Dengue cases: ಸಿಲಿಕಾನ್ ಸಿಟಿಯಲ್ಲಿ ಡೆಂಗ್ಯೂ ಅಬ್ಬರಕ್ಕೆ ಬ್ರೇಕ್ ಹಾಕಲು ಕಸರತ್ತು ನಡೆಸಿರುವ ಪಾಲಿಕೆ ಅಧಿಕಾರಿಗಳಿಗೆ ಫ್ರೈ ಡೇ ಟಾಸ್ಕ್ ನೀಡಿದೆ. ಆಯಾ ವಲಯ ವ್ಯಾಪ್ತಿಯಲ್ಲಿ ಸಿಬ್ಬಂದಿಗೆ ಟಾಸ್ಕ್ ನೀಡಲಾಗಿದ್ದು, ಆರೋಗ್ಯ ಪರಿವೀಕ್ಷರು, ಆಶಾ ಕಾರ್ಯಕರ್ತೆಯರು, ಎ.ಎನ್.ಎಂ ಗಳು, ಲಿಂಕ್ ವರ್ಕರ್ಸ್ಗಳು ಇದರಲ್ಲಿ ಭಾಗಿಯಾಗಲಿದ್ದಾರೆ.
Dengue: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಡೆಂಗ್ಯೂಗೆ ಕಡಿವಾಣ ಹಾಕಲು ಮುಂದಾಗಿರುವ ಬಿಬಿಎಂಪಿ ಈಗಾಗಲೇ ಸಾಲು ಸಾಲು ಮೀಟಿಂಗ್ ನಡೆಸಿ ಮಹತ್ವದ ನಿರ್ಧಾರ ಕೈಗೊಂಡಿದೆ.ಇದು ಈಡಿಪಸ್ ಎಂಬ ಹೆಣ್ಣು ಸೊಳ್ಳೆಗಳ ಕಡಿತದಿಂದ ಹರಡುತ್ತದೆಎಂಟು ವಾರಗಳ ನಂತರ ಓಟಿಟಿಗೆ ಬರಲಿದೆ ಕಲ್ಕಿ 2898 AD, ಯಾವಾಗ? ಯಾವುದರಲ್ಲಿ? ಎಂಬುವುದರ ಕುರಿತು ಮಾಹಿತಿ ಇಲ್ಲಿದೆ!!Uric Acid
ಒಗ್ಗರಣೆಗೆ ಬಳಸುವ ಈ ಬಿಳಿ ಪದಾರ್ಥದ ಚಟ್ನಿ ಗಂಟುಗಳಲ್ಲಿ ಅಂಟಿರುವ ಯೂರಿಕ್ ಆಸಿಡ್ ಮೂತ್ರದ ಮೂಲಕವೇ ಹೊರಹೋಗುವಂತೆ ಮಾಡುತ್ತೆ!ಮಿಥುನದಲ್ಲಿ ಬುಧ ಸಂಚಾರ.. ಈ 3 ರಾಶಿಗಳಿಗೆ ಸಂಪತ್ತಿನ ಸುರಮಳೆ, ಮುಟ್ಟಿದ್ದೆಲ್ಲ ಚಿನ್ನ.. ಹೆಜ್ಜೆ ಹೆಜ್ಜೆಗೂ ಜಯ, ಲಕ್ ಅಂದ್ರೆ ಇದು ! ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಹಾವಳಿ ಹೆಚ್ಚಾಗುತ್ತಿದೆ. ಅದರಲ್ಲೂ, ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂ ಆರ್ಭಟಿಸುತ್ತಿದೆ. ಈ ಹಿನ್ನಲೆಯಲ್ಲಿ ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದ ಹಾಗೆ ಜನರಿಗೆ ಅರಿವು ಮೂಡಿಸಲು ಪಾಲಿಕೆ ಪ್ಲಾನ್ ಮಾಡಿದೆ. ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಡೆಂಗ್ಯೂಗೆ ಕಡಿವಾಣ ಹಾಕಲು ಮುಂದಾಗಿರುವ ಬಿಬಿಎಂಪಿ ಈಗಾಗಲೇ ಸಾಲು ಸಾಲು ಮೀಟಿಂಗ್ ನಡೆಸಿ ಮಹತ್ವದ ನಿರ್ಧಾರ ಕೈಗೊಂಡಿದೆ.
ಈ ಸಿಬ್ಬಂದಿಗೆ 1000 ಮನೆಗಳಿಗೊಂದು ಬ್ಲಾಕ್ ರಚನೆ ಮಾಡಲಾಗಿದ್ದು, ಲಾರ್ವಾ ಇರುವ ತಾಣಗಳನ್ನು ಗುರುತಿಸುವುದು, ನಾಗರೀಕರಲ್ಲಿ ಅರಿವು ಮೂಡಿಸುವುದು, ಯಾರಿಗಾದರು ಜ್ವರ ಬಂದಿದ್ದಲ್ಲಿ ಅಂತಹವರಿಗೆ ಸೂಕ್ತ ಮಾರ್ಗದರ್ಶನ ನೀಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಮಾಡಿಸಕೊಳ್ಳಲು ತಿಳಿಸುವುದು. ಸಮಗ್ರವಾಗಿ ಮನೆ-ಮನೆ ಸಮೀಕ್ಷೆ ನಡೆಸಿ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.ಎಲ್ಲಾದರೂ ದೀರ್ಘ ಸಮಯದವರೆಗೆ ನೀರು ನಿಂತಿದ್ದರೆ ನೀರಿದ್ದರೆ ಲಾರ್ವಾ ಉತ್ಪತ್ತಿಯಾಗಿ ಸೊಳ್ಳೆಗಳ ಸಂಖ್ಯೆ ದ್ವಿಗುಣ ಸಾಧ್ಯತೆ ಇರುತ್ತದೆ.
-ಡೆಂಗ್ಯೂ ಜ್ವರದ ತೀವ್ರ ಸ್ವರೂಪವು ತೀವ್ರ ರಕ್ತಸ್ರಾವ, ರಕ್ತದೊತ್ತಡ ಹಾಗೂ ರಕ್ತಕಣಗಳ ಸಂಖ್ಯೆಯಲ್ಲಿ ಕುಸಿತದಂತಹ ಲಕ್ಷಣಗಳನ್ನು ಹೊಂದಿರುತ್ತದೆ.-ಇದು ಈಡಿಪಸ್ ಎಂಬ ಹೆಣ್ಣು ಸೊಳ್ಳೆಗಳ ಕಡಿತದಿಂದ ಹರಡುತ್ತದೆ-ನೀರು ನಿಲ್ಲುವ ಹೂವಿನ ಕುಂಡ, ಟೈರ್, ತೆರೆದಿಡುವ ನೀರಿನ ಟ್ಯಾಂಕ್ ಕ್ಲೀನ್ ಮಾಡಬೇಕು-ಈ ಬಾರಿ ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು ಇದು ಸಹ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುತ್ತಿದೆ.
Mosquitoes Dengue Symptoms In Kannada Dengue Transmission Dengue Treatment Mild Dengue Symptoms Dengue Symptoms Day By Day Dengue Fever Temperature Pattern 7 Warning Signs Of Dengue Fever Is Dengue Contagious Dengue Fever Medication Causes Of Dengue Fever
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
150 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಬಿಎಂಪಿ : ಆರಂಭಿಕ ವೇತನ ಎಷ್ಟು?ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್ಲೈನ ಮೂಲಕ ಅರ್ಜಿ ಸಲ್ಲಿಸುವಂತೆ ಕೋರಿದೆ.
और पढो »
ಕರ್ನಾಟಕದಲ್ಲಿ ಐದು ಸಾವಿರ ಗಡಿ ದಾಟಿದ ಡೆಂಗ್ಯೂ ಪ್ರಕರಣ.. ಜನರಲ್ಲಿ ಹೆಚ್ಚಿದ ಆತಂಕ!Dengue cases crossed five thousand: ಕ್ಷಣ ಕ್ಷಣಕ್ಕೂ ರಾಜ್ಯದ ಹವಮಾನ ಬದಲಾವಣೆ ಆಗುತ್ತಿದೆ. ಹೀಗಾಗಿ ಜನರು ಪುಲ್ ಹೈರಾಣಾಗಿದ್ದಾರೆ. ಇನ್ನು ಮಳೆಗಾಲ ಶುರುವಾಗುತ್ತಿದ್ದಂತೆ ಡೆಂಗ್ಯೂ ಹಾವಳಿ ಕೂಡ ಶುರುವಾಗಿದ್ದು, ರಾಜ್ಯದಲ್ಲಿ ಡೆಂಗ್ಯೂ ಕೇಸ್ 5 ಸಾವಿರ ಗಡಿ ದಾಟಿದೆ. ಈ ಕುರಿತಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಹಿತಿ ನೀಡಿದೆ.
और पढो »
ಕರ್ಪೂರವನ್ನು ಈ ಎಣ್ಣೆಯಲ್ಲಿ ಅದ್ದಿ ಹಚ್ಚಿ: ಬಿಳಿಕೂದಲು ಮತ್ತೆಂದೂ ಬಾರದಂತೆ ಬುಡದಿಂದಲೇ ಕಪ್ಪಾಗುತ್ತೆ… ಕೇವಲ 10 ನಿಮಿಷದಲ್ಲಿ!camphor oil: ಆಯುರ್ವೇದದ ಪ್ರಕಾರ, ಕರ್ಪೂರವು ಆರೋಗ್ಯಕರ ನೆತ್ತಿ ಮತ್ತು ಬಲವಾದ, ಹೊಳೆಯುವ ಕೂದಲನ್ನು ನೀಡುವಲ್ಲಿ ಸಹಾಯವಾಗಿದೆ. ಇದು ಸಾಮಾನ್ಯವಾಗಿ ತಲೆಹೊಟ್ಟು, ಎಣ್ಣೆಯುಕ್ತ ನೆತ್ತಿ, ಬಿಳಿ ಕೂದಲಿನಂತಹ ಸಮಸ್ಯೆಗಳನ್ನು ತೊಡೆದು ಹಾಕಲು ಪರಿಣಾಕಾರಿ.
और पढो »
17 ಸಿಕ್ಸರ್ ಸಿಡಿಸಿ ಅಬ್ಬರಿಸಿದ ನಿಕೋಲಸ್ ಪೂರನ್: 12 ವರ್ಷ ಹಳೆಯ ಕ್ರಿಸ್ ಗೇಲ್ ಶ್ರೇಷ್ಠ ರೆಕಾರ್ಡ್ ಬ್ರೇಕ್!ವಿಶ್ವಕಪ್ನಲ್ಲಿ ಸಂಚಲನ ಮೂಡಿಸುತ್ತಿದ್ದ ಪೂರನ್ ಅಮೆರಿಕ ವಿರುದ್ಧ 27 ರನ್’ಗಳ ಇನ್ನಿಂಗ್ಸ್ ಆಡಿದ್ದಾರೆ. ಈ ಸಂದರ್ಭದಲ್ಲಿ ಕ್ರಿಸ್ ಗೇಲ್ ವಿಶ್ವ ದಾಖಲೆಯನ್ನು ಮುರಿದಿದ್ದಾರೆ.
और पढो »
6 ವರ್ಷಗಳ ಸಂಬಂಧಕ್ಕೆ ಬಿತ್ತು ಬ್ರೇಕ್! ಮಲೈಕಾ-ಅರ್ಜುನ್ ಮಧ್ಯೆ ನಡೆದಿದ್ದಾದ್ರು ಏನು?Malaika Arora- Arjun Kapoor break up: ಬಾಲಿವುಡ್ ನಟರಾದ ಅರ್ಜುನ್ ಕಪೂರ್ ಮತ್ತು ಮಲೈಕಾ ಅರೋರಾ 2017 ರಿಂದ ಪರಸ್ಪರ ಡೇಟಿಂಗ್ ಮಾಡುತ್ತಿದ್ದರು.. ಪ್ರತಿದಿನ ಇವರಿಬ್ಬರ ರೊಮ್ಯಾಂಟಿಕ್ ಪೋಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದವು.. ಆದರೆ ಕೆಲ ದಿನಗಳಿಂದ ದಂಪತಿ ನಡುವೆ ಮನಸ್ತಾಪವಿದೆ ಎಂಬ ವರದಿಗಳು ಬರುತ್ತಿವೆ.
और पढो »
ಶಾರುಖ್ ಜೊತೆ ಸಮಂತಾ ರೋಮ್ಯಾನ್ಸ್! ನಯನತಾರಾ ರೆಕಾರ್ಡ್ ಬ್ರೇಕ್ ಮಾಡ್ತಾರಾ ಸ್ಯಾಮ್!?Samantha: ಗೋಲ್ಡ್‌ನ್ ಲೆಗ್ ಸಮಂತಾ ನಟಿಸೋ ಸಿನಿಮಾಗಳೆಲ್ಲವೂ ಬಹುತೇಕ ಸಕ್ಸಸ್ ಆಗಿವೆ.. ಇದೀಗ ಸ್ಯಾಮ್ ಬಾಲಿವುಡ್ ಸ್ಟಾರ್ ಹಿರೋ ಶಾರುಖ್ ಖಾನ್ ಜೊತೆ ನಟಿಸಲಿದ್ದಾರೆ ಎನ್ನವ ಸುದ್ದಿಯೊಂದು ಸಖತ್ ಸೌಂಡ್ ಮಾಡುತ್ತಿದೆ..
और पढो »