ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ನಡುವಿನ ವಯಸ್ಸಿನ ಅಂತರ ಎಷ್ಟು ಗೊತ್ತಾ?

Sonakshi Sinha Zaheer Iqbal समाचार

ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ನಡುವಿನ ವಯಸ್ಸಿನ ಅಂತರ ಎಷ್ಟು ಗೊತ್ತಾ?
Who Is Shatrughan Sinha Future Son-In-Law ZaheerZaheer IqbalSonakshi Sinha
  • 📰 Zee News
  • ⏱ Reading Time:
  • 37 sec. here
  • 18 min. at publisher
  • 📊 Quality Score:
  • News: 74%
  • Publisher: 63%

Sonakshi Sinha Zaheer Iqbal: ಬಾಲಿವುಡ್‌ನಲ್ಲಿ ಮತ್ತೊಂದು ಮದುವೆ ಸಂಭ್ರಮ ಮನೆಮಾಡಲಿದೆ.. ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ವಧು ಆಗಲಿದ್ದಾರೆ. ನಟಿ ಕಳೆದ ಕೆಲ ವರ್ಷಗಳಿಂದ ಜಹೀರ್ ಇಕ್ಬಾಲ್ ಎಂಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಳು.. ಇತ್ತೀಚೆಗಷ್ಟೇ ಇವರಿಬ್ಬರೂ ಮದುವೆಯಾಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ..

ಈ ಪುಟ್ಟ ಹುಡುಗಿ.. ಈಗ ಪಡ್ಡೆ ಹುಡುಗರ ಡ್ರೀಮ್‌ ಗರ್ಲ್‌..! ಇವಳು ಯಾರು ಅಂತ ಗೊತ್ತಾಗ್ಲಿಲ್ಲ ಅಂದ್ರೆ ನೀವು ವೇಸ್ಟ್‌..ಈ ಯುವತಿ ಕೊರಳಲ್ಲಿದೆ ವಿರಾಟ್ ಕೊಹ್ಲಿ ಪೆಂಡೆಂಟ್! ಅನುಷ್ಕಾಗಿಂತ ಸದ್ದು ಮಾಡ್ತಿರೋ ಈ 'ಗರ್ಲ್' ಯಾರು ಗೊತ್ತಾ? Sonakshi Sinha : ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಮದುವೆ ಬಗ್ಗೆ ಸಾಕಷ್ಟು ಸುದ್ದಿಯಾಗುತ್ತಿದೆ. ಆದರೆ ಈ ಸುದ್ದಿಯನ್ನು ಇಬ್ಬರೂ ಖಚಿತಪಡಿಸಿಲ್ಲ. ಪೋಷಕರಿಂದಲೂ ಸ್ಪಷ್ಟತೆ ಇಲ್ಲ. ಈ ಮದುವೆಯ ಸುದ್ದಿಯ ನಡುವೆ, ಸೋನಾಕ್ಷಿ ಸಿನ್ಹಾ ಅವರ ಭಾವಿ ಪತಿ ಜಹೀರ್ ಇಕ್ಬಾಲ್ ಅವರ ಆಸ್ತಿ ಎಷ್ಟು ಎಂದು ತಿಳಿಯಲು ಅಭಿಮಾನಿಗಳು ಈಗ ಕುತೂಹಲ ಹೊಂದಿದ್ದಾರೆ.

ಶತ್ರುಘ್ನ ಸಿನ್ಹಾ ಅವರ ಭಾವಿ ಅಳಿಯ 2019 ರಲ್ಲಿ ಚಿತ್ರರಂಗಕ್ಕೆ ಪ್ರವೇಶಿಸಿದ ವೃತ್ತಿಪರ ನಟ. ಜಹೀರ್ ಚಿತ್ರರಂಗದಲ್ಲಿ ಸುಮಾರು 5 ವರ್ಷಗಳ ಸಕ್ರಿಯರಾಗಿದ್ದು, ಕೇವಲ 2 ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಆದರೆ, ನಟನಾಗುವ ಮುನ್ನ ಜಹೀರ್ ತೆರೆಮರೆಯಲ್ಲಿಯೂ ಕೆಲಸ ಮಾಡಿದ್ದರು.. 2014 ರಲ್ಲಿ, ಜಹೀರ್ ಸೋಹೈಲ್ ಖಾನ್ ಅವರ ನಿರ್ದೇಶನದಲ್ಲಿ 'ಜೈ ಹೋ' ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿಯೂ ಕೆಲಸ ಮಾಡಿದರು.

ಇದೇ ವೇಳೆ ಸೋನಾಕ್ಷಿ ಸಿನ್ಹಾ ಮದುವೆಗೂ ಮುನ್ನ ಧರ್ಮ ಬದಲಾಯಿಸುತ್ತಾರಾ ಎಂಬ ಪ್ರಶ್ನೆಯೂ ಎದ್ದಿದೆ. ಸದ್ಯ ಇಡೀ ಇಂಡಸ್ಟ್ರಿ ಚಿತ್ತ ಸೋನಾಕ್ಷಿ ಮದುವೆಯ ಮೇಲಿದೆ. ಸೋನಾಕ್ಷಿ ಅವರ ಆಪ್ತರು ಹೇಳುವ ಪ್ರಕಾರ ಸೋನಾಕ್ಷಿ ಹಿಂದೂ ಅಥವಾ ಮುಸ್ಲಿಂ ಸಂಪ್ರದಾಯದ ಪ್ರಕಾರ ಮದುವೆಯಾಗಲಿದ್ದಾರೆ..ಸೋನಾಕ್ಷಿ ಮತ್ತು ಜಹೀರ್‌ಗೆ ಎರಡು ವರ್ಷಗಳ ವಯಸ್ಸಿನ ವ್ಯತ್ಯಾಸವಿದೆ. ಸೋನಾಕ್ಷಿಗೆ 37 ವರ್ಷ, ಜಹೀರ್‌ಗೆ 35 ವರ್ಷ. ವಯಸ್ಸು ಆದರೆ ಇಬ್ಬರ ಆಸ್ತಿಗಳು ಮತ್ತು ಗಳಿಕೆಗಳ ನಡುವೆ ದೊಡ್ಡ ವ್ಯತ್ಯಾಸವಿದೆ

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Who Is Shatrughan Sinha Future Son-In-Law Zaheer Zaheer Iqbal Sonakshi Sinha Sonakshi Sinha-Zaheer Iqbal Wedding Sonakshi Sinha Wedding Date Zaheer Iqbal Wedding Zaheer Iqbal Net Worth Sonakshi Sinha Net Worth Sonakshi Sinha Property Sonakshi Sinha Sonakshi Sinha Wedding News Sonakshi Sinha News Sonakshi Sinha Husband Sonakshi Sinha Latest Sonakshi Sinha Age Zaheer Iqbal Age

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನಟ ಶತ್ರುಘ್ನ ಸಿನ್ಹಾಗೆ ಮಗಳು ಸೋನಾಕ್ಷಿ ಮದುವೆಯಾಗ್ತಿರೋ ವಿಚಾರ ಗೊತ್ತೇ ಇಲ್ವಾ!?ನಟ ಶತ್ರುಘ್ನ ಸಿನ್ಹಾಗೆ ಮಗಳು ಸೋನಾಕ್ಷಿ ಮದುವೆಯಾಗ್ತಿರೋ ವಿಚಾರ ಗೊತ್ತೇ ಇಲ್ವಾ!?Sonakshi Sinha Marriage : ಶತ್ರುಘ್ನ ಸಿನ್ಹಾ ಕೊನೆಗೂ ತಮ್ಮ ಮಗಳು ಸೋನಾಕ್ಷಿ ಸಿನ್ಹಾ ಮತ್ತು ನಟ ಜಹೀರ್ ಇಕ್ಬಾಲ್ ಅವರ ಮದುವೆಯ ಬಗ್ಗೆ ಮೌನ ಮುರಿದಿದ್ದಾರೆ.
और पढो »

ನೀತಾ ಅಂಬಾನಿಯ ಈ ನೆಕ್ಲೆಸ್ ಬೆಲೆ ಎಷ್ಟು ಗೊತ್ತಾ ? ಅದು ಕೇವಲ 178 ರೂಪಾಯಿಗೆ ಸಿಗುತ್ತದಂತೆ !!ನೀತಾ ಅಂಬಾನಿಯ ಈ ನೆಕ್ಲೆಸ್ ಬೆಲೆ ಎಷ್ಟು ಗೊತ್ತಾ ? ಅದು ಕೇವಲ 178 ರೂಪಾಯಿಗೆ ಸಿಗುತ್ತದಂತೆ !!Nita Ambani : ಅನಂತ ಅಂಬಾನಿ ವಿವಾಹ ಪೂರ್ವ ಸಮಾರಂಭದಲ್ಲಿ ನೀತಾ ಅಂಬಾನಿ ಮತ್ತು ಇಶಾ ಅಂಬಾನಿ ಧರಿಸಿರುವ ಆಭರಣಗಳ ಬೆಲೆ ಕೇಳಿದರೆ ಯಾರಿಗಾದರೂ ಕಣ್ಣು ತಿರುಗಲೇ ಬೇಕು ಅದರ ಬೆಲೆ ಎಷ್ಟು ಗೊತ್ತಾ.
और पढो »

Sonakshi Sinha: ಹಸೆಮಣೆ ಏರೋಕೆ ಸಜ್ಜಾದ ಸೋನಾಕ್ಷಿ ಸಿನ್ಹಾ! ಹುಡುಗ ಯಾರು ಗೊತ್ತಾ?Sonakshi Sinha: ಹಸೆಮಣೆ ಏರೋಕೆ ಸಜ್ಜಾದ ಸೋನಾಕ್ಷಿ ಸಿನ್ಹಾ! ಹುಡುಗ ಯಾರು ಗೊತ್ತಾ?Sonakshi Sinha Marriage: ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ (Sonakshi Sinha and Zaheer Iqbal) ಬಹಳ ದಿನಗಳಿಂದ ಪರಸ್ಪರ ಡೇಟಿಂಗ್ ಮಾಡುತ್ತಿದ್ದಾರೆ. ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್ ಖಾನ್ ಆಯೋಜಿಸಿದ್ದ ಪಾರ್ಟಿಯಲ್ಲಿ ಸೋನಾಕ್ಷಿ ಮತ್ತು ಜಹೀರ್ ಮೊದಲ ಬಾರಿಗೆ ಭೇಟಿಯಾದರು. ಅಲ್ಲಿ ಪರಿಚಿತವಾದ ನಂತರ ಇವರ ಸ್ನೇಹ ಪ್ರೀತಿಗೆ ತಿರುಗಿತ್ತು.
और पढो »

Jasprit Bumrah Net Worth : ಕ್ರಿಕೆಟ್‌ನಿಂದ ಜಸ್ಪ್ರೀತ್ ಬುಮ್ರಾ ಗಳಿಸುವ ಸಂಭಾವನೆ ಎಷ್ಟು ಗೊತ್ತಾ?Jasprit Bumrah Net Worth : ಕ್ರಿಕೆಟ್‌ನಿಂದ ಜಸ್ಪ್ರೀತ್ ಬುಮ್ರಾ ಗಳಿಸುವ ಸಂಭಾವನೆ ಎಷ್ಟು ಗೊತ್ತಾ?ಜಸ್ಪ್ರೀತ್ ಬುಮ್ರಾ ತಮ್ಮ ಕ್ರಿಕೆಟ್ ವೃತ್ತಿಯಲ್ಲಿ ಎಷ್ಟು ಸಂಪಾದಿಸುತ್ತಾರೆ ಗೊತ್ತಾ, ತಮ್ಮ ಬೌಲಿಂಗ್ ನಿಂದಲೇ ಜನಮನ ಸೆಳೆದಿರುವ ಜಸ್ಪ್ರೀತ್ ಬುಮ್ರಾ ಅವರ ನೆಟ್ ವರ್ತ್ ಎಷ್ಟು ಗೊತ್ತಾ ಇಲ್ಲಿದೆ ತಿಳಿಯಿರಿ.
और पढो »

ಪ್ಯಾಲೆಸ್ಟೈನ್ ಸ್ವತಂತ್ರ ದೇಶವಾಗಿ ಐರ್ಲೆಂಡ್, ನಾರ್ವೆ. ಸ್ಪೇನ್ ಘೋಷಣೆಪ್ಯಾಲೆಸ್ಟೈನ್ ಸ್ವತಂತ್ರ ದೇಶವಾಗಿ ಐರ್ಲೆಂಡ್, ನಾರ್ವೆ. ಸ್ಪೇನ್ ಘೋಷಣೆIsreal Hamas War : ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದ ಸಮಯದಲ್ಲಿ, ವಿಶ್ವದ ದೇಶಗಳು ನಿರ್ಣಾಯಕ ನಿರ್ಧಾರವನ್ನು ತೆಗೆದುಕೊಳ್ಳುತ್ತಿವೆ. ಇತ್ತೀಚೆಗೆ, ಸ್ನೇನ್ ಜೊತೆಗೆ, ನಾರ್ವೆ ಮತ್ತು ಐರ್ಲೆಂಡ್ ಪ್ರಮುಖ ಘೋಷಣೆ ಮಾಡಿದೆ.
और पढो »

CSK vs RCB : IPL ಪಂದ್ಯಕ್ಕೆ ಟಿಕೆಟ್ ಖರೀದಿಸಲು ಯತ್ನಿಸಿ ₹ 3 ಲಕ್ಷ ಕಳೆದುಕೊಂಡ ಬೆಂಗಳೂರು ಮೂಲದ ವ್ಯಕ್ತಿCSK vs RCB : IPL ಪಂದ್ಯಕ್ಕೆ ಟಿಕೆಟ್ ಖರೀದಿಸಲು ಯತ್ನಿಸಿ ₹ 3 ಲಕ್ಷ ಕಳೆದುಕೊಂಡ ಬೆಂಗಳೂರು ಮೂಲದ ವ್ಯಕ್ತಿIPL : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಮುಂಬರುವ ಐಪಿಎಲ್ ಪಂದ್ಯಕ್ಕೆ ಟಿಕೆಟ್ ಖರೀದಿಸಲು ಯತ್ನಿಸುತ್ತಿದ್ದ 28 ವರ್ಷದ ಬೆಂಗಳೂರು ಯುವಕ ₹ 3 ಲಕ್ಷ ವಂಚನೆಗೊಳಗಾಗಿದ್ದಾನೆ .
और पढो »



Render Time: 2025-02-16 10:59:05