ಸಿನಿಮಾಗಾಗಿ ಸರ್ಕಾರಿ ನೌಕರಿ ಬಿಟ್ಟಕೊಟ್ಟ ನಟಿ ಸಧ್ಯ ನಂ1 ಸ್ಟಾರ್ ಹೀರೋಯಿನ್..! ಯಾರವಳು...?

Bollywood Actress समाचार

ಸಿನಿಮಾಗಾಗಿ ಸರ್ಕಾರಿ ನೌಕರಿ ಬಿಟ್ಟಕೊಟ್ಟ ನಟಿ ಸಧ್ಯ ನಂ1 ಸ್ಟಾರ್ ಹೀರೋಯಿನ್..! ಯಾರವಳು...?
Disha PataniDisha Patani MovieDisha Patani In Kalki Movie
  • 📰 Zee News
  • ⏱ Reading Time:
  • 23 sec. here
  • 15 min. at publisher
  • 📊 Quality Score:
  • News: 58%
  • Publisher: 63%

Kalki 2898 AD Disha : ಸಾಮಾಜಿಕ ಮಾಧ್ಯಮದಲ್ಲಿ ಈ ಸುಂದರಿಯ ಜನಪ್ರಿಯತೆ ಅಷ್ಟಿಷ್ಟಲ್ಲ. ಮೇಲಾಗಿ ಫಿಟ್‌ನೆಸ್‌ ಮೂಲಕ ನೆಟ್ಟಿಗರ ನಿದ್ದೆ ಕದಿಯುವ ಮಾರಾಟಗಾರ್ತಿ ಈಕೆ.. ಸೌಂದರ್ಯದಲ್ಲಿ ಈ ಸುಂದರಿಯನ್ನು ಸೋಲಿಸುವ ನಾಯಕಿಯರೇ ಇಲ್ಲ... ಅಷ್ಟೇ ಅಲ್ಲದೆ, ಸಿನಿಮಾಗಾಗಿ ಸರ್ಕಾರಿ ನೌಕರಿಯನ್ನೇ ಬಿಟ್ಟು ಬಂದಿದ್ದಳು...

ಸಾಮಾಜಿಕ ಮಾಧ್ಯಮದಲ್ಲಿ ಈ ಸುಂದರಿಯ ಜನಪ್ರಿಯತೆ ಅಷ್ಟಿಷ್ಟಲ್ಲ. ಮೇಲಾಗಿ ಫಿಟ್‌ನೆಸ್‌ ಮೂಲಕ ನೆಟ್ಟಿಗರ ನಿದ್ದೆ ಕದಿಯುವ ಮಾರಾಟಗಾರ್ತಿ ಈಕೆ.. ಸೌಂದರ್ಯದಲ್ಲಿ ಈ ಸುಂದರಿಯನ್ನು ಸೋಲಿಸುವ ನಾಯಕಿಯರೇ ಇಲ್ಲ... ಅಷ್ಟೇ ಅಲ್ಲದೆ, ಸಿನಿಮಾಗಾಗಿ ಸರ್ಕಾರಿ ನೌಕರಿಯನ್ನೇ ಬಿಟ್ಟು ಬಂದಿದ್ದಳು... ಬಾಲಿವುಡ್ ಗ್ಲಾಮರ್ ಕ್ವೀನ್ ದಿಶಾ ಪಟಾನಿ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ದಿಶಾ ಪಟಾನಿ ಯ ಜನಪ್ರಿಯತೆ ಅಷ್ಟಿಷ್ಟಲ್ಲ. ದಿಶಾ ಆಗಾಗ್ಗೆ ಹಾಟ್ ಫೋಟೋಗಳನ್ನು ಪೋಸ್ಟ್ ಮಾಡುತ್ತಾ ಪಡ್ಡೆ ಹೈಕ್ಲಿ ನಿದ್ದೆ ಕದಿಯುವ ಕೆಲಸ ಮಾಡುತ್ತಿರುತ್ತಾರೆ..

ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ದಿಶಾ, ಸಿನಿಮಾಗಾಗಿ ತನ್ನ ಕನಸನ್ನು ತ್ಯಾಗ ಮಾಡಿದ್ದಾಳೆ... ಗೊತ್ತಾ? ಹೌದು. ಈ ವಿಷಯವನ್ನು ಸ್ವತಃ ನಟಿ ಹೇಳಿಕೊಂಡಿದ್ದಾರೆ.. ಅಷ್ಟಕ್ಕೂ ನಟಿ ಮಾಡಿದ ತ್ಯಾಗವೇನು..? ಬನ್ನಿ ನೋಡೋಣ..ದಿಶಾಗೆ ಸಿನಿಮಾದಲ್ಲಿ ನಟಿಸುವ ಆಸೆಯೇ ಇರಲಿಲ್ಲ. ಮೂಲತಃ ಜೆಟ್ ಫೈಟರ್ ಆಗಬೇಕೆಂಬುದು ಆಕೆಯ ಕನಸಾಗಿತ್ತು. ವಾಸ್ತವವಾಗಿ ದಿಶಾ ಮನೆಯಲ್ಲಿ ಎಲ್ಲಾ ಸರ್ಕಾರಿ ನೌಕರರು.ಈಕೆಯ ತಂದೆ ಪೊಲೀಸ್ ಅಧಿಕಾರಿ ಮತ್ತು ತಾಯಿ ಆರೋಗ್ಯ ಇಲಾಖೆ ನಿರೀಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ. ದಿಶಾ ಅವರ ಸಹೋದರ ಲೆಫ್ಟಿನೆಂಟ್ ಕರ್ನಲ್.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Disha Patani Disha Patani Movie Disha Patani In Kalki Movie Disha Patani In Kanguva Movie Disha Patani Photos Disha Patani Latest Photos Disha Patani Bold Photos Disha Patani Remuneration Disha Patani Hot Photos Prabhas Kalki 2898 AD Movie ದಿಶಾ ಪಟಾನಿ ಕಲ್ಕಿ 2898 ಎಡಿ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಶ್ರುತಿ ಹಾಸನ್‌ಗೆ ಮದುವೆಯಾದ್ರೂ ಮಕ್ಕಳಾಗಲ್ವಾ? ಈ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ ಕಮಲ್‌ ಹಾಸನ್‌ ಪುತ್ರಿ!!ಶ್ರುತಿ ಹಾಸನ್‌ಗೆ ಮದುವೆಯಾದ್ರೂ ಮಕ್ಕಳಾಗಲ್ವಾ? ಈ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ ಕಮಲ್‌ ಹಾಸನ್‌ ಪುತ್ರಿ!!Actress Shruti Haasan: ಸ್ಟಾರ್ ಹೀರೋಯಿನ್ ಶ್ರುತಿ ಹಾಸನ್ ತಮ್ಮ ಜೀವನದ ಬಗ್ಗೆ ಶಾಕಿಂಗ್ ವಿಷಯವೊಂದನ್ನು ಬಹಿರಂಗಪಡಿಸಿದ್ದಾರೆ. ನಟಿ ಬಹಳ ದಿನಗಳಿಂದ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವುದನ್ನು ಹೇಳಿಕೊಂಡಿದ್ದಾರೆ..
और पढो »

ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಓದಿದ್ದು ಕರ್ನಾಟಕದ ಈ ಸ್ಕೂಲ್’ನಲ್ಲಿ! ಯಾವ ಶಾಲೆಯದು?ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಓದಿದ್ದು ಕರ್ನಾಟಕದ ಈ ಸ್ಕೂಲ್’ನಲ್ಲಿ! ಯಾವ ಶಾಲೆಯದು?Anushka Sharma Education: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಓದಿದ್ದು ಕೇವಲ 12ನೇ ತರಗತಿ. ಆದರೆ ಅವರ ಪತ್ನಿ, ನಟಿ ಅನುಷ್ಕಾ ಶರ್ಮಾ ಪದವೀಧರೆಯಾಗಿದ್ದು, ಶಿಕ್ಷಣದಲ್ಲಿ ಟಾಪರ್ ಆಗಿದ್ದರು.
और पढो »

12 ಜನರೊಂದಿಗೆ ಅಫೇರ್.. ಒಬ್ಬನ ಜೊತೆ ಮದುವೆ.. ಆ ಒಂದು ಚಟದಿಂದ ಕೆರಿಯರ್ ಹಾಳು ಮಾಡಿಕೊಂಡ ಸ್ಟಾರ್‌ ಹೀರೋಯಿನ್‌ !12 ಜನರೊಂದಿಗೆ ಅಫೇರ್.. ಒಬ್ಬನ ಜೊತೆ ಮದುವೆ.. ಆ ಒಂದು ಚಟದಿಂದ ಕೆರಿಯರ್ ಹಾಳು ಮಾಡಿಕೊಂಡ ಸ್ಟಾರ್‌ ಹೀರೋಯಿನ್‌ !Manisha Koirala Love affairs: ಒಂದೇ ಒಂದು ಚಟದಿಂದ ಕೆರಿಯರ್ ಹಾಳು ಮಾಡಿಕೊಂಡಿದ್ದ ಈ ಸ್ಟಾರ್ ಹೀರೋಯಿನ್ ಒಂದು ಕಾಲದಲ್ಲಿ ಹುಡುಗರ ಹೃದಯದ ಗೆದ್ದಿದ್ದರು.
और पढो »

ದರ್ಶನ್, ಪವಿತ್ರಾಗೆ ಅಂಥಾ ಸಂಬಂಧ ಇತ್ತಾ? ವಕೀಲರು ಹೇಳಿದ್ದೇನು?ದರ್ಶನ್, ಪವಿತ್ರಾಗೆ ಅಂಥಾ ಸಂಬಂಧ ಇತ್ತಾ? ವಕೀಲರು ಹೇಳಿದ್ದೇನು?Darshan Arrest Case: ಕನ್ನಡದ ಸ್ಟಾರ್ ಹೀರೋ ದರ್ಶನ್ ಹಾಗೂ ನಟಿ ಪವಿತ್ರಾ ಗೌಡ ಅರೆಸ್ಟ್ ಆಗಿರುವುದು ಗೊತ್ತೇ ಇದೆ. ರೇಣುಕಸ್ವಾಮಿ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.
और पढो »

ಕಲ್ಕಿಗಾಗಿ ದೀಪಿಕಾ ತೆಗೆದುಕೊಂಡ ಸಂಭಾವನೆ ಎಷ್ಟು ಗೊತ್ತಾ..?ಕಲ್ಕಿಗಾಗಿ ದೀಪಿಕಾ ತೆಗೆದುಕೊಂಡ ಸಂಭಾವನೆ ಎಷ್ಟು ಗೊತ್ತಾ..?Deepika Padukone: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೆಸರು ಗೊತ್ತಿಲ್ಲದ ಸಿನಿಮಾ ಪ್ರೇಮಿಗಳಿಲ್ಲ. ಈ ಬ್ಯೂಟಿ ಸಿನಿರಂಗಕ್ಕೆ ಕಾಲಿಟ್ಟ ಕೆಲವೇ ದಿನಗಳಲ್ಲಿ ಸ್ಟಾರ್ ನಾಯಕಿಯಾಗಿ ಗುರುತಿಸಿಕೊಂಡವರು..
और पढो »

200 ಸಿನಿಮಾಗಳಲ್ಲಿ ನಟಿಸಿದ ರಮ್ಯಾ ಕೃಷ್ಣನ್‌.. ಈ ಸ್ಟಾರ್ ನಟಿಗೆ ಮೊದಲ ಸಿನಿಮಾ ಅವಕಾಶ ಸಿಕ್ಕಿದ್ದು ಹೇಗೆ ಗೊತ್ತಾ?200 ಸಿನಿಮಾಗಳಲ್ಲಿ ನಟಿಸಿದ ರಮ್ಯಾ ಕೃಷ್ಣನ್‌.. ಈ ಸ್ಟಾರ್ ನಟಿಗೆ ಮೊದಲ ಸಿನಿಮಾ ಅವಕಾಶ ಸಿಕ್ಕಿದ್ದು ಹೇಗೆ ಗೊತ್ತಾ?Ramya Krishnan: ಸೌತ್ ಸ್ಟಾರ್ ನಟಿ ರಮ್ಯ ಕೃಷ್ಣನ್‌ ಈಗಲೂ ಬ್ಯುಸಿ ಕಲಾವಿದೆ.. ಆದರೆ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಇವರಿಗೆ ಮೊದಲ ಅವಕಾಶ ಸಿಕ್ಕಿದ್ದು ಹೇಗೆ ಎಂದು ತಿಳಿದರೆ ಶಾಕ್ ಆಗುತ್ತೀರಿ.
और पढो »



Render Time: 2025-02-16 12:47:21