ಸೋನಿಯಾ ಗಾಂಧಿ, ರಾಹುಲ್ ಗಾಂಧಿ ದೇಶದ ಜನರ ಕ್ಷಮೆ ಕೇಳಲಿ: ಆರ್.ಅಶೋಕ್ ಆಗ್ರಹ

R Ashok समाचार

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ದೇಶದ ಜನರ ಕ್ಷಮೆ ಕೇಳಲಿ: ಆರ್.ಅಶೋಕ್ ಆಗ್ರಹ
Sonia Gandhi And Rahul GandhiSonia GandhiRahul Gandhi
  • 📰 Zee News
  • ⏱ Reading Time:
  • 12 sec. here
  • 7 min. at publisher
  • 📊 Quality Score:
  • News: 25%
  • Publisher: 63%

R Ashok On Congress : ಮಾಡದೇ ಇದ್ದರೂ ನಮ್ಮ ಮೇಲೆ ಅಪವಾದ ಹೊರಿಸುತ್ತಾರೆ ಎಂದು ಟೀಕಿಸಿದ ಅವರು, ಸಂವಿಧಾನಕ್ಕೆ ಅಪಚಾರ ಬಗೆದವರು, ದ್ರೋಹ ಬಗೆದವರು ಕಾಂಗ್ರೆಸ್ಸಿಗರು ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷ ಸಂವಿಧಾನದ ವಿರೋಧಿಕಾಂಗ್ರೆಸ್ ಪಕ್ಷ ದೇಶವಿರೋಧಿ ಮತ್ತು ಸಂವಿಧಾನದ ವಿರೋಧಿ. ಇಂಥ ಪಕ್ಷ ಇವತ್ತು ದೇಶದ ಮುಂದೆ ತಲೆಬಾಗಿ ಕೈಕಟ್ಟಿಕೊಂಡು ‘ತುರ್ತು ಪರಿಸ್ಥಿತಿ ಸಂಬಂಧ ದೇಶಕ್ಕೆ ದ್ರೋಹ ಬಗೆದಿದ್ದೇವೆ; ಸಂವಿಧಾನಕ್ಕೆ ಅಪಚಾರ ಮಾಡಿದ್ದೇವೆ’ ಎಂಬುದಾಗಿ ಒಪ್ಪಿಕೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಗ್ರಹಿಸಿದರು.

ನಾವು ಯಾವುದೇ ಕಾರಣಕ್ಕೂ ಸಂವಿಧಾನ ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ನುಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ಸಂವಿಧಾನ ನಮಗೆ ಭಗವದ್ಗೀತೆ ಇದ್ದಂತೆ ಎಂದು ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು. ಇಂಥ ಸಂವಿಧಾನಕ್ಕೆ ಅಪಚಾರ ಬಗೆದ ಪಾಪಿಗಳು ಕಾಂಗ್ರೆಸ್ಸಿಗರು ಎಂದು ದೂರಿದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Sonia Gandhi And Rahul Gandhi Sonia Gandhi Rahul Gandhi ರಾಹುಲ್ ಗಾಂಧಿ ಆರ್.ಅಶೋಕ್

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಇಂದು ಬೆಂಗಳೂರು ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಹಾಜರುಇಂದು ಬೆಂಗಳೂರು ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಹಾಜರುCongress leader Rahul Gandhi: ವಿಶೇಷ ನ್ಯಾಯಾಲಯದ ಎದುರು ಹಾಜರಾಗಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದಾರೆ.
और पढो »

ನಾನು ʼಕಂಗ್ರಾಂಟ್ಸ್‌ʼ ಅಂತಾ ಮೆಸೇಜ್‌ ಮಾಡಿದ್ರೆ ರಾಹುಲ್‌ ಗಾಂಧಿ ರಿಪ್ಲೈ ಮಾಡಿಲ್ಲವೆಂದ ದೀದಿ!ನಾನು ʼಕಂಗ್ರಾಂಟ್ಸ್‌ʼ ಅಂತಾ ಮೆಸೇಜ್‌ ಮಾಡಿದ್ರೆ ರಾಹುಲ್‌ ಗಾಂಧಿ ರಿಪ್ಲೈ ಮಾಡಿಲ್ಲವೆಂದ ದೀದಿ!ಮಂಗಳವಾರ ಫಲಿತಾಂಶ ಪ್ರಕಟಗೊಂಡ ನಂತರ ನಾನು ರಾಹುಲ್ ಗಾಂಧಿ ಅವರಿಗೆ ಅಭಿನಂದನೆಯ ಸಂದೇಶವನ್ನು ಕಳುಹಿಸಿದ್ದೇನೆ. ಆದರೆ ರಾಹುಲ್ ನನ್ನ ಮೆಸೇಜ್‌ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲವೆಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
और पढो »

ತೆಲಂಗಾಣದ ಬ್ಯಾಂಕ್’ಗೆ ಹಣ ವರ್ಗಾವಣೆ, ಸೋನಿಯಾ ಗಾಂಧಿಗೂ ಹಣ ಪಾವತಿಯ ಅನುಮಾನ: ಆರ್ ಅಶೋಕ್ತೆಲಂಗಾಣದ ಬ್ಯಾಂಕ್’ಗೆ ಹಣ ವರ್ಗಾವಣೆ, ಸೋನಿಯಾ ಗಾಂಧಿಗೂ ಹಣ ಪಾವತಿಯ ಅನುಮಾನ: ಆರ್ ಅಶೋಕ್ಆಂಧ್ರಪ್ರದೇಶದ ಜ್ಯುಬಿಲಿ ಹಿಲ್ಸ್ ಬ್ಯಾಂಕ್’ಗೆ ಹಣವನ್ನು ವರ್ಗಾವಣೆ ಮಾಡಲಾಗಿದೆ. ಜೊತೆಗೆ 9 ಐಟಿ ಕಂಪನಿಗಳಿಗೆ ವರ್ಗಾಯಿಸಲಾಗಿದೆ. ಈ ಹಣವನ್ನು ದಲಿತರ ಶ್ರೇಯಸ್ಸಿಗಾಗಿ ಇಡಲಾಗಿತ್ತು.
और पढो »

ಜಾಹೀರಾತು ವಿಚಾರದಲ್ಲಿ ರಾಹುಲ್ ಗಾಂಧಿ ವಿರುದ್ಧ ಕೇಸು ದಾಖಲಿಸಿರುವುದು ಯಾವ ರಾಜಕಾರಣ: ಡಿಸಿಎಂಜಾಹೀರಾತು ವಿಚಾರದಲ್ಲಿ ರಾಹುಲ್ ಗಾಂಧಿ ವಿರುದ್ಧ ಕೇಸು ದಾಖಲಿಸಿರುವುದು ಯಾವ ರಾಜಕಾರಣ: ಡಿಸಿಎಂಕಬ್ಬನ್ ಪಾರ್ಕಿನ ಬಾಲಭವನ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಯಡಿಯೂರಪ್ಪ ಅವರ ವಿರುದ್ಧ ಕಾನೂನು ಪ್ರಕ್ರಿಯೆ ದ್ವೇಷದ ರಾಜಕಾರಣ, ರಾಹುಲ್ ಗಾಂಧಿ ಅವರು ಬಂದ ನಂತರ ಈ ಬೆಳವಣಿಗೆ ನಡೆಯುತ್ತಿದೆ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, ಅವರು ಉತ್ತರಿಸಿದ್ದು ಹೀಗೆ;
और पढो »

ಪ್ರಧಾನಿ ಮೋದಿ ಉಕ್ರೇನ್ ಯುದ್ದವನ್ನು ನಿಲ್ಲಿಸಬಹುದಾದರೆ ಪೇಪರ್ ಸೋರಿಕೆ ತಡೆಯಲಾಗುತ್ತಿಲ್ಲವೇಕೆ?-ರಾಹುಲ್ ಗಾಂಧಿಪ್ರಧಾನಿ ಮೋದಿ ಉಕ್ರೇನ್ ಯುದ್ದವನ್ನು ನಿಲ್ಲಿಸಬಹುದಾದರೆ ಪೇಪರ್ ಸೋರಿಕೆ ತಡೆಯಲಾಗುತ್ತಿಲ್ಲವೇಕೆ?-ರಾಹುಲ್ ಗಾಂಧಿರಾಹುಲ್ ಗಾಂಧಿಯವರ ಈ ಹೇಳಿಕೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಜೂನ್ 18 ರಂದು ನಡೆಸಿದ ಯುಜಿಸಿ-ನೆಟ್ ಪರೀಕ್ಷೆಯ ಸಮಗ್ರತೆಗೆ ಧಕ್ಕೆಯುಂಟಾಗಿರಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವಾಲಯವು ಬುಧವಾರ ಪರೀಕ್ಷೆಯನ್ನು ರದ್ದುಗೊಳಿಸಿ ಈಗ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿದೆ.
और पढो »

ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡಲು, ಮತ ಹಾಕದವರ ಮನಗೆಲ್ಲಲು ರಾಹುಲ್ ಗಾಂಧಿ ಸಲಹೆ: ಡಿಸಿಎಂ ಡಿ.ಕೆ. ಶಿವಕುಮಾರ್ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡಲು, ಮತ ಹಾಕದವರ ಮನಗೆಲ್ಲಲು ರಾಹುಲ್ ಗಾಂಧಿ ಸಲಹೆ: ಡಿಸಿಎಂ ಡಿ.ಕೆ. ಶಿವಕುಮಾರ್ಪರಿಷತ್ ಚುನಾವಣೆಯಲ್ಲಿ ಹಣ ಹಂಚಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಪರಿಷತ್ತಿನ ಆರು ಸ್ಥಾನಗಳ ಪೈಕಿ ನಾವು ಕೇವಲ 1 ಸ್ಥಾನ ಹೊಂದಿದ್ದೆವು. ಈಗ ನಾವು ಮೂರು ಕ್ಷೇತ್ರ ಗೆದ್ದಿದ್ದೇವೆ. ಅವರು ಗೆದ್ದಿರುವ ಮೂರು ಕ್ಷೇತ್ರದಲ್ಲಿ ಹಣ ಹಂಚಿಕೆ ಮಾಡಿ ಗೆದ್ದಿದ್ದಾರಾ?
और पढो »



Render Time: 2025-02-15 18:21:06