ಸೋಲಿನ ಮಧ್ಯೆ ವಿಶೇಷ ದಾಖಲೆ ಬರೆದ ರೋಹಿತ್ ಶರ್ಮಾ! ವಿರಾಟ್ ಕೊಹ್ಲಿ ರೆಕಾರ್ಡ್ ಬ್ರೇಕ್

ರೋಹಿತ್ ಶರ್ಮಾ समाचार

ಸೋಲಿನ ಮಧ್ಯೆ ವಿಶೇಷ ದಾಖಲೆ ಬರೆದ ರೋಹಿತ್ ಶರ್ಮಾ! ವಿರಾಟ್ ಕೊಹ್ಲಿ ರೆಕಾರ್ಡ್ ಬ್ರೇಕ್
ರೋಹಿತ್ ಶರ್ಮಾ ದಾಖಲೆಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೋಹಿತ್ ಶರ್ಮಾ ದಾಖಲೆರೋಹಿತ್ ಶರ್ಮಾ ವಿರಾಟ್ ಕೊಹ್ಲಿ
  • 📰 Zee News
  • ⏱ Reading Time:
  • 20 sec. here
  • 15 min. at publisher
  • 📊 Quality Score:
  • News: 56%
  • Publisher: 63%

Rohit Sharma: ಜೇಕ್ ಫ್ರೇಸರ್ ಮೆಕ್ ಗುರ್ಕ್ ಸ್ಫೋಟಕ ಹೊಡೆತಗಳ ಮೂಲಕ 27 ಎಸೆತಗಳಲ್ಲಿ 84 ರನ್’ಗಳ ತ್ವರಿತ ಇನ್ನಿಂಗ್ಸ್ ಆಡಿದರು. ಅಂದಹಾಗೆ ಗುರಿ ಬೆನ್ನಟ್ಟುವ ವೇಳೆ ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಅಲ್ಪಮೊತ್ತಕ್ಕೆ ಔಟ್ ಆದರು.

Rohit Sharma : ಜೇಕ್ ಫ್ರೇಸರ್ ಮೆಕ್‌ ಗುರ್ಕ್ ಸ್ಫೋಟಕ ಹೊಡೆತಗಳ ಮೂಲಕ 27 ಎಸೆತಗಳಲ್ಲಿ 84 ರನ್‌’ಗಳ ತ್ವರಿತ ಇನ್ನಿಂಗ್ಸ್ ಆಡಿದರು. ಅಂದಹಾಗೆ ಗುರಿ ಬೆನ್ನಟ್ಟುವ ವೇಳೆ ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಅಲ್ಪಮೊತ್ತಕ್ಕೆ ಔಟ್ ಆದರು.ರೋಹಿತ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಶ್ರೇಷ್ಠ ದಾಖಲೆಯನ್ನೂ ಮಾಡಿದ್ದಾರೆ.

ಉಪ್ಪಿಗೆ ಈ ಎಲೆಯ ರಸ ಮಿಕ್ಸ್ ಮಾಡಿ ಹಚ್ಚಿ: ಕ್ಷಣಾರ್ಧದಲ್ಲಿ ಕಡುಕಪ್ಪು ಬಣ್ಣಕ್ಕೆ ತಿರುಗುತ್ತೆ ಬಿಳಿಕೂದಲು! ಸೊಂಪಾಗಿ ಉದ್ದವಾಗಿ ಬೆಳೆಯುತ್ತೆ ಸಹ ರೋಹಿತ್ ಶರ್ಮಾ 5 ರನ್ ಗಳಿಸುತ್ತಿದ್ದಂತೆ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಐಪಿಎಲ್‌’ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿ ರೋಹಿತ್ ಈ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಮಾಡಿಕೊಂಡಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ರೋಹಿತ್ ಶರ್ಮಾ ದಾಖಲೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೋಹಿತ್ ಶರ್ಮಾ ದಾಖಲೆ ರೋಹಿತ್ ಶರ್ಮಾ ವಿರಾಟ್ ಕೊಹ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಐಪಿಎಲ್ನಲ್ಲಿ ಅತಿ ಹೆಚ್ಚು ಕನ್ನಡದಲ್ಲಿ ಕ್ರಿಕೆಟ್ ಸುದ್ದಿ ಕನ್ನಡದಲ್ಲಿ ರೋಹಿತ್ ಶರ್ಮಾ ಸುದ್ದಿ Rohit Sharma Rohit Sharma Record Rohit Sharma Record Vs Delhi Capitals Rohit Sharma Virat Kohli Highest Run Scorer In IPL Vs Delhi Capitals Cricket News In Kannada Rohit Sharma News In Kannada

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ: IPLನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ: IPLನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರVirat Kohli: ಈ ಪಂದ್ಯದಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಆಗಿ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯು ಇವರ ಹೆಸರಿಗೆ ಸೇರ್ಪಡೆಯಾಗಿದೆ.
और पढो »

World Heritage Day : ಜೈಪುರದ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿಯ ಮೇಣದ ಪ್ರತಿಮೆ ಅನಾವರಣWorld Heritage Day : ಜೈಪುರದ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿಯ ಮೇಣದ ಪ್ರತಿಮೆ ಅನಾವರಣVirat Kohli statue : ವಿಶ್ವ ಪರಂಪರೆಯ ದಿನದಂದು ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಮೇಣದ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು.
और पढो »

Virat Kohli ನೆಚ್ಚಿನ ಬ್ಯಾಟ್ ಮುರಿದು ಹೊಸ ಬ್ಯಾಟ್ ಪಡೆಯಲು ಪ್ರಮಾಣ ಮಾಡಲು ಮುಂದಾದ ರಿಂಕು ಸಿಂಗ್!Virat Kohli ನೆಚ್ಚಿನ ಬ್ಯಾಟ್ ಮುರಿದು ಹೊಸ ಬ್ಯಾಟ್ ಪಡೆಯಲು ಪ್ರಮಾಣ ಮಾಡಲು ಮುಂದಾದ ರಿಂಕು ಸಿಂಗ್!IPL 2024: KKR ತಂಡ ಬಿಡುಗಡೆಗೊಳಿಸಿರುವ ಹೊಸ ವಿಡಿಯೋದಲ್ಲಿ ರಿಂಕು ಸಿಂಗ್ ವಿರಾಟ್ ಕೊಹ್ಲಿ ಜೊತೆಗೆ ಮಾತನಾಡುತ್ತಿರುವುದನ್ನು ನೀವು ನೋಡಬಹುದು.
और पढो »

ಅಂಪೈರ್ ಜೊತೆ ಕೋಪಗೊಂಡು ನೆಲಕ್ಕೆ ಬ್ಯಾಟ್ ಬಡಿದ ಕೊಹ್ಲಿ! ತಾಳ್ಮೆ ಕಳೆದುಕೊಂಡ ವಿರಾಟ್ ವಿಡಿಯೋ ನೋಡಿಅಂಪೈರ್ ಜೊತೆ ಕೋಪಗೊಂಡು ನೆಲಕ್ಕೆ ಬ್ಯಾಟ್ ಬಡಿದ ಕೊಹ್ಲಿ! ತಾಳ್ಮೆ ಕಳೆದುಕೊಂಡ ವಿರಾಟ್ ವಿಡಿಯೋ ನೋಡಿKKR vs RCB IPL 2024: ಆರೆಂಜ್ ಕ್ಯಾಪ್ ಹೋಲ್ಡರ್ ಲೆಜೆಂಡ್ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರುವ ಪ್ರಯತ್ನ ಮಾಡಿದರು. ಆದರೆ ಬ್ಯಾಟಿಂಗ್ ವೇಳೆ ವಿರಾಟ್ ಕೋಪಗೊಂಡಿತ್ತು ಕಂಡುಬಂತು.
और पढो »

Virat Kohli: ಫೀಲ್ಡ್ ಅಂಪೈರ್‌ಗಳೊಂದಿಗೆ ವಾದ; ಕೊಹ್ಲಿ ವಿರುದ್ಧ ಬಿಸಿಸಿಐ ಕ್ರಮ!?Virat Kohli: ಫೀಲ್ಡ್ ಅಂಪೈರ್‌ಗಳೊಂದಿಗೆ ವಾದ; ಕೊಹ್ಲಿ ವಿರುದ್ಧ ಬಿಸಿಸಿಐ ಕ್ರಮ!?KKR Vs RCB IPL 2024 Match: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧದ ಪಂದ್ಯದಲ್ಲಿ ತಾಳ್ಮೆ ಕಳೆದುಕೊಂಡು ಫೀಲ್ಡ್ ಅಂಪೈರ್‌ಗಳೊಂದಿಗೆ ವಾದಕ್ಕಿಳಿದಿದ್ದಾರೆ..
और पढो »

ಪತ್ನಿ ರಿತಿಕಾ ಅಲ್ಲ… ರೋಹಿತ್ ಶರ್ಮಾ ಯಶಸ್ಸಿಗೆ ಕಾರಣ ಈ ಯುವತಿ! ಅಂದು ರಾಜನಂತೆ ನೋಡಿಕೊಂಡಳಂತೆ ಈ ಸುಂದರಿ!ಪತ್ನಿ ರಿತಿಕಾ ಅಲ್ಲ… ರೋಹಿತ್ ಶರ್ಮಾ ಯಶಸ್ಸಿಗೆ ಕಾರಣ ಈ ಯುವತಿ! ಅಂದು ರಾಜನಂತೆ ನೋಡಿಕೊಂಡಳಂತೆ ಈ ಸುಂದರಿ!Rohit Sharma-Gayatri Reddy: ಐಪಿಎಲ್’ನಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿದ್ದ ಹಿಟ್ ಮ್ಯಾನ್ ರೋಹಿತ್ ಶರ್ಮಾ, ಲೀಗ್’ನ ಆರಂಭದ ದಿನಗಳಲ್ಲಿ ಗಿಲ್ ಕ್ರಿಸ್ಟ್ ನೇತೃತ್ವದ ಡೆಕ್ಕನ್ ಚಾರ್ಜರ್ಸ್ ತಂಡದಲ್ಲಿ ಆಡಿದ್ದು ನಮಗೆಲ್ಲಾ ತಿಳಿದಿದೆ.
और पढो »



Render Time: 2025-02-19 11:51:58