IND vs ENG Semi-finals: 2022ರ ಟಿ20 ವಿಶ್ವಕಪ್’ನ ಸೆಮಿಫೈನಲ್’ನಲ್ಲಿ 10 ವಿಕೆಟ್’ಗಳ ಹೀನಾಯ ಸೋಲಿನ ನಂತರ ಭಾರತ ತನ್ನ ಅಗ್ರ ಕ್ರಮಾಂಕದಲ್ಲಿ ಬದಲಾವಣೆ ಮಾಡಿದೆ. ಗಯಾನಾದಲ್ಲಿ ಇಲ್ಲಿಯವರೆಗೆ ಸ್ಪಿನ್ನರ್’ಗಳಿಗೆ ಸಾಕಷ್ಟು ನೆರವು ಸಿಕ್ಕಿದೆ.
IND vs ENG Semifinals: 2022ರ ಟಿ20 ವಿಶ್ವಕಪ್’ನ ಸೆಮಿಫೈನಲ್’ನಲ್ಲಿ 10 ವಿಕೆಟ್’ಗಳ ಹೀನಾಯ ಸೋಲಿನ ನಂತರ ಭಾರತ ತನ್ನ ಅಗ್ರ ಕ್ರಮಾಂಕದಲ್ಲಿ ಬದಲಾವಣೆ ಮಾಡಿದೆ. ಗಯಾನಾದಲ್ಲಿ ಇಲ್ಲಿಯವರೆಗೆ ಸ್ಪಿನ್ನರ್’ಗಳಿಗೆ ಸಾಕಷ್ಟು ನೆರವು ಸಿಕ್ಕಿದೆ.ಎರಡೂ ತಂಡಗಳು ಜೂನ್ 27 ರಂದು ಗಯಾನಾದಲ್ಲಿ ಮುಖಾಮುಖಿಯಾಗಲಿವೆRukmini Vasanthಕಿಡ್ನಿ ಸ್ಟೋನ್ ಅನ್ನು ಪುಡಿ ಮಾಡಿ ಮೂತ್ರದ ಮೂಲಕವೇ ಹೊರ ಹಾಕುತ್ತದೆ ಈ ವಸ್ತು! ಅಸಹನೀಯ ನೋವಿನಿಂದಲೂ ಸಿಗುವುದು ಪರಿಹಾರಸೌತೆಕಾಯಿ ರಸಕ್ಕೆ ಇದನ್ನು ಬೆರೆಸಿ ಕುಡಿದರೆ ಸಾಕು..
ಮೊಹಮ್ಮದ್ ಸಿರಾಜ್ ಪುನರಾಗಮನ ಮಾಡುತ್ತಾರಾ ಎಂಬುದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ಸಿರಾಜ್ ಸೇರ್ಪಡೆ ಭಾರತದ ವೇಗದ ದಾಳಿಗೆ ಇನ್ನಷ್ಟು ಬಲ ತುಂಬುವ ಸಾಧ್ಯತೆ ಇದೆ. ಈ ಬಾರಿಯ ಟಿ20 ವಿಶ್ವಕಪ್’ನಲ್ಲಿ ಸಿರಾಜ್ 3 ಪಂದ್ಯಗಳನ್ನು ಆಡಿದ್ದು, ಕೇವಲ 1 ವಿಕೆಟ್ ಪಡೆದಿದ್ದಾರೆ.ರೋಹಿತ್ ಶರ್ಮಾ , ವಿರಾಟ್ ಕೊಹ್ಲಿ, ರಿಷಭ್ ಪಂತ್ , ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರವೀಂದ್ರ ಜಡೇಜಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ.
ಟೀಂ ಇಂಡಿಯಾ ಟೀಂ ಇಂಡಿಯಾ ಪ್ಲೇಯಿಂಗ್ 11 ಟೀಂ ಇಂಡಿಯಾ Vs ಇಂಗ್ಲೆಂಡ್ ಭಾರತ Vs ಇಂಗ್ಲೆಂಡ್ T20 ವಿಶ್ವಕಪ್ 2024 ಟೀಂ ಇಂಡಿಯಾ ಕ್ರಿಕೆಟ್ ಸುದ್ದಿ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ ಕ್ರಿಕೆಟ್ ಅಪ್ಡೇಟ್ Team India Team India Playing 11 India Vs England T20 World Cup 2024 Team India Cricket News Cricket News In Kannada Cricket Update
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
T20 WC 2024: ಟೀಂ ಇಂಡಿಯಾ ಆಡುವ ಕ್ರಮಾಂಕದಲ್ಲಿ ಮಹತ್ವದ ಬದಲಾವಣೆ: ಆರಂಭಿಕರಾಗಿ ರೋಹಿತ್ ಅಲ್ಲ, ಈ ಆಟಗಾರ ಕಣಕ್ಕೆ..!ಟಿ20 ವಿಶ್ವಕಪ್’ನಲ್ಲಿ ಕೊಹ್ಲಿ ಓಪನಿಂಗ್ ಮಾಡಬೇಕು ಎಂದು ಹಲವು ಅನುಭವಿಗಳು ಅಭಿಪ್ರಾಯಪಟ್ಟಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಜೂನ್ 5 ರಿಂದ 2024ರ T20 ವಿಶ್ವಕಪ್’ನಲ್ಲಿ ಭಾರತ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.
और पढो »
IND vs AUS: ಭಾರತದ ಎದುರು ಮಂಡಿಯೂರಿದ ಆಸ್ಟ್ರೇಲಿಯಾ! ಸೆಮಿಫೈನಲ್ ತಲುಪಿದ ಟೀಮ್ ಇಂಡಿಯಾ!t20 world cup 2024: ಟೀಮ್ ಇಂಡಿಯಾ T20 ವಿಶ್ವಕಪ್ 2024 ರ ಸೆಮಿಫೈನಲ್ ತಲುಪಿದೆ. ಸೂಪರ್ 8ರ ರಣರೋಚಕ ಪಂದ್ಯದಲ್ಲಿ ಭಾರತ 24 ರನ್‌ಗಳಿಂದ ಆಸ್ಟ್ರೇಲಿಯಾ ವಿರುದ್ಧ ಜಯ ಸಾಧಿಸಿದೆ.
और पढो »
ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಟೀಂ ಇಂಡಿಯಾ ಬಲಿಷ್ಠ ಪ್ಲೇಯಿಂಗ್ 11 ಸಿದ್ಧ: ಕೊಹ್ಲಿ ಓಪನರ್, 3ನೇ ಕ್ರಮಾಂಕದಲ್ಲಿ ಈತ ಕಣಕ್ಕೆ!India Playing 11 Against Pakistan: 2024 T20 ವಿಶ್ವಕಪ್ ಆರಂಭವಾಗಿದ್ದು, ಈ ಪಂದ್ಯಾವಳಿಯನ್ನು ಯುಎಸ್ಎ ಮತ್ತು ವೆಸ್ಟ್ ಇಂಡೀಸ್ನಲ್ಲಿ ಆಡಲಾಗುತ್ತಿದೆ. ಜೂನ್ 9 ರಂದು ಟಿ20 ವಿಶ್ವಕಪ್’ನ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ದಿನ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿವೆ.
और पढो »
ಟೀಂ ಇಂಡಿಯಾದ ಮುಂದಿನ ನಾಯಕ ಈ ಸ್ಫೋಟಕ ಬ್ಯಾಟರ್: ರೋಹಿತ್ ಬಳಿಕ ಮತ್ತೆ ಆರಂಭಿಕನಿಗೆ ಕ್ಯಾಪ್ಟನ್ಸಿ ನೀಡಿದ BCCI!T20 World Cup 2024 Team India: ಸದ್ಯ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ T20 ವಿಶ್ವಕಪ್’ನಲ್ಲಿ ಅಬ್ಬರಿಸುತ್ತಿದೆ. ಭಾರತ ತಂಡಕ್ಕೆ ಸೆಮಿಫೈನಲ್ ಕೇವಲ ಒಂದು ಹೆಜ್ಜೆ ದೂರದಲ್ಲಿದೆ.
और पढो »
IND vs ENG Playing 11: ಈ ಸ್ಟಾರ್ ಆಟಗಾರ ಟೀಮ್ ಇಂಡಿಯಾಗೆ ಎಂಟ್ರಿ! ಆ ಸೋಲಿನ ಸೇಡು ತೀರಿಸಿಕೊಳ್ಳಲು ರೋಹಿತ್ ಪಡೆ ರೆಡಿ?IND vs ENG Semifinals: ಟಿ20 ವಿಶ್ವಕಪ್ 2024 ರ ಎರಡನೇ ಸೆಮಿಫೈನಲ್ ಪಂದ್ಯ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿದೆ. ಎರಡೂ ತಂಡಗಳು ಜೂನ್ 27 ರಂದು ಗಯಾನಾದಲ್ಲಿ ಮುಖಾಮುಖಿಯಾಗಲಿವೆ.
और पढो »
ಧಿಡೀರ್ ನಿವೃತ್ತಿ ಘೋಷಿಸಿದ ಟೀಂ ಇಂಡಿಯಾ ಆಟಗಾರ!! ಏಕಾಏಕಿ ಇಂತಹ ನಿರ್ಧಾರ ಕೈಗೊಂಡಿದ್ದು ಯಾಕೆ ಗೊತ್ತಾ?Cricketer retirement: ಟೀಂ ಇಂಡಿಯಾ ಪ್ರಸ್ತುತ 2024 ರ ಟಿ 20 ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದರೆ, ಮತ್ತೊಂದೆಡೆ, ಭಾರತೀಯ ದೇಶೀಯ ಕ್ರಿಕೆಟ್‌ನಲ್ಲಿ ಆಡುತ್ತಿರುವ ಅನುಭವಿ ವೇಗದ ಬೌಲರ್ ಧಿಡೀರ್ ನಿವೃತ್ತಿ ಘೋಷಿಸಿದ್ದಾರೆ..
और पढो »