ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎನ್ನುವ ಕೂಗು ಜೋರಾಗ ತೊಡಗಿದೆ. ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಮುಂದಿನ ಸಿಎಂ ಯಾರು ಎನ್ನುವ ಪ್ರಶ್ನೆಯೂ ಏಳುತ್ತದೆ.
ಹೈಕೋರ್ಟ್ ಆದೇಶವನ್ನ ಜನಪ್ರತಿನಿಧಿಗಳ ನ್ಯಾಯಾಲಯ ಎತ್ತಿಹಿಡಿದಿದೆಒಂದು ಕಪ್ ಮೊಸರಿಗೆ ಚಿಟಕಿ ಈ ಪುಡಿ ಬೆರೆಸಿ ಸೇವಿಸಿ!ದುಂಡಗಿರುವ ಹೊಟ್ಟೆ ವಾರದಲ್ಲಿ ಚಪ್ಪಟೆಯಾಗುವುದು ನೂರಕ್ಕೆ ನೂರು ಗ್ಯಾರಂಟಿ !ನಿಮ್ಮ ಮನೆಯಲ್ಲಿರುವ ಈ ಐದು ವಸ್ತುಗಳನ್ನು ಯಾರಿಗೂ ನೀಡಬೇಡಿ !ನೆಮ್ಮದಿ ಸುಖ ಶಾಂತಿಗೆ ಬರುವುದು ಭಂಗ! ಕುಬೇರ ಕೂಡಾ ಬೀದಿಗೆ ಬರಬೇಕಾಗಬಹುದುರಚಿತಾ ರಾಮ್ ಸಹೋದರಿ ತೆಲುಗಿನ ಪ್ರಸಿದ್ಧ ನಟಿ.. ಕನ್ನಡ ಕಿರುತೆರೆಯಲ್ಲೂ ಫುಲ್ ಫೇಮಸ್.. ತಂಗಿಯನ್ನೂ ಮೀರಿಸುವ ಅಂದಗಾತಿ ಯಾರು ಗೊತ್ತೇ?
ಮುಡಾ ಹಗರಣದಲ್ಲಿ ಸಿಎಂಗೆ ಶಾಕ್ ಮೇಲೆ ಶಾಕ್ . ಹೈಕೋರ್ಟ್ ಆದೇಶವನ್ನ ಜನಪ್ರತಿನಿಧಿಗಳ ನ್ಯಾಯಾಲಯ ಎತ್ತಿಹಿಡಿದಿದೆ.ಲೋಕಾಯುಕ್ತ ತನಿಖೆಗೂ ಆದೇಶ ಹೊರಡಿಸಿದೆ.ಸರ್ಕಾರ ಹಾಗೂ ರಾಜಭವನ ಸಮರದಲ್ಲಿ ಗವರ್ನರ್ ಮೇಲುಗೈ ಸಾಧಿಸಿದಂತಾಗಿದೆ.ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ.ಸಿಆರ್‌ಪಿಸಿ ಸೆಕ್ಷನ್ 156/3 ರ ಅಡಿಯಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದೆ.ಕೋರ್ಟ್ ಆದೇಶ ಅನ್ವಯ ಹಾಗೂ ಲೋಕಾಯುಕ್ತ ಎಡಿಜಿಪಿ ಮನೀಷ್ ಕರ್ಬಿಕರ್ ಸೂಚನೆ ಮೇರೆಗೆ ಮೈಸೂರಿನ ಲೋಕಾಯುಕ್ತ ಎಸ್‌ಪಿ ಸಿದ್ದರಾಮಯ್ಯ ವಿರುದ್ಧ ಕೇಸ್ ದಾಖಲು ಮಾಡಲಿದ್ದಾರೆ.
ಸಿದ್ದರಾಮಯ್ಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆರಂಭದಲ್ಲಿ ಈ ಸ್ಥಾನಕ್ಕೆ ಪರಿಗಣಿಸಲಾಗಿತ್ತಾದರೂ, ಇತ್ತೀಚೆಗೆ ಅವರ ಕುಟುಂಬದವರು ನಿರ್ವಹಿಸುತ್ತಿರುವ ಟ್ರಸ್ಟ್‌ಗೆ ಕೆಐಎಡಿಬಿ ನಿವೇಶನ ಹಂಚಿಕೆಯಾಗಿದೆ ಎನ್ನುವ ವಿವಾದದ ಕರಿನೆರಳು ಖರ್ಗೆ ಮೇಲಿದೆ. ಎಂ.ಬಿ.ಪಾಟೀಲ್ ಗೂ ಭೂ ಸಂಬಂಧಿತ ಸಮಸ್ಯೆ ತಡೆಯಾಗಬಹುದು.ಕೆಪಿಸಿಸಿ ಮಾಜಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರು ಈ ಹುದ್ದೆಯನ್ನು ಅಲಂಕರಿಸುವಲ್ಲಿ ಆಸಕ್ತಿ ಹೊಂದಿದ್ದಾರೆ.ಆದರೆ ಅವರನ್ನು ಈ ಸ್ಥಾನಕ್ಕೆ ಪರಿಗಣಿಸುವುದು ಕಷ್ಟ ಎನ್ನಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...9 ಸಾವಿರಕ್ಕಿಂತ ಕಡಿಮೆ ಬೆಲೆಯ 5G ಫೋನ್ ಬಿಡುಗಡೆ!ಅಗ್ಗದ ಫೋನಾದರೂ ಬ್ಯಾಟರಿ, ಫೀಚರ್ ಎಲ್ಲವೂ ಅದ್ಭುತ !ಸಿಎಂ ಯಾವುದೇ ತಪ್ಪು ಮಾಡಿಲ್ಲ, ಯಾವುದೇ ತನಿಖೆ ನಡೆದರೂ ದೋಷಮುಕ್ತರಾಗುತ್ತಾರೆ: ಡಿಸಿಎಂ ಡಿ.ಕೆ.
Karnataka Cm Siddaramaiah Dk Shivakumar Karnataka Next Cm Karnataka Latest News Karnataka Politics Latest Dk Shivakumar Dk Shivakumar Today News Today News Dk Shivakumar ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಪರಮೇಶ್ವರ್ ಕರ್ನಾಟಕ ಇಂದಿನ ಸುದ್ದಿ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿದರೆ ಆ ಪಟ್ಟಕ್ಕೇರುವ ನಾಯಕ ಇವರೇ ಅಂತೆ!ಹಾಗಿದ್ದರೆ ಡಿಕೆಶಿ?ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ನಂತರ ಆ ಸ್ಥಾನಕ್ಕೆ ಯಾರು ಬರುತ್ತಾರೆ ಎನ್ನುವ ಚರ್ಚೆ ಇದೀಗ ಕಾಂಗ್ರೆಸ್ ವಲಯದಲ್ಲಿ ಕೇಳಿ ಬಂದಿದೆ. ಇದಕ್ಕೆ ಉತ್ತರ ಕೂಡಾ ಪಕ್ಷದಲ್ಲಿಯೇ ಹರಿದಾಡುತ್ತಿದೆ.
और पढो »
Who is Next CM?: ಸಿದ್ದರಾಮಯ್ಯ ಬಳಿಕ ಮುಂದಿನ ಸಿಎಂ ಯಾರಾಗ್ತಾರೆ ಗೊತ್ತಾ..?ಮುಡಾ ಹಗರಣದ ಹೊಣೆಹೊತ್ತು ಒಂದು ವೇಳೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದಿನ ಸಿಎಂ ಯಾರಾಗ್ತಾರೆ ಅನ್ನೋ ಪ್ರಶ್ನೆ ಮೂಡಿದೆ. ಸತೀಶ್ ಜಾರಕಿಹೊಳಿ ಅವರೇ ಮುಂದಿನ ಸಿಎಂ ಆಗ್ತಾರಾ ಅನ್ನೋ ಪ್ರಶ್ನೆಯೂ ಮೂಡಿದೆ.
और पढो »
ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡಬೇಕು - ಆರ್. ಅಶೋಕಹೈಕೋರ್ಟ್ ತೀರ್ಪಿನ ಬದಲಾಗಿ ಸಿಎಂ ಸಿದ್ದರಾಮಯ್ಯ ಕೊಳ್ಳಬೇಕೆಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆಗ್ರಹಿಸಿದರು.
और पढो »
ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಬಗ್ಗೆ ಮಾತಾಡ್ತಿದ್ದಾರೆ ಲೈಂಗಿಕ ಸಂಬಂಧದ ಬಗ್ಗೆ ಅಲ್ಲRamesh Arvind: ಹೇಮಾ ಸಮಿತಿ ವರದಿ ಬಹಿರಂಗವಾದ ಬೆನ್ನಲ್ಲೆ ಕನ್ನಡ ಚಿತ್ರರಂಗದಲ್ಲೂ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ವರದಿ ಪಡೆಯೇಕೆಂದು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಲಾಗಿದೆ.
और पढो »
ನನ್ನ ವಿರುದ್ಧ ಯಾವ ಬಿಡಾಡಿಗಳು ಏನೂ ಮಾಡಲು ಆಗಲ್ಲ; ಕಾಲಭೈರವೇಶ್ವರನ ಸನ್ನಿಧಿಯಲ್ಲಿ ಹೇಳುತ್ತಿದೇನೆ: ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಆಕ್ರೋಶಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಹೈಕೋರ್ಟ್ ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟ ನಂತರ ಅವರು ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು.
और पढो »
ಎತ್ತಿನಹೊಳೆ ಯೋಜನೆ: ಹತ್ತು ವರ್ಷಗಳ ಭಗೀರಥ ಪ್ರಯತ್ನ ಸಾಕಾರ: ಡಿಸಿಎಂ ಡಿಕೆ ಶಿವಕುಮಾರ್ಹೆಬ್ಬನಹಳ್ಳಿಯ ವಿತರಣಾ ತೊಟ್ಟಿ- 4 ರ ಬಳಿ ಸಿಎಂ ಸಿದ್ದರಾಮಯ್ಯ ಅವರು ಹಾಗೂ ಸಂಪುಟ ಸಹೋದ್ಯೋಗಿಗಳು, ಶಾಸಕ ಮಿತ್ರರ ಜೊತೆ ಬಾಗಿನ ಅರ್ಪಿಸಿ ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು
और पढो »