ಸ್ವಾಮೀಜಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಸ್ವಾಮೀಜಿಯವರಿಗೆ ಧೈರ್ಯ ಹೇಳಿದ್ದೇವೆ ಹಾಗೂ ಒಕ್ಕಲಿಗ ಸಮಾಜದೊಂದಿಗೆ ನಾವಿದ್ದೇವೆ ಎಂದು ಹೇಳಿದ್ದೇವೆ.
Leader of Opposition R Ashok : ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಕುಮಾರ ಚಂ ದ್ರಶೇಖರನಾಥ ಸ್ವಾಮೀಜಿಮೋಸ್ಟ್ ಹ್ಯಾಂಡಸಮ್ ಬಿಗ್‌ಬಾಸ್ ಸ್ಪರ್ಧಿ ತ್ರಿವಿಕ್ರಮ್ ತಂದೆ ಯಾರು ಗೊತ್ತೇ? ಇವರ ನಿಜಜೀವನದ ಕಥೆ ಕೇಳಿದ್ರೆ ಎಂತವರಿಗೂ ಕಣ್ಣೀರು ಬರುತ್ತೆ!!ಡಿ.1ರಂದು ಮಾರ್ಗಶೀರ್ಷ ಅಮಾವಾಸ್ಯೆ ದಿನ ರೂಪುಗೊಳ್ಳುವ ಶುಭ ಯೋಗ; ಈ 4 ರಾಶಿಯವರಿಗೆ ಇಡೀ ತಿಂಗಳು ಲಾಭದಾಯಕ! ಬೆಂಗಳೂರು : ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಕುಮಾರ ಚಂ ದ್ರಶೇಖರನಾಥ ಸ್ವಾಮೀಜಿ ಅವರನ್ನು ಸರ್ಕಾರ ಮುಟ್ಟಲು ಬಂದರೆ ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.
ವಕ್ಫ್ ಮಂಡಳಿ ಹಿಂದೂಗಳ, ಧಾರ್ಮಿಕ ಸಂಸ್ಥೆಗಳ ಜಮೀನುಗಳನ್ನು ನುಂಗುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಪಹಣಿ ಬದಲಿಸಲಾಗುತ್ತಿದೆ. ಹಿಂದೂಗಳಿಗಾಗುತ್ತಿರುವ ಅನ್ಯಾಯದ ವಿರುದ್ಧ ಅವರು ಮಾತನಾಡಿದ್ದು, ಬಳಿಕ ಅದರಲ್ಲಿ ತಪ್ಪಿದ್ದರೆ ಕ್ಷಮೆ ಕೇಳುವುದಾಗಿ ಹೇಳಿದ್ದಾರೆ. ಇಷ್ಟಾದರೂ ಒಬ್ಬ ಮತಾಂಧ ದೂರು ನೀಡಿದ್ದಕ್ಕೆ ಅದರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರೆ ಸರ್ಕಾರಕ್ಕೆ ಎಷ್ಟು ಧೈರ್ಯ ಇದೆ ಎಂದು ಪ್ರಶ್ನಿಸಿದರು.
ಪಾಕಿಸ್ತಾನ ಪರ ಘೋಷಣೆ ಹಾಕಿದವರ ವಿರುದ್ಧ ಸರ್ಕಾರ ಕ್ರಮ ವಹಿಸಿಲ್ಲ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮಯಕ್ಕೆ ತಕ್ಕಂತೆ ಬದಲಾಗುತ್ತಾರೆ. ಒಮ್ಮೆ ಒಕ್ಕಲಿಗರ ಪರ ಮಾತಾಡಿದರೆ, ಮತ್ತೆ ಭಯೋತ್ಪಾದಕರನ್ನು ಬ್ರದರ್ ಎನ್ನುತ್ತಾರೆ. ಆದರೆ ಬಿಜೆಪಿ ಎಂದಿಗೂ ಹಿಂದೂಗಳ ಪರ ನಿಲ್ಲಲಿದೆ ಎಂದರು.
ಪ್ರತಿಪಕ್ಷ ನಾಯಕ ಆರ್ ಅಶೋಕ್ ವಿಶ್ವ ಒಕ್ಕಲಿಗರ ಸಂಸ್ಥಾನ ಮಠ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಕುಮಾರ ಚಂ ಪ್ರತಿಪಕ್ಷ ನಾಯಕ ಆರ್.ಅಶೋಕ ಅಸಾದುದ್ಧೀನ್ ಓವೈಸಿ ಬೆಂಗಳೂರು R Ashok Leader Of Opposition R Ashok Vishwa Okkaligar Sansthan Math Kumar Chandrasekha President Of Vishwa Okkaligar Maha Sansthan Math Leader Of Opposition R Ashok Asaduddin Owaisi Bangalore
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ವಕ್ಫ್ ಅಧಿಕಾರಿಗಳು ಬಂದರೆ ಜಮೀನಿಗೆ ಕಾಲಿಡಲು ಬಿಡಬೇಡಿ, ನೋಟಿಸ್ ಬಂದರೆ ಬಿಜೆಪಿಗೆ ತಿಳಿಸಿ: ಪ್ರತಿಪಕ್ಷ ನಾಯಕ ಆರ್.ಅಶೋಕR Ashok: ವಕ್ಫ್ ಅಧಿಕಾರಿಗಳು ರೈತರ ಬಳಿ ಬಂದರೆ ಜಮೀನಿಗೆ ಕಾಲಿಡಲು ಬಿಡಬಾರದು. ರೈತರಿಗೆ ನೋಟಿಸ್ ಬಂದರೆ ಕೂಡಲೇ ಅದನ್ನು ಬಿಜೆಪಿ ಮುಖಂಡರಿಗೆ ತಿಳಿಸಬೇಕು. ರೈತರ ಪರವಾಗಿ ನಾವು ಸದಾ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
और पढो »
ಸದನ ಆರಂಭಕ್ಕೆ ಮುನ್ನ ರೇಷನ್ ಕಾರ್ಡ್ ವಾಪಸ್ ನೀಡಿ, ಇಲ್ಲದಿದ್ದರೆ ತೀವ್ರ ಹೋರಾಟ: ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆಜಯನಗರದ ಅರಸು ಕಾಲೋನಿಯಲ್ಲಿ ರೇಷನ್ ಕಾರ್ಡ್ ರದ್ದುಗೊಂಡ ಕುಟುಂಬದವರನ್ನು ಅವರು ಭೇಟಿ ಮಾಡಿದರು. ನಂತರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ನಭಾಗ್ಯ ಎಂದು ಹೇಳಿ ಕನ್ನಭಾಗ್ಯ ಕೊಟ್ಟಿದ್ದಾರೆ.
और पढो »
ಇ ಖಾತಾ ವ್ಯವಸ್ಥೆ ಸರಳೀಕರಣ ಅಗತ್ಯ, ಸರ್ಕಾರ ಕೂಡಲೇ ಕ್ರಮ ವಹಿಸಲಿ : ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಈಗಾಗಲೇ ಅಪ್‌ಲೋಡ್ ಮಾಡಿರುವ ಇ ಖಾತಾಗಳಲ್ಲಿ ಮಾಲೀಕರ ಹೆಸರು, ಭೂಮಿಯ ಅಳತೆಯಲ್ಲಿ ತಪ್ಪಾಗಿದೆ. ಆಸ್ತಿ ವಿವರ ಸರಿಯಾಗಿ ಸಿಗುತ್ತಿಲ್ಲ. ಎನ್‌ಆರ್‌ಐ ಮಾಲೀಕತ್ವದ ಆಸ್ತಿಗೆ ಅಫಿಡವಿಟ್ ಮಾಡಬೇಕಿದೆ. ಈ ಯಾವ ಕೆಲಸಗಳೂ ಆಗಿಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.
और पढो »
ಮಾಣಿಪ್ಪಾಡಿ ವರದಿ ಆಧಾರದಲ್ಲಿ ನೋಟಿಸ್ ನೀಡಿದ್ದ ಬಿಜೆಪಿ ಸರ್ಕಾರ, ಈಗಿನ ಸರ್ಕಾರದಂತೆ ರೈತರಿಗೆ ನೋಟಿಸ್ ನೀಡಿರಲಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕR. Ashoka: ಅನ್ವರ್ ಮಾಣಿಪ್ಪಾಡಿ ಸಮಿತಿಯ ವರದಿಯ ಆಧಾರದ ಮೇಲೆ ವಕ್ಫ್ ಜಮೀನು ಕಬಳಿಸಿದವರಿಗೆ ಬಿಜೆಪಿ ಸರ್ಕಾರ ನೋಟಿಸ್ ನೀಡಿತ್ತು. ಒಂದು ವೇಳೆ ತಪ್ಪಾಗಿ ರೈತರಿಗೆ ನೋಟಿಸ್ ನೀಡಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಈಗಿನ ಕಾಂಗ್ರೆಸ್ ಸರ್ಕಾರ ಕ್ರಮ ಕೈಗೊಳ್ಳಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
और पढो »
ಉಪಚುನಾವಣೆಯಲ್ಲಿ ಹಣದ ಹೊಳೆ ಹರಿಸಿ ಗೆದ್ದ ಕಾಂಗ್ರೆಸ್: ಪ್ರತಿಪಕ್ಷ ನಾಯಕ ಆರ್ ಅಶೋಕ ಆರೋಪಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಜನರು ನೀಡಿದ ತೀರ್ಪಿಗೆ ತಲೆಬಾಗುತ್ತೇನೆ. ಶಿಗ್ಗಾಂವಿ, ಚನ್ನಪಟ್ಟಣದಲ್ಲಿ ಕೊನೆ ಗಳಿಗೆಯಲ್ಲಿ ಅಭ್ಯರ್ಥಿಯನ್ನು ತೀರ್ಮಾನಿಸಲಾಗಿತ್ತು
और पढो »
ವಕ್ಫ್ ಭೂ ಕಬಳಿಕೆ, ರೇಷನ್ ಕಾರ್ಡ್ ರದ್ದು, ಮೊದಲಾದ ವಿಷಯಗಳ ಕುರಿತು ಸದನದಲ್ಲಿ ಪ್ರಶ್ನೆ ಹಾಗೂ ಹೋರಾಟ: ಪ್ರತಿಪಕ್ಷ ನಾಯಕ ಆರ್ ಅಶೋಕ್ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಈ ಬಾರಿ ಎರಡು ವಾರ ಮಾತ್ರ ಅಧಿವೇಶನ ನಡೆಸಲಾಗುತ್ತಿದೆ. ಇನ್ನೂ ಹೆಚ್ಚು ದಿನ ಅಧಿವೇಶನ ನಡೆಸಲು ಕೇಳಲಾಗುವುದು. ವಕ್ಫ್ ಮಂಡಳಿಯಿಂದಾಗುತ್ತಿರುವ ಭೂ ಕಬಳಿಕೆ ಜ್ವಲಂತ ಸಮಸ್ಯೆಯಾಗಿದೆ.
और पढो »