ಸೌತ್ ಚಿತ್ರರಂಗದ ಪ್ರಮುಖ ನಟಿ ಹನ್ಸಿಕಾ ಮೋಟ್ವಾನಿ ವಿರುದ್ಧ ಕೌಟುಂಬಿಕ ದೌರ್ಜನ್ಯ ಕೇಸ್ ದಾಖಲಾಗಿದೆ.
ಹನ್ಸಿಕಾ ಮೋಟ್ವಾನಿ ಚಿತ್ರರಂಗದಲ್ಲಿ ಬಾಲಿವುಡ್‌ಗೆ ಪದಾರ್ಪಣೆ ಮಾಡಿದ ನಟಿ. ತೆಲುಗಿನ ಟಾಪ್ ಹೀರೋ ಅಲ್ಲು ಅರ್ಜುನ್ ಜೊತೆ ಹೀರೋಯಿನ್ ಆಗಿ ಪ್ರೇಕ್ಷಕರ ಮನ ಗೆದ್ದಿದ್ದಳು. ಇತ್ತೀಚೆಗೆ ಅವರು ಹಾರ್ಮೋನ್ ಇಂಜೆಕ್ಷನ್ ಕುರಿತು ಬಹಳ ಚರ್ಚೆಗೆ ಗ್ರಾಸವಾಗಿದ್ದರು. ಬಾಲಕಿಯಾಗಿರುವಾಗಲೇ ಯುವತಿಯಂತೆ ಕಾಣಲು ಈಕೆ ಹಾರ್ಮೋನ್ ಇಂಜೆಕ್ಷನ್ ತೆಗೆದುಕೊಂಡಿದ್ದಾರೆಂದು ಆರೋಪಿಸಲಾಗಿತ್ತು. ಇದೀಗ ಈ ನಟಿ ಮೇಲೆ ಗಂಭೀರ ಆರೋಪವೊಂದು ಕೇಳಿಬಂದಿದ್ದು, ಅರೆಸ್ಟ್ ಆಗುವ ಸಂಕಷ್ಟ ಎದುರಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...31 ವರ್ಷದ ಹನ್ಸಿಕಾ ಮೋಟ್ವಾನಿ 2007ರಲ್ಲಿ ಹಿಮೇಶ್ ರೇಶಮಿಯಾರ 'ಆಪ್ಕಾ ಸುರೂರ್' ಚಿತ್ರದಲ್ಲಿ ನಾಯಕಿಯಾಗಿ ಬಾಲಿವುಡ್‌ಗೆ ಪದಾರ್ಪಣೆ ಮಾಡಿದ್ದರು. ಅಂದು ಅವರ ದೈಹಿಕ ರೂಪಾಂತರವನ್ನ ಕಂಡು ಎಲ್ಲರೂ ಆಶ್ಚರ್ಯಗೊಂಡಿದ್ದರು. ಆಗಲೇ ಈ ನಟಿಯ ಬಗ್ಗೆ ಗುಸುಗುಸು ಶುರುವಾಗಿತ್ತು. ಸಿನಿಮಾದಲ್ಲಿ ಅವಕಾಶ ಕೈತಪ್ಪಿ ಹೋಗಬಾರದೆಂಬ ಕಾರಣಕ್ಕೆ ಹನ್ಸಿಕಾ ಇಂಜೆಕ್ಷನ್ ಬಳಸಿದ್ದು, ಇದು ನಟಿ ದಿಢೀರ್ ದಪ್ಪಗಾಗಲು ಕಾರಣವೆಂದು ಹೇಳಲಾಗಿತ್ತು.ಹನ್ಸಿಕಾ ವಿರುದ್ಧ ಇದೀಗ ಕೌಟುಂಬಿಕ ದೌರ್ಜನ್ಯದ ಕೇಸ್ ದಾಖಲಾಗಿದೆ. ನಟಿಯ ವಿರುದ್ಧ ಅತ್ತಿಗೆ ಅಂದರೆ ಆಕೆಯ ಸಹೋದರ ಪ್ರಶಾಂತ್ ಅವರ ಹೆಂಡತಿ ಮುಸ್ಕಾನ್ ನ್ಯಾನ್ಸಿ ಜೇಮ್ಸ್ ಅವರು ಕೌಟುಂಬಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ. ಹನ್ಸಿಕಾ ಸೇರಿದಂತೆ ಇಡೀ ಕುಟುಂಬದ ವಿರುದ್ಧವೂ ದೂರು ದಾಖಲಾಗಿದೆ. ಹನ್ಸಿಕಾ ಹಾಗೂ ಅವರ ತಾಯಿ ತಮ್ಮ ವೈವಾಹಿಕ ಜೀವನಕ್ಕೆ ಅಡ್ಡಿಪಡಿಸುತ್ತಿದ್ದಾರೆ, ನನ್ನ ಹಾಗೂ ಗಂಡನ ನಡುವೆ ಪದೇ ಪದೇ ಜಗಳಕ್ಕೆ ಕಾರಣರಾಗುತ್ತಿದ್ದಾರೆಂದು ಆರೋಪಿಸಲಾಗಿದೆ. ಪತಿ ಪ್ರಶಾಂತ್ ಮೋಟ್ವಾನಿ ಸೇರಿದಂತೆ ಅತ್ತೆ ಮೋನಾ, ನಾದಿನಿ ಹನ್ಸಿಕಾ ವಿರುದ್ಧ ಮುಸ್ಕಾನ್ ದೂರು ದಾಖಲಿಸಿದ್ದಾರೆ. ಪೊಲೀಸರು ಈ ಎಲ್ಲರ ವಿರುದ್ಧವೂ ಎಫ್‌ಐಆರ್ ದಾಖಲಿಸಿರುವುದಾಗಿ ತಿಳಿದು ಬಂದಿದೆ. ಅಂದಹಾಗೆ ಮುಸ್ಕಾನ್ ಮತ್ತು ಪ್ರಶಾಂತ್ ಅವರು ಮದುವೆಯಾಗಿ ನಾಲ್ಕು ವರ್ಷಗಳಾಗಿವೆ. 2020ರಲ್ಲಿ ಇವರ ಮದುವೆ ನಡೆದಿತ್ತು
Hansika Motwani Domestic Violence Actress Kannada Cinema Harassment Casting Couch
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಭಿಕ್ಷುಕರಿಗೆ ಹಣ ಕೊಡಬೇಡಿ, ಕೇಸ್ ಹಾಕುತ್ತೇವೆ: ಇಂದೋರ್ ನಲ್ಲಿ ಭಿಕ್ಷಾಟನೆಯ ನಿಷೇಧಭಿಕ್ಷುಕರಿಗೆ ಹಣ ನೀಡಿದರೆ ಪೊಲೀಸರು ಕೇಸ್ ಹಾಕುವುದನ್ನು ಎಚ್ಚರಿಸುತ್ತಿರುವ ಇಂದೋರ್ ಜಿಲ್ಲಾಡಳಿತ. 2025ರ ಜನವರಿ 1ರಿಂದ ಭಿಕ್ಷಾಟನೆಗೆ ಪರೋಕ್ಷವಾಗಿ ಕಾರಣವಾಗುವ ಭಿಕ್ಷೆ ನೀಡುವವರು ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಘೋಷಿಸಲಾಗಿದೆ.
और पढो »
ವಿಧಾನ ಪರಿಷತ್ ನಲ್ಲಿ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ವಿರುದ್ಧ ಎಫ್.ಐ.ಆರ್ ದಾಖಲಾಗಿದೆಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪದ ಮೇಲೆ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.
और पढो »
ವಿದ್ಯಾರ್ಥಿಗಳಿಗೆ ಅಶ್ಲೀಲ ಚಿತ್ರ ತೋರಿಸುತ್ತಿದ್ದ ಅಟೆಂಡರ್: ಪೊಕ್ಸೋ ಕೇಸ್ ದಾಖಲುಪದೇಪದೆ ಈ ಕೃತ್ಯ ಮುಂದುವರೆದ ಕಾರಣ ವಿದ್ಯಾರ್ಥಿನಿಯರು ಪಾಲಕರಿಗೆ ವಿಚಾರ ತಿಳಿಸಿದ್ದರು. ಪಾಲಕರು ಶಾಲೆಗೆ ಬಂದು ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದರು.
और पढो »
ರೋಹಿತ್ ಶರ್ಮಾ ನಿವೃತ್ತಿ ಘೋಷಿಸಲಿದ್ದಾರೆ?ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಅಂತ್ಯದ ನಂತರ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿಯಾಗುತ್ತಿದ್ದಾರೆ ಎಂಬ ವರದಿ
और पढो »
ಸಂಸತ್ತಿನಲ್ಲಿ 'ಜಯಾ ಅಮಿತಾಬ್ ಬಚ್ಚನ್' ಎಂದ್ ಕರೆದ ರಾಜ್ಯಸಭಾ ಯಪಾಧ್ಯಕ್ಷ, ಜಯಾ ಬಚ್ಚನ್ ಕಿಡಿಕಾರಿಜಯಾ ಬಚ್ಚನ್ ಸಂಸತ್ತಿನಲ್ಲಿ 'ಜಯಾ ಅಮಿತಾಬ್ ಬಚ್ಚನ್' ಎಂದು ಕರೆಯಲ್ಪಟ್ಟ ರಾಜ್ಯಸಭಾ ಯಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಕಿಡಿಕಾರಿದ್ದಾರೆ.
और पढो »
ಬಿಜೆಪಿ ನಾಯಕ ಸಿ.ಟಿ.ರವಿ ವಿರುದ್ಧ ಎಫ್.ಐ.ಆರ್. ದಾಖಲಾಗಿದೆಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗುರುವಾದಂದು ಆಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಈಗ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
और पढो »