ಸಿನಿಪ್ರಿಯರಿಗೆ ಭರಪೂರ ಮನರಂಜನೆ.. ಈ ತಿಂಗಳು ಒಟಿಟಿಯಲ್ಲಿ ರಿಲೀಸ್‌ ಆದ ಕನ್ನಡ ಸಿನಿಮಾಗಳು ಇವು

Kannadamovies समाचार

ಸಿನಿಪ್ರಿಯರಿಗೆ ಭರಪೂರ ಮನರಂಜನೆ.. ಈ ತಿಂಗಳು ಒಟಿಟಿಯಲ್ಲಿ ರಿಲೀಸ್‌ ಆದ ಕನ್ನಡ ಸಿನಿಮಾಗಳು ಇವು
KannadamoviesottOttreleaseOttkannada
  • 📰 Zee News
  • ⏱ Reading Time:
  • 25 sec. here
  • 22 min. at publisher
  • 📊 Quality Score:
  • News: 83%
  • Publisher: 63%

Kannada movies On OTT : ಕನ್ನಡದ ಸಾಲು ಸಾಲು ಸಿನಿಮಾಗಳು ಒಟಿಟಿಗೆ ಕಾಲಿಟ್ಟಿವೆ. ಹಾಗಾದರೆ ಆ ಸಿನಿಮಾಗಳು ಯಾವುದು?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಒಂದು ಸರಳ ಪ್ರೇಮ ಕಥೆ ಫೆಬ್ರವರಿ 8, 2024 ರಂದು ತೆರೆಗೆ ಬಂದಿತ್ತು. ಸಂಗೀತ ನಿರ್ದೇಶಕನಾಗಬೇಕೆಂಬ ನಾಯಕನ ಕನಸು... ಸಂಗೀತ ಬಯಸುವ ಮನಕೆ ಹೊಂದುವಂತ ಹುಡುಗಿಯನ್ನ ಬಯಸೋ ಹುಡುಗನ ಹೃದಯ... ಇದರ ಸುತ್ತ ಸುತ್ತುವ ಕಥೆಯೇ 'ಒಂದು ಸರಳ ಪ್ರೇಮ ಕಥೆ' ಇದೀಗ ಒಟಿಟಿಯಲ್ಲಿ ರಿಲೀಸ್‌ ಆಗಿ ಒಳ್ಳೆ ರೆಸ್ಪಾನ್ಸ್‌ ಪಡೆಯುತ್ತಿದೆ.

ಸುನಿ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಶರಣ್ ಮತ್ತು ಆಶಿಕಾ ರಂಗನಾಥ್ ನಟಿಸಿದ್ದಾರೆ. ಸಾಯಿ ಕುಮಾರ್ , ಭವ್ಯ , ಬಾಲಾಜಿ ಮನೋಹರ್ ಮತ್ತು ಶ್ರೀನಗರ ಕಿಟ್ಟಿ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಶಾಖಾಹಾರಿ ಒಂದು ಮರ್ಡರ್ ಮಿಸ್ಟರಿ ಚಲನಚಿತ್ರವಾಗಿದೆ. ರಂಗಾಯಣ ರಘು , ಗೋಪಾಲಕೃಷ್ಣ ದೇಶಪಾಂಡೆ, ವಿನಯ್ ಯುಜೆ ಮತ್ತು ನಿಧಿ ಹೆಗ್ಡೆ ಮುಖ್ಯ ಭೂಮಿಕೆಯಲ್ಲಿದ್ದಾರೆ. ಇತ್ತೀಚೆಗಷ್ಟೆ ಸಿನಿಮಾ ಒಟಿಟಿಯಲ್ಲಿ ರಿಲೀಸ್‌ ಆಗಿದ್ದು ಒಳ್ಳೆ ರೆಸ್ಪಾನ್ಸ್‌ ಪಡೆದಿದೆ. ಶ್ರೀಧರ್ ಷಣ್ಮುಖ ಆಕ್ಷನ್‌ ಕಟ್‌ ಹೇಳಿರುವ ಧರಣಿ ಮಂಡಲ ಮಧ್ಯದೊಳಗೆ ಸಿನಿಮಾ ಕ್ರೈಂ ಥ್ರಿಲ್ಲರ್ ಚಿತ್ರವಾಗಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Kannadamoviesott Ottrelease Ottkannada Kannadaott Ondusaralapremakathe Blink Shakahari2 Dharanimandalamadhyadholage Chaithraachar Deekshithshetty Rangayanaraghu Avatharapurusha2 Sharan Ottreleasethisweek Blockbustercinema Superhitcinema Superhitmovies Moviesreleasethisweek Cinemarleasethisweek Moviesonott

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕಾಗೆ ಬಂಗಾರ ಚಿತ್ರದ ಮೂಲಕ ನಾಯಕಿಯಾಗಿ ದುನಿಯಾ ವಿಜಯ ಪುತ್ರಿ ಎಂಟ್ರಿಕಾಗೆ ಬಂಗಾರ ಚಿತ್ರದ ಮೂಲಕ ನಾಯಕಿಯಾಗಿ ದುನಿಯಾ ವಿಜಯ ಪುತ್ರಿ ಎಂಟ್ರಿKaage Bangara : ವಿರಾಟ ನಟನೆಯ ಕಾಗೆ ಬಂಗಾರ ಕನ್ನಡ ಚಿತ್ರವಾಗಿದ್ದು, ಜಯಣ್ಣ ಮತ್ತು ಬೋಗೇಂದ್ರ ನಿರ್ಮಿಸಿದ್ದಾರೆ ಈ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ದುನಿಯಾ ವಿಜಯ್ ಪುತ್ರಿ ಪಾದಾರ್ಪಣೆ ಮಾಡುತ್ತಿದ್ದಾರೆ.
और पढो »

ಹಾರ್ಟ್ ಬ್ಲಾಕೇಜ್ ಉಂಟು ಮಾಡುವ ಕೊಲೆಸ್ಟ್ರಾಲ್ ಅನ್ನು ಸಂಪೂರ್ಣವಾಗಿ ಕರಗಿಸುತ್ತದೆ ಈ ಬೀಜ !ಒಂದೇ ಒಂದು ಚಮಚ ಸೇವಿಸಿದರೆ ಸಾಕು !ಹಾರ್ಟ್ ಬ್ಲಾಕೇಜ್ ಉಂಟು ಮಾಡುವ ಕೊಲೆಸ್ಟ್ರಾಲ್ ಅನ್ನು ಸಂಪೂರ್ಣವಾಗಿ ಕರಗಿಸುತ್ತದೆ ಈ ಬೀಜ !ಒಂದೇ ಒಂದು ಚಮಚ ಸೇವಿಸಿದರೆ ಸಾಕು !Tips to control bad cholesterol level:ಕೊಲೆಸ್ಟ್ರಾಲ್ ಕರಗಿಸಲು ಈ ಬೀಜ ಬಹಳ ಸಹಕಾರಿ. ತನ್ನದೇ ಆದ ರುಚಿ ಹೊಂದಿರದ ಈ ಬೀಜವನ್ನು ಯಾವುದರ ಜೊತೆಗೆ ಬೇಕಾದರೂ ಬೆರೆಸಿ ಸೇವಿಸಬಹುದು.
और पढो »

ಮೂರನೇ ಕೃಷ್ಣಪ್ಪ ಸಿನಿಮಾ ಸೀಕ್ರೆಟ್ ಬಿಚ್ಚಿಟ್ಟ ರಂಗಾಯಣ ರಘು ಹಾಗೂ ಸಂಪತ್ ಮೈತ್ರಿಯಾ!ಮೂರನೇ ಕೃಷ್ಣಪ್ಪ ಸಿನಿಮಾ ಸೀಕ್ರೆಟ್ ಬಿಚ್ಚಿಟ್ಟ ರಂಗಾಯಣ ರಘು ಹಾಗೂ ಸಂಪತ್ ಮೈತ್ರಿಯಾ!Moorane Krishnappa: ಕನ್ನಡ ಚಿತ್ರರಂಗದಲ್ಲೀಗ ನಮ್ಮ ನೆಲದ ಕಥೆಗಳ ಸಿನಿಮಾಗಳು ಹೊಸ ಕ್ರಾಂತಿ ಮಾಡುತ್ತೀವೆ. ಕಾಂತಾರ, ಕಾಟೇರ ಸಕ್ಸಸ್ ಬಳಿಕ ಇಲ್ಲಿನ ನೆಲದ ಘಮಲನ್ನು ಹೊತ್ತು ಬರ್ತಿರುವ ಚಿತ್ರ ಮೂರನೇ ಕೃಷ್ಣಪ್ಪ.
और पढो »

ಶ್ರೀರಸ್ತು ಶುಭಮಸ್ತು ಧಾರವಾಹಿಯಿಂದ ಶಾರ್ವರಿ ಪಾತ್ರಧಾರಿ ನೇತ್ರಾ ಜಾಧವ್ ಹೊರಹೋಗಿದ್ದೇಕೆ? ಕಾರಣ ಇದುವೇ…ಶ್ರೀರಸ್ತು ಶುಭಮಸ್ತು ಧಾರವಾಹಿಯಿಂದ ಶಾರ್ವರಿ ಪಾತ್ರಧಾರಿ ನೇತ್ರಾ ಜಾಧವ್ ಹೊರಹೋಗಿದ್ದೇಕೆ? ಕಾರಣ ಇದುವೇ…Netra Jadhav: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಭಾರೀ ಜನಮೆಚ್ಚುಗೆ ಪಡೆದಿದೆ. ಅದರಲ್ಲೂ ಈ ಧಾರವಾಹಿಯಲ್ಲಿ ವಿಲನ್ ಪಾತ್ರದಲ್ಲಿ ಬಣ್ಣಹಚ್ಚಿದ್ದ ಶಾರ್ವರಿ ಎಲ್ಲೆಡೆ ಮನೆ ಮಾತಾಗಿದ್ದರು.
और पढो »

Kalki 2898 AD : ನಾಳೆ ಟ್ರೈಲರ್ ರಿಲೀಸ್, ಜೂನ್ 27 ರಂದು ಈ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ.....!Kalki 2898 AD : ನಾಳೆ ಟ್ರೈಲರ್ ರಿಲೀಸ್, ಜೂನ್ 27 ರಂದು ಈ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ.....!ನಾಗ್ ಅಶ್ವಿನ್ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಚಿತ್ರ ಪ್ಯಾನ್ ಇಂಡಿಯಾದ ಸೂಪರ್ ಸ್ಟಾರ್ ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕಲ್ಕಿ 2898 AD ಇದೇ ಜೂನ್ 27 ರಂದು ಬಿಡುಗಡೆಯಾಗುತ್ತಿದೆ
और पढो »

ಬಹುನಿರೀಕ್ಷಿತ ಕೋಟಿ ಸಿನಿಮಾದ ಟ್ರೇಲರ್ ಬಿಡುಗಡೆ : ಜೂನ್ 14ಕ್ಕೆ ತೆರೆ ಬರಲಿದೆ ಸಿನಿಮಾಬಹುನಿರೀಕ್ಷಿತ ಕೋಟಿ ಸಿನಿಮಾದ ಟ್ರೇಲರ್ ಬಿಡುಗಡೆ : ಜೂನ್ 14ಕ್ಕೆ ತೆರೆ ಬರಲಿದೆ ಸಿನಿಮಾಕೋಟಿಯ ಈ ಪಯಣದ ಕಥಾಹಂದರವನ್ನು‌ ಹೊಂದಿರುವ ಈ ಸಿನಿಮಾ ಜೂನ್ 14ಕ್ಕೆ ಬಿಡುಗಡೆಯಾಗಲಿದೆ.
और पढो »



Render Time: 2025-02-16 02:21:16