South Actress Jyothika: ಸೌತ್ ನಟಿ ಜ್ಯೋತಿಕಾ ವಿವಿಧ ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ.. ಆದರೆ ಇವರ ತಂಗಿಯೂ ಖ್ಯಾತ ನಟಿ ಎಂದು ನಿಮಗೆ ಗೊತ್ತೇ?
ಜ್ಯೋತಿಕಾ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿಯಂತಹ ವಿವಿಧ ಭಾಷೆಗಳಲ್ಲಿ ನಟಿಸಿ ಸಿನಿರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆಗುರು ಉದಯ.. 12 ವರ್ಷದ ಬಳಿಕ 3 ರಾಶಿಗಳಿಗೆ ಗುರುಬಲ, ಕೈ ಹಿಡಿಯುವುದು ಅದೃಷ್ಟ..
Actress Jyothika Sister: ಜ್ಯೋತಿಕಾ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿಯಂತಹ ವಿವಿಧ ಭಾಷೆಗಳಲ್ಲಿ ನಟಿಸಿ ಸಿನಿರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ.. ನಟ ಸೂರ್ಯ ಪತ್ನಿಯಾಗಿರುವ ಇವರು ಸದ್ಯ ನಿರ್ಮಾಪಕಿಯಾಗಿ ಮಿಂಚುತ್ತಿದ್ದಾರೆ. ಅವರು ಮತ್ತು ಸೂರ್ಯ ಜಂಟಿಯಾಗಿ 2D ಎಂಬ ನಿರ್ಮಾಣ ಸಂಸ್ಥೆಯನ್ನು ನಡೆಸುತ್ತಿದ್ದು, ಅದರ ಮೂಲಕ ಗುಣಮಟ್ಟದ ಚಲನಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ.
ಇನ್ನು ನಟಿ ಜ್ಯೋತಿಕಾ ಅವರ ತಂಗಿ ಕನ್ನಡದ ಟಾಪ್ ನಟಿ ನಗ್ಮಾ ಎನ್ನುವುದು ಎಲ್ಲರಿಗೂ ಗೊತ್ತು.. ಆದರೆ ಅಸಲಿ ಸತ್ಯವೆಂದರೇ ಆಕೆ ಜ್ಯೋತಿಕಾ ಅವರ ನಿಜವಾದ ತಂಗಿಯಲ್ಲ.. ಹೌದು ವಾಸ್ತವವಾಗಿ ನಟಿ ಜ್ಯೋತಿಕಾಗೆ ಮತ್ತೊಬ್ಬಳು ಸಹೋದರಿ ಇದ್ದಾರೆ.. ಅವರ ಹೆಸರು ರೋಶಿನಿ.. ಇವರೂ ಕೂಡ ತಮಿಳು ಚಿತ್ರಗಳಲ್ಲಿ ನಟಿಸಿದ್ದಾರೆ.ತಮಿಳಿನಲ್ಲಿ ಕಾರ್ತಿಕ್ ಜೊತೆ, ಅರುಣ್ ವಿಜಯ್ ಜೊತೆ, ತೆಲುಗಿನಲ್ಲಿ ಚಿರಂಜೀವಿ ಜೊತೆ ಮಾಸ್ಟರ್, ಬಾಲಕೃಷ್ಣ ಜೊತೆಗಿನ ಚಿತ್ರಗಳಲ್ಲಿ ಮತ್ತು ಕನ್ನಡದಲ್ಲಿ ಒಂದು ಚಿತ್ರದಲ್ಲಿ ರೋಶಿನಿ ನಟಿಸಿದ್ದಾರೆ.
ಒಟ್ಟು ಆರು ಚಿತ್ರಗಳಲ್ಲಿ ಮಾತ್ರ ನಟಿಸಿದ್ದ ರೋಶಿನಿ ಮದುವೆಯಾದ ನಂತರ ಚಿತ್ರರಂಗ ತೊರೆದರು. ಜ್ಯೋತಿಕಾ ಅವರಂತೆಯೇ ಇರುವ ನಟಿ ರೋಶಿನಿಯ ಫೋಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ಜ್ಯೋತಿಕಾ ಸೂರ್ಯ ಸೌತ್ ನಟಿ Jyothika Sister Jyothika Sister Photos Jyothika Sister Roshini Jyothika Original Sister Jyothika Sister Roshini Photos Jyotika Nagma
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬಾಲಿವುಡ್ ಬಗ್ಗೆ ಶಾಕಿಂಗ್ ಕಾಮೆಂಟ್ ಮಾಡಿದ ಸೌತ್ ಬ್ಯೂಟಿ ಜ್ಯೋತಿಕಾ!Actress Jyothika Movies : ನಟಿ ಜ್ಯೋತಿಕಾ ಚಿತ್ರರಂಗಕ್ಕೆ ಬಂದು ಹಲವು ವರ್ಷಗಳಾಗಿವೆ. ಜ್ಯೋತಿಕಾ ಬಾಲಿವುಡ್‌ನಿಂದ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.
और पढो »
Mrunal Thakur: ಅಪ್ಪ-ಅಮ್ಮಗೆ ಇಷ್ಟವಿಲ್ಲ ಅಂತ ಗೊತ್ತಿದ್ರೂ ಅಂತಹ ಸೀನ್‌ನಲ್ಲಿ ನಟಿಸಿದ ಮೃಣಾಲ್..! ಕೊನೆಗೆ ಆಗಿದ್ದೇನು..?Mrunal Thakur : ಭಾರತೀಯ ಸಿನಿರಂಗದಲ್ಲಿ ಸಧ್ಯ ಸಖತ್ ಡಿಮ್ಯಾಂಡ್ ಕ್ರಿಯೇಟ್ ಮಾಡಿಕೊಂಡಿರುವ ನಟಿ ಅಂದ್ರೆ ಮೃಣಾಲ್ ಠಾಕೂರ್. ಮೃಣಾಲ್ ನಟನೆ ಮತ್ತು ಸೌಂದರ್ಯದ ಮೂಲಕ ಸೌತ್ ಸಿನಿರಂಗದಲ್ಲಿ ಸಾಕಷ್ಟು ಅಭಿಮಾನಿಗಳನ್ನ ಸಂಪಾದಿಸಿದ್ದಾರೆ.
और पढो »
Mrunal Thakur: ದುಬಾರಿ ಜಾರ್ಜೆಟ್ ಸೀರೆಯಲ್ಲಿ ಕಂಗೊಳಿಸಿದ ʻಸೀತಾ ರಾಮಂʼ ಸುಂದರಿ: ಇದರ ಬೆಲೆಯೆಷ್ಟು ಗೊತ್ತೇ?ಸೌತ್ ಸುಂದರಿ ನಟಿ ಮೃಣಾಲ್ ಠಾಕೂರ್ ತೊಟ್ಟಿಕೊಂಡಿದ್ದ ಸೀರೆಯು ದುಬಾರಿ ಬೆಲೆಯದ್ದಾಗಿದ್ದು, ವರದಿಗಳ ಪ್ರಕಾರ ಈ ಸೀರೆಯ ದರ 2 ಲಕ್ಷ 8 ಸಾವಿರ ರೂಪಾಯಿ ಎನ್ನಾಗಿದೆ.
और पढो »
ರಾಘವ್ ಚಡ್ಡಾ ನಟಿ ಪರಿಣಿತಿ ಚೋಪ್ರಾ ಎರಡನೇ ಪತ್ನಿ! ಮದುವೆಯಾಗಿ ಮಕ್ಕಳಿರೋ ವಿಚಾರ ಗೊತ್ತಿರಲಿಲ್ವಾ?Parineeti Chopra : ನಟಿ ಪರಿಣಿತಿ ಚೋಪ್ರಾ 2023ರಲ್ಲಿ ರಾಜಕಾರಣಿ ಎಎಪಿ ನಾಯಕ ರಾಘವ್ ಚಡ್ಡಾ ಅವರೊಂದಿಗೆ ವಿವಾಹವಾದರು. ಇತ್ತೀಚೆಗೆ ಸಂದರ್ಶನವೊಂದರಲ್ಲಿ ನಟಿ ತಮ್ಮಿಬ್ಬರ ಮೊದಲ ಭೇಟಿ ಬಗ್ಗೆ ಮಾತನಾಡಿದ್ದಾರೆ.
और पढो »
Lok Sabha Election 2024: ಭಾರತೀಯರಾದರೂ ತವರೂರಿಗೆ ಬಂದು ವೋಟ್ ಹಾಕಲಿಲ್ಲ ಈ ಸ್ಯಾಂಡಲ್‌ವುಡ್ ನಟಿಯರು: ಕಿಡಿಕಾರಿದ ಹಿರಿಯ ನಟ!ಇನ್ನೂ ನ್ಯಾಷನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಕೂಡ ಮತದಾನ ಮಾಡಿಲ್ಲ. ಈ ನಟಿ ಸದ್ಯ ಟಾಲಿವುಡ್, ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ತಮ್ಮ ಹುಟ್ಟೂರಿನ ಚುನಾವಣೆಯನ್ನೇ ಮರೆತ್ತಿದ್ದಾರೆ.
और पढो »
South Actress: 64ನೇ ವಯಸ್ಸಿನಲ್ಲಿ ಶ್ರೀಮಂತ ಉದ್ಯಮಿ ಜೊತೆ 3ನೇ ಮದುವೆಯಾದ ಖ್ಯಾತ ನಟಿ !South Actress Jayasudha: ಬಹುಭಾಷಾ ನಟಿ ಜಯಸುಧಾ ಕನ್ನಡ ಸಿನಿಪ್ರಿಯರಿಗೂ ಚಿರಪರಿಚಿತರು. ತೆಲುಗಿನ ಜನಪ್ರಿಯ ನಟಿ ಜಯಸುಧಾ ಒಂದು ಕಾಲದ ಸ್ಟಾರ್ ಹೀರೋಯಿನ್.
और पढो »