Hardik Pandya Divorce: ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ವಿಚ್ಛೇದನದ ಸುದ್ದಿ ಸುಳ್ಳಾಗಿದ್ದು, ದಂಪತಿಗಳು ಸ್ವತಃ ತಾವೇ ಡಿವೋರ್ಸ್ ವದಂತಿಯನ್ನು ಹರಡಿದ್ದಾರೆ ಎಂದು ನೆಟಿಜನ್ಸ್ ಹೇಳಿಕೊಂಡಿದ್ದಾರೆ..
ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ವಿಚ್ಛೇದನದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಒಂದು ಲೋಟ ಬಿಸಿನೀರಿಗೆ ಈ ಪುಡಿ ಬೆರೆಸಿ ಕುಡಿಯಿರಿ: 5 ದಿನದಲ್ಲಿ ಸೊಂಟದ ಬೊಜ್ಜು ಕರಗಿ ಬಳುಕುವ ಬಳ್ಳಿಯಂತಾಗೋದು ಗ್ಯಾರಂಟಿಕನ್ನಡದ ಈ ಸೂಪರ್’ಹಿಟ್ ಸಿನಿಮಾದಲ್ಲಿ ನಟಿಸಿದ್ರು ಹಾರ್ದಿಕ್ ಪಾಂಡ್ಯ ಪತ್ನಿ ನತಾಶಾ: ಯೋಗರಾಜ್ ಭಟ್ರ ಸಿನಿಮಾ ಅದು!ಕರ್ಪೂರದ ಪುಡಿಯನ್ನು ಈ ಎಣ್ಣೆಗೆ ಬೆರೆಸಿ ಹಚ್ಚಿ: 10 ನಿಮಿಷದಲ್ಲಿ ಬಿಳಿ ಕೂದಲು ಮರಳಿ ಕಡುಕಪ್ಪು ಬಣ್ಣಕ್ಕೆ ತಿರುಗುತ್ತೆ!
Natasa Stankovic Hardik Pandya Divorce: ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ವಿಚ್ಛೇದನದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ, ಈ ಬಗ್ಗೆ ದಂಪತಿಗಳು ಇನ್ನೂ ಯಾವುದೇ ಸ್ಪಷ್ಟನೆ ನೀಡಿಲ್ಲ ಅಥವಾ ವಿಚ್ಛೇದನವನ್ನು ಖಚಿತಪಡಿಸಿಲ್ಲ. ಇದೆಲ್ಲದರ ಮಧ್ಯೆ ಇದೀಗ ಹಾರ್ದಿಕ್ ಮತ್ತು ನತಾಶಾ ವಿಚ್ಛೇದನದ ಸುಳ್ಳು ಸುದ್ದಿಯನ್ನು ಉದ್ದೇಶಪೂರ್ವಕವಾಗಿ ಹರಡಿದ್ದಾರೆ ಎಂದು ನೆಟಿಜನ್‌ಗಳು ಕಿಡಿಕಾರಿದ್ದಾರೆ. ಇದು ಹಾರ್ದಿಕ್ ಅವರ PR ತಂತ್ರದ ಭಾಗವಾಗಿದ್ದು, ಅದರ ಮೂಲಕ ಅವರು ಸಹಾನುಭೂತಿ ಗಳಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗುತ್ತಿದೆ..
IPL 2024: ವಿದಾಯ...ಇದು ಕೆಲವು ಶ್ರೇಷ್ಠರ ಕೊನೆಯ ಸೀಸನ್! ಈ 10 ಸ್ಟಾರ್‌ಗಳು ಮುಂದಿನ ಐಪಿಎಲ್‌ನಲ್ಲಿ ಕಾಣಿಸಿಕೊಳ್ಳುವುದಿಲ್ಲ!? ವೈರಲ್ ಪೋಸ್ಟ್‌ನ ಪ್ರಕಾರ 'ಈ ಹಠಾತ್ ವಿಚ್ಛೇದನದ ವದಂತಿಯು ಪರಸ್ಪರ ಒಪ್ಪಿಗೆಯೊಂದಿಗೆ ಮಾತ್ರ ಹರಡುತ್ತದೆ. ವಿಚ್ಛೇದನ ನಡೆಯುತ್ತಿಲ್ಲ ಆದರೆ ಸಂಪೂರ್ಣ ಐಪಿಎಲ್ ವೈಫಲ್ಯ ಮತ್ತು ಫ್ಲಾಪ್ ಶೋ ನಂತರ ಸಹಾನುಭೂತಿ ಪಡೆಯಲು ಹಾರ್ದಿಕ್ ಅವರೇ ಸ್ವತಃ ಈ ವದಂತಿಯನ್ನು ಹರಡಿದ್ದಾರೆ.. ಇಬ್ಬರೂ ಶೀಘ್ರದಲ್ಲೇ ಜಂಟಿ ಹೇಳಿಕೆಯನ್ನು ನೀಡುವ ಮೂಲಕ ತಾವೇ ಸೃಷ್ಟಿಸಿದ ಸುಳ್ಳು ಸುದ್ದಿಗೆ ತೆರೆ ಎಳೆಯುತ್ತಾರೆ" ಎಂದು ಬರೆಯಲಾಗಿದೆ..
ಈಗ ಇತರ ಬಳಕೆದಾರರು ಸಹ ರೀ-ಆಟಿಡ್‌ನಲ್ಲಿನ ಈ ವೈರಲ್ ಪೋಸ್ಟ್‌ಗೆ ಪ್ರತಿಕ್ರಿಯಿಸುತ್ತಿದ್ದಾರೆ.. ಆದರೆ ಈ ವೈರಲ್ ಆಗುತ್ತಿರುವ ಪೋಸ್ಟ್‌ನಲ್ಲಿ ಎಷ್ಟು ಸತ್ಯವಿದೆ ಎನ್ನುವುದನ್ನು ಖಚಿತಪಡಿಸಲಾಗುವುದಿಲ್ಲ..ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಒಂದು ಕಾಲದಲ್ಲಿ ಕಾಫಿ ಶಾಪ್ ನಲ್ಲಿ ಕೆಲಸ ಮಾಡಿದ್ದ ಈ ಖ್ಯಾತ ನಟಿ..
Natasha Stankovic ನತಾಶಾ ಸ್ಟಾಂಕೋವಿಕ್ ಹಾರ್ದಿಕ್ ಪಾಂಡ್ಯ ನತಾಶಾ ಸ್ಟಾಂಕೋವಿಕ್ ಹಾರ್ದಿಕ್ ಪಾಂಡ್ಯ ಡಿವೋರ್ಸ್ ಹಾರ್ದಿಕ್ ಪಾಂಡ್ಯ ಡಿವೋರ್ಸ್ ಸುದ್ದಿ ನತಾಶಾ ಸ್ಟಾಂಕೋವಿಕ್ ಡೇಟಿಂಗ್ ನತಾಶಾ ಸ್ಟಾಂಕೋವಿಕ್ ಡೇಟ್ ಕನ್ನಡದಲ್ಲಿ ನತಾಶಾ ಸ್ಟಾಂಕೋವಿಕ್ ಸುದ್ದಿ ನತಾಶಾ ಸ್ಟಾಂಕೋವಿಕ್ ಕನ್ನಡ ಸಿನಿಮಾ Hardik Pandya Divorce Hardik Pandya Divorce Rumors PR Strategy Hardik Natasha Divorce Natasa Stankovic Latest News A Trending Entertainment News Natasa Stankovic Hardik Pandya Natasa Stankovic Hardik Pandya Divorce Hardik Pandya Divorce News Natasa Stankovic Dating Natasa Stankovic Date Natasa Stankovic News In Kannada Natasha Stankovic Kannada Movie
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕನ್ನಡದ ಈ ಸೂಪರ್’ಹಿಟ್ ಸಿನಿಮಾದಲ್ಲಿ ನಟಿಸಿದ್ರು ಹಾರ್ದಿಕ್ ಪಾಂಡ್ಯ ಪತ್ನಿ ನತಾಶಾ: ಯೋಗರಾಜ್ ಭಟ್ರ ಸಿನಿಮಾ ಅದು!Natasa Stankovic Kannada Movie: ಸದ್ಯ ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ಹಾಗೂ ನಟಿ ನತಾಶಾ ಸ್ಟಾಂಕೋವಿಕ್ ವಿಚ್ಛೇದನದ ಸುದ್ದಿ ಭಾರೀ ಸದ್ದು ಮಾಡುತ್ತಿದೆ.
और पढो »
ಮಗುವಾಗಿ 3 ವರ್ಷಗಳ ಬಳಿಕ ಖ್ಯಾತ ನಟಿ ಜೊತೆ ಅದ್ಧೂರಿಯಾಗಿ ವಿವಾಹವಾದ ಟೀಂ ಇಂಡಿಯಾದ ಸ್ಟಾರ್ ಬೌಲರ್!Hardik Pandya Natasha Stankovic Marriage: ಭಾರತ ತಂಡದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಮ್ಮ ಪತ್ನಿ ನತಾಶಾ 2023ರ ಫೆಬ್ರವರಿ 14 ರಂದು ಎರಡನೇ ಬಾರಿಗೆ ಮದುವೆಯಾದರು.
और पढो »
ಹಾರ್ದಿಕ್ ಪಾಂಡ್ಯ ಜೊತೆ ಮದುವೆಗೂ ಮುನ್ನ ಈ ಖ್ಯಾತ ನಟನ ಜೊತೆ ಡೇಟ್ ಮಾಡಿದ್ರು ನತಾಶಾ!Natasa Stankovic Background: ನತಾಶಾ ಸ್ಟಾಂಕೋವಿಕ್ ಈಕೆ ಸರ್ಬಿಯಾ ಮೂಲದ ನಟಿ, ರೂಪದರ್ಶಿ ಮತ್ತು ಡ್ಯಾನ್ಸರ್. ಭಾರತೀಯ ಮನರಂಜನಾ ಕ್ಷೇತ್ರದಲ್ಲಿ ಕೆಲಸ ಮಾಡಿರುವ ನತಾಶಾ ಕೊಂಚಮಟ್ಟಿಗೆ ಫೇಮಸ್ ಆಗಿದ್ದರು.
और पढो »
ಹಾರ್ದಿಕ್ -ನತಾಶಾ ಡಿವೋರ್ಸ್ ವದಂತಿ! ವಿಚ್ಛೇದನವಾದ್ರೆ ನತಾಶಾಗೆ ಶೇ.70ರಷ್ಟು ಆಸ್ತಿ ಪಾಲು ನೀಡಬೇಕೇ ಪಾಂಡ್ಯ?Hardik-Natasa News: ಇದಲ್ಲದೇ ಟೂರ್ನಿಯುದ್ದಕ್ಕೂ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯರನ್ನು ತಂಡದ ನಾಯಕರನ್ನಾಗಿ ಮಾಡಿರುವುದು ಇದಕ್ಕೆ ಪ್ರಮುಖ ಕಾರಣವಾಗಿತ್ತು.
और पढो »
Hardik Pandya: ಡಿವೋರ್ಸ್ ವದಂತಿ ಬೆನ್ನಲ್ಲೇ ಈ ಖ್ಯಾತ ನಟನ ಜೊತೆ ಸಿಕ್ಕಿಬಿದ್ದ ನತಾಶಾ.. ಹಾರ್ದಿಕ್ ಹಾರ್ಟ್ ಬ್ರೇಕ್ ಆಗಿದ್ದು ಇದಕ್ಕೇನಾ !Hardik Pandya Natasa Divorce reason: ಹಾರ್ದಿಕ್ ಪಾಂಡ್ಯ ವಿಚ್ಛೇದನ ವದಂತಿ ಸದ್ಯ ಎಲ್ಲೆಡೆ ವೈರಲ್ ಆಗಿದೆ. ಈ ಬೆನ್ನಲ್ಲೇ ದಿಶಾ ಪಟಾನಿ ಮಾಜಿ ಬಾಯ್‌ಫ್ರೆಂಡ್ ಜೊತೆ ಹಾರ್ದಿಕ್ ಪಾಂಡ್ಯ ಪತ್ನಿ ನತಾಶಾ ಕಾಣಿಸಿಕೊಂಡಿದ್ದಾರೆ.
और पढो »
ಮೋಸ ಮಾಡಿದ್ದನ್ನು ಒಪ್ಪಿಕೊಂಡ ನಾಗ ಚೈತನ್ಯ! ಪರಸ್ತ್ರೀ ಸಹವಾಸವೇ ಸಮಂತಾ ಮನಸ್ಸು ಮುರಿಯಲು ಕಾರಣ, ವಿಚ್ಛೇದನವಾಗಿದ್ದೇ ಈಕೆಯಿಂದ!Samantha Divorce Reason : ನಾಗ ಚೈತನ್ಯ ಮತ್ತು ಸಮಂತಾ ಡಿವೋರ್ಸ್ ಸುದ್ದಿ ಅಂದು ಅವರ ಅಭಿಮಾನಿಗಳಿಗೆ ಶಾಕ್ ನೀಡಿತ್ತು. ಒಬ್ಬರನ್ನೊಬ್ಬರು ಪ್ರೀತಿಸಿ ಮದುವೆಯಾಗಿದ್ದರು.
और पढो »