ಹನ್ನೆರಡು ವರ್ಷಗಳ ಬಳಿಕ ಗಜಲಕ್ಷ್ಮಿ ರಾಜಯೋಗ ರಚನೆ, ಈ ಜನರಿಗೆ ಸಿಗಲಿದೆ ಅದೃಷ್ಟ ಲಕ್ಷ್ಮಿಯ ವರದಾನ!

Gajlakshmi Rajyog समाचार

ಹನ್ನೆರಡು ವರ್ಷಗಳ ಬಳಿಕ ಗಜಲಕ್ಷ್ಮಿ ರಾಜಯೋಗ ರಚನೆ, ಈ ಜನರಿಗೆ ಸಿಗಲಿದೆ ಅದೃಷ್ಟ ಲಕ್ಷ್ಮಿಯ ವರದಾನ!
Guru Shukra YutiGajlakshmi Rajyog EffectGajlakshmi Rajyog In Taurus
  • 📰 Zee News
  • ⏱ Reading Time:
  • 25 sec. here
  • 19 min. at publisher
  • 📊 Quality Score:
  • News: 72%
  • Publisher: 63%

Gajlakshmi Rajyog: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲೇ ಗುರು ಹಾಗೂ ಶುಕ್ರರ ಸಂಯೋಜನೆಯಿಂದ ಗಜಲಕ್ಷ್ಮಿ ರಾಜಯೋಗ ರಚನೆಯಾಗುತ್ತಿದೆ. ಇದರಿಂದ ಕೆಲ ರಾಶಿಗಳ ಜನರ ಭಾಗ್ಯ ಚಿನ್ನದಂತೆ ಹೊಳೆಯಲಿದೆ.

ಮೇ 1, 2024 ರಂದು ದೇವಗುರು ಬೃಹಸ್ಪತಿ ವೃಷಭ ರಾಶಿಗೆ ಪ್ರವೇಶಿಸಲಿದ್ದಾನೆ.Pooja Dadlaniಅಂದು ಬಾಲ ಕಲಾವಿದೆಯಾಗಿ ಮಿಂಚಿದ್ದ ಬೇಬಿ ಶಾಮಿಲಿ ಈಗ ದಂತದ ಗೊಂಬೆ! ಈ ನಟಿ ಈಗೇನು ಮಾಡುತ್ತಿದ್ದಾರೆ? ವಯಸ್ಸೆಷ್ಟು ಗೊತ್ತಾ?ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ, ಮೇ 1, 2024 ರಂದು ದೇವಗುರು ಬೃಹಸ್ಪತಿ ವೃಷಭ ರಾಶಿಗೆ ಪ್ರವೇಶಿಸಲಿದ್ದಾನೆ. ಇನ್ನೊಂದೆಡೆ ಮೇ 19, 2024 ರಂದು ಶುಕ್ರ ಕೂಡ ವೃಷಭ ರಾಶಿಗೆ ಪ್ರವೇಶಿಸಲಿದ್ದು, ಇಬ್ಬರ ಮೈತ್ರಿಯ ಕಾರಣ ವೃಷಭ ರಾಶಿಯಲ್ಲಿ ಗಜಲಕ್ಷ್ಮಿ ರಾಜಯೋಗ ರಚನೆಯಾಗಲಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ಅಪಾರ ಧನ-ಸಂಪತ್ತು ಪ್ರಾಪ್ತಿಯಾಗಲಿದೆ.

ಅದರಲ್ಲಿಯೂ ವಿಶೇಷವಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ನೌಕರಿ ಸಿಗುವ ಸಾಧ್ಯತೆ ಇದೆ. ಕುಟುಂಬ ಸದಸ್ಯರ ನಡುವೆ ಸಾಕಷ್ಟು ಸಮತೋಲನ ಇರಲಿದೆ. ಕೌಟುಂಬಿಕ ವಾತಾವರಣ ಉತ್ತಮವಾಗಿರಲಿದೆ. ನಿಮ್ಮ ಆಸೆ ಆಕಾಂಕ್ಷೆಗಳು ಈಡೇರಲಿದ್ದು, ಪರಾಕ್ರಮ ಹೆಚ್ಚಾಗಲಿದೆ. ದೇಶ ವಿದೇಶಕ್ಕೆ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ.ಗಜಲಕ್ಷ್ಮಿ ರಾಜಯೋಗ ಹೊಸ ನೌಕರಿಯ ಹುಡುಕಾಟದಲ್ಲಿ ನಿರತರಾದ ಸಿಂಹ ರಾಶಿಯ ಜಾತಕದವರಿಗೆ ವಿಶೇಷವಾಗಿರಲಿದೆ. ದೊಡ್ಡ ಕಂಪನಿಯಲ್ಲಿ ಜಾಬ್ ಆಫರ್ ಬರುವ ಸಾಧ್ಯತೆ ಇದೆ. ವಾಹನ, ಆಸ್ತಿಪಾಸ್ತಿಯನ್ನು ನೀವು ಖರೀದಿಸಬಹುದು. ನಿಮ್ಮ ಘನತೆ ಗೌರವ ಹೆಚ್ಚಾಗಲಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Guru Shukra Yuti Gajlakshmi Rajyog Effect Gajlakshmi Rajyog In Taurus Gajlakshmi Rajyog In Vrushabh Rashi Gajlakshmi Rajyog In Kannada Guru Shukra Yuti Jupiter Venus Conjunction Astrology Zodiac Signs ಗಜಲಕ್ಷ್ಮಿ ರಾಜಯೋಗ ವೃಷಭ ರಾಶಿಯಲ್ಲಿ ಗಜಲಕ್ಷ್ಮಿ ರಾಜಯೋಗ ಗಜಲಕ್ಷ್ಮಿ ರಾಜಯೋಗ ಪ್ರಭಾವ ಕನ್ನಡದಲ್ಲಿ ಗಜಲಕ್ಷ್ಮಿ ರಾಜಯೋಗದ ಪ್ರಭಾವ ಕನ್ನಡದಲ್ಲಿ ಜೋತಿಷ್ಯ ಸಲಹೆಗಳು ಕನ್ನಡದಲ್ಲಿ ಧಾರ್ಮಿಕ ಸುದ್ದಿಗಳು ಕನ್ನಡದಲ್ಲಿ ರಾಶಿ ಭವಿಷ್ಯ Gajlakshmi Rajyog In Taurus Giving Lot Of Financi

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

15 ದಿನಗಳಲ್ಲಿ ಈ ರಾಶಿಯವರಿಗೆ ಗಜಲಕ್ಷ್ಮಿ ರಾಜಯೋಗ!ನಾಲ್ಕು ದಿಕ್ಕುಗಳಲ್ಲಿಯೂ ಜೊತೆಯಾಗುವುದು ಅದೃಷ್ಟ !ಎಲ್ಲೇ ಹೋದರೂ ನೀವೇ ಗೆಲ್ಲುವ ಕುದುರೆ15 ದಿನಗಳಲ್ಲಿ ಈ ರಾಶಿಯವರಿಗೆ ಗಜಲಕ್ಷ್ಮಿ ರಾಜಯೋಗ!ನಾಲ್ಕು ದಿಕ್ಕುಗಳಲ್ಲಿಯೂ ಜೊತೆಯಾಗುವುದು ಅದೃಷ್ಟ !ಎಲ್ಲೇ ಹೋದರೂ ನೀವೇ ಗೆಲ್ಲುವ ಕುದುರೆGajalakshmi Rajayoga : ಯಾರ ಜಾತಕದಲ್ಲಿ ಗಜಲಕ್ಷ್ಮಿ ರಾಜಯೋಗ ಇರುತ್ತದೆಯೋ ಆ ವ್ಯಕ್ತಿಯು ತನ್ನ ಜೀವನದಲ್ಲಿ ಸುಖ, ಸಂತೋಷ,ಶಾಂತಿ ಮತ್ತು ಆರ್ಥಿಕ ಲಾಭವನ್ನು ಹೊಂದುತ್ತಾನೆ. ಹೀಗಾಗಿ ಆ ವ್ಯಕ್ತಿ ತನ್ನ ಜೀವನದ ಪ್ರತಿಯೊಂದು ಹಂತದಲ್ಲಿಯೂ ಯಶಸ್ಸು ಕಾಣುತ್ತಾನೆ.
और पढो »

ನೂರು ವರ್ಷಗಳ ಬಳಿಕ ಪವರ್ಫುಲ್ ಚತುರ್ಗ್ರಹಿ ಯೋಗ ನಿರ್ಮಾಣ, ಈ ಜನರಿಗೆ ಕುಬೇರ ನಿಧಿ ಪ್ರಾಪ್ತಿ ಯೋಗ!ನೂರು ವರ್ಷಗಳ ಬಳಿಕ ಪವರ್ಫುಲ್ ಚತುರ್ಗ್ರಹಿ ಯೋಗ ನಿರ್ಮಾಣ, ಈ ಜನರಿಗೆ ಕುಬೇರ ನಿಧಿ ಪ್ರಾಪ್ತಿ ಯೋಗ!Chaturgrahi Yog: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಮೀನ ರಾಶಿಯಲ್ಲಿ ಶುಕ್ರ, ರಾಹು, ಬುಧ ಹಾಗೂ ಮಂಗಳ ಗ್ರಹಗಳ ಶುಭ ಕಾಕತಾಳೀಯ ಸಂಭವಿಸಲಿದೆ.
और पढो »

ಹತ್ತು ವರ್ಷಗಳ ಬಳಿಕ ಕೃತಿಕಾ ನಕ್ಷತ್ರಕ್ಕೆ ಗುರು ಪ್ರವೇಶ, ಈ ಜನರ ಜೀವನದಲ್ಲಿ ಗೋಲ್ಡನ್ ಟೈಮ್ ಆರಂಭ!ಹತ್ತು ವರ್ಷಗಳ ಬಳಿಕ ಕೃತಿಕಾ ನಕ್ಷತ್ರಕ್ಕೆ ಗುರು ಪ್ರವೇಶ, ಈ ಜನರ ಜೀವನದಲ್ಲಿ ಗೋಲ್ಡನ್ ಟೈಮ್ ಆರಂಭ!Guru Nakshatra Parivartan: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ದೇವಗುರು ಬೃಹಸ್ಪತಿ ಏಪ್ರಿಲ್ 17, 2024 ರಂದು ಕೃತಿಕಾ ನಕ್ಷತ್ರಕ್ಕೆ ಪ್ರವೇಶಿಸಿದ್ದಾನೆ. ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಗೋಲ್ಡನ್ ಟೈಮ್ ಆರಂಭವಾಗಲಿದೆ.
और पढो »

35 ವರ್ಷಗಳ ಬಳಿಕ ಈ ಊರಿನಲ್ಲಿ ರಥೋತ್ಸವ ಸಂಭ್ರಮ35 ವರ್ಷಗಳ ಬಳಿಕ ಈ ಊರಿನಲ್ಲಿ ರಥೋತ್ಸವ ಸಂಭ್ರಮ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಾಲಯದ (Sri Anjaneya Swamy Temple) ಆವರಣದಲ್ಲಿ ಬೇಗೂರಿನ ಮಹದೇಶ್ವರ ಸ್ವಾಮಿ (Begur Mahadeshwar Swami) ಕಮರಹಳ್ಳಿ ಬಸವೇಶ್ವರ (Kamarahalli Basaveshwara) ಬೆಳಚಲವಾಡಿ ಶ್ರೀ ರಾಮಲಿಂಗೇಶ್ವರ (Belachalavadi Ramalingeshwara) ದೇವರ ಉತ್ಸವ ಮೂರ್ತಿಗಳನ್ನು ಅಲಂಕೃತ ವಾಹನದಲ್ಲಿರಿಸಿ ಹಾಗೂ ಅಡ್ಡ ಪಲ್ಲಕ್ಕಿಯಲ್ಲಿ...
और पढो »

Ramnavami: ವರ್ಷಗಳ ಬಳಿಕ ರಾಮನವಮಿಯಂದು ದುರ್ಲಬ ಸಂಯೋಗ, ಮೂರು ರಾಶಿಯವರಿಗೆ ಅದೃಷ್ಟRamnavami: ವರ್ಷಗಳ ಬಳಿಕ ರಾಮನವಮಿಯಂದು ದುರ್ಲಬ ಸಂಯೋಗ, ಮೂರು ರಾಶಿಯವರಿಗೆ ಅದೃಷ್ಟRamnavami: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ತ್ರೇತಾಯುಗದಲ್ಲಿ ಶ್ರೀರಾಮನ ಜನ್ಮದಿನದಂದು ಮಾತ್ರ ಈ ಅಪರೂಪದ ಸಂಯೋಗ ರಚನೆಯಾಗಿತ್ತು. ಇದೀಗ ಇಂದಿನ ಈ ಅಪರೂಪದ ಸಂಯೋಗವು ಮೂರು ರಾಶಿಯವರ ಅದೃಷ್ಟವನ್ನು ಬದಲಾಯಿಸಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ...
और पढो »

ದಿನಭವಿಷ್ಯ 19-04-2024: ಶುಭ ಶುಕ್ರವಾರದಂದು ವೃದ್ಧಿ ಯೋಗ, ಇಂದು ಈ ರಾಶಿಯ ಜನರಿಗೆ ಭಾರೀ ಅದೃಷ್ಟದಿನಭವಿಷ್ಯ 19-04-2024: ಶುಭ ಶುಕ್ರವಾರದಂದು ವೃದ್ಧಿ ಯೋಗ, ಇಂದು ಈ ರಾಶಿಯ ಜನರಿಗೆ ಭಾರೀ ಅದೃಷ್ಟShukravara Dina Bhavishya In Kannada: 19ನೇ ಏಪ್ರಿಲ್, 2024ರ ಶುಕ್ರವಾರದ ಈ ದಿನ ಚೈತ್ರ ಮಾಸ, ಶುಕ್ಲ ಪಕ್ಷ, ವೃದ್ಧಿ ಯೋಗ ಇರಲಿದೆ. ಇಂದು ಯಾವೆಲ್ಲಾ ರಾಶಿಯವರಿಗೆ ಶುಭ ಫಲ ದೊರೆಯಲಿದೆ? ಯಾವ ರಾಶಿಯ ಜನರಿಗೆ ಎಚ್ಚರಿಗೆ ಅಗತ್ಯವಾಗಿರುತ್ತದೆ ತಿಳಿಯಿರಿ.
और पढो »



Render Time: 2025-02-19 12:35:00