Ashish Nehra On Hardik Pandya: ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ಮಾಡದಿರುವುದು ನನಗೆ ಆಶ್ಚರ್ಯವಿಲ್ಲ. ಕ್ರಿಕೆಟ್‌ನಲ್ಲಿ ಇಂತಹ ಘಟನೆಗಳು ಆಗಾಗ ನಡೆಯುತ್ತಿರುತ್ತವೆ. ಹೊಸ ಕೋಚ್ ಬಂದಿದ್ದು, ಈ ಬಗ್ಗೆ ಅವರ ಚಿಂತನೆ ವಿಭಿನ್ನವಾಗಿರುತ್ತದೆ. ಹೊಸ ತರಬೇತುದಾರ ತಂಡಕ್ಕೆ ಬಂದಾಗ, ಅವರು ಹೊಸ ಆಲೋಚನೆಯನ್ನು ತರುತ್ತಾರೆ ಎಂದು ಹೇಳಿದರು.
Hardik Pandya: ಹೊಸ ಟಿ20ಐ ಕ್ಯಾಪ್ಟನ್ ಆಗಿ ಹಾರ್ದಿಕ್ ಪಾಂಡ್ಯ ಅವರನ್ನು ನೇಮಿಸದಿರುವುದು ನನಗೇನು ಆಶ್ಚರ್ಯವಿಲ್ಲ ಎಂದು ಭಾರತ ತಂಡದ ಮಾಜಿ ವೇಗದ ಬೌಲರ್ ಆಶಿಶ್ ನೆಹ್ರಾ ಹೇಳಿದ್ದಾರೆ.ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ಮಾಡದಿರುವುದು ನನಗೆ ಆಶ್ಚರ್ಯವಿಲ್ಲ.ಫಿಲ್ಮಿ ಸ್ಟೈಲ್‌ನಲ್ಲಿ ಪ್ರೇಯಸಿಗೆ ಮದುವೆ ಪ್ರಸ್ತಾಪ ಮಾಡಿದ ಕ್ರಿಕೆಟ್ ಆಟಗಾರ..
ಮುಸ್ಲಿಂ ಯುವತಿ ಮೇಲೆ ಲವ್.. ಧರ್ಮ ಅಡ್ಡಿಯಾದ್ರೂ ಪ್ರೀತಿಗಾಗಿ ಎರಡು ಬಾರಿ ಮದುವೆಯಾದ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗನೀತ!, ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ಮಾಡದಿರುವುದು ನನಗೆ ಆಶ್ಚರ್ಯವಿಲ್ಲ. ಕ್ರಿಕೆಟ್‌ನಲ್ಲಿ ಇಂತಹ ಘಟನೆಗಳು ಆಗಾಗ ನಡೆಯುತ್ತಿರುತ್ತವೆ. ಹೊಸ ಕೋಚ್ ಬಂದಿದ್ದು, ಈ ಬಗ್ಗೆ ಅವರ ಚಿಂತನೆ ವಿಭಿನ್ನವಾಗಿರುತ್ತದೆ. ಹೊಸ ತರಬೇತುದಾರ ತಂಡಕ್ಕೆ ಬಂದಾಗ, ಅವರು ಹೊಸ ಆಲೋಚನೆಯನ್ನು ತರುತ್ತಾರೆ ಎಂದು ಹೇಳಿದರು.
ಭಾರತ Vs ಶ್ರೀಲಂಕಾ ಸರಣಿ 2024 ಹಾರ್ದಿಕ್ ಪಾಂಡ್ಯ ಕ್ಯಾಪ್ಟನ್ಸಿ ಗುಜರಾತ್ ಟೈಟನ್ಸ್ ಟೈಟನ್ಸ್ ಹೆಡ್ ಕೋಚ್ ಆಶಿಶ್ ನೆಹ್ರಾ ಭಾರತದ ಶ್ರೀಲಂಕಾ ಪ್ರವಾಸ ಭಾರತದ ಟಿ20 ಕ್ರಿಕೆಟ್ ತಂಡ ಶುಭಮನ್ ಗಿಲ್ ಕ್ಯಾಪ್ಟನ್ಸಿ ಇಂಡಿಯನ್ ಪ್ರೀಮಿಯರ್ ಲೀಗ್ Ashish Nehra Interview Ashish Nehra Hardik Pandya India Cricket Team India Tour Of Sri Lanka Shubman Gill Captaincy Ashish Nehra On Hardik Pandya Hardik Pandyas Captaincy Snub
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Hardik-Natasha divorce Case: ಹಾರ್ದಿಕ್ ಪಾಂಡ್ಯ-ನತಾಶಾ ಡಿವೋರ್ಸ್‌ಗೆ ಇದೇ ನೋಡಿ ಅಸಲಿ ಕಾರಣ!ತಮ್ಮ ವೈಯಕ್ತಿಕ ಆಸಕ್ತಿಗಳಿಗೆ ಹಾರ್ದಿಕ್ ಮತ್ತು ನತಾಶಾ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರಂತೆ. ಮದುವೆ ಸಂಬಂಧದಲ್ಲಿ ಮುಂದುವರಿದರೆ ಅದು ಸಾಧ್ಯವಾಗುವುದಿಲ್ಲವೆಂದೂ ಸ್ಪಷ್ಟಪಡಿಸಿದ್ದಾರೆಂದು ಹೇಳಲಾಗಿದೆ.
और पढो »
ಹಾರ್ದಿಕ್ ನ 170 ಕೋಟಿ ಸಂಪತ್ತಿನ ಶೇ.70 ನತಾಶಾಗೆ? ವಿಚ್ಛೇದನದ ನಂತರ ಪಾಂಡ್ಯ ಬಡವ?Hardik Pandya: ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಪರಸ್ಪರ ಬೇರ್ಪಟ್ಟಿದ್ದಾರೆ. ಇದೀಗ ಹಾರ್ದಿಕ್ ತನ್ನ ಸಂಪತ್ತಿನ ಶೇ.70ರಷ್ಟು ಹಣವನ್ನು ನತಾಶಾಗೆ ನೀಡಬೇಕಾಗುತ್ತದೆ ಎನ್ನಲಾಗಿದೆ.
और पढो »
ಹಾರ್ದಿಕ್ ಪಾಂಡ್ಯಗೂ ಮುನ್ನ ಈ ನಟನ ಜೊತೆ ಲಿವಿನ್ ರಿಲೇಶನ್ ನಲ್ಲಿದ್ದರು ನತಾಶಾ!ರಿಯಾಲಿಟಿ ಶೋ ನಲ್ಲಿಯೂ ಇವರಿಬ್ಬರು ಮೂಡಿಸಿದ್ದರು ಸಂಚಲನ!ಹಾರ್ದಿಕ್, ನತಾಷಾ ಸಂಬಂಧ ಮುರಿದು ಬಿದ್ದದ್ದು ಈಗ ಹಳೆಯ ಸುದ್ದಿ. ಅಂದ ಹಾಗೆ ನತಾಷಾ ಸಂಬಂಧ ಕಳಚಿ ಬೀಳುತ್ತಿರುವುದು ಇದೇ ಮೊದಲೇನಲ್ಲ.
और पढो »
ಬಿಳಿಕೂದಲನ್ನು 10 ನಿಮಿಷದಲ್ಲಿ ನೈಸರ್ಗಿಕವಾಗಿ ಕಪ್ಪಾಗಿಸುತ್ತೆ ತೆಂಗಿನ ನಾರು! ಈ ಎಣ್ಣೆಯಲ್ಲಿ ಮಿಶ್ರಣ ಮಾಡಿ ಹಚ್ಚಿದರೆ ಪರ್ಮನೆಂಟ್ ಸೊಲ್ಯೂಷನ್!Coconut Husk for White Hair: ಬಿಳಿ ಕೂದಲನ್ನು ಕಪ್ಪು ಮಾಡಲು ವಿವಿಧ ರಾಸಾಯನಿಕ ವಸ್ತುಗಳನ್ನು ಬಳಸಲಾಗುತ್ತದೆ. ಆದರೆ ಇದಕ್ಕೆ ಪ್ರಮುಖ ಕಾರಣ ಏನೆಂಬುದನ್ನು ಅರಿಯುವ ಗೋಜಿಗೇ ಯಾರು ಹೋಗುವುದಿಲ್ಲ.
और पढो »
ಹಾರ್ದಿಕ್ ಪಾಂಡ್ಯ-ನತಾಶಾ ವಿಚ್ಛೇದನ, ಈಗ ಮಗ ಅಗಸ್ತ್ಯ ಯಾರೊಂದಿಗೆ ವಾಸಿಸುತ್ತಾನೆ?Hardik Pandya Divorce: ನತಾಶಾ ಮತ್ತು ಹಾರ್ದಿಕ್ ಪಾಂಡ್ಯ ಅಧಿಕೃತವಾಗಿ ಬೇರ್ಪಟ್ಟಿದ್ದಾರೆ. ಆದರೆ ಈಗ ಅವರ ಮಗ ಅಗಸ್ತ್ಯ ಯಾರೊಂದಿಗೆ ವಾಸಿಸುತ್ತಾನೆ ಎಂಬುದು ಪ್ರಶ್ನೆಯಾಗಿದೆ.
और पढो »
ಪುಷ್ಪ ರಿಲೀಸ್ ಲೇಟ್ ಆಗಲು ಇದೇ ಕಾರಣ....ಎಂದ ನೆಟ್ಟಿಜನ್ಸ್!!!Pushpa : ಅಲ್ಲು ಅರ್ಜುನ್ ನಟನೆಯ ಪುಷ್ಪ ಸಿನಿಮಾ ಆಗಸ್ಟ್ 15ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು ಆದರೆ ಈಗ ಬದಲಾವಣೆಗಳನ್ನು ಕಂಡಿದೆ.
और पढो »