ಕಾಂಗ್ರೆಸ್ ನ ಸಚಿವರು, ಶಾಸಕರು ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಇದ್ದೇವೆ ಎಂದು ನೆಪಕ್ಕೆ ಬಾಹ್ಯ ಬಲ ಪ್ರದರ್ಶನ ನೀಡುತ್ತಿದ್ದಾರೆ. ಆದರೆ, ಒಳಗೊಳಗೇ ಅವರ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಆದರೆ ಒಳಗೊಳಗೇ ಅವರ ವಿರುದ್ಧ ಧ್ವನಿ ಎತ್ತುತ್ತಿದ್ದಾರೆಈ ರಾಶಿಯವರು ಕೈಗೆ ಕೆಂಪು ದಾರ ಕಟ್ಟಿದರೆ ಬ್ರಹ್ಮ-ವಿಷ್ಣು-ಮಹೇಶ್ವರರೇ ಜೊತೆ ನಿಂತಂತೆ! ಕಟ್ಟಿದ ಕ್ಷಣದಿಂದಲೇ ಅದೃಷ್ಟದತ್ತ ವಾಲುವುದು ಹಣೆಬರಹHeart problemಈರುಳ್ಳಿ ಇದರಲ್ಲಿ ನೆನೆಯಿಟ್ಟು ತಿನ್ನಿ.. ಬ್ಲಡ್ ಶುಗರ್ ವಾರಗಟ್ಟಲೇ ಹೆಚ್ಚಾಗೋದೇ ಇಲ್ಲ! ಮಧುಮೇಹಕ್ಕೆ ಇದು ರಾಮಬಾಣ
ಕಾಂಗ್ರೆಸ್‌ನಲ್ಲಿ ಬಾಹ್ಯವಾಗಿ ಸಿಎಂ ಪರ ಬಂಡೆಯಂತೆ ನಿಂತಿದ್ದೇವೆ ಎನ್ನುವವರು ಒಳಗೊಳಗೇ ಸಿದ್ದರಾಮಯ್ಯ ಕುರ್ಚಿ ಶೇಖ್ ಮಾಡ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವ್ಯಂಗ್ಯವಾಡಿದರು. ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ನ ಸಚಿವರು, ಶಾಸಕರು ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಇದ್ದೇವೆ ಎಂದು ನೆಪಕ್ಕೆ ಬಾಹ್ಯ ಬಲ ಪ್ರದರ್ಶನ ನೀಡುತ್ತಿದ್ದಾರೆ. ಆದರೆ, ಒಳಗೊಳಗೇ ಅವರ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಯಾವುದೂ ಸರಿಯಿಲ್ಲ. ಹಾಗಾಗಿ ಕಾಂಗ್ರೆಸ್ ನವರು ಮೊದಲು ತಮ್ಮ ಮನೆ ಸರಿಪಡಿಸಿಕೊಳ್ಳಲಿ ಎಂದರು.ಸಿಎಂ ರೆಸ್ ನಲ್ಲಿ ಒಬ್ಬರ ಮೇಲೊಬ್ಬರು: ಕಾಂಗ್ರೆಸ್ ನಲ್ಲಿ ನಾ ಮುಂದು, ತಾ ಮುಂದು ಎನ್ನುತ್ತ ಒಬ್ಬರ ಮೇಲೊಬ್ಬರು ಸಿಎಂ ರೇಸ್ ನಲ್ಲಿ ಇದ್ದಾರೆ. ಹಿರಿಯರಾದ ದೇಶಪಾಂಡೆ ಸಾಹೇಬರು ಅವಕಾಶ ಕೊಟ್ಟರೆ ನಾನೂ ಸಿಎಂ ಆಗಿವೆ ಎಂದಿದ್ದಾರೆ.
ಸತೀಶ ಜಾರಕಿಹೊಳಿ ಪೋಸ್ಟರ್ ಹಂಚಿದ್ದಾರೆ: ಸತೀಶ ಜಾರಕಿಹೊಳಿ ಮುಂದಿನ ಸಿಎಂ ಎಂದು ವಾಟ್ಸಪ್ ಮೆಸೇಜ್ ಹರಿದಾಡುತ್ತಿದೆ. ಪೋಸ್ಟರ್ ಸಹ ಅಂಟಿಸುತ್ತಿದ್ದಾರೆ ಎಂಬ ಸುದ್ಧಿ ಕೇಳಿಬಂತು. ಕಾಂಗ್ರೆಸ್ನಲ್ಲಿ ಸತೀಶ ಜಾರಕಿಹೊಳಿ ಸಿಎಂ ಎಂಬ ಪೋಸ್ಟರ್ ಹಚ್ಚಿದರೂ ಅಚ್ಚರಿಯಿಲ್ಲ ಎಂದು ಜೋಶಿ ಪ್ರತಿಕ್ರಿಯಿಸಿದರು. ಅಲ್ಲದೆ, ಕಾಂಗ್ರೆಸ್ ನವರು ತಪ್ಪು ಮಾಡಿದ್ದಾರೆ. ಹಾಗಾಗಿ ಎಲ್ಲಾ ಸಚಿವರೂ ರಿಯಾಕ್ಟ್ ಮಾಡಿದ್ದಾರೆ. ಅವರೆಲ್ಲರಿಗೂ ನಾನು ಉತ್ತರ ಕೊಡಲಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಚಿತ್ರರಂಗಕ್ಕೆ ಬಾಲಯ್ಯ ಪುತ್ರ ಎಂಟ್ರಿ...
Guarantee Schemes DK Shivakumar Cm Siddaramaiah News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಸಿಎಂ ಮೇಲೆ ರಾಜ್ಯಪಾಲರ ಕ್ರಮ ಸರಿಯಾಗೇ ಇದೆ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಮರ್ಥನೆಹುಬ್ಬಳ್ಳಿ: ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಕೈಗೊಂಡ ಕ್ರಮ ಸರಿಯಾಗಿಯೇ ಇದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಮರ್ಥಿಸಿದರು.
और पढो »
ನಟ ದರ್ಶನ್ ಪ್ರಕರಣ; ಸಿಎಂ- ರಾಜ್ಯಪಾಲರಿಗೆ ಪತ್ರ ಬರೆಯುತ್ತೇನೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಟ ದರ್ಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರ ಫೇಲ್ಯೂರ್ ಆಗಿದೆ ಎಂದು ಆರೋಪಿಸಿದರು.
और पढो »
ಸಿಎಂ ಕುರ್ಚಿ ಖಾಲಿಯಿಲ್ಲ: ಇದ್ದಿದ್ದರೆ ಆ ಬಗ್ಗೆ ಮಾತನಾಡಬಹುದಿತ್ತು : ಡಿಸಿಎಂ ಡಿ.ಕೆ.ಶಿವಕುಮಾರ್ಸಿಎಂ ಕುರ್ಚಿ ಖಾಲಿಯಿಲ್ಲ. ಒಂದು ವೇಳೆ ಆ ಕುರ್ಚಿ ಖಾಲಿ ಇದ್ದಿದ್ದರೆ ಆ ಬಗ್ಗೆ ಮಾತನಾಡಬಹುದಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
और पढो »
ಸಿಎಂ ಸಿದ್ದರಾಮಯ್ಯರ ಚಡ್ಡಿ ಫುಲ್ ಕಪ್ಪಾಗಿದೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯನಾನು ಹಿಂದುಳಿದವನು ಅಂತಾ ಸಹಿಸದೆ ನನ್ನ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಸಿದ್ದರಾಮಯ್ಯನವರೇ ನೀವು ಹಿಂದುಳಿದವರು ಅಲ್ಲ. ನೀವು ರಾಜ್ಯದ ಆರೂವರೆ ಕೋಟಿ ಜನರನ್ನು ಪ್ರತಿನಿಧಿಸುವ ಮುಖ್ಯಮಂತ್ರಿ ಅನ್ನೋದನ್ನು ಮರೆಯಬೇಡಿ ಎಂದು ಎಚ್‌ಡಿಕೆ ಹೇಳಿದ್ದಾರೆ.
और पढो »
ಹಿಂದೂ ಹಬ್ಬಕ್ಕೆ ಅಡ್ಡಿಪಡಿಸಲೆಂದೇ ಇಂಥ ಕ್ರಮ; ಇಫ್ತಿಯರ್ ಕೂಟದ ವೇಳೆ ಈ ಆದೇಶ ಹೊರಡಿಸಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸವಾಲುಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯ ಆಹಾರ ಇಲಾಖೆ ಹುಚ್ಚರ ರೀತಿಯಲ್ಲಿ ಇಂಥ ಆದೇಶ ಹೊರಡಿಸಿದೆ ಅಷ್ಟೇ ಎಂದು ಟೀಕಿಸಿದರು.
और पढो »
ಆತ್ಮಸಾಕ್ಷಿ ಇದ್ರೆ ಸಿಎಂ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಜನಕ: ದೇಶದಲ್ಲಿ ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಜನಕ. ನೆಹರು ಕಾಲದಿಂದ ಮನಮೋಹನ್ ಸಿಂಗ್ ಕಾಲದವರೆಗೂ ಕಾಂಗ್ರೆಸ್ ಭ್ರಷ್ಟಾಚಾರವನ್ನು ಪೋಷಿಸಿಕೊಂಡು ಬಂದಿದೆ. ಹಾಗಾಗಿ ಈಗ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಅವರ ಪರ, ಬೆಂಬಲಕ್ಕೆ ನಿಂತಿದ್ದು, ಇದರಲ್ಲಿ ಆಶ್ಚರ್ಯ ಏನಿಲ್ಲ ಎಂದು ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು.
और पढो »