್‌ಡಿಕೆ, ಇಂತಹ ವಿಶ್ವಾಸದ ಕೊರತೆಯಿಂದ ಒಕ್ಕೂಟ ವ್ಯವಸ್ಥೆಗೆ ದಕ್ಕೆ ಉಂಟಾಗಲಿದೆ. ಇದರಿಂದ ನಾಡಿಗೆ ಸಂಕಷ್ಟ ಬರಲಿದೆ. ರಾಜ್ಯಕ್ಕೆ ಒಳ್ಳೆಯದು ಮಾಡುವ ನೈಜ ಉದ್ದೇಶ ಇದ್ದಿದ್ದರೆ ಮುಖ್ಯಮಂತ್ರಿಗಳು ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದರು ಎಂದು ಹೇಳಿದರು.
और पढो »
ರೈತರ ನೆಪದಲ್ಲಿ ತಮಿಳುನಾಡಿಗೆ ನೀರು ಹರಿಸಿದ ರಾಜ್ಯ ಸರ್ಕಾರ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಟೀಕೆಕಾವೇರಿ ಸರ್ವಪಕ್ಷ ಸಭೆಗೆ ಗೈರಾದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, CWRC ಶಿಫಾರಸು ಹಿನ್ನಲೆ ಸರ್ವಪಕ್ಷ ಸಭೆ ಕರೆದಿದ್ದರು. ಯಾವ ವಿಚಾರ ಚರ್ಚಿಸಲು ಕರೆದಿದ್ದರು ಈ ಸಭೆಯನ್ನು? ಚರ್ಚೆಗೂ ಮುನ್ನವೇ ತಮಿಳುನಾಡಿಗೆ ನೀರು ಹರಿದು ಹೋಗಿದೆ. ಕಬಿನಿಯಿಂದ ನೀರು ಹರಿದಿದೆ ಎಂದರು.
और पढो »
ಮೂಡಾ ಹಗರಣ ಬಯಲಿಗೆಳೆದ RTI ಕಾರ್ಯಕರ್ತರಿಗೆ ಸರಕಾರದಿಂದ ಕಿರುಕುಳಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ಮೂಡದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ RTI ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ.
और पढो »
Prajwal Revanna Case: ಸದನದಲ್ಲೇ ಕಣ್ಣೀರು ಹಾಕಿದ ಮಾಜಿ ಸಚಿವ ಎಚ್.ಡಿ.ರೇವಣ್ಣ!ಸದನದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಅವರು, ವಾಲ್ಮೀಕಿ ಹಗರಣದ ಬಗ್ಗೆ SIT ತನಿಖೆಗೆ ಒಪ್ಪಿಸಿದ್ದಾರೆ. ಆದರೆ SIT ಏನು ಮಾಡುತ್ತಿದೆ? ಎಚ್.ಡಿ.ರೇವಣ್ಣನವರನ್ನು ಕೂಡಲೇ ಅರೆಸ್ಟ್ ಮಾಡಿದರು. ಆದರೆ ಈ ಪ್ರಕರಣದಲ್ಲಿ ನಿಧಾನ ಏಕೆ? ರೇವಣ್ಣಗೆ ಒಂದು ಕಾನೂನು ಬೇರೆಯವರಿಗೆ ಒಂದು ಕಾನೂನಾ? ಅಂತಾ ಪ್ರಶ್ನಿಸಿದ್ದರು.
और पढो »
ವಾಲ್ಮೀಕಿ, ಮೂಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರ ಇದ್ದೇ ಇದೆ ಎಂದು ಗಂಭೀರ ಆರೋಪ ಮಾಡಿದರು.
और पढो »