ಹಸಿವು ತಾಳಲಾರದೆ ʼಸೂಟ್ ಕೇಸ್ʼ ತಿಂದ ಯುವತಿ..! ಶಾಕಿಂಗ್‌ ವಿಡಿಯೋ ವೈರಲ್‌

Viral Video समाचार

ಹಸಿವು ತಾಳಲಾರದೆ ʼಸೂಟ್ ಕೇಸ್ʼ ತಿಂದ ಯುವತಿ..! ಶಾಕಿಂಗ್‌ ವಿಡಿಯೋ ವೈರಲ್‌
Woman Eats CakeWoman Eats SuitcaseWoman Eats Suitcase Video
  • 📰 Zee News
  • ⏱ Reading Time:
  • 68 sec. here
  • 10 min. at publisher
  • 📊 Quality Score:
  • News: 55%
  • Publisher: 63%

Viral Video : ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬಳು ಸೂಟ್ ಕೇಸ್ ತಿಂದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.. ಸೂಟ್‌ ಕೇಸ್‌ ತಿಂದ ಯುವತಿ ಒಂದು ಕ್ಷಣ ಏರ್‌ಪೋರ್ಟ್‌ನಲ್ಲಿ ಇದ್ದವರನ್ನು ದಂಗು ಬಡಿಸಿದಳು.. ಅಷ್ಟಕ್ಕೂ ಮಹಿಳೆಯ ಈ ವಿಚಿತ್ರ ವರ್ತನೆಗೆ ಕಾರಣವೇನು..? ಬನ್ನಿ ನೋಡೋಣ..

ಮಹಿಳೆಯೊಬ್ಬಳು ಸೂಟ್ ಕೇಸ್ ತಿಂದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌Priya SudeepDiabetes Home Remedies7th Pay Commission

ಸರ್ಕಾರಿ ನೌಕರರ ವೇತನ ಹೆಚ್ಚಳ ಫಿಕ್ಸ್ !ಈ ದಿನ ಸರ್ಕಾರದ ಅಧಿಕೃತ ಅನುಮೋದನೆ ! ಏರಿಕೆ ಕಂಡು ಖಾತೆ ಸೇರುವ ಸ್ಯಾಲರಿ ಲೆಕ್ಕಾಚಾರ ಇಲ್ಲಿದೆ! ಕೆಲವರು ಪ್ರಸಿದ್ಧರಾಗಲು ಚಿತ್ರ ವಿಚಿತ್ರ ಕೆಲಸಗಳನ್ನು ಮಾಡುತ್ತಾರೆ. ಇತ್ತೀಚಿನ ದಿನಗಳಲ್ಲಿ, ಯುವಕರು ಸಾಮಾಜಿಕ ಜಾಲತಾಣಗಳಲ್ಲಿ ರೀಲ್‌ಗಳ ಮೋಹಕ್ಕೆ ಬೀದ್ದು ಹುಚ್ಚರಂತೆ ವರ್ತಿಸುತ್ತಿದ್ದಾರೆ.. ಕೆಲವರಂತೂ ಜೀವವನ್ನೇ ಅಪಾಯಕ್ಕೆ ತಳ್ಳುತ್ತಿದ್ದಾರೆ. ಇವರು ಲೈಕ್, ಕಾಮೆಂಟ್‌ಗಳಿಗಾಗಿ ರಿಸ್ಕ್ ತೆಗೆದುಕೊಳ್ಳಲು ಹಿಂದೇಟು ಹಾಕುವುದಿಲ್ಲ.

ಕೆಲವರಂತೂ ರಸ್ತೆಗಳಲ್ಲಿ ಜೀವ ಭಯವಿಲ್ಲದೆ ಬೈಕ್‌, ಬಸ್‌, ವಿಮಾನಗಳಲ್ಲಿಯೂ ರೀಲ್‌ಗಳನ್ನು ಮಾಡುತ್ತಾರೆ. ಈ ಪೈಕಿ ವಿಮಾನ ನಿಲ್ದಾಣದಲ್ಲಿ ಯುವತಿ ಮಾಡಿದ ಕೆಲಸವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನು ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ.ವಿಮಾನ ನಿಲ್ದಾಣದ ವೇಟಿಂಗ್ ಹಾಲ್‌ನಲ್ಲಿ ಯುವತಿ ಕುಳಿತಿದ್ದಾಳೆ. ಅಲ್ಲಿಯವರೆಗೂ ಎಲ್ಲಾ ಚೆನ್ನಾಗಿತ್ತು.. ಈ ವೇಳೆ ಆಕೆ ಮಾಡಿದ್ದನ್ನು ನೋಡಿ ಸುತ್ತಮುತ್ತಲಿನ ಪ್ರಯಾಣಿಕರು ಬೆಚ್ಚಿಬಿದ್ದರು. ಮಾಯಾರಾಕರ್ವಾಲೋ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.. ಸಧ್ಯ ವೀಡಿಯೊ ಟ್ರೆಂಡಿಂಗ್ ಆಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Weekly Horoscope: ಸೆಪ್ಟೆಂಬರ್ ಮೊದಲ ವಾರದಲ್ಲಿ ಬುಧಾದಿತ್ಯ, ಗಜಕೇಸರಿ ರಾಜಯೋಗ, 6 ರಾಶಿಯವರಿಗೆ ಭಾಗ್ಯೋದಯನ್ಯಾಯಾಲಯದ ತೀರ್ಮಾನವಾದಂತೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ: ಸಿಎಂ ಸಿದ್ದರಾಮಯ್ಯViral video: ಸಿಂಗಲ್ ಬಾಯ್ಸ್ ಈ ನವಿಲನ್ನ ನೋಡಿ ಕಲೀರಿ ಹುಡುಗಿರನ್ನ ಪಾಟಾಯಿಸೋದು ಹೇಗೆ ಅಂತಾ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Woman Eats Cake Woman Eats Suitcase Woman Eats Suitcase Video Suitcase Modle Cake Tasty Case Like Suitcase Airport Video ವೈರಲ್‌ ವಿಡಿಯೋ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮುಟ್ಟಿದರೆ ಸಾಕು ದೊಪ್ಪನೆ ನೆಲಕ್ಕುರುಳಿ ಸತ್ತಂತೆ ನಟಿಸುವ ಹಾವು !ನಟ ಭಯಂಕರ ಸರ್ಪದ ವಿಡಿಯೋ ಇಲ್ಲಿದೆಮುಟ್ಟಿದರೆ ಸಾಕು ದೊಪ್ಪನೆ ನೆಲಕ್ಕುರುಳಿ ಸತ್ತಂತೆ ನಟಿಸುವ ಹಾವು !ನಟ ಭಯಂಕರ ಸರ್ಪದ ವಿಡಿಯೋ ಇಲ್ಲಿದೆಮುಟ್ಟಿದೊಡನೆ ನಗುವ ಹಾವಿನ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ಇದೀಗ ಮುಟ್ಟಿದೊಡನೆ ಸತ್ತು ಬಿದ್ದಂತೆ ನಟಿಸುವ ಹಾವಿನ ವಿಡಿಯೋ ವೈರಲ್ ಆಗುತ್ತಿದೆ.
और पढो »

ಕೆಸರಿನಲ್ಲಿ ಅಡಗಿದ ದೈತ್ಯ ಹೆಬ್ಬಾವು ! ಹೊರಗೆ ಎಳೆದ ಯುವತಿ ಮೇಲೆ ದಾಳಿ ಮಾಡಿದ ಸರ್ಪ... ಬೆಚ್ಚಿಬೀಳಿಸುವ ವಿಡಿಯೋ ನೋಡಿಕೆಸರಿನಲ್ಲಿ ಅಡಗಿದ ದೈತ್ಯ ಹೆಬ್ಬಾವು ! ಹೊರಗೆ ಎಳೆದ ಯುವತಿ ಮೇಲೆ ದಾಳಿ ಮಾಡಿದ ಸರ್ಪ... ಬೆಚ್ಚಿಬೀಳಿಸುವ ವಿಡಿಯೋ ನೋಡಿGiant python Video : ದೈತ್ಯ ಹಾವನ್ನು ಯುವತಿಯೊಬ್ಬಳು ಹೊಲದ ಕೆಸರಿನಿಂದ ಎಳೆಯುತ್ತಿರುವ ವಿಡಿಯೋ ಎಲ್ಲೆಡೆ ವೈರಲ್‌ ಆಗಿದೆ.
और पढो »

ನಾಗರಹಾವಿನ ತಲೆ ಸೀಳಿ ಕಡು ನೀಲಿ ಬಣ್ಣದ ನಾಗಮಣಿ ಹೊರ ತೆಗೆದ ವ್ಯಕ್ತಿ ! ಇಲ್ಲಿದೆ ನೋಡಿ ವಿಡಿಯೋನಾಗರಹಾವಿನ ತಲೆ ಸೀಳಿ ಕಡು ನೀಲಿ ಬಣ್ಣದ ನಾಗಮಣಿ ಹೊರ ತೆಗೆದ ವ್ಯಕ್ತಿ ! ಇಲ್ಲಿದೆ ನೋಡಿ ವಿಡಿಯೋSnake Nagamani Video :ವ್ಯಕ್ತಿಯೊಬ್ಬ ನಾಗರಹಾವಿನ ತಲೆಯನ್ನು ಸೀಳಿ ನಾಗಮಣಿ ಹೊರ ತೆಗೆಯುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
और पढो »

ಆ ಪತ್ರಕರ್ತ ಬ್ಲಾಕ್‌ ಮೇಲ್ ಮಾಡುತ್ತಿದ್ದಾನೆ; ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ: ಖ್ಯಾತ ಜ್ಯೋತಿಷಿ ವೇಣುಸ್ವಾಮಿ ಶಾಕಿಂಗ್ ವಿಡಿಯೋ ವೈರಲ್‌ಆ ಪತ್ರಕರ್ತ ಬ್ಲಾಕ್‌ ಮೇಲ್ ಮಾಡುತ್ತಿದ್ದಾನೆ; ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ: ಖ್ಯಾತ ಜ್ಯೋತಿಷಿ ವೇಣುಸ್ವಾಮಿ ಶಾಕಿಂಗ್ ವಿಡಿಯೋ ವೈರಲ್‌Venu Swamy Alleges Blackmail: ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಅವರು ತಮ್ಮ ಪತ್ನಿ ವೀಣಾ ಶ್ರೀವಾಣಿ ಜೊತೆಗೆ ವಿಡಿಯೋ ಮಾಡಿದ್ದು, ಪತ್ರಕರ್ತನೋರ್ವ 5 ಕೋಟಿ ರೂ.ಗೆ ಬ್ಲಾಕ್ ಮೇಲ್ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ʼಗಳಲ್ಲಿ ಈ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.
और पढो »

ಕ್ರಿಕೆಟ್ ಗೆ ಒಬ್ಬನೇ ವಿರಾಟ್!ಟ್ಯಾಲೆಂಟ್ ಷೋ ಮಾಡುವುದಕ್ಕೂ ಲೆಜೆಂಡ್ ಆಗುವುದಕ್ಕೂ ವ್ಯತ್ಯಾಸ ಇದೆ !ಗಿಲ್ ಬಗ್ಗೆ ಕೊಹ್ಲಿ ಹೇಳಿರುವ ಮಾತು ವೈರಲ್ಕ್ರಿಕೆಟ್ ಗೆ ಒಬ್ಬನೇ ವಿರಾಟ್!ಟ್ಯಾಲೆಂಟ್ ಷೋ ಮಾಡುವುದಕ್ಕೂ ಲೆಜೆಂಡ್ ಆಗುವುದಕ್ಕೂ ವ್ಯತ್ಯಾಸ ಇದೆ !ಗಿಲ್ ಬಗ್ಗೆ ಕೊಹ್ಲಿ ಹೇಳಿರುವ ಮಾತು ವೈರಲ್Virat Kohli Video :ವಿರಾಟ್ ಕೊಹ್ಲಿ ಶುಭಮನ್ ಗಿಲ್ ಬಗ್ಗೆ ಬಹಳ ಖಾರವಾಗಿ ಮಾತನಾಡಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.
और पढो »

ತನ್ನ ಮನೆಯ ಗೋಡೆಯ ಮೇಲೆ ಧೋನಿಯ 7 ನೇ ಸಂಖ್ಯೆಯ ಜೆರ್ಸಿಯನ್ನು ಹಾಕಿದ್ದಾರಂತೆ ರೊನಾಲ್ಡೊ..! ಫುಲ್‌ ವೈರಲ್‌ ಆಯ್ತು ಫೋಟೊತನ್ನ ಮನೆಯ ಗೋಡೆಯ ಮೇಲೆ ಧೋನಿಯ 7 ನೇ ಸಂಖ್ಯೆಯ ಜೆರ್ಸಿಯನ್ನು ಹಾಕಿದ್ದಾರಂತೆ ರೊನಾಲ್ಡೊ..! ಫುಲ್‌ ವೈರಲ್‌ ಆಯ್ತು ಫೋಟೊCristiano Ronaldo Viral Video: ಜಾಗತಿಕ ಫುಟ್ಬಾಲ್ ಐಕಾನ್ ಕ್ರಿಸ್ಟಿಯಾನೋ ರೊನಾಲ್ಡೊ ಆಗಸ್ಟ್ 15 ರಂದು X ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ ವಿಡಿಯೋ ಹಂಚಿಕೊಂಡ ಕೆಲವೇ ನಿಮಿಶಗಳಲ್ಲಿ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
और पढो »



Render Time: 2025-02-19 12:16:45