ಸಿದ್ದರಾಮಯ್ಯನವರನ್ನ ಬದಲಾವಣೆ ಮಾಡಿದ್ರೆ ರಾಜ್ಯಾದ್ಯಂತ ಹೋರಾಟ: ಅಹಿಂದ ಎಚ್ಚರಿಕೆ

Karnataka Ahinda Community समाचार

ಸಿದ್ದರಾಮಯ್ಯನವರನ್ನ ಬದಲಾವಣೆ ಮಾಡಿದ್ರೆ ರಾಜ್ಯಾದ್ಯಂತ ಹೋರಾಟ: ಅಹಿಂದ ಎಚ್ಚರಿಕೆ
Ahinda CommunitySiddaramaiahKarnataka CM Change
  • 📰 Zee News
  • ⏱ Reading Time:
  • 58 sec. here
  • 16 min. at publisher
  • 📊 Quality Score:
  • News: 75%
  • Publisher: 63%

Karnataka ahinda community: ಒಕ್ಕಲಿಗ ಸ್ವಾಮೀಜಿ ಹೇಳಿಕೆ ನೀಡಿದ ನಂತರ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತು ಜೋರಾಗಿದೆ. ಇದರೊಂದಿಗೆ ಲಿಂಗಾಯತ ಮತ್ತು ಒಕ್ಕಲಿಗ ಸ್ವಾಮೀಜಿಗಳು ತಮ್ಮ ತಮ್ಮ ಸಮುದಾಯದ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಒಕ್ಕಲಿಗ ಸ್ವಾಮೀಜಿ ಹೇಳಿಕೆ ನೀಡಿದ ನಂತರ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತು ಜೋರಾಗಿದೆಒಂದು ಕಾಲದಲ್ಲಿ ಬ್ಯೂಟಿ ಕ್ವೀನ್‌, ಸ್ಟಾರ್‌ ನಟಿ ಈಕೆ.. ಎರಡು ಮದುವೆ.. ಕೊನೆಗೆ ಬಡತನದಿಂದ ಸಾವು.!ಯುವರಾಜ್ ಸಿಂಗ್ ಜೊತೆ ಸಾನಿಯಾ ಮಿರ್ಜಾ ಡೇಟಿಂಗ್! ಶಮಿ ಜೊತೆ ಮದುವೆ ವದಂತಿ ಮಧ್ಯೆ ಟೆನ್ನಿಸ್ ತಾರೆಯ ಪ್ರೀತಿ ರಹಸ್ಯ ಬಯಲು?ಕನ್ನಡ ಸಿನಿರಂಗದ ಟಾಪ್‌ ನಟರಾದ ದರ್ಶನ್‌, ಸುದೀಪ್ ಓದಿದ್ದೇನು? ಇಬ್ಬರಲ್ಲಿ ಯಾರು ಹೆಚ್ಚು ಓದಿದ್ದಾರೆ ಗೊತ್ತಾ?ಹುಬ್ಬಳ್ಳಿ: ಒಕ್ಕಲಿಗ ಸ್ವಾಮೀಜಿ ಹೇಳಿಕೆ ನೀಡಿದ ನಂತರ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತು ಜೋರಾಗಿದೆ.

ಸಿದ್ದರಾಮಯ್ಯ ಹುಟ್ಟುಹಬ್ಬ ಅದ್ಧೂರಿಯಾಗಿ ಆಚರಿಸಲು ಅಹಿಂದ ಮುಖಂಡರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. 5 ವರ್ಷ ಕಾಲ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರಬೇಕು.ಸಿದ್ದರಾಮಯ್ಯನವರಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು. ಕೆಲವು ಸ್ವಾಮೀಜಿಗಳು ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಇಂತಹ ಹೇಳಿಕೆಗಳು ಧಾರ್ಮಿಕ ವಿಚಾರಗಳಿಗೆ ಧಕ್ಕೆ ತರುತ್ತೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಮಾಡಬಾರದು‌ ಎಂದು ಆಗ್ರಹಿಸಿದರು.

ಇನ್ನು ಸಿದ್ದರಾಮಯ್ಯ ಹುಟ್ಟುಹಬ್ಬ ಅದ್ಧೂರಿಯಾಗಿ ಆಚರಿಸಲು ಅಹಿಂದ ಮುಖಂಡರು ಇಂದು ಹುಬ್ಬಳ್ಳಿಯಲ್ಲಿ ಪೂರ್ವಭಾವಿ ಸಭೆ ನಡೆಸಿದರು. ಸಿಎಂ ಸಿದ್ದರಾಮಯ್ಯ ಹುಟ್ಟುಹಬ್ಬದ ಅಂಗವಾಗಿ ಇದೇ ಮೊದಲ ಬಾರಿಗೆ ಅಹಿಂದ ರತ್ನ ಪ್ರಶಸ್ತಿ ಪ್ರದಾನ ಮಾಡಲು ನಿರ್ಧರಿಸಿದ್ದು, ವಿವಿಧ ಕ್ಷೇತ್ರಗಳ 50 ಸಾಧಕರಿಗೆ ಅಹಿಂದ ರತ್ನ ಪ್ರಶಸ್ತಿ ಪ್ರದಾನ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಆ ಜಾಗದಲ್ಲಿ ಪ್ಲಾಸ್ಟಿಕ್ ಸರ್ಜರಿ ಮಾಡಬೇಕೆನಿಸಿತು.. ಆದರೆ..! ಸೂಪರ್‌ ಸ್ಟಾರ್‌ ನಟಿ ಶಾಕಿಂಗ್‌ ಹೇಳಿಕೆಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ ಪತ್ನಿಯೊಂದಿಗೆ ಲವ್..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Ahinda Community Siddaramaiah Karnataka CM Change Change Siddaramaiah From CM Post Ahinda Community President Ahinda Community President Prabhulinga Karnataka Congress Karnataka Politics Kannada News Kannada News Today Taja Suddi Kannada News News In Kannada Latest Kannada News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Koti Movie: ಕನ್ನಡ ಇಂಡಸ್ಟ್ರಿಗೆ ಗೆಲುವಿನ ಹರ್ಷ ನೀಡುತ್ತಾ ʻಕೋಟಿʼ?Koti Movie: ಕನ್ನಡ ಇಂಡಸ್ಟ್ರಿಗೆ ಗೆಲುವಿನ ಹರ್ಷ ನೀಡುತ್ತಾ ʻಕೋಟಿʼ?Koti Movie Release : ಬಹುನಿರೀಕ್ಷೀತ ಕೋಟಿ ಸಿನಿಮಾ ಇಂದು ರಾಜ್ಯಾದ್ಯಂತ 200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.‌
और पढो »

ಮೈಕ್ರೋಸಾಫ್ಟ್ ಮತ್ತು ಗೂಗಲ್ ಕ್ರೋಮ್ ಬಳಕೆದಾರರಿಗೆ ಎಚ್ಚರಿಕೆ...!ಮೈಕ್ರೋಸಾಫ್ಟ್ ಮತ್ತು ಗೂಗಲ್ ಕ್ರೋಮ್ ಬಳಕೆದಾರರಿಗೆ ಎಚ್ಚರಿಕೆ...!ಮೈಕ್ರೋಸಾಫ್ಟ್ ಮತ್ತು ಗೂಗಲ್ ಕ್ರೋಮ್ ಬಳಕೆದಾರರಿಗೆ ಎಚ್ಚರಿಕೆ ಕ್ರೋಮ ನಲ್ಲಿ ಅಪಡೇಟ್ ಗಳಂತಹ ವಿಷಯಗಳಿಂದ ಹ್ಯಾಕಿಂಗ್ ಆಗುತ್ತದೆ.
और पढो »

ಮುಂದಿನ ಮೂರು ದಿನಗಳ ಕಾಲ ಕೇರಳದಲ್ಲಿ ಭಾರೀ ಮಳೆ ಬೀಳುವ ನಿರೀಕ್ಷೆ IMD ಮುನ್ಸೂಚನೆಮುಂದಿನ ಮೂರು ದಿನಗಳ ಕಾಲ ಕೇರಳದಲ್ಲಿ ಭಾರೀ ಮಳೆ ಬೀಳುವ ನಿರೀಕ್ಷೆ IMD ಮುನ್ಸೂಚನೆIMD : ಕೇರಳದ ಕರಾವಳಿಯಲ್ಲಿ ಬಿರುಸಿನ ಗಾಳಿ ಹಾಗೂ ಪ್ರತಿಫಲ ಹವಾಮಾನದ ಕಾರಣದಿಂದಾಗಿ ಅಲೆಗಳ ಎಚ್ಚರಿಕೆ ಹೆಚ್ಚಾಗಿದೆ.
और पढो »

IRCTC ticket booking: ಆನ್‌ಲೈನ್‌ ಟಿಕೆಟ್‌ ಬುಕ್ಕಿಂಗ್‌ ಬಗ್ಗೆ ಸ್ಪಷ್ಟನೆ ನೀಡಿದ IRCTC!IRCTC ticket booking: ಆನ್‌ಲೈನ್‌ ಟಿಕೆಟ್‌ ಬುಕ್ಕಿಂಗ್‌ ಬಗ್ಗೆ ಸ್ಪಷ್ಟನೆ ನೀಡಿದ IRCTC!IRCTCಯ ವೈಯಕ್ತಿಕ ಐಡಿ ಮೂಲಕ ಹೆಚ್ಚಿನ ಟಿಕೆಟ್‌ ಅಥವಾ ಅಪರಿಚಿತರಿಗೆ ಟಿಕಟ್‌ ಬುಕ್‌ ಮಾಡಿದ್ರೆ ಭಾರೀ ದಂಡದ ಜೊತೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂಬ ಫೇಕ್‌ ಸುದ್ದಿಯ ಬಗ್ಗೆ IRCTC ಈ ಸ್ಪಷ್ಟನೆ ನೀಡಿದೆ.
और पढो »

ಸಿಎಂ ಬದಲಾವಣೆ ವಿಚಾರ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್ಸಿಎಂ ಬದಲಾವಣೆ ವಿಚಾರ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್DCM DK Shivakumar : ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
और पढो »

ಒಮ್ಮೆ ಚಾರ್ಜ್‌ ಮಾಡಿದ್ರೆ 195KM ಗ್ಯಾರಂಟಿ!; ಭಾರತದ ಟಾಪ್ 5 ಎಲೆಕ್ಟ್ರಿಕ್‌ ಸ್ಕೂಟರ್‌ಗಳುOla S1 Pro ಎಲೆಕ್ಟ್ರಿಕ್‌ ಸ್ಕೂಟರ್ ಪ್ರಸ್ತುತ ಭಾರತದಲ್ಲಿ ಅತ್ಯಧಿಕ ರೈಡಿಂಗ್ ಶ್ರೇಣಿಯನ್ನು ನೀಡುತ್ತದೆ. ಈ ಸ್ಕೂಟರ್ ಒಂದು ಬಾರಿ ಪೂರ್ಣ ಚಾರ್ಜ್‌ ಮಾಡಿದ್ರೆ ಸಾಕು 195 ಕಿಮೀ ಕ್ರಮಿಸುತ್ತದೆ.
और पढो »



Render Time: 2025-02-19 03:35:50