ಸಿಎಂ, ಡಿಸಿಎಂ ಮೇಲೆ ಅನುಚಿತ ಹೇಳಿಕೆ..! ನಟಿ ವಿರುದ್ಧ ಪ್ರಕರಣ ದಾಖಲು

Sri Reddy समाचार

ಸಿಎಂ, ಡಿಸಿಎಂ ಮೇಲೆ ಅನುಚಿತ ಹೇಳಿಕೆ..! ನಟಿ ವಿರುದ್ಧ ಪ್ರಕರಣ ದಾಖಲು
Srireddy MovieSrireddy CommentsSrireddy Arrest
  • 📰 Zee News
  • ⏱ Reading Time:
  • 58 sec. here
  • 12 min. at publisher
  • 📊 Quality Score:
  • News: 61%
  • Publisher: 63%

Sri Reddy : ವಿವಾದಿತ ನಟಿ ಶ್ರೀರೆಡ್ಡಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಎಂ ಮತ್ತು ಉಪ ಮುಖ್ಯಮಂತ್ರಿ ಹಾಗೂ ಸಚಿವರ ಮೇಲೆ ಶ್ರೀರೆಡ್ಡಿ ಅನುಚಿತ ಕಾಮೆಂಟ್ ಮಾಡಿದ್ದಾರೆ.. ಈ ಕುರಿತು ಸಂಪೂರ್ಣ ವರದಿ ಇಲ್ಲಿದೆ..

ಸಿಎಂ ಮತ್ತು ಉಪ ಮುಖ್ಯಮಂತ್ರಿ ಹಾಗೂ ಸಚಿವರ ಮೇಲೆ ಅನುಚಿತ ಕಾಮೆಂಟ್‌ಅನಂತ್ ಅಂಬಾನಿ ರಾಧಿಕಾ ಮದುವೆಗೆ ಸಾಕ್ಷಿಯಾದ ಬಿಲ್ ಗೇಟ್ಸ್ ಕುಟುಂಬ..ಮಾರ್ಕ್ ಜುಕರ್‌ಬರ್ಗ್ ಅಷ್ಟೇ ಅಲ್ಲ, ಸುಂದರ್ ಪಿಚ್ಚೈ ಕೂಡ ಮದುವೆಗೆ ಹಾಜರ್...ಭಾರತದ ಶ್ರೀಮಂತ ಹಾಸ್ಯನಟ ಯಾರು ಗೊತ್ತಾ..? ಇವರು ಸೂಪರ್‌ಸ್ಟಾರ್‌ ರಜನಿಕಾಂತ್‌ ಅವರಿಗಿಂತಲೂ ಹೆಚ್ಚು ಸಂಪತನ್ನು ಹೊಂದಿದ್ದಾರೆ...ಟಾಲಿವುಡ್‌ನ ವಿವಾದಿತ ನಟಿ ಶ್ರೀರೆಡ್ಡಿ ವಿರುದ್ಧ ಕರ್ನೂಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಟಿ ವಿರುದ್ಧ ಟಿಡಿಪಿ ನಾಯಕ ರಾಜು ಯಾದವ್ ಪೊಲೀಸ್ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನೂಲ್ 3 ನಗರ ಪೊಲೀಸರು ಶ್ರೀರೆಡ್ಡಿ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ ಮತ್ತು ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷದ ವಿರುದ್ಧ ಶ್ರೀರೆಡ್ಡಿ ಆಗಾಗ್ಗೆ ಕಟುವಾದ ಟೀಕೆಗಳನ್ನು ಮಾಡುತ್ತಲೇ ಸೋಷಿಯಲ್‌ ಮೀಡಿಯಾದಲ್ಲಿ ಸುದ್ದಿಯಾಗಿದ್ದಾರೆ.ಇನ್ನು ದೂರಿನ ಪ್ರಕಾರ, ಶ್ರೀ ರೆಡ್ಡಿ ಅವರು ಯೂಟ್ಯೂಬ್ ಮತ್ತು ಫೇಸ್‌ಬುಕ್‌ನಂತಹ ಸಾಮಾಜಿಕ ಮಾಧ್ಯಮ ಚಾನೆಲ್‌ಗಳಲ್ಲಿ ಅನುಚಿತ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ.

ಪೊಲೀಸರು ಶ್ರೀ ರೆಡ್ಡಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.. ಬಿಎನ್‌ಎಸ್‌ನ ಸೆಕ್ಷನ್ 352, 353 ಮತ್ತು ಐಟಿ ಆಕ್ಟ್ 2000-2008 ರ ಸೆಕ್ಷನ್ 66 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಆರಂಭಿಸಿರುವ ಪೊಲೀಸರು ಶ್ರೀರೆಡ್ಡಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.. ಮುಂದೇನಾಗುತ್ತೆ ಅಂತ ಕಾಯ್ದು ನೋಡಬೇಕಿದೆ.. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Mrunal Thakur69th SOBHA Filmfare Awards South 2024

ಫಿಲ್ಮ್‌ಫೇರ್ ಕಮರ್ ಫಿಲ್ಮ್ ಫ್ಯಾಕ್ಟರಿಯೊಂದಿಗೆ 69 ನೇ SOBHA ಫಿಲ್ಮ್‌ಫೇರ್ ಅವಾರ್ಡ್ಸ್ ಸೌತ್ 2024 ಗೆ ನಾಮನಿರ್ದೇಶನ ಪ್ರಕಟ

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Srireddy Movie Srireddy Comments Srireddy Arrest Srireddy Affairs Srireddy Remuneration Sri Reddy Hot Sri Reddy Leak Sri Reddy Instagram Sri Reddy Arrest Sri Reddy Pawan Kalyan Sri Reddy Chandrababu Naidu

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಸಾಯಿ ಪಲ್ಲವಿ ನೋಟದ ಬಗ್ಗೆ ಬಾಲಿವುಡ್ ನಟನ ಆಘಾತಕಾರಿ ಕಾಮೆಂಟ್‌..!ಸಾಯಿ ಪಲ್ಲವಿ ನೋಟದ ಬಗ್ಗೆ ಬಾಲಿವುಡ್ ನಟನ ಆಘಾತಕಾರಿ ಕಾಮೆಂಟ್‌..!ಬಾಲಿವುಡ್ ನಟ ಸದ್ಯ ರಾಮಾಯಣ ಸಿನಿಮಾದಲ್ಲಿ ನಟಿಸುತ್ತಿರುವ ನಟಿ ಸಾಯಿ ಪಲ್ಲವಿ ಅದರ ವಿರುದ್ಧ ಆಘಾತಕಾರಿ ಕಮೆಂಟ್‌ಗಳನ್ನು ಮಾಡಿದ್ದಾರೆ .
और पढो »

ಪುಷ್ಪಾ ವಿಲನ್ ಫಹಾದ್ ಫಾಜಿಲ್ ವಿರುದ್ಧ ಪ್ರಕರಣ ದಾಖಲು!ಪುಷ್ಪಾ ವಿಲನ್ ಫಹಾದ್ ಫಾಜಿಲ್ ವಿರುದ್ಧ ಪ್ರಕರಣ ದಾಖಲು!case against Pushpa villain Fahad Fazil: ಫಹದ್ ನಿರ್ಮಾಣ ಮಾಡುತ್ತಿರುವ ಪಿಂಕೇಲಿ ಸಿನಿಮಾ ಶೂಟಿಂಗ್ ಹಂತದಲ್ಲಿದೆ. ಇದೇ ವೇಳೆ ಫಹಾದ್ ಫಾಜಿಲ್ ವಿರುದ್ಧ ಪ್ರಕರಣವೊಂದು ದಾಖಲಾಗಿದೆ.
और पढो »

ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟ, ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ : ಬೊಮ್ಮಾಯಿಸಿಎಂ, ಡಿಸಿಎಂ ಕುರ್ಚಿ ಕಿತ್ತಾಟ, ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ : ಬೊಮ್ಮಾಯಿಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಖುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ. ಈ ಸರಕಾರವನ್ನು ಜನಸಾಮಾನ್ಯರು ಅತ್ಯಂತ ಖಂಡನೀಯವಾಗಿ ನೋಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
और पढो »

ಹಾರರ್ ಸಿನಿಮಾ ಹಗ್ಗದ ಮೂಲಕ ಸೂಪರ್ ಹೀರೊ ಆಗಿ ಕಾಣಿಸಿಕೊಳ್ಳಲಿದ್ದಾರೆ! ನಟಿ ಅನು ಪ್ರಭಾಕರ್ಹಾರರ್ ಸಿನಿಮಾ ಹಗ್ಗದ ಮೂಲಕ ಸೂಪರ್ ಹೀರೊ ಆಗಿ ಕಾಣಿಸಿಕೊಳ್ಳಲಿದ್ದಾರೆ! ನಟಿ ಅನು ಪ್ರಭಾಕರ್Kannada Movie : ಕನ್ನಡದ ಹೆಸರಾಂತ ನಟಿ ಅನುಪ್ರಭಾಕರ್ ಇತ್ತೀಚಿನ ದಿನಗಳಲ್ಲಿ ಚಿತ್ರರಂಗದಿಂದ ದೂರ ಉಳಿಸಿದ್ದರು. ಆದರೆ ನಟಿ ಹಾರರ್ ಸಿನಿಮಾದ ಮೂಲಕ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.
और पढो »

ಇಡಿ-ಸಿಬಿಐ ಬಳಸಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರದ ಬೆದರಿಕೆಗೆ ನಾವು ಬಗ್ಗುವುದಿಲ್ಲ: ಕೃಷ್ಣ ಬೈರೇಗೌಡಇಡಿ-ಸಿಬಿಐ ಬಳಸಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರದ ಬೆದರಿಕೆಗೆ ನಾವು ಬಗ್ಗುವುದಿಲ್ಲ: ಕೃಷ್ಣ ಬೈರೇಗೌಡಗುರುವಾರ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಡೆಯ ವಿರುದ್ಧ ಛೀಮಾರಿ ಹಾಕಿದ ಅವರು,“ ವಾಲ್ಮೀಕಿ ನಿಗಮದ ಹಗರಣ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ವಿಚಾರಣೆಗೊಳಪಟ್ಟವರ ಮೇಲೆ ದಬಾವಣೆ ನಡೆಸುತ್ತಿದ್ದಾರೆ.
और पढो »

ಸಿಎಂ ಬದಲಾವಣೆ ವಿಚಾರ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್ಸಿಎಂ ಬದಲಾವಣೆ ವಿಚಾರ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್DCM DK Shivakumar : ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
और पढो »



Render Time: 2025-02-21 04:44:35