ಸೌತ್‌ ಇಂಡಸ್ಟ್ರಿಯ ಈ ಹೀರೋಗೆ ಡೇವಿಡ್‌ ವಾರ್ನರ್‌ ದೊಡ್ಡ ಅಭಿಮಾನಿ..!ಆ ಸ್ಟಾರ್‌ ಯಾರು ಗೊತ್ತಾ..?

Mahesh Babu समाचार

ಸೌತ್‌ ಇಂಡಸ್ಟ್ರಿಯ ಈ ಹೀರೋಗೆ ಡೇವಿಡ್‌ ವಾರ್ನರ್‌ ದೊಡ್ಡ ಅಭಿಮಾನಿ..!ಆ ಸ್ಟಾರ್‌ ಯಾರು ಗೊತ್ತಾ..?
SS Rajamouli29Th FilmKL Narayana
  • 📰 Zee News
  • ⏱ Reading Time:
  • 30 sec. here
  • 49 min. at publisher
  • 📊 Quality Score:
  • News: 179%
  • Publisher: 63%

David Warner: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ತಮ್ಮ 29 ನೇ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ. ಈ ಸಿನಿಮಾಗೆ ಎಸ್ ಎಸ್ ರಾಜಮೌಳಿ ಆಕ್ಷನ್‌ ಕಟ್‌ ಹೇಳಿದ್ದು, ಕೆಎಲ್ ನಾರಾಯಣ ನಿರ್ಮಾಣ ಮಾಡಿದ್ದಾರೆ. ಶ್ರೀ ದುರ್ಗಾ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಲಿದ್ದು, ವಿಜಯೇಂದ್ರ ಪ್ರಸಾದ್ ಕಥೆ ರಚಿಸಿದ್ದಾರೆ.

David Warner : ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ತಮ್ಮ 29 ನೇ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ. ಈ ಸಿನಿಮಾಗೆ ಎಸ್ ಎಸ್ ರಾಜಮೌಳಿ ಆಕ್ಷನ್‌ ಕಟ್‌ ಹೇಳಿದ್ದು, ಕೆಎಲ್ ನಾರಾಯಣ ನಿರ್ಮಾಣ ಮಾಡಿದ್ದಾರೆ. ಶ್ರೀ ದುರ್ಗಾ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಲಿದ್ದು, ವಿಜಯೇಂದ್ರ ಪ್ರಸಾದ್ ಕಥೆ ರಚಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ತಮ್ಮ 29 ನೇ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ. ಈ ಸಿನಿಮಾಗೆ ಎಸ್ ಎಸ್ ರಾಜಮೌಳಿ ಆಕ್ಷನ್‌ ಕಟ್‌ ಹೇಳಿದ್ದು, ಕೆಎಲ್ ನಾರಾಯಣ ನಿರ್ಮಾಣ ಮಾಡಿದ್ದಾರೆ. ಶ್ರೀ ದುರ್ಗಾ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಲಿದ್ದು, ವಿಜಯೇಂದ್ರ ಪ್ರಸಾದ್ ಕಥೆ ರಚಿಸಿದ್ದಾರೆ.

ಗುರು ದೆಸೆ.. ಈ ರಾಶಿಗಳಿಗೆ ಅದೃಷ್ಟದ ಪರ್ವಕಾಲ, ಮುಟ್ಟಿದ್ದೆಲ್ಲ ಚಿನ್ನವಾಗುವ ಗೋಲ್ಡನ್‌ ಟೈಮ್‌.. ಸಂಪತ್ತಿನ ಸುರಿಮಳೆ !

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

SS Rajamouli 29Th Film KL Narayana Sri Durga Arts Vijayendra Prasad Pre-Production Pan-World Adventure Amazon Rainforest Training New Look Mahesh Babu Fans Film Set RRR High Expectations Never Before 49Th Birthday Murari Re-Release David Warner Birthday Wishes Instagram Workout Photo Sandalwood Telugu Cinema Blockbuster Superstar Mahesh Babu Transformation Film Hype Adventure Movie Global Release Movie Production Film Industry Telugu Star Mahesh Babu Birthday Social Media Buzz Fans Celebration Telugu Blockbuster Film Director Rajamouli Movie Indian Cinema Action Movie Mahesh Babu Transformation Star Collaboration Telugu Superstar International Filming Cinematic Experience Mahesh Babu New Look Rajamouli Direction

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

IND vs SL: ಭಾರತದೊಂದಿಗೆ ಎರಡನೇ ODI ಪಂದ್ಯಕ್ಕೂ ಮುನ್ನವೇ ಶ್ರೀಲಂಕಾ ತಂಡಕ್ಕೆ ಬಿಗ್‌ ಶಾಕ್‌..!IND vs SL: ಭಾರತದೊಂದಿಗೆ ಎರಡನೇ ODI ಪಂದ್ಯಕ್ಕೂ ಮುನ್ನವೇ ಶ್ರೀಲಂಕಾ ತಂಡಕ್ಕೆ ಬಿಗ್‌ ಶಾಕ್‌..!IND vs SL: ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಶ್ರೀಲಂಕಾಕ್ಕೆ ದೊಡ್ಡ ಆಘಾತ ಎದುರಾಗಿದೆ. ಆ ತಂಡದ ಸ್ಟಾರ್ ಸ್ಪಿನ್ನರ್ ವನಿಂದು ಹಸರನ್ ಗಾಯದಿಂದಾಗಿ ಈ ಸರಣಿಯಿಂದ ಹೊರಗುಳಿದಿದ್ದಾರೆ.
और पढो »

ಶ್ರೀದೇವಿ ಅಲ್ಲ... ಒಂದು ಕೋಟಿ ಸಂಭಾವನೆ ಪಡೆದ ಮೊದಲ ಸೌತ್‌ ನಟಿ ಈಕೆ! ಯಾರಿರಬಹುದು ಹೇಳಿ?ಶ್ರೀದೇವಿ ಅಲ್ಲ... ಒಂದು ಕೋಟಿ ಸಂಭಾವನೆ ಪಡೆದ ಮೊದಲ ಸೌತ್‌ ನಟಿ ಈಕೆ! ಯಾರಿರಬಹುದು ಹೇಳಿ?One Crore Remuneration: ಸೌತ್‌ ಸಿನಿರಂಗದಲ್ಲಿ ಒಂದು ಕೋಟಿ ರೂಪಾಯಿ ಸಂಭಾವನೆ ಪಡೆದ ಮೊದಲ ನಾಯಕಿ ಯಾರು ಗೊತ್ತಾ? ಇಲ್ಲವಾದರೆ ಇಲ್ಲಿ ತಿಳಿಯೋಣ..
और पढो »

48 ವರ್ಷದ ಸ್ಟಾರ್‌ ಹೀರೋಯಿನ್‌..11 ಜನರ ಜೊತೆ ಅಫೇರ್‌..ಈ ನಟಿ ಮದುವೆಯಾಗದೆ ಉಳಿಯಲು ಕಾರಣ ಆ ವ್ಯಕ್ತಿ..ಯಾರು ಗೊತ್ತಾ..?48 ವರ್ಷದ ಸ್ಟಾರ್‌ ಹೀರೋಯಿನ್‌..11 ಜನರ ಜೊತೆ ಅಫೇರ್‌..ಈ ನಟಿ ಮದುವೆಯಾಗದೆ ಉಳಿಯಲು ಕಾರಣ ಆ ವ್ಯಕ್ತಿ..ಯಾರು ಗೊತ್ತಾ..?Sushmita Sen: ಸುಶ್ಮಿತಾ ಸೇನ್ ಅವರ ಹೆಸರು ಇಲ್ಲಿಯವರೆಗೆ ಅನೇಕರೊಂದಿಗೆ ಮೆಲುಕು ಹಾಕಿಕೊಂಡಿದೆ. ಇವರಲ್ಲಿ ಕೋಸ್ಟಾರ್‌ಗಳಿಂದ ಹಿಡಿದು ಉದ್ಯಮಿಗಳವರೆಗೆ ಎಲ್ಲರೂ ಸೇರಿದ್ದಾರೆ. ಇದಕ್ಕಾಗಿ ಜನರಿಂದ ಸಾಕಷ್ಟು ಟೀಕೆಗಳನ್ನೂ ನಟಿ ಎದುರಿಸಿದ್ದಾರೆ. 48 ನೇ ವಯಸ್ಸಿನಲ್ಲಿ, ನಟಿ ಒಂಟಿಯಾಗಿದ್ದಾರೆ.
और पढो »

ತಿಂಗಳಿಗೆ 1200 ರೂಪಾಯಿ ಸಂಬಳಕ್ಕೆ ಗಾರ್ಮೆಂಟ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈತ ಇಂದು ಸ್ಟಾರ್‌ ಹೀರೋ..ಯಾರು ಗೊತ್ತಾ..?ತಿಂಗಳಿಗೆ 1200 ರೂಪಾಯಿ ಸಂಬಳಕ್ಕೆ ಗಾರ್ಮೆಂಟ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈತ ಇಂದು ಸ್ಟಾರ್‌ ಹೀರೋ..ಯಾರು ಗೊತ್ತಾ..?Suriya: ಕಾಲಿವುಡ್ ಹೀರೋ ಸೂರ್ಯಾಗೆ ಇರುವ ಕ್ರೇಜ್ ಹೇಳತೀರದು. ಅವರು ತಮಿಳು ಜೊತೆಗೆ ತೆಲುಗು ಮತ್ತು ಹಿಂದಿಯಲ್ಲಿ ಅನೇಕ ಚಲನಚಿತ್ರಗಳಲ್ಲಿ ನಟಿಸಿದ್ದಾರೆ ಮತ್ತು ರಾಷ್ಟ್ರವ್ಯಾಪಿ ಅನುಯಾಯಿಗಳನ್ನು ಗಳಿಸಿದ್ದಾರೆ. ಹೀರೋಯಿಸಂ, ಮಾಸ್ ಆ್ಯಕ್ಷನ್ ಚಿತ್ರಗಳಲ್ಲದೆ ಕಂಟೆಂಟ್‌ಗೆ ಒತ್ತು ನೀಡುವ ಸಂದೇಶ ಆಧಾರಿತ ಚಿತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ.
और पढो »

ತಂದೆ ಇಂಗ್ಲೆಂಡ್‌ ತಂಡದ ಪ್ಲೇಯರ್‌, ಮಗ ಭಾರತ ತಂಡದ ಸ್ಟಾರ್‌ ಆಟಗಾರ..ಯಾರು ಗೊತ್ತಾ..?ತಂದೆ ಇಂಗ್ಲೆಂಡ್‌ ತಂಡದ ಪ್ಲೇಯರ್‌, ಮಗ ಭಾರತ ತಂಡದ ಸ್ಟಾರ್‌ ಆಟಗಾರ..ಯಾರು ಗೊತ್ತಾ..?Mansoor ali khan pataudi father: ತಮ್ಮ ದೇಶಕ್ಕಾಗಿ ಆಡಿದ ಅನೇಕ ತಂದೆ-ಮಗ ಜೋಡಿ ಕ್ರಿಕೆಟಿಗರು ಭಾರತದಲ್ಲಿದ್ದಾರೆ. ಆದರೆ ಈ ಅಪರೂಪದ ಭಾರತೀಯ ತಂದೆ-ಮಗ ಜೋಡಿಯ ಬಗ್ಗೆ ನಿಮಗೆ ಗೊತ್ತಾ, ಈ ತಂದೆ ಮಗನ ಜೋಡಿ ಎಲ್ಲರಿಗಿಂತಲೂ ಡಿಫರೆಂಟ್‌ ಮಗ ದೇಶಕ್ಕಾಗಿ ಆಡಿದರೆ, ತಂದಟ ಇಂಗ್ಲೆಂಡ್‌ ತಂಡದ ಪ್ಲೇಯರ್‌.ವಿದೇಶದಲ್ಲಿ ಭಾರತ ಸರಣಿ ಗೆಲ್ಲುವಂತೆ ಮಾಡಿದ ನಾಯಕ.
और पढो »

Viral Video: ಬಾತ್‌ರೂಂ​​​​ನಲ್ಲಿ ದೈತ್ಯ ಹೆಬ್ಬಾವಿನೊಂದಿಗೆ ಸ್ನಾನ ಮಾಡಿದ ಭೂಪ!Viral Video: ಬಾತ್‌ರೂಂ​​​​ನಲ್ಲಿ ದೈತ್ಯ ಹೆಬ್ಬಾವಿನೊಂದಿಗೆ ಸ್ನಾನ ಮಾಡಿದ ಭೂಪ!ವೈರಲ್ ಆಗಿರುವ ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಬಾತ್‌ರೂಂನಲ್ಲಿ ದೊಡ್ಡ ಗಾತ್ರದ ಹೆಬ್ಬಾವನ್ನು ಕುತ್ತಿಗೆ ಮೇಲೆ ಹಾಕಿಕೊಂಡು ಯಾವುದೇ ಭಯವಿಲ್ಲದೇ ಸ್ನಾನ ಮಾಡಿದ್ದಾನೆ.
और पढो »



Render Time: 2025-02-15 01:39:40