ಚಿನ್ನದ ಕಿವಿಯೋಲೆಗಳು, ನೆಕ್ಲೆಸ್ ಗಳು, ಚಿನ್ನದ ಸರ, ಬಳೆಗಳು, ಹೀಗೆ ವಿವಿಧ ವಿನ್ಯಾಸಗಳಲ್ಲಿ ಮಾಡಿದ ಚಿನ್ನದ ಆಭರಣಗಳನ್ನು ಧರಿಸುವುದೆಂದರೆ ಮಹಿಳೆಯರಿಗೆ ಎಲ್ಲಿಲ್ಲದ ಪ್ರೀತಿ.
ಚಿನ್ನವು ಸಂಪತ್ತು ಮತ್ತು ಸಮೃದ್ಧಿಯ ಸಂಕೇತ ಎಂದು ಹೇಳಲಾಗುತ್ತದೆ. ಮಹಿಳೆಯರಿಗೆ ಚಿನ್ನದ ಆಭರಣಗಳ ಎಲೆ ವಿಶೇಷ ಮೋಹ ಇರುತ್ತದೆ. ಅದರಲ್ಲೂ ಭಾರತೀಯ ಮಹಿಳೆಯರು ತಮ್ಮ ಆಭರಣಗಳೊಂದಿಗೆ ವಿಶೇಷವಾದ ಬಾಂಧವ್ಯವನ್ನು ಹೊಂದಿರುತ್ತಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಚಿನಾಭಾರಣ ಧರಿಸಿದರೆ ಮಹಿಳೆಯರ ಸೌಂದರ್ಯ ಹೆಚ್ಚುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಚಿನ್ನ ಪ್ರತಿಷ್ಟೆಯ ಸಂಕೇತ ಅಂದರೂ ತಪ್ಪಲ್ಲ. ಆದರೆ ಇದೇ ಚಿನ್ನ ನಮ ಅನೇಕ ಆರೋಗ್ಯ ಸಮಸ್ಯೆಗಳ ಪರಿಹಾರವೂ ಹೌದು. ಚಿನ್ನದ ಆಭರಣಗಳನ್ನು ಧರಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು ಎನ್ನುವ ವಿಚಾರ ಅನೇಕರಿಗೆ ತಿಳಿದಿರಲಿಕ್ಕಿಲ್ಲ.
ಸಾಸಿವೆ ಎಣ್ಣೆಯಲ್ಲಿ ತುಳಸಿ ಸೇರಿದಂತೆ ಈ ಪುಡಿಗಳನ್ನು ಮಿಕ್ಸ್ ಮಾಡಿ ಹಚ್ಚಿದ್ರೆ 10 ನಿಮಿಷದಲ್ಲಿ ಕಡು ಕಪ್ಪಾಗುತ್ತೆ ಬಿಳಿ ಕೂದಲುಕೊನೆ ದಿನಗಳಲ್ಲಿ ಒಂದೊಂದು ರೂಪಾಯಿಗೂ ಪರದಾಡಿದ್ದರಂತೆ ದರ್ಶನ್ ತಂದೆ! ತೂಗುದೀಪ ಶ್ರೀನಿವಾಸ್ ಅವರ ಸ್ಥಿತಿ ನಿಜಕ್ಕೂ ಹೀಗಾಗಿತ್ತಾ?
Gold Health Benefits Health Benefits Of Gold Health Benefits Of Wearing Gold Health Benefits Of Eating Gold Health Benefits Of Gold For Men Health Benefits Of Gold Jewelry Wearing Gold Benefits Astrology Scientific Benefits Of Wearing Gold Health Benefits Of Gold Necklace Spiritual Benefits Of Eating Gold ಚಿನ್ನದ ಆರೋಗ್ಯ ಪ್ರಯೋಜನ ಚಿನ್ನ ಧರಿಸುವುದರ ಆರೋಗ್ಯ ಲಾಭ ಆರೋಗ್ಯಕ್ಕಾಗಿ ಚಿನ್ನ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಮೊಸರಿನಲ್ಲಿ ಈ ಮಸಾಲೆ ಬೆರೆಸಿ ತಿಂದರೆ ಮಧುಮೇಹವಷ್ಟೇ ಅಲ್ಲ ಮಹಿಳೆಯರಿಗೆ ಈ ಸಮಸ್ಯೆಗಳಿಂದಲೂ ಸಿಗುತ್ತೆ ಮುಕ್ತಿCinnamon and Curd Benefits For Women:ಮೊಸರು ಮತ್ತು ದಾಲ್ಚಿನ್ನಿಯನ್ನು ಒಟ್ಟಿಗೆ ಸೇವಿಸುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ. ಅದರಲ್ಲೂ ಮಹಿಳೆಯರ ಆರೋಗ್ಯಕ್ಕೆ ಇವನ್ನು ವರದಾನ ಎಂತಲೇ ಪರಿಗಣಿಸಲಾಗಿದೆ.
और पढो »
ಇಂದಿನಿಂದಲೇ ಈ ರಾಶಿಯವರಿಗೆ ವಿಶೇಷ ರಾಜಯೋಗ!ತೆರೆಯುವುದು ಅದೃಷ್ಟದ ಬಾಗಿಲು! ಸುಖ, ನೆಮ್ಮದಿ, ಸಿರಿ ಸಂಪತ್ತು ಹೆಚ್ಚಾಗುವ ಕಾಲಇಂದಿನಿಂದ ಈ ರಾಶಿಯವರ ಜೀವನದಲ್ಲಿ ಅದೃಷ್ಟ ಹರಿದು ಬರಲಿದೆ.ದಿಡೀರನೆ ಈ ರಾಶಿಯವರ ಸಂಪತ್ತು ಕೂಡಾ ಹೆಚ್ಚಾಗುವುದು.
और पढो »
ಎಷ್ಟೇ ಕಷ್ಟ ಪಟ್ಟು ದುಡಿದರೂ ದುಡ್ಡು ಉಳಿಯುವುದಿಲ್ಲವೇ? ಬುಧವಾರ ತುಪ್ಪ ಮತ್ತು ಬೆಲ್ಲ ತೆಗೆದುಕೊಂಡು ಹೀಗೆ ಮಾಡಿ !ಕೂಡಿ ಬರುವುದು ಧನಯೋಗಬುಧವಾರ ಗಣಪತಿಗೆ ಸಮರ್ಪಿತವಾದ ದಿನ. ಈ ದಿನ ಗಣಪತಿಯನ್ನು ಪೂಜಿಸುವುದರ ಜೊತೆಗೆ ಕೆಲವೊಂದು ಪರಿಹಾರಗಳನ್ನು ತೆಗೆದುಕೊಂಡರೆ ಎಲ್ಲಾ ರೀತಿಯ ಬಾಧೆಗಳಿಂದ ಮುಕ್ತಿ ದೊರೆಯುತ್ತದೆ.
और पढो »
ಆಭರಣ ಪ್ರಿಯರಿಗೆ ಮತ್ತೊಂದು ಶಾಕ್ ನೀಡಿದ ಕೇಂದ್ರ ಸರ್ಕಾರ ! ಗೋಲ್ಡ್ ಸ್ಕೀಮ್ ಗೆ ಬೀಳಲಿದೆ ಬ್ರೇಕ್ಅಗ್ಗದ ಬೆಲೆಯಲ್ಲಿ ಚಿನ್ನ ಖರೀದಿಸುವಲ್ಲಿ ಸಾವರಿನ್ ಗೋಲ್ಡ್ ಬಾಂಡ್ ನೆರವಾಗುತ್ತದೆ.ಆದರೆ,ಇನ್ನು ಮುಂದೆ ಈ ಗೋಲ್ಡ್ ಸ್ಕೀಮ್ ಅನ್ನು ಸರ್ಕಾರ ನಿಲ್ಲಿಸಲಿದೆ ಎನ್ನಲಾಗಿದೆ.
और पढो »
Astro Tips: ಆರ್ಥಿಕ ಪ್ರಗತಿ & ಧನಲಾಭಕ್ಕಾಗಿ ಪ್ರತಿನಿತ್ಯ ಈ ಲಕ್ಷ್ಮಿದೇವಿಯ ಮಂತ್ರ ಪಠಿಸಿಸಂಜೆ ಹೊತ್ತು ಮಡಿಯಲ್ಲಿ ಪದ್ಮಾಸನ ಹಾಕಿ ಕುಳಿತು ಕೆಂಪು ಅಕ್ಷತೆ ಮತ್ತು ಹೂಗಳನ್ನು ತಾಯಿ ಲಕ್ಷ್ಮಿದೇವಿಗೆ ಅರ್ಪಿಸುತ್ತಾ ಈ ಮಂತ್ರವನ್ನು ಹೇಳುವುದರಿಂದ ಸಮೃದ್ಧಿ ಕಾಣುತ್ತೀರಿ. ಇದಲ್ಲದೆ ಈ ಮಂತ್ರವನ್ನೂ ನೀವು ಜಪಿಸಬಹುದು.
और पढो »
ಸಂದರ್ಶನಕ್ಕೆ ಬಂದ ಕ್ರೀಡಾ ನಿರೂಪಕಿಯರ ಅಂದಕ್ಕೆ ಮರುಳಾಗಿ ಅವರನ್ನೇ ಮದುವೆಯಾದ ಸ್ಟಾರ್ ಕ್ರಿಕೆಟಿಗರು: ಈ ಪಟ್ಟಿಯಲ್ಲಿದ್ದಾರೆ ಭಾರತದ ಇಬ್ಬರು!!Cricketer who married sports anchor: ಈ ಲೇಖನದಲ್ಲಿ ನಾವು ಕ್ರೀಡಾ ಆಂಕರ್ʼಗಳನ್ನು ಮದುವೆಯಾದ ಕ್ರಿಕೆಟಿಗರನ್ನು ಕುರಿತು ಮಾಹಿತಿ ನೀಡಲಿದ್‌ದೇವೆ. ಈ ಪಟ್ಟಿಯಲ್ಲಿ ಇಬ್ಬರು ಭಾರತೀಯ ಕ್ರಿಕೆಟಿಗರಿದ್ದಾರೆ.
और पढो »