ಸಿಎಂ ಸಿದ್ದರಾಮಯ್ಯ ಅವರ ಬುಡ ಅಲ್ಲಾಡುತ್ತಿದೆ : ಬಸವರಾಜ ಬೊಮ್ಮಾಯಿ

Basavaraj Bommai समाचार

ಸಿಎಂ ಸಿದ್ದರಾಮಯ್ಯ ಅವರ ಬುಡ ಅಲ್ಲಾಡುತ್ತಿದೆ : ಬಸವರಾಜ ಬೊಮ್ಮಾಯಿ
CM SiddaramaiahFive GuaranteesNarendra Modi
  • 📰 Zee News
  • ⏱ Reading Time:
  • 60 sec. here
  • 11 min. at publisher
  • 📊 Quality Score:
  • News: 58%
  • Publisher: 63%

Lok Sabha Elections 2024 : ಸಿದ್ದರಾಮಯ್ಯ ಅವರ ಬುಡವೇ ಅಲ್ಲಾಡುತ್ತಿದೆ. ಚುನಾವಣೆಯಲ್ಲಿ ಮತ ಹೆಚ್ಚಿಗೆ ಸಿಗದಿದ್ದರೆ ಮುಂದುವರಿಕೆ ಕಷ್ಟ ಅಂತಾ ಅವರೇ ಹೇಳಿದ್ದಾರೆ. ಮತ್ತೊಂದೆಡೆ ಡಿಕೆಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತೇನೆ ಎಂದು ಹೇಳಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬುಡವೇ ಅಲ್ಲಾಡುತ್ತಿದೆ.ಅನುಶ್ರೀ ಸೆಲೆಬ್ರೆಟಿ ಆಗಿಯೇ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರಂತೆ ಇವರು! ಇದೊಂದು ವಿಚಾರದಲ್ಲಿ ಎಚ್ಚರಿಕೆಯಿಂದ ಇರು ಎಂದಿದ್ದರಂತೆ !Neem Oilಮಧ್ಯಾಹ್ನ ಊಟದ ಬಳಿಕ ಈ ಹಣ್ಣನ್ನು ಸೇವಿಸಿ ಸಾಕು: ಸೊಂಟದ ಸುತ್ತ ಕಾಡುವ ಹಠಮಾರಿ ಬೊಜ್ಜು 5 ದಿನದಲ್ಲಿ ಕರಗಿ ಹೋಗುತ್ತೆ!

ಲೋಕಸಭೆಯಲ್ಲಿ ಚುನಾವಣೆಯಲ್ಲಿ ಹೆಚ್ಚಿನ ಮತ ಬಾರದಿದ್ದರೆ ತಮ್ಮ ಕುರ್ಚಿ ಹೋಗುತ್ತದೆ ಎಂಬ ಆತಂಕದಿಂದ. ಸಿಎಂ ಸಿದ್ದರಾಮಯ್ಯ ಬುಡ ಅಲ್ಲಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.ಅವರು ಇಂದು ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಗ್ಯಾರಂಟಿಯಿಂದ ಬಿಜೆಪಿ ಬುಡ ಅಲ್ಲಾಡುತ್ತಿದೆ ಎಂಬ ಸಿಎಂ ಹೇಳಿಕೆಗೆ, ಗದಗನಲ್ಲಿ ಮಾತಿನ ತಿರುಗೇಟು ನೀಡಿದ್ದಾರೆ. ಈಗ ಸಿದ್ದರಾಮಯ್ಯ ಅವರ ಬುಡವೇ ಅಲ್ಲಾಡುತ್ತಿದೆ. ಚುನಾವಣೆಯಲ್ಲಿ ಮತ ಹೆಚ್ಚಿಗೆ ಸಿಗದಿದ್ದರೆ ಮುಂದುವರಿಕೆ ಕಷ್ಟ ಅಂತಾ ಅವರೇ ಹೇಳಿದ್ದಾರೆ.

ಪ್ರಕೋಷ್ಠಗಳ ಸಭೆ ನಡೆದಿದೆ. ಎಲ್ಲ ವೃತ್ತಿ ಬಾಂಧವರ ವಿಶ್ವಾಸ ಗಳಿಸಬೇಕಿದೆ. ಚುನಾವಣೆಯಲ್ಲಿ ಗೆಲವು ಎಷ್ಟು ಮುಖ್ಯವೋ, ಎಲ್ಲ ಸಮುದಾಯ, ವೃತ್ತಿ ಬಾಂಧವರ ಮತಗಳು ಅಷ್ಟೇ ಮುಖ್ಯ. ಆ ಹಿನ್ನೆಲೆಯಲ್ಲಿ ಸಭೆ ಕರೆದಿದ್ದೆವು. ಈಗಾಗ್ಲೆ ಪ್ರಕೋಷ್ಠಗಳು ಕೆಲಸ ಮಾಡುತ್ತಿವೆ‌‌. ಇನ್ನೂ ಹೆಚ್ಚಿನ ವೃತ್ತಿ ಬಾಂಧವರನ್ನು ಸಂಪರ್ಕ ಮಾಡಿ ಕೆಲಸ ಮಾಡಲು ತೀರ್ಮಾನಿಸಲಾಗಿದೆ. ಎಲ್ಲ ಸಮುದಾಯವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಪ್ರಕ್ರಿಯೆ ಇದಾಗಿದೆ ಎಂದರು.ಪ್ರಜ್ವಲ್ ಪ್ರಕರಣ ಮುಜುಗರ ತಪ್ಪಿಸಲು ಮೋದಿ ಅವರು ರಾಜ್ಯ ಪ್ರವಾಸ್ ರದ್ದು ಮಾಡಿದ್ದಾರೆ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಬಸವರಾಜ ಬೊಮ್ಮಾಯಿ ಗರಂ ಆದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

CM Siddaramaiah Five Guarantees Narendra Modi Lok Sabha Eletions 2024 Karnataka Lok Sabha Elections 2024 ಸಿಎಂ ಸಿದ್ದರಾಮಯ್ಯ ಬಸವರಾಜ ಬೊಮ್ಮಾಯಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಜ್ವಲ್‌ ರೇವಣ್ಣ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರಾಹುಲ್ ಗಾಂಧಿ ಮೊದಲು ನಿಮ್ಮ ಬೇನಾಮಿ ಆಸ್ತಿ ಹಂಚಿಕೆ ಮಾಡಿ : ಬೊಮ್ಮಾಯಿರಾಹುಲ್ ಗಾಂಧಿ ಮೊದಲು ನಿಮ್ಮ ಬೇನಾಮಿ ಆಸ್ತಿ ಹಂಚಿಕೆ ಮಾಡಿ : ಬೊಮ್ಮಾಯಿರಾಹುಲ್ ಗಾಂಧಿಗೆ ಪ್ರಧಾನಿ ಆಗು ಎಂದರೆ ಬೇಡ ಎನ್ನುತ್ತಾರೆ. ವಯಸ್ಸಿಗೆ ಬಂದ‌ ಮಗ ಮದುವೆ ಬೇಡ ಅಂತ ಹೇಳುತ್ತಾನೆ ಎಂದರೆ ಏನು ಎಂದು ತಿಳಿದುಕೊಳ್ಳಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.
और पढो »

ಕರ್ನಾಟಕ ಮತ್ತೊಂದು ಬಿಹಾರ ರಾಜ್ಯವಾಗುತ್ತಿದೆ-ಮಾಜಿ ಸಿಎಂ ಬಸವರಾಜ ಬೊಮ್ಮಾಯಿಕರ್ನಾಟಕ ಮತ್ತೊಂದು ಬಿಹಾರ ರಾಜ್ಯವಾಗುತ್ತಿದೆ-ಮಾಜಿ ಸಿಎಂ ಬಸವರಾಜ ಬೊಮ್ಮಾಯಿMurder in Hubballi: ಅವರು ಹುಬ್ಬಳ್ಳಿಯಲ್ಲಿಂದು ನೇಹಾ ಪಾರ್ಥಿವ ಶರೀರ ಇರುವ ಕಿಮ್ಸ್ ಗೆ ಭೇಟಿ ನೀಡಿ, ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು ಆಘಾತಕರ ವಿಚಾರ. ಈ ರೀತಿ ಹುಬ್ಬಳ್ಳಿಯಲ್ಲಿ ಯಾವತ್ತೂ ನಡೆದಿಲ್ಲ. ಇದೊಂದು ಸಮಾಜದ ನಡುವೆ ಇರುವ ಕ್ಷೋಭೆ.
और पढो »

ನೇಹಾ ಕೊಲೆ ವೈಯಕ್ತಿಕ ವಿಚಾರವಲ್ಲ, ದೇಶದ ಸಾಮಾಜಿಕ ವಿಚಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿನೇಹಾ ಕೊಲೆ ವೈಯಕ್ತಿಕ ವಿಚಾರವಲ್ಲ, ದೇಶದ ಸಾಮಾಜಿಕ ವಿಚಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿಅಧಿಕಾರದಲ್ಲಿ ಇದ್ದಾಗ ಚಿಕ್ಕಮಗಳೂರಿನಲ್ಲಿ ಅಮಾಯಕ ಮಹಿಳೆಯ ಮೇಲೆ ಅತ್ಯಾಚಾರ ನಡೆದಾಗ ಅವನನ್ನು ಗಲ್ಲಿಗೇರಿಸುವಂತೆ ಕ್ರಮ ಕೈಗೊಂಡಿದ್ದೇವು. ನೇಹಾ ತಂದೆ ರಾಜ್ಯದ ಪೊಲಿಸರ ಮೇಲೆ ನಂಬಿಕೆ ಇಲ್ಲ ಅಂತ ಹೇಳಿದ್ದಾರೆ.
और पढो »

ಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ.
और पढो »

ಸಿಎಂಗೆ ವಿದ್ಯಾರ್ಥಿನಿಯಿಂದ ಉಚಿತ ಬಸ್ ಟಿಕೆಟ್ ಗಳ ಮಾಲೆ : ಸರ್ಕಾರದ ಸಾಧನೆಯ ಮಾಲೆ ಎಂದ ಸಿದ್ದರಾಮಯ್ಯಸಿಎಂಗೆ ವಿದ್ಯಾರ್ಥಿನಿಯಿಂದ ಉಚಿತ ಬಸ್ ಟಿಕೆಟ್ ಗಳ ಮಾಲೆ : ಸರ್ಕಾರದ ಸಾಧನೆಯ ಮಾಲೆ ಎಂದ ಸಿದ್ದರಾಮಯ್ಯArasikere : ಸದ್ಯಕ್ಕೆ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ಅರಸೀಕೆರೆಯ ಚುನಾವಣಾ ಸಂಧರ್ಭದಲ್ಲಿ ಕೃತಜ್ಞತೆಯ ಮಾಲೆಯನ್ನು ಪಡೆದುಕೊಂಡು ಸಿಎಂ ಇದು ಸರ್ಕಾರದ ಸಾಧನೆಯ ಮಾಲೆ ಎಂದಿದ್ದಾರೆ.
और पढो »

ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು, ಭಾರತದಲ್ಲಿ ವೇಗವಾಗಿ ಹೆಚ್ಚಾಗುತ್ತಿದೆ: ಬಸವರಾಜ ಬೊಮ್ಮಾಯಿಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು, ಭಾರತದಲ್ಲಿ ವೇಗವಾಗಿ ಹೆಚ್ಚಾಗುತ್ತಿದೆ: ಬಸವರಾಜ ಬೊಮ್ಮಾಯಿBasavaraj Bommai: ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು ಭಾರತದಲ್ಲಿ ಮಾತ್ರ ವೇಗವಾಗಿ ಹೆಚ್ಚಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
और पढो »



Render Time: 2025-02-19 11:56:47