Actress Jayasudha: ನಟಿ ಜಯಸುಧಾ ಅವರು ತಮ್ಮ ಹದಿಹರೆಯದಲ್ಲಿ ಸ್ಟಾರ್ ಕ್ರಿಕೆಟಿಗನ ಮೇಲೆ ಕ್ರಶ್ ಹೊಂದಿದ್ದರು. ಅವನನ್ನೇ ಮದುವೆಯಾಗುವ ಯೋಚನೆಯನ್ನೂ ಮಾಡಿದ್ದರೂ.. ಆದರೆ ಆತ ಸಲಿಂಗಾಮಿ ಎಂದು ತಿಳಿದಾಗ ನಟಿ ಮಾಡಿದ್ದೇನು ಗೊತ್ತಾ?.
ಹಿರಿಯ ನಟಿ ಜಯಸುಧಾ ಮೊದಲ ತಲೆಮಾರಿನ ನಾಯಕರ ಜೊತೆ ನಟಿಸಿ ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆಒಂದು ಲೋಟ ಬಿಸಿನೀರಿಗೆ ಈ ಪುಡಿ ಬೆರೆಸಿ ಕುಡಿಯಿರಿ: 5 ದಿನದಲ್ಲಿ ಸೊಂಟದ ಬೊಜ್ಜು ಕರಗಿ ಬಳುಕುವ ಬಳ್ಳಿಯಂತಾಗೋದು ಗ್ಯಾರಂಟಿಕನ್ನಡದ ಈ ಸೂಪರ್’ಹಿಟ್ ಸಿನಿಮಾದಲ್ಲಿ ನಟಿಸಿದ್ರು ಹಾರ್ದಿಕ್ ಪಾಂಡ್ಯ ಪತ್ನಿ ನತಾಶಾ: ಯೋಗರಾಜ್ ಭಟ್ರ ಸಿನಿಮಾ ಅದು!ಕರ್ಪೂರದ ಪುಡಿಯನ್ನು ಈ ಎಣ್ಣೆಗೆ ಬೆರೆಸಿ ಹಚ್ಚಿ: 10 ನಿಮಿಷದಲ್ಲಿ ಬಿಳಿ ಕೂದಲು ಮರಳಿ ಕಡುಕಪ್ಪು ಬಣ್ಣಕ್ಕೆ ತಿರುಗುತ್ತೆ!
Jayasudha: ಹಿರಿಯ ನಟಿ ಜಯಸುಧಾ ಮೊದಲ ತಲೆಮಾರಿನ ನಾಯಕರ ಜೊತೆ ನಟಿಸಿ ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆ... ಸಹಜ ನಟಿಯಾಗಿ ಇಂದಿಗೂ ಮಿಂಚುತ್ತಿರುವ ಇವರು ಸದ್ಯ ತುಂಬಾ ಸೆಲೆಕ್ಟಿವ್ ಆಗಿ ಸಿನಿಮಾ ಮಾಡುತ್ತಿದ್ದಾರೆ. ಸ್ಟಾರ್ ಹೀರೋಗಳ ತಾಯಿ ಮತ್ತು ಚಿಕ್ಕಮ್ಮನ ಪಾತ್ರಗಳಲ್ಲಿ ನಟಿಸಿ ಇಂಪ್ರೆಸ್ ಮಾಡುತ್ತಿದ್ದಾರೆ.. ಉತ್ತಮ ಕಂಟೆಂಟ್ ಸಿನಿಮಾಗಳಿಗೆ ಆದ್ಯತೆ ನೀಡುತ್ತಾ ಕಾಲ ಕಾಲಕ್ಕೆ ಬೆಳ್ಳಿ ತೆರೆಯಲ್ಲಿ ಮಿಂಚುತ್ತಿದ್ದಾರೆ..
ಇತ್ತೀಚೆಗೆ ಸಾಲು ಸಾಲು ಸಂದರ್ಶನಗಳನ್ನು ನೀಡುತ್ತಿರುವ ನಟಿ ಜಯಸುಧಾ ತಮ್ಮ ಜೀವನದ ಕೆಲವು ಅಪರೂಪದ ವಿಷಯಗಳನ್ನು ಹಂಚಿಕೊಂಡಿದ್ದಾರೆ.. ಜಯಸುಧಾ ಈಗಾಗಲೇ ಎರಡು ಮದುವೆಯಾಗಿದ್ದಾರೆ. ಆಕೆಯ ಎರಡನೇ ಪತಿ ನಿತಿನ್ ಕಪೂರ್ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತೇ ಇದೆ.ಇತ್ತೀಚೆಗಷ್ಟೇ ಜಯಸುಧಾ ಮತ್ತೊಬ್ಬ ವ್ಯಕ್ತಿಯೊಂದಿಗೆ ಆತ್ಮೀಯರಾಗಿದ್ದು, ಅವರು ಮದುವೆಯಾಗಲಿದ್ದಾರೆ ಎಂಬ ಸುದ್ದಿ ಇದೆ. ಇತ್ತೀಚಿಗೆ ಸಂದರ್ಶನವೊಂದರಲ್ಲಿ ಜಯಸುಧಾ ತಮ್ಮ ಮದುವೆಗೆ ಮುನ್ನ ನಡೆದ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ. ನಾಯಕಿಯಾದ ಆರಂಭದ ದಿನಗಳಲ್ಲಿ ತನಗೆ ಯಾರ ಮೇಲೆ ಕ್ರಶ್ ಇತ್ತು ಎಂಬ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದ್ದಾರೆ.
ಇದೇ ವೇಳೆ ಶಾಕಿಂಗ್ ವಿಚಾರವೊಂದನ್ನು ಬಯಲು ಮಾಡಿದ ನಟಿ ಜಯಸುಧಾ"ನನಗೆ ಸಿಂಗರ್ಸ್ ಎಂದರೇ ತುಂಬಾ ಇಷ್ಟ ಇಮ್ರಾನ್ ಖಾನ್ ಅವರಂತೆ ಅವರನ್ನು ಮದುವೆಯಾಗುವ ಕನಸು ಕಂಡಿದ್ದೇ ಆದರೆ ಕೆಲವು ವರ್ಷಗಳ ನಂತರ ಅವರು ಸಲಿಂಗಕಾಮಿ ಎಂದು ತಿಳಿಯಿತು.. ಆಗ ನನಗೆ ಅನಿಸಿದ್ದು ಹೆಚ್ಚು ಯಾವುದನ್ನು ಬಯಸಬಾರದು" ಎಂದು ಹೇಳಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ನಟಿ ಜಯಸುಧಾ ಸೌತ್ ನಟಿ ಸಲಿಂಗಕಾಮಿ ಕ್ರಿಕೆಟರ್ ಸಲಿಂಗಕಾಮಿ ಗಾಯಕ ನಟಿ ಜಯಸುಧಾ ಜೀವನ ಜಯಸುಧಾ ಪತಿ ಜಯಸುಧಾ ಕುಟುಂಬ Actress Jayasudha Affair With Gay Cricketer Actress Jayasudha Crush On Gay Singer Actress Jayasudha News Actress Jayasudha Latest News In Kannada Gay Singers Imran Khan Jayasudha Jayasudha Crush Star Cricketer Telugu Actress
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಸೌತ್ ನಟಿ ಜ್ಯೋತಿಕಾ ತಂಗಿಯನ್ನು ನೋಡಿದ್ದೀರಾ? ಆಕೆಯೂ ನಟಿಯೇ!South Actress Jyothika: ಸೌತ್ ನಟಿ ಜ್ಯೋತಿಕಾ ವಿವಿಧ ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ.. ಆದರೆ ಇವರ ತಂಗಿಯೂ ಖ್ಯಾತ ನಟಿ ಎಂದು ನಿಮಗೆ ಗೊತ್ತೇ?
और पढो »
ಪ್ಯಾನ್ ಇಂಡಿಯಾ ಸ್ಟಾರ್ ಹೀರೋಯಿನ್ ಆಗಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಎಷ್ಟು ಕೋಟಿ ಆಸ್ತಿ ಒಡತಿ ಗೊತ್ತಾ?Rashmika Mandanna Net Worth: ನ್ಯಾಷನಲ್ ಕ್ರಶ್ ಎಂದೇ ಹೆಸರುವಾಸಿಯಾದ ನಟಿ ರಶ್ಮಿಕಾ ಮಂದಣ್ಣ 2016 ರಲ್ಲಿ ಕನ್ನಡ ಚಲನಚಿತ್ರ ಕಿರಿಕ್ ಪಾರ್ಟಿ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದರು.
और पढो »
ಮಗುವಾಗಿ 3 ವರ್ಷಗಳ ಬಳಿಕ ಖ್ಯಾತ ನಟಿ ಜೊತೆ ಅದ್ಧೂರಿಯಾಗಿ ವಿವಾಹವಾದ ಟೀಂ ಇಂಡಿಯಾದ ಸ್ಟಾರ್ ಬೌಲರ್!Hardik Pandya Natasha Stankovic Marriage: ಭಾರತ ತಂಡದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಮ್ಮ ಪತ್ನಿ ನತಾಶಾ 2023ರ ಫೆಬ್ರವರಿ 14 ರಂದು ಎರಡನೇ ಬಾರಿಗೆ ಮದುವೆಯಾದರು.
और पढो »
South Actress: ʻಮಾಣಿಕ್ಯʼನ ಸುಂದರಿಗೆ ಬಾಲ್ಯದಲ್ಲಿ ಲೈಂಗಿಕ ಕಿರುಕುಳ: ಸತ್ಯ ಬಿಚ್ಚಿಟ್ಟ ನಟಿ!ದಕ್ಷಿಣ ಚಿತ್ರರಂಗದ ನಟಿ ವರಲಕ್ಷ್ಮಿ ಶರತ್ ಕುಮಾರ್ ತನ್ನ ಜೀವನದಲ್ಲಿ ಮರೆಯಲಾಗದ ಆಘಾತ ಎಂದು ಹೇಳಿ, ಇವತ್ತಿನ ಕಾಲದ ಜನರ ಮಾನಸಿಕ ಸ್ಥಿತಿ ಹೇಗಿದೆ ಎಂದು ವಿವರಿಸಿದರು.
और पढो »
South Actress: 64ನೇ ವಯಸ್ಸಿನಲ್ಲಿ ಶ್ರೀಮಂತ ಉದ್ಯಮಿ ಜೊತೆ 3ನೇ ಮದುವೆಯಾದ ಖ್ಯಾತ ನಟಿ !South Actress Jayasudha: ಬಹುಭಾಷಾ ನಟಿ ಜಯಸುಧಾ ಕನ್ನಡ ಸಿನಿಪ್ರಿಯರಿಗೂ ಚಿರಪರಿಚಿತರು. ತೆಲುಗಿನ ಜನಪ್ರಿಯ ನಟಿ ಜಯಸುಧಾ ಒಂದು ಕಾಲದ ಸ್ಟಾರ್ ಹೀರೋಯಿನ್.
और पढो »
ರಾಕಿಂಗ್ ಸ್ಟಾರ್ ಯಶ್ ಟಾಕ್ಸಿಕ್ ಸಿನಿಮಾದಲ್ಲಿ ನಟಿಸಲು ಸೌತ್ ಸ್ಟಾರ್ ನಯನತಾರಾ ಬೇಡಿಕೆಯಿಟ್ಟ ಸಂಭಾವನೆ ಎಷ್ಟು ಗೊತ್ತಾ?Lady Superstar Nayanthara: ಟಾಕ್ಸಿಕ್ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಸಹೋದರಿ ಪಾತ್ರದಲ್ಲಿ ನಟಿಸಲು ನಟಿ ನಯನತಾರಾ ಭಾರೀ ಸಂಭಾವನೆಗೆ ಬೇಡಿಕೆ ಇಟ್ಟಿದ್ದಾರೆ ಎಂಬ ಸುದ್ದಿ ಬಂದಿದೆ.
और पढो »