Darshan: ರೇಣುಕಾ ಸ್ವಾಮಿ ಮರ್ಡರ್ ಕೇಸ್‌ನಲ್ಲಿ ದರ್ಶನ್ ಅಂದರ್ ಆಗಿದ್ದಾರೆ. ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ಡಿ ಬಾಸ್ ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ. ಈ ಪ್ರಕರಣ ನಡೆದು ತಿಂಗಳು ಕಳೆದರು ಈ ವಿಷಯದ ಕಾವು ಮಾತ್ರ ಕಡಿಮೆಯಾಗುತ್ತಿಲ್ಲ. ಒಂದಾದ ಮೇಲೊಂದರಂತೆ ಹೊಸ ಹೊಸ ಟ್ವಿಸ್ಟ್‌ಗಳು ಈ ಕೇಸ್‌ನಿಂದ ಹೊರ ಬರುತ್ತಿದೆ.
ಹಳೆ ಮುನಿಸು ಮರೆತು ದರ್ಶನ್‌ಗೆ ಧೈರ್ಯ ಹೇಳ್ತಾರಾ ‘ಮಾಣಿಕ್ಯ’..? ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿದೆ ಭಯಂಕರ ಚರ್ಚೆ..!
ದರ್ಶನ್ ಜೈಲಿನಲ್ಲಿ ಕಾಲ ಕಳೆಯುತ್ತಿರುವುದನ್ನು ಕಂಡು ಅಭಿಮಾನಿಗಳು ದುಖಃದಿಂದ ನಾಯಕನನ್ನು ನೆನೆದು ಬೊಬ್ಬೆ ಇಡುತ್ತಿದ್ದಾರೆ.Saturn retrograde Effects ದರ್ಶನ್ ಜೈಲಿನಲ್ಲಿ ಕಾಲ ಕಳೆಯುತ್ತಿರುವುದನ್ನು ಕಂಡು ಅಭಿಮಾನಿಗಳು ದುಖಃದಿಂದ ನಾಯಕನನ್ನು ನೆನೆದು ಬೊಬ್ಬೆ ಇಡುತ್ತಿದ್ದಾರೆ. ಒಬ್ಬೊಬ್ಬರು ಒಂದೊಂದು ಅವತಾರದಲ್ಲಿ ಪರಪ್ಪನ ಅಗ್ರಹಾರದ ಬಳಿ ಸಾಲು ನಿಂತು ಡಿಬಾಸ್ ಕಾಣಲು ಕಾತುರದಿಂದ ಕಾಯ್ತಾನೆ ಇರುತ್ತಾರೆ. ಇನ್ನೊಂದೆಡೆ ತಾನು ಮಾಡಿದ್ದನ್ನು ನೆನೆದು ಡಿ ಬಾಸ್ ಜೈಲಿನಲ್ಲಿ ಪಶ್ಚಾತಾಪ ಪಡುತ್ತಿದ್ದಾರೆ.ಹಳೆಯ ಮುನಿಸನ್ನು ಮರೆತು ದಾಸನ ತಾಯಿ ಹಾಗೂ ತಮ್ಮ ಇತ್ತೀಚೆಗಷ್ಟೆ ಜೈಲಿನಲ್ಲಿ ದರ್ಶನ್ ಅವರ ಬೇಟಿ ಮಾಡಿದ್ದರು. ತಾಯಿಯನ್ನು ನೋಡುತ್ತಿದ್ದಂತೆ ದರ್ಶನ್ ಬಿಗಿದಪ್ಪಿ ಬಿಕ್ಕಳಿಸಿ ಅತ್ತಿದ್ದರು.
Sudeep Sudeep And Darshan Kiccha Sudeep Sudeep About Darshan Darshan Sudeep Kichcha Sudeep Challenging Star Darshan Sudeep And Darshan Friendship Sudeep On Darshan Darshan And Sudeep Darshan Sudeep Friendship Darshan Arrest Darshan Thoogudeepa Darshan On Sudeep Sudeep Darshan Sudeep Darshan Fans Darshan News Darshan Wife Sudeep Vs Darshan Darshan Sudeep Video Dboss Darshan Darshan Vs Sudeep Fans Sudeep Darshan Video Actor Darshan Arrested Darshan Arrested In Murder Case Darshan Arrested In Mysuru Darshan Thoogudeep Arrested Challenging Star Darshan Arrested Actor Darshan Arrested In Murder Case Renukaswamy Murder Case Darshan Murder Case Actor Darshan Case Updates Darshan Sent To Judicial Custody Tv9 Kannada Darshan News Darshan In Jail Till July 4Th Darshan Sent To Parappana Agrahara Jail Actor Darshan Kannada Actor Darshan Darshan Thoogudeepa
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
‘ಅಪ್ಪಂದಿರ ದಿನ’ಕ್ಕೆ ರಶ್ಮಿಕಾ ಮಂದಣ್ಣ ಸ್ಪೆಷಲ್ ಪೋಸ್ಟ್: ನ್ಯಾಶನಲ್ ಕ್ರಶ್ ತಂದೆ ಹೇಗಿದ್ದಾರೆ? ಅವರ ವೃತ್ತಿಯೇನು ಗೊತ್ತಾ?Rashmika Mandanna Father: ಇಂದು ಫಾದರ್ಸ್ ಡೇ ಹಿನ್ನೆಲೆಯಲ್ಲಿ ಅನೇಕ ಸೆಲೆಬ್ರಿಟಿಗಳು ತಮ್ಮ ತಂದೆಯ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ ಶುಭಕೋರುತ್ತಿದ್ದಾರೆ.
और पढो »
ರಾಧಿಕಾ ಮದುವೆ, ಬೆಲೆ ಬಾಳುವ ಗಿಫ್ಟ್ ಜೊತೆ ಕೆಂಪು ಲಕೋಟೆಯಲ್ಲಿ ಸಿಗಲಿದೆ ಹಣದ ಉಡುಗೊರೆ..!!!Ananth Ambani : ಸೋಶಿಯಲ್ ಮೀಡಿಯಾದಲ್ಲಿ ಒಂದು ಮದುವೆ ಆಮಂತ್ರಣದ ಕುರಿತು ಸಕ್ಕತ್ ಸುದ್ದಿ ಆಗುತ್ತಿದ್ದು, ಮದುವೆಗೆ ಹೋಗುವವರಿಗೆ ಬಂಪರ್ ಗಿಫ್ಟ್ ಗಳು ದೊರೆಯಲಿದೆ ಮದುವೆ ಯಾರದ್ದು ಅಂತ ಗೊತ್ತಾ, ಬಹುಮಾನ ಏನು ಅಂತ ಕೇಳಿದ್ರೆ ಶಾಕ್ ಆಗೋದಂತು ಪಕ್ಕಾ..
और पढो »
Viral Video: ಜಲಪಾತಕ್ಕೆ ಜಾರಿಬಿದ್ದು ಒಂದೇ ಕುಟುಂಬದ ಐವರು ನೀರು ಪಾಲು!ಇನ್ನು ಒಂದೇ ಕುಟುಂಬದ ಐವರು ನೀರುಪಾಲಾಗಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಈ ವಿಡಿಯೋದಲ್ಲಿ ರಭಸವಾಗಿ ಹರಿಯುತ್ತಿರುವ ನೀರಿನ ನಡುವಿನಲ್ಲಿ ಈ ಕುಟುಂಬವು ಸಿಲುಕಿಕೊಂಡಿತ್ತು.
और पढो »
ಬೆಂಗಳೂರಿನಲ್ಲಿ HMT ಕಂಪನಿಯ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಕಂಪನಿಯ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೊಹ್ಲಿ ಸೇರಿ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಸಚಿವರು; ಕಂಪನಿ ಕಾರ್ಯ ಚಟುವಟಿಕೆ ಬಗ್ಗೆ ಪ್ರಾತ್ಯಕ್ಷಿಕೆ ವೀಕ್ಷಿಸಿ ಸಮಗ್ರ ಮಾಹಿತಿ ಪಡೆದುಕೊಂಡರು.
और पढो »
Renukaswamy Murder Case: ನಟ ದರ್ಶನ್‌ಗೆ ಇದೆಯಂತೆ ವಿಚಿತ್ರ ಮಾನಸಿಕ ಕಾಯಿಲೆ!ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಮ್ಮೆ ಜೈಲು ಪಾಲಾಗಿರುವ ನಟ ದರ್ಶನ್‌ಗೆ ವಿಚಿತ್ರ ಮಾನಸಿಕ ಕಾಯಿಲೆ ಇದೆ ಎಂದು ಬಿಗ್ಬಾಸ್ ಕನ್ನಡ ಸೀಸನ್ 8ರ ಸ್ಪರ್ಧಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ಆರೋಪ ಮಾಡಿದ್ದಾರೆ.
और पढो »
Renukaswamy Murder Case: ಆಸ್ಪತ್ರೆಯಲ್ಲಿ ನಟ ದರ್ಶನ್ ಧರಿಸಿದ್ದ ವಿಗ್ ತೆಗೆಸಿದ ಪೊಲೀಸರು!ರೇಣುಕಾಸ್ವಾಮಿ ಮೃತದೇಹ ಪತ್ತೆಯಾದ ದಿನದಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈ ಬಗ್ಗೆ ಎಲ್ಲಾ ಆಯಾಮದಲ್ಲಿಯೂ ಉನ್ನತಮಟ್ಟದ ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
और पढो »