ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳಿಂದ ಅಕ್ರಮ ನಡೆದಿರುವ ಬಗ್ಗೆ ಯಾವುದೇ ಸಾಕ್ಷ್ಯಾಧಾರಗಳಾಗಲಿ, ತನಿಖಾ ಸಂಸ್ಥೆಗಳ ವಿಚಾರಣೆಯಾಗಲಿ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳ ವಿಚಾರಣೆ ನಡೆಸಲು ಹೇಗೆ ಸಾಧ್ಯ?
ನೋಟೀಸ್ ಅನ್ನು ಹಿಂಪಡೆಯಬೇಕು ಎಂದು ರಾಜ್ಯಪಾಲರಿಗೆ ಸಲಹೆ ನೀಡಲು ತೀರ್ಮಾನShrirasthu Shubhamasthu Kannada Serial
“ರಾಜ್ಯದ ಜನತೆ 136 ಸೀಟುಗಳನ್ನು ನೀಡಿ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಟಿ.ಜೆ. ಅಬ್ರಹಾಂ ಎಂಬಾತನ ಹಿನ್ನೆಲೆ ಎಲ್ಲರಿಗೂ ಗೊತ್ತಿದೆ. ಆತ ಯಾರ ವಿರುದ್ಧ ಕೇಸ್ ದಾಖಲಿಸಿದ್ದಾನೆ, ಸುಪ್ರೀಂ ಕೋರ್ಟ್ ಎಷ್ಟು ದಂಡ ವಿಧಿಸಿದೆ ಎಂಬುದು ನಿಮ್ಮೆಲ್ಲರಿಗೂ ಗೊತ್ತಿದೆ. ಆತ ನೀಡಿರುವ ದೂರನ್ನು ಇಟ್ಟುಕೊಂಡು ಘನವೆತ್ತ ರಾಜ್ಯಪಾಲರನ್ನು ಬಳಸಿಕೊಂಡು ಕರ್ನಾಟಕ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತಿದೆ” ಎಂದು ತಿಳಿಸಿದರು.
“ಇಷ್ಟು ತರಾತುರಿಯಲ್ಲಿ ಇಂತಹ ತೀರ್ಮಾನ ಮಾಡುತ್ತಿರುವುದೇಕೆ? ನಮ್ಮ ಅನುಭವದ ಪ್ರಕಾರ ಯಾವುದೇ ದೂರು ದಾಖಲಾದರೂ ತನಿಖೆಗೆ ಆದೇಶ ನೀಡುವ ಮುನ್ನ ಆರೋಪ ಸಾಬೀತುಪಡಿಸಲು ಪೂರಕ ಸಾಕ್ಷ್ಯಾಧಾರಗಳು ಬೇಕು. ಅಥವಾ ಯಾವುದಾದರೂ ತನಿಖಾ ಸಂಸ್ಥೆಗಳು ಅನುಮತಿಗೆ ಮನವಿ ನೀಡುತ್ತಾರೆ. ಆದರೆ ಈ ಪ್ರಕರಣದಲ್ಲಿ ತನಿಖೆ ಮಾಡುವ ಮುನ್ನವೇ ಶೋಕಾಸ್ ನೋಟೀಸ್ ನೀಡಲಾಗಿದೆ. ಇದು ಪ್ರಾಜಾಪ್ರಭುತ್ವ ಹಾಗೂ ಸಂವಿಧಾನದ ಕಗ್ಗೊಲೆಯಲ್ಲವೇ?” ಎಂದು ಪ್ರಶ್ನಿಸಿದರು.
“ಮೈಸೂರಿನ ಮತ್ತೊಂದು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಕೂಡ ಶೇ. 50 ರಷ್ಟು ಪರಿಹಾರ ನೀಡಬೇಕು ಎಂದು ತೀರ್ಪು ನೀಡಿತ್ತು. ನಗರಾಭಿವೃದ್ಧಿ ಇಲಾಖೆ ಕೂಡ ಈ ವಿಚಾರದಲ್ಲಿ ಉಪಕಾನೂನು ಮಾಡಿಕೊಂಡಿದ್ದು, ಅದೂ ಜಾರಿಯಲ್ಲಿದೆ. ಅಕ್ರಮವಾಗಿ ಒತ್ತುವರಿ ಮಾಡಿಕೊಂಡರೆ ಶೇ. 100 ರಷ್ಟು ಪರಿಹಾರ ನೀಡುವ ಅವಕಾಶವೂ ಕಾನೂನಿನಲ್ಲಿದೆ. ಪಾರ್ವತಿ ಅವರು ತಮ್ಮ ಅರ್ಜಿಯಲ್ಲಿ ಇಂತಹುದೇ ಜಾಗದಲ್ಲಿ ಪರಿಹಾರ ನೀಡಿ ಎಂದು ಎಲ್ಲಿಯೂ ಕೇಳಿಲ್ಲ. ಇದು ಮುಡಾ ತೀರ್ಮಾನ.
“ಅಬ್ರಾಹಂ ಎಂಬಾತ ನನ್ನ ವಿರುದ್ಧ ಸೇರಿದಂತೆ ಯಡಿಯೂರಪ್ಪ ಹಾಗೂ ಇತರ ನಾಯಕರ ವಿರುದ್ಧ ದೂರು ನೀಡಿದ್ದಾರೆ. ಎಷ್ಟು ಪ್ರಕರಣಗಳಲ್ಲಿ ನ್ಯಾಯಾಲಯ ಅವರ ವಿರುದ್ಧ ತೀರ್ಪು ನೀಡಿದೆ. ಮೂಡಾ ಅವರು ಪಾರ್ವತಿ ಅವರ ಬಳಿ ಒಪ್ಪಂದ ಮಾಡಿಕೊಂಡಿರುವುದೇಕೆ? ಇಲ್ಲಿ ಮುಖ್ಯಮಂತ್ರಿಗಳಿಂದ ಅಕ್ರಮ ನಡೆದಿರುವುದಕ್ಕೆ ಒಂದು ಸಣ್ಣ ದಾಖಲೆ ಇದೆಯೇ? ಹೀಗಾಗಿ ಈ ವಿಚಾರವಾಗಿ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ, ಸರ್ಕಾರದ ವತಿಯಿಂದ ರಾಜ್ಯಪಾಲರಿಗೆ ಶೋಕಾಸ್ ನೋಟೀಸ್ ಹಿಂಪಡೆದು, ಅಬ್ರಾಹಂ ಅವರ ದೂರನ್ನು ವಜಾಗೊಳಿಸುವಂತೆ ಸಲಹೆ ನೀಡಲು ತೀರ್ಮಾನಿಸಿದ್ದೇವೆ” ಎಂದು ತಿಳಿಸಿದರು.
ಮುಡಾ ಹಗರಣ ಸಿಎಂ ಸಿದ್ದರಾಮಯ್ಯ ರಾಜ್ಯ ಸಚಿವ ಸಂಪುಟ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕ ಸುದ್ದಿ ಇಂದಿನ ಪ್ರಮುಖ ಸುದ್ದಿ DK Shivakumar Muda Scam CM Siddaramaiah State Cabinet Governor Thawar Chand Gehlot Karnataka News Today's Top News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿDk Shivakumar: “ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ” ಎಂದು ಡಿಸಿಎಂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದರು.
और पढो »
ಯಾರೇ ಬರಲಿ, ಹೋಗಲಿ; ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ: ಡಿಸಿಎಂ ಡಿಕೆ ಶಿವಕುಮಾರ್ಈಗ ಬಂದಿದ್ದಾರೆ ಚುನಾವಣೆ ಆದ ನಂತರ ಹೋಗುತ್ತಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಅಧಿಕಾರ ಇದ್ದಾಗ ಜನರ ಕೆಲಸ ಮಾಡಬೇಕಿತ್ತು. ಬಡವರ ಕೆಲಸ ಮಾಡಬೇಡಿ ಎಂದು ಕುಮಾರಣ್ಣ ಮತ್ತು ಯೋಗೇಶ್ವರ್ ಗೂ ಹೇಳಿಲ್ಲ.
और पढो »
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎಂದುರಾಗಿದೆ ಎಂಬ ಬಸವರಾಜ ರಾಯರೆಡ್ಡಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಕೆಪಿಸಿಸಿ ಕಚೇರಿ ಬಳಿ ಗುರುವಾರ ಗಮನ ಸೆಳೆದಾಗ ಅವರು ಹೀಗೆ ಉತ್ತರಿಸಿದರು.
और पढो »
ಕೆಂಪಾಂಬುದಿ ಕೆರೆ ಒತ್ತುವರಿ ಶೀಘ್ರ ತೆರವು: ಡಿಸಿಎಂ ಡಿಕೆ ಶಿವಕುಮಾರ್ಶಾಸಕ ರವಿಸುಬ್ರಮಣ್ಯ ಅವರ ಗಮನ ಸೆಳೆವ ಸೂಚನೆಗೆ ಉತ್ತರಿಸಿದ ಡಿಸಿಎಂ ಅವರು, “ಕೆಂಪಾಂಬುದಿ ಕೆರೆಗೆ ರಾಜಕಾಲುವೆ ಮೂಲಕ ಹರಿದು ಬರುವ ತ್ಯಾಜ್ಯ ನೀರನ್ನು ತಡೆಗಟ್ಟಲು ತಿರುವುಗಾಲುವೆ ನಿರ್ಮಿಸಲಾಗಿದೆ. ಆದರೆ ಹೆಚ್ಚು ಮಳೆ ಬಂದಾಗ ಮ್ಯಾನ್ ಹೋಲ್ ಗಳಿಂದ ಉಕ್ಕಿ ಹರಿಯುವ ನೀರು ರಾಜಕಾಲುವೆ ಮೂಲಕ ಕೆರೆ ಸೇರುತ್ತಿದೆ.
और पढो »
ದರ್ಶನ್ ಪತ್ನಿ ವಿಜಯಲಕ್ಷ್ಮಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ಈ ಕಾರಣಕ್ಕೆ!Vijayalakshmi Darshan Met DK Shivakumar: ವಿಜಯಲಕ್ಷ್ಮಿ ದರ್ಶನ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DCM DK Shivakumar) ಅವರನ್ನು ಭೇಟಿಯಾಗಿರುವುದು ಪತಿಯ ವಿಚಾರಕ್ಕಾಗಿ ಅಲ್ಲ, ತಮ್ಮ ಮಗ ವಿನೀಶ್ (Vinish) ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಎಂದು ತಿಳಿದುಬಂದಿದೆ. ಈ
और पढो »
ನಮ್ಮನ್ನು ಸರ್ವನಾಶ ಮಾಡುವುದು ಕುಮಾರಸ್ವಾಮಿ ಅವರ ನಿತ್ಯದ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳು, ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿರುವವರು ಸರ್ವನಾಶವಾಗುತ್ತಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯೆ ನೀಡಿದ ಶಿವಕುಮಾರ್
और पढो »